• Tag results for Badava Rascal

'ಓಂ', 'A' ನೋಡಿ ನನ್ನನ್ನೂ ನಾಕ್ ಜನ ಗುರುತಿಸಬೇಕು ಅನ್ನೋ ಹಠ ಬಂತು: 'ಬಡವ ರಾಸ್ಕಲ್' ನಿರ್ದೇಶಕ ಶಂಕರ್ ಗುರು

ನಿರ್ದೇಶಕ ಆಗಬೇಕೂಂತ ಒದ್ದಾಡಿದ ಸಮಯದಲ್ಲಿ ಕೈಯಲ್ಲಿ ದುಡ್ಡಿರುತ್ತಿರಲಿಲ್ಲ. ಪ್ರತಿಯೊಂದಕ್ಕೂ ಮನೆಯೋರ ಮುಂದೆ ಕೈಯೊಡ್ಡಬೇಕಾಗಿ ಬರುತ್ತಿತ್ತು. ದುಡಿಯಬೇಕಾದ ವಯಸ್ಸಲ್ಲಿ ಕೈಖರ್ಚಿಗೆ ಕಾಸು ಕೇಳೋದು ತುಂಬಾ ಕಷ್ಟ. ಕನಸಿನ ಹಿಂದೆ ಬೀಳೋರ ಪಾಡೆಲ್ಲ ಇಂಥದ್ದೇ. ಅದರೆ, ಜನರ ಶಿಳ್ಳೆ, ಚಪ್ಪಾಳೆ ಮುಂದೆ ಎಲ್ಲಾ ಕಷ್ಟಗಳೂ ನಗಣ್ಯ- ಶಂಕರ್ ಗುರು

published on : 12th April 2022

ಆಗಾಗ ನೆನಪಾಗುವ ವಾಸುಕಿ ಸಂಗೀತ ವೈಭವ

ಒಂದು ಸಿನಿಮಾ ಕೆಲಸ ಮುಗಿದಾಗ ಮೈಂಡ್ ಖಾಲಿಯಾಗುತ್ತೆ. ಮುಂದೆ ಏನನ್ನೂ ಸೃಷ್ಟಿಸಲು ಸಾಧ್ಯವೇ ಇಲ್ಲವೇನೋ ಎನ್ನುವ ಆತಂಕ ಮನೆ ಮಾಡುತ್ತೆ. ಈ process, ಈ ಚಡಪಡಿಕೆಯಲ್ಲೇ ಮಜಾ ಇದೆ- ವಾಸುಕಿ ವೈಭವ್

published on : 7th April 2022

ವಿದೇಶದಲ್ಲಿ ಪತಿ, ಸ್ವದೇಶದಲ್ಲಿ ಪತ್ನಿ ಲಾಕ್: 'ಮೇಡ್ ಇನ್ ಚೈನಾ' ಸಿನಿಮಾ ಬಿಡುಗಡೆ ದಿನಾಂಕ ಅನೌನ್ಸ್

'ಇಕ್ಕಟ್', 'ಬಡವ ರಾಸ್ಕಲ್' ಸಿನಿಮಾ ಖ್ಯಾತಿಯ ನಾಗಭೂಷಣ್ ಮತ್ತು ಪ್ರಿಯಾಂಕಾ ತಿಮ್ಮೇಶ್‌ ಪ್ರಧಾನ ಪಾತ್ರದಲ್ಲಿ ಕಾಣಿಸಿಕೊಂಡಿರುವ ಮೇಡ್ ಇನ್ ಚೈನಾ ಸಿನಿಮಾವನ್ನು ಪ್ರೀತಂ ತೆಗ್ಗಿನಮನೆ ನಿರ್ದೇಶಿಸಿದ್ದಾರೆ.

published on : 2nd March 2022

ನಾನು ಕಲಾವಿದರ ಮೇಲೆ ನನ್ನೆಲ್ಲಾ ಹಣ ಹೂಡಿದೆ, ಅವರು ಮತ್ತು ಕನ್ನಡ ಪ್ರೇಕ್ಷಕರು ನನ್ನ ಕೈಬಿಡಲಿಲ್ಲ: 'ಬಡವ ರಾಸ್ಕಲ್' ಹಾಫ್ ಸೆಂಚುರಿ

ಬಡವ ರಾಸ್ಕಲ್ ಸಿನಿಮಾ ಸದ್ಯದಲ್ಲೇ ತೆಲುಗಿನಲ್ಲೂ ತೆರೆ ಕಾಣಲಿದೆ. ಡಾಲಿ ಪಿಕ್ಚರ್ಸ್ ಸಂಸ್ಥೆಯಿಂದ ಹೊಸ ‌ಪ್ರತಿಭೆಗಳಿಗೆ ಅವಕಾಶ ಕೊಡುವ ಯೋಚನೆಯನ್ನು ಧನಂಜಯ ಹೊರಹಾಕಿದ್ದಾರೆ.

published on : 20th February 2022

ಡಾಲಿ ಧನಂಜಯ್ ನಟನೆಯ 'ಬಡವ ರಾಸ್ಕಲ್' ಜನವರಿ 26ಕ್ಕೆ ವೂಟ್‌ ಸೆಲೆಕ್ಟ್‌ ನಲ್ಲಿ ರಿಲೀಸ್

ಚಿತ್ರ ಮಂದಿರಗಳಲ್ಲಿ ಭರ್ಜರಿ ಯಶಸ್ಸು ಕಂಡ ಡಾಲಿ ಧನಂಜಯ್ ಅಭಿನಯದ “ಬಡವ ರಾಸ್ಕಲ್” ಸಿನಿಮಾ ಜನವರಿ 26ರಂದು “ವೂಟ್ ಸೆಲೆಕ್ಟ್” ಓಟಿಟಿ ಫ್ಲಾಟ್‌ಫಾರ್ಮ್ ನಲ್ಲಿ ಬಿಡುಗಡೆಯಾಗುತ್ತಿದೆ.

published on : 20th January 2022

ಕನ್ನಡಿಗರ ಕಣ್ಮಣಿ ಡಾ. ರಾಜಕುಮಾರ್ ಈ ಸಿನಿಮಾ ನೋಡಿದ್ದಿದ್ದರೆ ಬಡವ ರಾಸ್ಕಲ್ ಅಂದುಬಿಡೋರು: ಬಡವ ರಾಸ್ಕಲ್ ಚಿತ್ರವಿಮರ್ಶೆ

ಅಣ್ಣಾವ್ರು, ತಮ್ಮ ಸಿನಿಮಾಗಳಲ್ಲಿ ಕುಡುಕರು, ಸ್ಮೋಕ್ ಮಾಡುವವರು ಹಾಗೂ ಪೋಕರಿಗಳತ್ತ ಒಮ್ಮೆ ಮೇಲಿಂದ ಕೆಳಕ್ಕೆ ಕೆಂಗಣ್ಣು ಬೀರಿ 'ಬಡವ ರಾಸ್ಕಲ್' ಎಂದು ಗದರಿಸುತ್ತಿದ್ದರು. ಅದಕ್ಕೆ ತಕ್ಕನಾಗಿ ನಟಿಸಿರುವ ನಾಯಕ ನಟ ಧನಂಜಯ್, 'ಬಡವ ರಾಸ್ಕಲ್' ಪದಗುಚ್ಚಕ್ಕೆ ನ್ಯಾಯ ಒದಗಿಸಿದ್ದಾರೆ. ಈ ಸಿನಿಮಾ ಮೂಲಕ ಆ ಬೈಗುಳವೂ ಜೋಗುಳವಾಗಲಿದೆ. 

published on : 24th December 2021

'ಬಡವ ರಾಸ್ಕಲ್' ಪ್ರಾಮಾಣಿಕ ಪ್ರಯತ್ನವಾಗಿದೆ: ನಟ, ನಿರ್ಮಾಪಕ ಧನಂಜಯ್

ರಂಗಭೂಮಿ ಕಲಾವಿದನಾಗಿ  ಜಯನಗರ 4th ಬ್ಲಾಕ್ ಕಿರುಚಿತ್ರದ ಮೂಲಕ ಮೊದಲ ಬಾರಿಗೆ ಕ್ಯಾಮರಾ ಎದುರಿಸಿದ ಧನಂಜಯ್, ಡೈರೆಕ್ಟರ್ ಸ್ಪೆಷಲ್ ಚಿತ್ರದೊಂದಿಗೆ ಬೆಳ್ಳಿ ತೆರೆ ಪ್ರವೇಶದೊಂದಿಗೆ  ಸ್ಯಾಂಡಲ್ ವುಡ್ ನಲ್ಲಿ ತನ್ನದೇ ಆದ ಸ್ಥಾನ ಪಡೆದಿದ್ದು, ಬಹುಮುಖ ಪ್ರತಿಭೆಯ ಹೀರೋ ಆಗಿ ಮಿಂಚುತ್ತಿದ್ದಾರೆ. 

published on : 23rd December 2021

'ಬಡವ ರಾಸ್ಕಲ್' ಸ್ನೇಹಿತರೇ ನಿರ್ಮಿಸಿದ ಪಕ್ಕಾ ಲೋಕಲ್ ಸಿನಿಮಾ: ಕೊರಿಯರ್ ಬಾಯ್ ನಿಂದ ನಿರ್ದೇಶಕ ಹುದ್ದೆಗೇರಿದ ಶಂಕರ್ ಗುರು

ವಾಸ್ತವಕ್ಕೆ ಹತ್ತಿರವಾಗಿರುವ ಬಡವ ರಾಸ್ಕಲ್ ಸಿನಿಮಾದ ಕಥೆ ಧನಂಜಯ್ ಅವರಿಗೆ ಹೇಳಿ ಮಾಡಿಸಿದಂತಿದೆ. ಕಲಾವಿದರಾದ ರಂಗಾಯಣ ರಘು ಮತ್ತು ತಾರಾ ಅದ್ಭುತ ಅಭಿನಯ ನೀಡಿದ್ದು, ಸಂಗೀತ ನಿರ್ದೇಶನ ಮಾಡಿರುವ ವಾಸುಕಿ ವೈಭವ್ ಮತ್ತು ಸಿನಿಮೆಟೊಗ್ರಾಫರ್ ಪ್ರೀತಾ ಜಯರಾಮ್ ಅವರ ಕೆಲಸವೂ ಸಿನಿಮಾ ಚೆನ್ನಾಗಿ ಮೂಡಿ ಬರಲು ಕಾರಣವಾಗಿದೆ.

published on : 21st December 2021

ಬಡವ ರಾಸ್ಕಲ್ 'ಕಾಮನ್ ಮ್ಯಾನ್' ಚಿತ್ರ: ನಟ ಧನಂಜಯ್

ಡಾಲಿ ಧನಂಜಯ್ ಅಭಿನಯದ 'ಬಡವ ರಾಸ್ಕಲ್' ಚಿತ್ರವು ಇದೇ ಡಿಸೆಂಬರ್ 24 ರಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದ್ದು, ಚಿತ್ರದ ಟ್ರೇಲರ್ ಡಿಸೆಂಬರ್ 9 ರಂದು ಬಿಡುಗಡೆಯಾಗಲಿದೆ ಎಂದು ಚಿತ್ರತಂಡ ಮಾಹಿತಿ ನೀಡಿದೆ.

published on : 6th December 2021

ಪ್ರೇಕ್ಷಕರ ಮನೆಗೆದ್ದ ಬಡವ ರಾಸ್ಕೆಲ್'ನ 'ಉಡುಪಿ ಹೋಟೆಲ್' ಗೀತೆ: ವಿಡಿಯೋ ನೋಡಿ...

ಸೆಪ್ಟೆಂಬರ್ 24ಕ್ಕೆ ಬಿಡುಗಡೆಯಾಗಲು ಸಿದ್ಧವಿರುವ ಬಡವ ರಾಸ್ಕಲ್ ಚಿತ್ರದ ಹಾಡೊಂದು ಆಗಸ್ಟ್ 9ಕ್ಕೆ ಬಿಡುಗಡೆಯಾಗಿದ್ದು, ಈ ಗೀತೆ ಹಲವರ ಮನಗೆದ್ದಿದೆ. 

published on : 11th August 2021

ಡಾಲಿ ಧನಂಜಯ್ ನಟನೆಯ 'ಬಡವ ರಾಸ್ಕಲ್' ಸೆಪ್ಟಂಬರ್ 24ಕ್ಕೆ ರಿಲೀಸ್

ಕೋವಿಡ್-19 ಸಾಂಕ್ರಾಮಿಕದಿಂದ ಬಹುತೇಕ ಚಿತ್ರರಂಗದ ಕೆಲಸಗಳು ಸ್ಥಗಿತವಾಗಿದ್ದವು. ಶೂಟಿಂಗ್ ಮುಗಿಸಿ ಬಿಡುಗಡೆಗಾಗಿ ಕಾಯುತ್ತಿದ್ದ ಚಿತ್ರಗಳಿಗೆ ಕೊರೊನಾ ಅಡ್ಡಿಯಾಗಿತ್ತು

published on : 24th July 2021

ರಾಶಿ ಭವಿಷ್ಯ