• Tag results for Bajrang Dal

ಹರ್ಷ ಹತ್ಯೆ ಪ್ರಕರಣ: ಜೈಲಿನಲ್ಲಿ ಆರೋಪಿಗಳ ಹೈಡ್ರಾಮಾ

ಬಜರಂಗ ದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಆರೋಪಿಗಳು ಪರಪ್ಪನ ಅಗ್ರಹಾರದಲ್ಲಿರುವ ಬೆಂಗಳೂರು ಕೇಂದ್ರ ಕಾರಾಗೃಹದಲ್ಲಿ ಕಿಟಕಿಗಳಿಗೆ ತಲೆ ಜಜ್ಜಿಕೊಂಡು, ಪೆಟ್ಟು ಮಾಡಿಕೊಂಡು ಹೈಡ್ರಾಮಾ ಸೃಷ್ಟಿಸಿದ ಪ್ರಸಂಗ ನಡೆದಿದೆ.

published on : 29th April 2022

ತಾಕತ್ತಿದ್ರೆ ಎಸ್ ಡಿಪಿಐ, ಎಂಐಎಂ, ಆರ್‌ಎಸ್‌ಎಸ್, ಬಜರಂಗದಳ ನಿಷೇಧಿಸಿ: ಸರ್ಕಾರಕ್ಕೆ ಸಿದ್ದರಾಮಯ್ಯ ಸವಾಲು

ಕರ್ನಾಟಕದಲ್ಲಿರುವ ಬಿಜೆಪಿ ಸರ್ಕಾರಕ್ಕೆ ತಾಕತ್ತಿದ್ರೆ ಸಮಾಜದಲ್ಲಿ ಶಾಂತಿ ಕದಡುತ್ತಿದ್ದಾರೆ ಎಂದು ಆರೋಪಿಸಿ ಎಸ್‌ಡಿಪಿಐ, ಎಐಎಂಐಎಂ, ಆರ್‌ಎಸ್‌ಎಸ್ ಮತ್ತು ಬಜರಂಗದಳದಂತಹ ಸಂಘಟನೆಗಳನ್ನು ನಿಷೇಧಿಸಲಿ...

published on : 22nd April 2022

ಜಹಂಗೀರ್ ಪುರಿ ಘರ್ಷಣೆ: ಧಾರ್ಮಿಕ ಮೆರವಣಿಗೆ ನಡೆಸಿದ ವಿಹೆಚ್ ಪಿ, ಭಜರಂಗದಳ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲು, ಓರ್ವ ಬಂಧನ 

ಶನಿವಾರ ಹಿಂಸಾಚಾರ ಭುಗಿಲೆದಿದ್ದ ವಾಯುವ್ಯ ದೆಹಲಿಯ ಜಹಂಗೀರ್ ಪುರಿಯಲ್ಲಿ ಅನುಮತಿ ಪಡೆಯದೇ ಹನುಮ ಜಯಂತಿ ಮೆರವಣಿಗೆ ನಡೆಸಿದ್ದಕ್ಕಾಗಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಸದಸ್ಯರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ಹೇಳಿದ್ದಾರೆ.

published on : 18th April 2022

ಹಲಾಲ್ ವಿರುದ್ಧ ಹೋರಾಟ; ಹಲ್ಲೆಕೋರರ ವಿರುದ್ಧ ಪ್ರಕರಣ ದಾಖಲು

ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಹಲಾಲ್ ವರ್ಸಸ್ ಜಟ್ಕಾ ಕಟ್ ವಿರುದ್ಧದ ಹೋರಾಟ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸ್ತೀವೆಂದು ಸಿಎಂ ಬಸವರಾಜ ಎಸ್ ಬೊಮ್ಮಾಯಿ ಹೇಳಿದ ಬೆನ್ನಲ್ಲೇ ಹಲ್ಲೆಕೋರರ ವಿರುದ್ಧ  ಪ್ರಕರಣ ದಾಖಲಾಗಿದೆ.  

published on : 1st April 2022

ಭದ್ರಾವತಿ: ಭಜರಂಗ ದಳ ಕಾರ್ಯಕರ್ತರಿಂದ 'ಹಲಾಲ್' ಮಾಂಸ ವ್ಯಾಪಾರಿ ಮೇಲೆ ಹಲ್ಲೆ

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಗುರುವಾರ ಮುಸ್ಲಿಂ ವ್ಯಾಪಾರಿಯೊಬ್ಬರ ಮೇಲೆ ಕೆಲ ಭಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ

published on : 31st March 2022

ತುಮಕೂರು: ಭಜರಂಗದಳ ಕಾರ್ಯಕರ್ತನ ರ್ಯಾಶ್ ಡ್ರೈವಿಂಗ್ ಗೆ ದಂಪತಿ ಬಲಿ

ತುಮಕೂರಿನ ಭಜರಂಗದಳ ಕಾರ್ಯಕರ್ತ ಮಂಜು ಭಾರ್ಗವ್ ರ್ಯಾಶ್ ಡ್ರೈವಿಂಗ್ ಗೆ ದ್ವಿಚಕ್ರ ವಾಹನದಲ್ಲಿ ತೆರಳುತ್ತಿದ್ದ ದಂಪತಿ ಬಲಿಯಾಗಿದ್ದಾರೆ.

published on : 14th March 2022

ವಾರಗಳ ಹಿಂದೆಯೇ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆಗೆ ಸಂಚು ರೂಪಿಸಲಾಗಿತ್ತು!

ಬಜರಂಗ ದಳದ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣ ದಿನಕ್ಕೊಂದು ಹೊಸ ತಿರುವು ಪಡೆಯುತ್ತಿದ್ದು ಹಲವು ವಾರಗಳ ಹಿಂತೆಯೇ ಸಂಚು ರೂಪಿಸಿ ಹತ್ಯೆ ನಡೆಸಲಾಗಿದೆ ಎಂಬ ಮಾಹಿತಿ ಇದೀಗ ಬಹಿರಂಗವಾಗಿದೆ.

published on : 26th February 2022

ಕೇರಳ ಭಯೋತ್ಪಾದನೆ ಮಾದರಿಯಲ್ಲಿ ಹರ್ಷ ಹತ್ಯೆ: ಬಿಜೆಪಿ ಸಂಸದ ತೇಜಸ್ವಿ ಸೂರ್ಯ

ಶಿವಮೊಗ್ಗದಲ್ಲಿ ಹತ್ಯೆಯಾದ ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಕೇರಳ ಭಯೋತ್ಪಾದನೆ ಮಾದರಿಯಲ್ಲಿ ನಡೆದಿದೆ ಎಂದು ಬಿಜೆಪಿ ಸಂಸದ ತೇಜಸ್ವಿ ಸೂರ್ಯ ಹೇಳಿದ್ದಾರೆ.

published on : 23rd February 2022

ಹರ್ಷ ಹತ್ಯೆ: ಈವರೆಗೆ 6 ಆರೋಪಿಗಳ ಬಂಧನ: ಎಸ್​ಪಿ ಬಿ.ಎಂ.ಲಕ್ಷ್ಮೀಪ್ರಸಾದ್​​

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈವರೆಗೂ 6 ಮಂದಿ ಆರೋಪಿಗಳನ್ನು ಬಂಧಿಸಲಾಗಿದೆ ಎಂದು ಕರ್ನಾಟಕ ಪೊಲೀಸರು ಮಾಹಿತಿ ನೀಡಿದ್ದಾರೆ.

published on : 22nd February 2022

ಬಜರಂಗದಳ ಕಾರ್ಯಕರ್ತ ಹರ್ಷ ಭೀಕರ ಹತ್ಯೆ ಪ್ರಕರಣ: ಮತ್ತಿಬ್ಬರ ಬಂಧನ; ಒಟ್ಟು 12 ಮಂದಿ ವಶಕ್ಕೆ

ಭಜರಂಗ ದಳದ ಕಾರ್ಯಕರ್ತ ಹರ್ಷ ಅವರ ಭೀಕರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧನಕ್ಕೊಳಪಡಿಸಿದ್ದು, ಇದರೊಂದಿಗೆ ಪ್ರಕರಣ ಸಂಬಂಧ ಬಂಧನಕ್ಕೊಳಗಾದವರ ಸಂಖ್ಯೆ ಐದಕ್ಕೆ ಏರಿಕೆಯಾಗಿದೆ.

published on : 22nd February 2022

ಭಜರಂಗ ದಳ ಕಾರ್ಯಕರ್ತನ ಕೊಲೆ ಮಾಡಿಸಿರುವುದೇ ಕೆ.ಎಸ್ ಈಶ್ವರಪ್ಪ: ಬಿ.ಕೆ ಹರಿಪ್ರಸಾದ್

ಶಿವಮೊಗ್ಗದಲ್ಲಿ ಯುವಕನ ಕೊಲೆ ಮಾಡಿಸಿರುವುದೇ ಕೆ.ಎಸ್ ಈಶ್ವರಪ್ಪ. ತನ್ನ ಕುರ್ಚಿ ಉಳಿಸಿಕೊಳ್ಳಲು ಈ ಕೊಲೆ ಮಾಡಿಸಿದ್ದಾರೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಹರಿಪ್ರಸಾದ್ ಗಂಭೀರ ಆರೋಪ ಮಾಡಿದ್ದಾರೆ.

published on : 22nd February 2022

ಬಜರಂಗದಳ ಕಾರ್ಯಕರ್ತ ಹರ್ಷ ಭೀಕರ ಹತ್ಯೆ: ಎನ್ಐಎ ತನಿಖೆಗೆ ಸಚಿವ ಈಶ್ವರಪ್ಪ ಆಗ್ರಹ

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದಿಂದ (ಎನ್‌ಐಎ) ತನಿಖೆಗೆ ನೀಡಬೇಕೆಂದು ಆರ್‌ಡಿಪಿಆರ್‌ ಸಚಿವ ಕೆ.ಎಸ್‌.ಈಶ್ವರಪ್ಪ ಆಗ್ರಹಿಸಿದ್ದಾರೆ. ಇದೇ ವೇಳೆ ನ್ಯಾಯ ದೊರಕಿಸಿಕೊಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭರವಸೆ ನೀಡಿದ್ದಾರೆ.

published on : 22nd February 2022

ಹರ್ಷನ ಶವಯಾತ್ರೆ ವೇಳೆ ಹಿಂಸಾಚಾರ: ಶಿವಮೊಗ್ಗದಲ್ಲಿ 2 ದಿನ ಕರ್ಫ್ಯೂ ಜಾರಿ

ಭಜರಂಗದಳದ ಕಾರ್ಯಕರ್ತ ಹರ್ಷನ ಕೊಲೆ ಹಿನ್ನೆಲೆಯಲ್ಲಿ ಶಿವಮೊಗ್ಗದ ಬಿಗುವಿನ ಪರಿಸ್ಥಿತಿ ನಿರ್ಮಾಣವಾಗಿದ್ದು ಜಿಲ್ಲೆಯಲ್ಲಿ 2 ದಿನಗಳ ಕಾಲ ಕರ್ಫ್ಯೂ ಜಾರಿ ಮಾಡಲಾಗಿದೆ. 

published on : 21st February 2022

ಪ್ರವಾದಿ ನಿಂದನೆಗೆ ಪ್ರತೀಕಾರ: ಭಜರಂಗದಳದ ಕಾರ್ಯಕರ್ತ ಹರ್ಷ ಹತ್ಯೆ ಸಮರ್ಥಿಸಿ ಪೋಸ್ಟ್, ವ್ಯಕ್ತಿ ವಿರುದ್ಧ ಎಫ್ಐಆರ್

ಶಿವಮೊಗ್ಗದಲ್ಲಿ ನಡೆದ ಭಜರಂಗದಳದ ಕಾರ್ಯಕರ್ತ ಹರ್ಷ ಅವರ ಹತ್ಯೆಯನ್ನು ಸಮರ್ಥಿಸಿ ಸಾಮಾಜಿಕ ಜಾಲತಾಣಗಳಲ್ಲಿ ಪ್ರಚೋದನಕಾರಿ ಪೋಸ್ಟ್ ಮಾಡಿದ್ದ ಅಪರಿಚಿತ ವ್ಯಕ್ತಿ ವಿರುದ್ಧ ಸಿಇಎನ್ ಠಾಣೆ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.

published on : 21st February 2022

ಬಜರಂಗದಳ ಕಾರ್ಯಕರ್ತನ ಹತ್ಯೆ ಸಂಬಂಧ ಮೂವರು ಆರೋಪಿಗಳ ಬಂಧನ, ಶಿವಮೊಗ್ಗದಲ್ಲಿ ಬಿಗಿ ಭದ್ರತೆ: ಆರಗ ಜ್ಞಾನೇಂದ್ರ

ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ ಎಂದು ರಾಜ್ಯ ಗೃಹ ಸಚಿವ ಆರಗ ಜ್ಞಾನೇಂದ್ರ ಮಾಹಿತಿ ನೀಡಿದ್ದಾರೆ.

published on : 21st February 2022
1 2 > 

ರಾಶಿ ಭವಿಷ್ಯ