- Tag results for Badminton
![]() | BWF ಶ್ರೇಯಾಂಕ: ವೃತ್ತಿಜೀವನದ ಅತ್ಯುತ್ತಮ 8ನೇ ಶ್ರೇಯಾಂಕಕ್ಕೆ ತಲುಪಿದ ಭಾರತದ ಪ್ರಣಯ್ಬ್ಯಾಡ್ಮಿಂಟನ್ ವರ್ಲ್ಡ್ ಫೆಡರೇಶನ್(BWF) ವಿಶ್ವ ಶ್ರೇಯಾಂಕದಲ್ಲಿ ಭಾರತದ ಸ್ಟಾರ್ ಷಟ್ಲರ್ ಎಚ್ಎಸ್ ಪ್ರಣಯ್ ಅವರು ವೃತ್ತಿಜೀವನದ ಅತ್ಯುತ್ತಮ ಶ್ರೇಯಾಂಕದಲ್ಲಿ ಎಂಟನೇ ಸ್ಥಾನಕ್ಕೆ ಏರಿದ್ದಾರೆ. |
![]() | ಫ್ರೆಂಚ್ ಓಪನ್: ಭಾರತದ ಸಾತ್ವಿಕ್ -ಚಿರಾಗ್ ಶೆಟ್ಟಿ ಜೋಡಿಗೆ ಡಬಲ್ಸ್ ಪ್ರಶಸ್ತಿಭಾನುವಾರ ನಡೆದ ಪುರುಷರ ಡಬಲ್ಸ್ ವಿಭಾಗದ ಫೈನಲ್ನಲ್ಲಿ ಭಾರತದ ಸ್ಟಾರ್ ಜೋಡಿ ಸಾತ್ವಿಕ್ಸಾಯಿರಾಜ್ ರಾಂಕಿರೆಡ್ಡಿ ಹಾಗೂ ಚಿರಾಗ್ ಶೆಟ್ಟಿ ಅವರು ಚೈನೀಸ್ ತೈಪೆಯ ಲು ಚಿಂಗ್ ಯಾವೊ ಮತ್ತು ಯಾಂಗ್ ಪೊ ಹಾನ್ ವಿರುದ್ಧ ನೇರ ಗೇಮ್ಗಳ ಜಯ ಸಾಧಿಸಿದ್ದಾರೆ. |
![]() | CWG 2022: ಅಶ್ವಿನಿ ಪೊನ್ನಪ್ಪಗೆ ರಾಜ್ಯ ಸರ್ಕಾರದಿಂದ 15 ಲಕ್ಷ ರೂ., ಗುರುರಾಜ್ ಗೆ 8 ಲಕ್ಷ ರೂ. ನಗದು ಪುರಸ್ಕಾರಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಉತ್ತಮ ಸಾಧನೆ ಮಾಡಿರುವ ಭಾರತೀಯ ಕ್ರೀಡಾಪಟುಗಳಿಗೆ ರೇಷ್ಮೆ, ಯುವ ಸಬಲೀಕರಣ ಮತ್ತು ಕ್ರೀಡಾ ಸಚಿವ ಡಾ.ನಾರಾಯಣಗೌಡ ಅವರು ಅಭಿನಂದನೆ ಸಲ್ಲಿಸಿದ್ದಾರೆ. |
![]() | CWG-2022: ಟೇಬಲ್ ಟೆನ್ನೀಸ್ ನಲ್ಲಿ ಶರತ್ ಕಮಲ್, ಬ್ಯಾಡ್ಮಿಂಟನ್ ನಲ್ಲಿ ಸಾತ್ವಿಕ್-ಚಿರಾಗ್ ಜೋಡಿಗೆ ಚಿನ್ನದ ಪದಕ!ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಕಾಮನ್ ವೆಲ್ತ್ ಕ್ರೀಡಾಕೂಟದ ಕೊನೆಯ ದಿನದಂದು ಭಾರತ ಮತ್ತೆ ಎರಡು ಚಿನ್ನದ ಪದಕಗಳನ್ನು ಗೆದ್ದಿದೆ. |
![]() | CWG 2022: ಬ್ಯಾಡ್ಮಿಂಟನ್ ಸಿಂಗಲ್ಸ್ ವಿಭಾಗದಲ್ಲಿ ಲಕ್ಷ್ಯ ಸೇನ್, ಪಿವಿ ಸಿಂಧುಗೆ ಚಿನ್ನ; ಪ್ಯಾಡ್ಲರ್ ಸತ್ಯನ್ ಜ್ಞಾನಶೇಖರನ್ ಗೆ ಕಂಚುಕಾಮನ್ ವೆಲ್ತ್ ಕ್ರೀಡಾಕೂಟದಲ್ಲಿ ಭಾರತಕ್ಕೆ ಮತ್ತೊಂದು ಚಿನ್ನದ ಪದಕ ಬಂದಿದ್ದು, ಬ್ಯಾಡ್ಮಿಂಟನ್ನ ಪುರುಷರ ಸಿಂಗಲ್ಸ್ ವಿಭಾಗದಲ್ಲಿ ಲಕ್ಷ್ಯ ಸೇನ್ ಚಿನ್ನದ ಪದಕ ಗೆದ್ದಿದ್ದಾರೆ. |
![]() | CWG 2022: ಭಾರತಕ್ಕೆ ಮತ್ತೊಂದು ಪದಕ, ಬೆಳ್ಳಿ ಗೆದ್ದ ಬ್ಯಾಡ್ಮಿಂಟನ್ ಮಿಶ್ರ ತಂಡ!ಕಾಮನ್ವೆಲ್ತ್ ಗೇಮ್ಸ್ ಕ್ರೀಡಾಕೂಟದ ಬ್ಯಾಡ್ಮಿಂಟನ್ ಮಿಶ್ರ ವಿಭಾಗದಲ್ಲಿ ಮಲೇಷ್ಯಾ ತಂಡದ ವಿರುದ್ಧ 3-1 ಅಂತರದಿಂದ ಸೋಲುವ ಮೂಲಕ ಭಾರತ ತಂಡ ಬೆಳ್ಳಿಗೆ ತೃಪ್ತಿಪಟ್ಟುಕೊಂಡಿದೆ. |
![]() | ಸಿಂಗಾಪುರ ಓಪನ್ ಬ್ಯಾಡ್ಮಿಂಟನ್ ಫೈನಲ್: ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಪಿ ವಿ ಸಿಂಧುಚೀನಾದ ಆಟಗಾರ್ತಿ ವಾಂಗ್ ಝಿ ಯಿ ಅವರನ್ನು ಅಂತಿಮ ಸುತ್ತಿನಲ್ಲಿ ಮಣಿಸುವ ಮೂಲಕ ಎರಡು ಬಾರಿ ಒಲಿಂಪಿಕ್ ಪದಕ ಗೆದ್ದಿರುವ ಭಾರತದ ಬ್ಯಾಡ್ಮಿಂಟನ್ ಆಟಗಾರ್ತಿ ಪಿ ವಿ ಸಿಂಧು ಸಿಂಗಾಪುರ ಓಪನ್ ಸೂಪರ್ 500 ಟ್ರೋಫಿಯನ್ನು ಮುಡಿಗೇರಿಸಿಕೊಂಡಿದ್ದಾರೆ. |
![]() | ಮಲೇಷ್ಯಾ ಓಪನ್ 2022: ಕ್ವಾರ್ಟರ್ ಫೈನಲ್ ಪ್ರವೇಶಿಸಿದ ಪಿವಿ ಸಿಂಧು, ಎಚ್ಎಸ್ ಪ್ರಣಯ್!ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತೆ ಪಿವಿ ಸಿಂಧು ಮಲೇಷ್ಯಾ ಓಪನ್ನಲ್ಲಿ ಥಾಯ್ಲೆಂಡ್ನ ಫಿಟ್ಟಾಯಪೋರ್ನ್ ಚೈವಾನ್ ವಿರುದ್ಧ ಜಯಗಳಿಸಿ ಕ್ವಾರ್ಟರ್ಫೈನಲ್ ಪ್ರವೇಶಿಸಿದ್ದಾರೆ. |
![]() | ಥಾಮಸ್ ಕಪ್ ವಿಜೇತ ತಂಡದ ಆಟಗಾರ ಲಕ್ಷ್ಯ ಸೇನ್ ಗೆ 5 ಲಕ್ಷ ರೂ. ಬಹುಮಾನದ ಚೆಕ್ ವಿತರಿಸಿದ ಸಿಎಂ ಬೊಮ್ಮಾಯಿಥಾಮಸ್ ಕಪ್ ನಲ್ಲಿ ಐತಿಹಾಸಿಕ ಸಾಧನೆ ಮಾಡಿ ಜಯಗಳಿಸಿದ ಕನ್ನಡಿಗ ಲಕ್ಷ್ಯ ಸೇನ್ ಅವರಿಗೆ ಕರ್ನಾಟಕ ಸರ್ಕಾರ 5 ಲಕ್ಷ ರೂ. ಮೊತ್ತದ ಬಹುಮಾನದ ಚೆಕ್ ನೀಡಿ ಗೌರವಿಸಿದೆ. |
![]() | ಥಾಮಸ್ ಕಪ್ ಗೆದ್ದ ತಂಡದ ಕನ್ನಡಿಗ ಆಟಗಾರ ಲಕ್ಷ್ಯ ಸೇನ್ ಗೆ 5 ಲಕ್ಷ ರೂ. ಬಹುಮಾನ: ಸಿಎಂ ಬೊಮ್ಮಾಯಿಥಾಮಸ್ ಕಪ್ ಗೆದ್ದ ತಂಡದ ಕನ್ನಡಿಗ ಆಟಗಾರ ಲಕ್ಷ್ಯ ಸೇನ್ ಗೆ ರಾಜ್ಯ ಸರ್ಕಾರ 5 ಲಕ್ಷ ರೂ. ನಗದು ಬಹುಮಾನ ನೀಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. |
![]() | ಥಾಮಸ್ ಕಪ್ ಗೆದ್ದ ಭಾರತ ತಂಡಕ್ಕೆ ಮೋದಿ ಅಭಿನಂದನೆ: 1 ಕೋಟಿ ರೂ. ಬಹುಮಾನ ಘೋಷಣೆ!73 ವರ್ಷಗಳ ಇತಿಹಾಸದಲ್ಲಿ ಮೊದಲ ಬಾರಿಗೆ ಥಾಮಸ್ ಕಪ್ ಗೆದ್ದ ಭಾರತೀಯ ಪುರುಷರ ಬ್ಯಾಡ್ಮಿಂಟನ್ ತಂಡವನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಅಭಿನಂದಿಸಿದ್ದಾರೆ. |
![]() | ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಷಿಪ್: ಭಾರತದ ಪಿವಿ ಸಿಂಧುಗೆ ಕಂಚು!!ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಷಿಪ್ ಟೂರ್ನಿಯಲ್ಲಿ ಪದಕದ ಭರವಸೆ ಮೂಡಿಸಿದ್ದ ಭಾರತದ ಷಟ್ಲರ್ ಪಿವಿ ಸಿಂದು ಕಂಚಿನ ಪದಕಕ್ಕೆ ತೃಪ್ತರಾಗಿದ್ದಾರೆ. |
![]() | ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ಶಿಪ್: ಚೀನಾದ ಕ್ಸಿಯಾವೋ ವಿರುದ್ಧ ಸಿಂಧುಗೆ ರೋಚಕ ಜಯ: ಭಾರತಕ್ಕೆ ಪದಕ ಖಚಿತ!ಒಲಿಂಪಿಕ್ಸ್ ಪದಕ ವಿಜೇತೆ ಪಿವಿ ಸಿಂಧು ಚೀನಾದ ಹಿ ಬಿಂಗ್ ಕ್ಸಿಯಾವೊ ವಿರುದ್ಧ ರೋಚಕ ಜಯ ಸಾಧಿಸುವ ಮೂಲಕ ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ ಷಿಪ್ ನ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಸೆಮಿಫೈನಲ್ ಪ್ರವೇಶಿಸಿದ್ದಾರೆ. |
![]() | ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ಶಿಪ್: ಪಿವಿ ಸಿಂಧು, ಸಾತ್ವಿಕ್-ಚಿರಾಗ್ ಕ್ವಾಟರ್ ಫೈನಲ್ ಗೆ ಪ್ರವೇಶ!ಬ್ಯಾಡ್ಮಿಂಟನ್ ಏಷ್ಯಾ ಚಾಂಪಿಯನ್ಶಿಪ್ನ ಟೂರ್ನಿಯ ಮಹಿಳೆಯರ ಸಿಂಗಲ್ಸ್ ವಿಭಾಗದಲ್ಲಿ ಒಲಂಪಿಕ್ಸ್ ಪದಕ ವಿಜೇತೆ ಪಿವಿ ಸಿಂಧು ಹಾಗೂ ಪುರುಷರ ಡಬಲ್ಸ್ ವಿಭಾಗದಲ್ಲಿ ಸಾತ್ವಿಕ್ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಕ್ವಾರ್ಟರ್ಫೈನಲ್ಗೆ ಪ್ರವೇಶಿಸಿದರು. |
![]() | ಕೊರಿಯಾ ಓಪನ್ ಸೂಪರ್ 500 ಟೂರ್ನಮೆಂಟ್: ಪಿವಿ ಸಿಂಧು, ಕಿಡಂಬಿ ಶ್ರೀಕಾಂತ್ ಎರಡನೇ ಸುತ್ತಿಗೆ ಪ್ರವೇಶಕೊರಿಯಾ ಮುಕ್ತ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಮೆಂಟ್ ನ ಆರಂಭಿಕ ಸುತ್ತಿನಲ್ಲಿ ಗೆದ್ದು ಭಾರತದ ಶಟ್ಲರ್ ಗಳಾದ ಪಿ ವಿ ಸಿಂಧು ಮತ್ತು ಕಿಡಂಬಿ ಶ್ರೀಕಾಂತ್ ಎರಡನೇ ಸುತ್ತಿಗೆ ಪ್ರವೇಶಿಸಿದ್ದಾರೆ. |