• Tag results for Balachandra Jarakiholi

ಎನ್‌ಸಿಡಿಎಫ್‌ಐ ನಿರ್ದೇಶಕರಾಗಿ ಬಾಲಚಂದ್ರ ಜಾರಕಿಹೊಳಿ ಅವಿರೋಧ ಆಯ್ಕೆ

ರಾಷ್ಟ್ರೀಯ ಸಹಕಾರ ಹೈನು ಮಹಾಮಂಡಳ ನಿಯಮಿತ (ಎನ್‌ಸಿಡಿಎಫ್‌ಐ) ಆನಂದ್ (ಗುಜರಾತ್ ರಾಜ್ಯ) ಇದರ ಆಡಳಿತ ಮಂಡಳಿಯ ನಿರ್ದೇಶಕರಾಗಿ ಕೆಎಂಎಫ್ ಅಧ್ಯಕ್ಷ ಮತ್ತು ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

published on : 24th February 2022

ಬೆಳಗಾವಿ ಬಿಜೆಪಿಯಲ್ಲಿ ಆಂತರಿಕ ಜಗಳ: ಜಾರಕಿಹೊಳಿ ಬ್ರದರ್ಸ್ ವಿರುದ್ಧ ಸಿಎಂ ಬಳಿ ದೂರು ಹೊತ್ತು ತರಲಿದ್ದಾರೆ ಶಾಸಕರು!

ಇತ್ತೀಚಿನ ಸ್ಥಳೀಯ ಸಂಸ್ಥೆ ಚುನಾವಣೆ ಫಲಿತಾಂಶದ ಸೋಲು ಇನ್ನೂ ಹಲವು ರಾಜಕೀಯ ಮುಖಂಡರನ್ನು ಮರೆಸಿದಂತೆ ಕಾಣುತ್ತಿಲ್ಲ. ಅದರಲ್ಲೂ ಕುಂದಾನಗರಿ ಬೆಳಗಾವಿಯಲ್ಲಿ ಬಿಜೆಪಿ ಅಭ್ಯರ್ಥಿ ಸೋಲು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಬಲವು ಬಿಜೆಪಿ ನಾಯಕರಿಗೆ ತೀರಾ ಕಹಿ ಅನುಭವವನ್ನುಂಟುಮಾಡಿತ್ತು. 

published on : 28th January 2022

ರಾಜೀನಾಮೆ ನೀಡಿದ ರಮೇಶ್ ಜಾರಕಿಹೊಳಿ ಈಗೆಲ್ಲಿದ್ದಾರೆ?: ಡಿಕೆಶಿ- ಬಾಲಚಂದ್ರ ಜಾರಕಿಹೊಳಿ ಆಪ್ತ ಮಾತುಕತೆ, ಕೇಸಿನ ಸುತ್ತ ಅನುಮಾನದ ಹುತ್ತ!

ಸೆಕ್ಸ್ ಸಿಡಿ ಪ್ರಕರಣ ಅಲ್ಲೋಲ ಕಲ್ಲೋಲ ಸೃಷ್ಟಿಸಿ ಜಲಸಂಪನ್ಮೂಲ ಸಚಿವ ಖಾತೆಗೆ ರಾಜೀನಾಮೆ ನೀಡಿರುವ ಬೆಳಗಾವಿಯ 'ಸಾಹುಕಾರ' ರಮೇಶ್ ಜಾರಕಿಹೊಳಿ ಈಗ ಎಲ್ಲಿದ್ದಾರೆ? ಯಾರ ಕೈಗೂ ಸಿಗುತ್ತಿಲ್ಲ.

published on : 5th March 2021

ರಾಶಿ ಭವಿಷ್ಯ