social_icon
  • Tag results for Bagalkote

ಇಂದಿನ ಸಮಾಜದಲ್ಲಿ ಸತ್ಯ ಹೇಳುವುದು ಬಹಳ ಕಷ್ಟವಾಗಿದ್ದು, ಅಂತಹವರಿಗೆ ಭಯ ಹುಟ್ಟಿಸಲಾಗುತ್ತಿದೆ: ರಾಹುಲ್ ಗಾಂಧಿ

ಬಸವಣ್ಣ ಸತ್ಯದ‌ ಪರವಾಗಿ ಹೋರಾಡಿದವರು. ಸಮಾಜದಲ್ಲಿನ ಜಾತಿ ವ್ಯವಸ್ಥೆ ನಿರ್ಮೂಲನೆಗೆ ಸಾಕಷ್ಟು ಶ್ರಮಿಸಿದರು. ಬಹಳಷ್ಟು ಜನರಿಗೆ ಸತ್ಯ ಗೊತ್ತಾಗುತ್ತೆ, ಆದರೆ ಅದನ್ನು ಹೇಳುವುದಿಲ್ಲ. ಇಂದಿನ ಸಮಾಜದಲ್ಲಿ ಸತ್ಯವನ್ನು ಹೇಳುವುದು ಬಹಳ ಕಷ್ಟವಾಗಿದೆ. ಅಂತಹವರಿಗೆ ಭಯ ಹುಟ್ಟಿಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾನುವಾರ ಹೇಳಿದ್ದಾರೆ.

published on : 23rd April 2023

ಹುಬ್ಬಳ್ಳಿಗೆ ಆಗಮಿಸಿದ ರಾಹುಲ್ ಗಾಂಧಿ: ಅದ್ಧೂರಿ ಸ್ವಾಗತ ಕೋರಿದ ಕೈ ನಾಯಕರು, ಶೆಟ್ಟರ್ ಜೊತೆ ರಾಗಾ ಮಾತುಕತೆ

ಹುಬ್ಬಳ್ಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಭಾನುವಾರ ಭೇಟಿ ನೀಡಿದ್ದು, ವಿಮಾನ ನಿಲ್ದಾಣಕ್ಕೆ ಆಗಮಿಸಿದ ರಾಹುಲ್ ಅವರನ್ನು ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ನೇತೃತ್ವದಲ್ಲಿ ಅದ್ಧೂರಿಯಾಗಿ ಸ್ವಾಗತ ಕೋರಲಾಯಿತು.

published on : 23rd April 2023

ಅಕಾಲಿಕ ಮಳೆ ಅವಾಂತರ: ಗದಗದಲ್ಲಿ ಸಿಡಿಲು ಬಡಿದು ಇಬ್ಬರು, ಬಾಗಲಕೋಟೆಯಲ್ಲಿ ಛಾವಣಿ ಕುಸಿದು ಇಬ್ಬರು ಮಹಿಳೆಯರು ಸಾವು

ರಾಜ್ಯದ ಕೆಲವೆಡೆ ಸುರಿಯುತ್ತಿರುವ ಅಕಾಲಿಕ ಮಳೆ ಅವಾಂತರ ಸೃಷ್ಟಿಸಿದ್ದು, ಮಳೆ ಸಂಬಂಧಿತ ಘಟನೆಗಳಲ್ಲಿ ನಾಲ್ಕು ಮಂದಿ ಸಾವಿಗೀಡಾಗಿದ್ದು, ಜಾನುವಾರುಗಳು ಮೃತಪಟ್ಟಿವೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

published on : 8th April 2023

ಬಾಗಲಕೋಟೆಯ 'ಲವ್ ಜಿಹಾದ್' ಕೇಸು ನಕಲಿ, ಪೊಲೀಸ್ ತನಿಖೆಯಲ್ಲಿ ಬೆಳಕಿಗೆ ಬಂದ ಸಂಗತಿ

ಬಾಗಲಕೋಟೆ ಜಿಲ್ಲೆಯಲ್ಲಿ ವರದಿಯಾಗಿರುವ ಲವ್-ಜಿಹಾದ್ ಪ್ರಕರಣದ ಪೊಲೀಸ್ ತನಿಖೆಯಿಂದ ಮುಸ್ಲಿಂ ಯುವಕ ಮತ್ತು ಹಿಂದೂ ಯುವತಿ ಮೂರು ವರ್ಷಗಳಿಂದ ಪ್ರೀತಿಸುತ್ತಿದ್ದರು ಎಂದು ಮೂಲಗಳಿಂದ ತಿಳಿದುಬಂದಿದೆ. 

published on : 4th April 2023

ರಾಜ್ಯದಲ್ಲಿ ಮುಂದುವರಿದ ಚಳಿ, ಶೀತಗಾಳಿ: ಬಾಗಲಕೋಟೆಯಲ್ಲಿ 5.60 ಡಿಗ್ರಿ ಸೆಲ್ಸಿಯಸ್ ದಾಖಲು

ಕಳೆದ ಮೂರ್ನಾಲ್ಕು ದಿನಗಳಿಂದ ಮೈ ಕೊರೆಯುವ ಚಳಿ, ದೇಹವಿಡೀ ಗಡಗಡ ನಡುಗುವ ಸ್ಥಿತಿ. ರಾಜ್ಯದ ಬಹುತೇಕ ಕಡೆ ತಾಪಮಾನ 10 ಡಿಗ್ರಿ ಸೆಲ್ಸಿಯಸ್ ಗಿಂತ ಕೆಳಗೆ ಇಳಿದಿದೆ. ಉತ್ತರ ಒಳನಾಡು ಮತ್ತು ಕರಾವಳಿ ಜಿಲ್ಲೆಗಳ ಬಹುತೇಕ ಭಾಗಗಳಲ್ಲಿ ಮುಂದಿನ ಕೆಲವು ದಿನಗಳವರೆಗೆ ಶೀತ ಗಾಳಿ ಮುಂದುವರಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.

published on : 11th January 2023

ಕಾರಿನತ್ತ ಹಣ ಎಸೆದಿಲ್ಲ, ಕೈ ಜಾರಿ ಬಿದ್ದಿದೆ: ಸಿದ್ದರಾಮಯ್ಯ ಕ್ಷಮೆಯಾಚಿಸಿದ ಮುಸ್ಲಿಂ ಮಹಿಳೆ!

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೀಡಿದ ಪರಿಹಾರ ಹಣವನ್ನು ಹಿಂದಕ್ಕೆ ಎಸೆದಿದ್ದ ಮುಸ್ಲಿಂ ಮಹಿಳೆ ಇದೀಗ ಕ್ಷಮೆಯಾಚಿಸಿದ್ದಾರೆ. 

published on : 17th July 2022

ಕೆರೂರು ಹಿಂಸಾಚಾರ ಮತ್ತು ಹಿಂದೂ ಜಾಗರಣ ವೇದಿಕೆ ಕಾರ್ಯಕರ್ತನ ಮೇಲೆ ಹಲ್ಲೆ ಖಂಡಿಸಿ ಇಂದು ಬಾಗಲಕೋಟೆ ಬಂದ್

ಜಿಲ್ಲೆಯ ಬಾದಾಮಿ ತಾಲ್ಲೂಕಿನ ಕೆರೂರು ಪಟ್ಟಣದಲ್ಲಿ ಹಿಂದು-ಮುಸ್ಲಿಂ ಘರ್ಷಣೆ,ಹಿಂಸಾಚಾರ ಹಾಗೂ ಹಿಂದೂ ಜಾಗರಣ ವೇದಿಕೆಯ ಸದಸ್ಯನ ಮೇಲೆ ದಾಳಿಯ ಹಿನ್ನೆಲೆಯಲ್ಲಿ ಹಲವು ಹಿಂದೂ ಸಂಘಟನೆಗಳು ಇಂದು ಸೋಮವಾರ ಬಾಗಲಕೋಟೆಗೆ ಬಂದ್ ಗೆ ಕರೆ ನೀಡಿವೆ.

published on : 11th July 2022

ಬಾಗಲಕೋಟೆ, ವಿಜಯಪುರದಲ್ಲಿ ಬೆಳ್ಳಂಬೆಳಗ್ಗೆ ಭೂಕಂಪನ: ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲು

ಶನಿವಾರ ಬೆಳ್ಳಂಬೆಳಗ್ಗೆ ಬಾಗಲಕೋಟೆ ಮತ್ತು ವಿಜಯಪುರ ಜನತೆ ಭೂಮಿ ಕಂಪಿಸಿ ಭೀತಿಗೊಳಗಾಗಿದ್ದಾರೆ. ರಿಕ್ಟರ್ ಮಾಪಕದಲ್ಲಿ 4.6 ತೀವ್ರತೆ ದಾಖಲಾಗಿದೆ. ಮಹಾರಾಷ್ಟ್ರದ ಸಾಂಗ್ಲಿ ಸಮೀಪ 10 ಕಿಲೋ ಮೀಟರ್ ಆಳದಲ್ಲಿ ಕಂಪನದ ಕೇಂದ್ರವಾಗಿದೆ ಎಂದು ತಜ್ಞರು ತಿಳಿಸಿದ್ದಾರೆ. 

published on : 9th July 2022

ಬಾಗಲಕೋಟೆ: ಟೋಪಿ ಧರಿಸಿದ್ದಕ್ಕೆ ಮುಸ್ಲಿಂ ವಿದ್ಯಾರ್ಥಿಗೆ ಥಳಿತ, ಏಳು ಜನರ ವಿರುದ್ಧ ಎಫ್ ಐಆರ್ ದಾಖಲು

ಕಾಲೇಜ್ ಆವರಣದಲ್ಲಿ ಟೋಪಿ ಧರಿಸಿದ್ದಕ್ಕೆ ವಿದ್ಯಾರ್ಥಿ ಮೇಲೆ ಹಲ್ಲೆ ನಡೆಸಿದ ತೆರದಾಳ ಡಿಗ್ರಿ ಕಾಲೇಜಿನ ಪ್ರಿನ್ಸಿಪಾಲ್, ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸೇರಿದಂತೆ ಏಳು ಜನರ ವಿರುದ್ಧ ಕೇಸ್ ದಾಖಲಾಗಿದೆ. 

published on : 29th May 2022

ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ: 11ನೇ ದಿನಕ್ಕೆ ಕಾಲಿಟ್ಟ ಸ್ವಾಮೀಜಿಯ ಉಪವಾಸ ಸತ್ಯಾಗ್ರಹ 

ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ಈಡೇರಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದರೂ, ಸಮುದಾಯಕ್ಕೆ 2ಎ ಮೀಸಲಾತಿಗೆ ಒತ್ತಾಯಿಸಿ ಕೂಡಲಸಂಗಮ ಪಂಚಮಸಾಲಿ ಪೀಠದ ಸ್ವಾಮೀಜಿ ಬಸವ ಜಯ ಮೃತ್ಯಂಜಯ ಸ್ವಾಮೀಜಿ, ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ 11ನೇ ದಿನಕ್ಕೆ ಕಾಲಿಟ್ಟಿದೆ. 

published on : 2nd May 2022

ಬಾಗಲಕೋಟೆ: ಉರುಸ್ ವೇಳೆ ಆಹಾರ ಸೇವಿಸಿ 22 ಮಕ್ಕಳು ಸೇರಿದಂತೆ 48 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ಬಾಗಲಕೋಟೆ ತಾಲ್ಲೂಕಿನ ದೊಮನಲ್ ಗ್ರಾಮದಲ್ಲಿ ವಿಷಪೂರಿತ ಆಹಾರ ಸೇವಿಸಿ 22 ಮಕ್ಕಳು ಸೇರಿದಂತೆ ಕನಿಷ್ಠ 48 ಮಂದಿ ಜಿಲ್ಲಾಸ್ಪತ್ರೆಗೆ ದಾಖಲಾಗಿರುವ ಘಟನೆ ನಡೆದಿದೆ.

published on : 23rd March 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9