- Tag results for Badami
![]() | ಗೆಲ್ಲಿಸಿದ ಜನರನ್ನು ತಿರಸ್ಕರಿಸಿ ಸಿದ್ದರಾಮಯ್ಯ ಓಡಿಹೋಗಿದ್ದಾರೆ, ಬಾದಾಮಿ ಕ್ಷೇತ್ರದಲ್ಲಿ ಯಾವುದೇ ಅಭಿವೃದ್ಧಿ ಮಾಡಿಲ್ಲ: ಪ್ರಧಾನಿ ಮೋದಿಪ್ರಧಾನಿ ನರೇಂದ್ರ ಮೋದಿ ಇಂದು ಶನಿವಾರ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ವಾಗ್ದಾಳಿ ನಡೆಸಿ ಟೀಕಿಸಿದ್ದಾರೆ. ಇಂದು ಬಾಗಲಕೋಟೆ ಜಿಲ್ಲೆಯ ಬಾದಾಮಿ ಕ್ಷೇತ್ರದಲ್ಲಿ ಚುನಾವಣಾ ಪ್ರಚಾರ ಭಾಷಣ ಮಾಡಿದ ಅವರು, ಸಿದ್ದರಾಮಯ್ಯನವರಿಗೆ ಈ ಬಾರಿ ಚುನಾವಣೆಯಲ್ಲಿ ತಮ್ಮ ಪರಿಸ್ಥಿತಿ ಅರ್ಥವಾಗಿದೆ. ಮತದಾರರ ಅಲೆ ಯಾರ ಕಡೆಗಿದೆ ಎಂದು ಗೊತ್ತಾಗಿ ಕ್ಷೇತ್ರವನ್ನು ತೊರೆದಿದ್ |
![]() | ಮುಗಿಯದ ಸಿದ್ದರಾಮಯ್ಯ ಕ್ಷೇತ್ರ ಗೊಂದಲ: ಬಾದಾಮಿಯಿಂದ ಸ್ಪರ್ಧಿಸಲು ಅಭಿಮಾನಿಗಳ ಒತ್ತಡ, ಸಾಮೂಹಿಕ ರಾಜೀನಾಮೆ ಬೆದರಿಕೆಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಬಾರಿ ವಿಧಾನಸಭೆ ಚುನಾವಣೆಯಲ್ಲಿ ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎಂಬ ಗೊಂದಲ, ಸಮಸ್ಯೆ ಮುಂದುವರಿದಿದೆ. ಕೋಲಾರದಲ್ಲಿ ಸ್ಪರ್ಧಿಸುತ್ತೇನೆ ಎಂದು ಸ್ವತಃ ಸಿದ್ದರಾಮಯ್ಯನನರೇ ಈ ಹಿಂದೆ ಘೋಷಣೆ ಮಾಡಿಕೊಂಡರೂ ಈಗಿನ ಬಾದಾಮಿ, ವರುಣಾ ಕ್ಷೇತ್ರದ ಜನತೆಯ, ಅಭಿಮಾನಿಗಳ ಬೇಡಿಕೆ ಹೆಚ್ಚಾಗುತ್ತಲೇ ಇದೆ. |