social_icon
  • Tag results for Bajrang Dal worker

'ಯಾರ ಹೆಂಡ್ತಿ ಪತಿವ್ರತೆನೋ ಅವರೆಲ್ಲ ಬಿಜೆಪಿಗೆ ವೋಟ್ ಹಾಕ್ತಾರೆ’ ಅಂದೋರು ಯಾರು, ಆಗಿದ್ದು ಏನು?

ರಾಜ್ಯ ವಿಧಾನಸಭಾ ಚುನಾವಣೆಯ‌ ಮತದಾನ ಮುಗಿದು ಇನ್ನು ಫಲಿತಾಂಶಕ್ಕಾಗಿ ಕಾಯುವ ಸಮಯ. ಇದರ ನಡುವೆಯೇ ಮತದಾನದ ದಿನ ನಡೆದ ರಾದ್ಧಾಂತಗಳು ಮುಂದುವರಿದಿವೆ.

published on : 11th May 2023

ಮಂಗಳೂರಿನಲ್ಲಿ ಹೋಳಿ ಹಬ್ಬಕ್ಕೆ ಅಡ್ಡಿಪಡಿಸಿದ ಆರು ಬಜರಂಗದಳ ಕಾರ್ಯಕರ್ತರ ಬಂಧನ

ಮಂಗಳೂರು ನಗರದ ಮರೋಳಿಯಲ್ಲಿ ನಡೆದ ಹೋಳಿ ಕೂಟಕ್ಕೆ ಅಡ್ಡಿಪಡಿಸಲು ಯತ್ನಿಸಿದ ಆರೋಪದ ಮೇಲೆ ಬಜರಂಗದಳದ ಆರು ಕಾರ್ಯಕರ್ತರನ್ನು ಮಂಗಳೂರು ನಗರ ಪೊಲೀಸರು ಭಾನುವಾರ ವಶಕ್ಕೆ ಪಡೆದಿದ್ದಾರೆ.

published on : 26th March 2023

ಯುವತಿಗೆ ಚುಡಾಯಿಸಿದ್ದಕ್ಕೆ ಬಜರಂಗದಳ ಕಾರ್ಯಕರ್ತನ ಮೇಲೆ ಹಲ್ಲೆ ಯತ್ನ: ಶಿವಮೊಗ್ಗ ಪೊಲೀಸರು

ಸಾಗರ ಪಟ್ಟಣದಲ್ಲಿ ಭಜರಂಗದಳದ ಕಾರ್ಯಕರ್ತ ಸುನೀಲ್ ಮೇಲೆ ಹಲ್ಲೆ ಯತ್ನ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದ್ದು, ಸುನೀಲ್ ಮತ್ತು ಆರೋಪಿ ಸಮೀರ್ ನಡುವಿನ ವೈಯಕ್ತಿಕ ದ್ವೇಷದಿಂದ ಈ ಘಟನೆ ನಡೆದಿದೆ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.

published on : 10th January 2023

ಬಜರಂಗದಳದ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನ: ಇಂದು ಸಾಗರ  ಬಂದ್

ಬಜರಂಗದಳ ಸಂಘಟನೆಯ ಸಹ ಸಂಚಾಲಕ ಸುನಿಲ್ ಎಂಬುವವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿಗೆ ಯತ್ನಿಸಿದ್ದು, ಕೂದಲೆಳೆ ಅಂತರದಲ್ಲಿ ಸುನಿಲ್ ಅವರು ಪ್ರಾಣಾಪಾಯದಿಂದ ಪಾರಾಗಿರುವಘಟನೆ ಸೋಮವಾರ ಸಾಗರ ಪಟ್ಟಣದ ಬಿ.ಹೆಚ್.ರಸ್ತೆಯಲ್ಲಿ ನಡೆದಿದ್ದು...

published on : 10th January 2023

ಬಜರಂಗದಳ ಕಾರ್ಯಕರ್ತ ಹರ್ಷ ಭೀಕರ ಹತ್ಯೆ: ಎನ್ಐಎ ತನಿಖೆಗೆ ಸಚಿವ ಈಶ್ವರಪ್ಪ ಆಗ್ರಹ

ಬಜರಂಗದಳ ಕಾರ್ಯಕರ್ತ ಹರ್ಷ ಹತ್ಯೆ ಪ್ರಕರಣವನ್ನು ರಾಷ್ಟ್ರೀಯ ತನಿಖಾ ದಳದಿಂದ (ಎನ್‌ಐಎ) ತನಿಖೆಗೆ ನೀಡಬೇಕೆಂದು ಆರ್‌ಡಿಪಿಆರ್‌ ಸಚಿವ ಕೆ.ಎಸ್‌.ಈಶ್ವರಪ್ಪ ಆಗ್ರಹಿಸಿದ್ದಾರೆ. ಇದೇ ವೇಳೆ ನ್ಯಾಯ ದೊರಕಿಸಿಕೊಡುವುದಾಗಿ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಭರವಸೆ ನೀಡಿದ್ದಾರೆ.

published on : 22nd February 2022

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9