• Tag results for Bakrid

ಬಕ್ರೀದ್ ಭೇಟಿ ವೇಳೆ ವಿವಿಧ ಸಮುದಾಯದ ಹೆಣ್ಣು ಮಕ್ಕಳಿಗೆ ಬೆದರಿಕೆ: ಹಿಂದೂ ಕಾರ್ಯಕರ್ತರ ವಿರುದ್ಧ ಪ್ರಕರಣ ದಾಖಲು!

ದಕ್ಷಿಣ ಕನ್ನಡ ಜಿಲ್ಲೆಯ ಕಡಬ ತಾಲೂಕಿನಲ್ಲಿ ಹಿಂದೂತ್ವ ಪರ ಸಂಘಟನೆಗೆ ಸೇರಿದ ನಾಲ್ವರ ವಿರುದ್ಧ ವಿವಿಧ ಸಮುದಾಯದ ಇಬ್ಬರು ಯುವತಿಯರಿಗೆ ಬೆದರಿಕೆ ಮತ್ತು ಮಾನಸಿಕ ಕಿರುಕುಳ ನೀಡಿದ ಆರೋಪದ ಮೇಲೆ ಪ್ರಕರಣ ದಾಖಲಿಸಲಾಗಿದೆ.

published on : 22nd July 2022

ಒಂದೇ ಆಟೋದಲ್ಲಿ 27 ಮಂದಿ ಪ್ರಯಾಣ; 11500 ರೂ. ದಂಡ ಹಾಕಿ, ವಾಹನ ಸೀಜ್ ಮಾಡಿದ ಪೊಲೀಸರು!

ಬಕ್ರೀದ್ ಆಚರಣೆ ವೇಳೆ ಒಂದೇ ಆಟೋದಲ್ಲಿ 27 ಮಂದಿ ಪ್ರಯಾಣ ಮಾಡುತ್ತಿದ್ದ ಕಾರಣ ಉತ್ತರ ಪ್ರದೇಶ ಪೊಲೀಸರು ಆಟೋವನ್ನು ಸೀಜ್ ಮಾಡಿ ಚಾಲಕನಿಗೆ 11, 500 ರೂ ದಂಡ ಹಾಕಿದ್ದಾರೆ.

published on : 11th July 2022

ಬಕ್ರೀದ್ ಹಬ್ಬದ ಹಿನ್ನೆಲೆ; ಈದ್ಗಾ ಮೈದಾನದಲ್ಲಿ ಸಾಮೂಹಿಕ ಪ್ರಾರ್ಥನಾ ಸಭೆಯಲ್ಲಿ ಸಿದ್ದು ಭಾಗಿ

ತ್ಯಾಗ, ಬಲಿದಾನದ ಸಂಕೇತವಾಗಿರುವ ಬಕ್ರೀದ್ ಹಬ್ಬವನ್ನು ನಾಡಿನಾದ್ಯಂತ ಮುಸ್ಲಿಂರು ಶ್ರದ್ದೆ ಹಾಗೂ ಭಕ್ತಿಯಿಂದ ಆಚರಿಸುತ್ತಿದ್ದಾರೆ. 

published on : 10th July 2022

ಬಕ್ರೀದ್ ಹಿನ್ನೆಲೆ: ಶಾಸಕ ಜಮೀರ್ ಅಹ್ಮದ್ ಖಾನ್ ನೇತೃತ್ವದಲ್ಲಿ ಸೌಹಾರ್ದ ಸಭೆ

ಚಾಮರಾಜಪೇಟೆ ಈದ್ಗಾ ಮೈದಾನ ಭೂವಿವಾದ ಕುರಿತು, ವೆಂಕಟರಾಮ್‌ ಕಲಾಭವನದಲ್ಲಿ ಸೌಹಾರ್ದ ಸಭೆ ನಡೆಸಲಾಗಿದ್ದು, ಸಭೆಯಲ್ಲಿ ಮಾಜಿ ಕಾರ್ಪೋರೇಟರ್ ಗಳು, ಶಾಸಕ ಜಮೀರ್ ಅಹ್ಮದ್  ಸೇರಿದಂತೆ ಅನೇಕರು ಭಾಗವಹಿಸಿದ್ದರು.

published on : 9th July 2022

ಬಕ್ರೀದ್ ವೇಳೆ ರಸ್ತೆಯಲ್ಲಿ ನಮಾಜ್ ಮಾಡಲು ಅವಕಾಶ ಇಲ್ಲ: ಬಿಬಿಎಂಪಿ ಖಡಕ್ ಎಚ್ಚರಿಕೆ

ಬಕ್ರೀದ್ ಹಬ್ಬದ ಹಿನ್ನೆಲೆ ರಾಜಧಾನಿ ಬೆಂಗಳೂರಿನಲ್ಲಿ ರಸ್ತೆ ಬದಿಯಲ್ಲಿ ಮುಸ್ಲಿಮರು ನಮಾಜ್ ಮಾಡಲು ಅವಕಾಶ ಇಲ್ಲ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ.

published on : 7th July 2022

ರಾಶಿ ಭವಿಷ್ಯ