• Tag results for Balakot airstrike

ಭಾರತೀಯ ವಾಯುಸೇನೆಯ ಬಾಲಾಕೋಟ್ ವಾಯುದಾಳಿಯಲ್ಲಿ 300 ಉಗ್ರರ ಸಾವು: ಕೊನೆಗೂ ಸತ್ಯ ಒಪ್ಪಿಕೊಂಡ ಪಾಕ್

ಭಾರತೀಯ ಸೇನೆ ಈ ಹಿಂದೆ ಪಾಕಿಸ್ತಾನದ ಮೇಲೆ ನಡೆಸಿದ್ದ ಬಾಲಾಕೋಟ್ ಏರ್ ಸ್ಟ್ರೈಕ್ ನಲ್ಲಿ ಸುಮಾರು 300 ಉಗ್ರರು ಸತ್ತಿರುವುದು ನಿಜ ಎಂದು ಪಾಕಿಸ್ತಾನ ಕೊನೆಗೂ ಸತ್ಯ ಒಪ್ಪಿಕೊಂಡಿದೆ.

published on : 10th January 2021

ಭಯೋತ್ಪಾದಕತೆಗೆ ಬಾಲಾಕೋಟ್ ವಾಯುದಾಳಿ  ಸ್ಪಷ್ಪ ಸಂದೇಶ ರವಾನೆ- ರಾಜನಾಥ್ ಸಿಂಗ್ 

ಗಡಿ ಪ್ರದೇಶದಲ್ಲಿ ಮೂಲಸೌಕರ್ಯ ಒದಗಿಸುವ ಮೂಲಕ  ಉಗ್ರಗ್ರಾಮಿಗಳಿಗೆ ಸುರಕ್ಷಿತ  ತಾಣಗಳಾಗಿ ಬಳಸಿಕೊಳ್ಳಲು ಆಗದು ಎಂಬ ಸ್ಪಷ್ಟ ಸಂದೇಶವನ್ನು ಬಾಲಕೋಟ್ ವಾಯು ದಾಳಿ ರವಾನಿಸಿದೆ ಎಂದು ರಕ್ಷಣಾ ಸಚಿವ ರಾಜನಾಥ್ ಸಿಂಗ್ ಹೇಳಿದ್ದಾರೆ.

published on : 28th February 2020

ಬಾಲಕೋಟ್ ದಾಳಿಗೆ ಒಂದು ವರ್ಷ: ಅಂದು ಏನಾಯ್ತು, ಭಾರತ ದಾಳಿ ಮಾಡಿದ್ದೇಕೆ?

ಅದು 2019, ಫೆಬ್ರವರಿ 26, ನಸುಕಿನ ಹೊತ್ತು. ಭಾರತೀಯ ವಾಯುಪಡೆಯ ಯುದ್ಧವಿಮಾನ ಪಾಕಿಸ್ತಾನದ ಖೈಬರ್ ಪಕ್ತುಂಕ್ವ ಪ್ರಾಂತ್ಯದಲ್ಲಿರುವ ಬಾಲಕೋಟ್ ನಲ್ಲಿ ಜೈಶ್ ಇ ಮೊಹಮ್ಮದ್ ಉಗ್ರಗಾಮಿ ಸಂಘಟನೆಯ ಶಿಬಿರ ನೆಲೆಗಳ ಮೇಲೆ ಬಾಂಬ್ ದಾಳಿ ನಡೆಸಿತು. 

published on : 26th February 2020

ಪಾಕ್‌ಗೆ ನಡುಕ: ಬಾಲಾಕೋಟ್ ಉಗ್ರ ನೆಲೆ ಧ್ವಂಸಗೊಳಿಸಿದ್ದ ಸ್ಪೈಸ್ 2000 ಬಾಂಬ್; ಐಎಎಫ್‍ಗೆ ಮತ್ತಷ್ಟು ಸೇರ್ಪಡೆ!

ಭಾರತೀಯ ಯೋಧರ ಹತ್ಯೆಗೆ ಪ್ರತೀಕಾರವಾಗಿ ಭಾರತೀಯ ವಾಯುಪಡೆ ಪಾಕಿಸ್ತಾನದ ಬಾಲಾಕೋಟ್ ನಲ್ಲಿ ಜೈಷ್ ಎ ಮೊಹಮ್ಮದ್ ಉಗ್ರರ ನೆಲೆಗಳ ಮೇಲೆ ಇಸ್ರೇಲ್ ನಿರ್ಮಿತ ಸ್ಪೈಸ್ 2000 ಬಾಂಬ್ ಗಳನ್ನು ಹಾಕಿ ಧ್ವಂಸಗೊಳಿಸಿತ್ತು.

published on : 15th September 2019