• Tag results for Balakot Air Strike

ಬಾಲಕೋಟ್ ವಾಯುದಾಳಿಗೆ ಎರಡು ವರ್ಷ: ಗೃಹ ಸಚಿವ, ರಕ್ಷಣಾ ಸಚಿವರಿಂದ ಭಾರತೀಯ ವಾಯುಪಡೆಗೆ ಅಭಿನಂದನೆ 

ಬಾಲಕೋಟ್ ವಾಯುದಾಳಿಗೆ ಎರಡು ವರ್ಷ. ಈ ಸಂದರ್ಭದಲ್ಲಿ ಭಾರತೀಯ ವಾಯುಪಡೆಯ ಅಸಾಧಾರಣ ಧೈರ್ಯ ಮತ್ತು ಶ್ರದ್ಧೆಯನ್ನು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಕೊಂಡಾಡಿದ್ದಾರೆ.

published on : 26th February 2021

ಬಾಲಾಕೋಟ್ ವೈಮಾನಿಕ ದಾಳಿ ಮಾಹಿತಿ ಸೋರಿಕೆ ಬಗ್ಗೆ ತನಿಖೆಗೆ ವಿಪಕ್ಷಗಳ ಆಗ್ರಹ 

ರಿಪಬ್ಲಿಕ್ ಟಿವಿ ಸಂಪಾದಕ ಅರ್ನಬ್ ಹಾಗೂ ಬಿಎಆರ್ ಸಿ ಯ ಸಿಇಒ ಪಾರ್ಥೋ ದಾಸ್ ಗುಪ್ತಾ ನಡುವಿನ ವಾಟ್ಸ್ ಆಪ್ ಚಾಟ್ ನಲ್ಲಿ ಬಾಲಾಕೋಟ್ ವೈಮಾನಿಕ ದಾಳಿ ನಡೆಯುವುದಕ್ಕೂ 3 ದಿನಗಳ ಮುನ್ನವೇ ವೈಮಾನಿಕ ದಾಳಿ ಬಗ್ಗೆ ಪ್ರಸ್ತಾಪವಾಗಿರುವುದರ ಬಗ್ಗೆ ತನಿಖೆಯಾಗಬೇಕೆಂದು ಕಾಂಗ್ರೆಸ್ ಸೇರಿದಂತೆ ಹಲವು ವಿಪಕ್ಷಗಳು ಆಗ್ರಹಿಸುತ್ತಿವೆ.

published on : 17th January 2021