• Tag results for Bajrang Dal Members

ಜಹಂಗೀರ್ ಪುರಿ ಘರ್ಷಣೆ: ಧಾರ್ಮಿಕ ಮೆರವಣಿಗೆ ನಡೆಸಿದ ವಿಹೆಚ್ ಪಿ, ಭಜರಂಗದಳ ಕಾರ್ಯಕರ್ತರ ವಿರುದ್ಧ ಕೇಸ್ ದಾಖಲು, ಓರ್ವ ಬಂಧನ 

ಶನಿವಾರ ಹಿಂಸಾಚಾರ ಭುಗಿಲೆದಿದ್ದ ವಾಯುವ್ಯ ದೆಹಲಿಯ ಜಹಂಗೀರ್ ಪುರಿಯಲ್ಲಿ ಅನುಮತಿ ಪಡೆಯದೇ ಹನುಮ ಜಯಂತಿ ಮೆರವಣಿಗೆ ನಡೆಸಿದ್ದಕ್ಕಾಗಿ ವಿಶ್ವ ಹಿಂದೂ ಪರಿಷತ್ ಮತ್ತು ಭಜರಂಗದಳದ ಸದಸ್ಯರ ವಿರುದ್ಧ ಎಫ್ ಐಆರ್ ದಾಖಲಿಸಲಾಗಿದೆ ಎಂದು ದೆಹಲಿ ಪೊಲೀಸರು ಸೋಮವಾರ ಹೇಳಿದ್ದಾರೆ.

published on : 18th April 2022

ಹಲಾಲ್ ವಿರುದ್ಧ ಹೋರಾಟ; ಹಲ್ಲೆಕೋರರ ವಿರುದ್ಧ ಪ್ರಕರಣ ದಾಖಲು

ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಹಲಾಲ್ ವರ್ಸಸ್ ಜಟ್ಕಾ ಕಟ್ ವಿರುದ್ಧದ ಹೋರಾಟ ಪ್ರಕರಣವನ್ನ ಗಂಭೀರವಾಗಿ ಪರಿಗಣಿಸ್ತೀವೆಂದು ಸಿಎಂ ಬಸವರಾಜ ಎಸ್ ಬೊಮ್ಮಾಯಿ ಹೇಳಿದ ಬೆನ್ನಲ್ಲೇ ಹಲ್ಲೆಕೋರರ ವಿರುದ್ಧ  ಪ್ರಕರಣ ದಾಖಲಾಗಿದೆ.  

published on : 1st April 2022

ಭದ್ರಾವತಿ: ಭಜರಂಗ ದಳ ಕಾರ್ಯಕರ್ತರಿಂದ 'ಹಲಾಲ್' ಮಾಂಸ ವ್ಯಾಪಾರಿ ಮೇಲೆ ಹಲ್ಲೆ

ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಗುರುವಾರ ಮುಸ್ಲಿಂ ವ್ಯಾಪಾರಿಯೊಬ್ಬರ ಮೇಲೆ ಕೆಲ ಭಜರಂಗದಳ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ

published on : 31st March 2022

ರಾಶಿ ಭವಿಷ್ಯ