• Tag results for Balakrishna

'ಕಿಸ್‌' ಚೆಲುವೆಗೆ ಮತ್ತೊಂದು ಬಂಪರ್ ಚಾನ್ಸ್: 'ಬಾಲಯ್ಯ' ಸಿನಿಮಾದಲ್ಲಿ ನಟಿಸುವ ಅವಕಾಶ!

ಸ್ಟಾರ್​ ನಟ ನಂದಮೂರಿ ಬಾಲಕೃಷ್ಣ ಅವರ ಹೊಸ ಸಿನಿಮಾದಲ್ಲಿ ನಟಿ ಶ್ರೀಲೀಲಾ ಅಭಿನಯಿಸಲಿದ್ದಾರೆ ಎಂಬ ಮಾಹಿತಿ ಕೇಳಿಬಂದಿದೆ. ಹಾಗಂತ ಅವರು ಬಾಲಯ್ಯಗೆ ಜೋಡಿಯಾಗಿ ನಟಿಸುತ್ತಿಲ್ಲ. ಟ್ವಿಸ್ಟ್​ ಏನೆಂದರೆ, ಮಗಳ ಪಾತ್ರಕ್ಕೆ ಶ್ರೀಲೀಲಾ ಬಣ್ಣ ಹಚ್ಚಲಿದ್ದಾರೆ.

published on : 23rd May 2022

ರಾಮನಗರ: ಮಾಗಡಿ ಕಾಂಗ್ರೆಸ್ ನಲ್ಲಿ ಶುರುವಾಯ್ತಾ ಜಟಾಪಟಿ? ಡಿಕೆಶಿಗೆ ಬಾಲಕೃಷ್ಣ ಪತ್ರ!

ವಿಧಾನಸಭಾ ಚುನಾವಣೆಗೆ ಇನ್ನೂ ಒಂದು ವರ್ಷ ಬಾಕಿ ಇರುವಂತೆಯೇ ರಾಮನಗರ ಜಿಲ್ಲೆಯ ಮಾಗಡಿ ಕ್ಷೇತ್ರಕ್ಕಾಗಿ ಹಿರಿಯ ಕಾಂಗ್ರೆಸ್ ಮುಖಂಡ ಹೆಚ್.ಎಂ. ರೇವಣ್ಣ ಹಾಗೂ ಹೆಚ್. ಸಿ. ಬಾಲಕೃಷ್ಣ ನಡುವೆ ಕೋಲ್ಡ್ ವಾರ್ ಶುರುವಾಗಿರುವುದು ಬೆಳಕಿಗೆ ಬಂದಿದೆ.

published on : 20th May 2022

ರಾಜ್ಯದ ಜನತೆಗೆ ಮತ್ತೊಂದು ಶಾಕ್: ಹಾಲಿನ ದರ ಕನಿಷ್ಠ 3 ರೂ. ಹೆಚ್ಚಳಕ್ಕೆ ಮನವಿ

ಹಾಲಿನ ಸಂಸ್ಕರಣೆ, ಕಚ್ಚಾ ಸಾಮಗ್ರಿಗಳು, ವಿದ್ಯುತ್, ಸಾಗಾಣಿಕಾ ವೆಚ್ಚ ಸೇರಿದಂತೆ ಬಹುತೇಕ ಎಲ್ಲ ವೆಚ್ಚಗಳು ಶೇ.30 ರಷ್ಟು ಹೆಚ್ಚಾಗಿವೆ. ಇದನ್ನು ಪರಿಗಣಿಸಿ ರೈತರಿಗೆ ಹೆಚ್ಚುವರಿ ದರ ನೀಡಲು ಅನುಕೂಲವಾಗುವ ನಿಟ್ಟಿನಲ್ಲಿ ಹಾಲಿನ ದರವನ್ನು ಹೆಚ್ಚಳ ಮಾಡುವಂತೆ ಕೆಎಂಎಫ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.

published on : 27th April 2022

ರಿಷಿ ಸ್ಟಾರರ್ 'ನೋಡಿ ಸ್ವಾಮಿ ಇವನು ಇರೋದೆ ಹೀಗೆ' ಲವ್ ಫೇಲ್ಯೂರ್ ಮತ್ತು ಡಿಪ್ರೆಷನ್ ಕುರಿತಾದ ಸಿನಿಮಾ

ಹಾಸ್ಯಪ್ರಧಾನ ಚಿತ್ರವಾದರೂ ಯುವಜನತೆಯ ಸಮಸ್ಯೆಗಳ ಕುರಿತು ಸಿನಿಮಾ ಬೆಳಕು ಚೆಲ್ಲುತ್ತದೆ ಎಂಡು ಚಿತ್ರತಂಡ ಹೇಳಿಕೊಂಡಿದೆ.

published on : 7th February 2022

ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಶಾಸಕ ಸಿ.ಎನ್. ಬಾಲಕೃಷ್ಣ ಆಯ್ಕೆ

ರಾಜ್ಯ ಒಕ್ಕಲಿಗರ ಸಂಘದ ನೂತನ ಅಧ್ಯಕ್ಷರಾಗಿ ಶ್ರವಣಬೆಳಗೊಳದ ಶಾಸಕರಾದ ಸಿ.ಎನ್. ಬಾಲಕೃಷ್ಣ ಅವರು ಆಯ್ಕೆಯಾಗಿದ್ದಾರೆ.

published on : 5th January 2022

ಮತ್ತೆ ವಿಲನ್ ಆದ ದುನಿಯಾ ವಿಜಯ್, ತೆಲುಗಿಗೆ 'ಬ್ಲಾಕ್​ ಕೋಬ್ರಾ' ಎಂಟ್ರಿ

ತೆಲುಗಿನ ಸ್ಟಾರ್ ನಿರ್ದೇಶಕ ಗೋಪಿಚಂದ್ ಮಲ್ಲಿನೇನಿ ನಿರ್ದೇಶನದಲ್ಲಿ ನಂದಮೂರಿ ಬಾಲಕೃಷ್ಣ ಅವರ 107ನೇ ಚಿತ್ರದ ಚಿತ್ರೀಕರಣ ಈಗಾಗಲೇ ಭರದಿಂದ ಸಾಗಿದೆ. ಪವರ್ ಫುಲ್ ಮಾಸ್ ಎಂಟರ್ಟೈನ್ಮೆಂಟ್ ಸಿನಿಮಾದಲ್ಲಿ ನಂದಮೂರಿ...

published on : 3rd January 2022

ನಂದಮೂರಿ ಬಾಲಕೃಷ್ಣ ಜೊತೆ ತೆಲುಗು ಸಿನಿಮಾ: ಟಾಲಿವುಡ್ ಗೆ ದುನಿಯಾ ವಿಜಯ್ ಪಾದಾರ್ಪಣೆ

ಕ್ರ್ಯಾಕ್ ತೆಲುಗು ಸಿನಿಮಾ ನಿರ್ದೇಶಕ ಗೋಪಿಚಂದ್ ಮಲಿನೇನಿ ನಿರ್ದೇಶನ ಮಾಡುತ್ತಿರುವ ನಂದಮೂರಿ ಬಾಲಕೃಷ್ಣ ಅಭಿನಯದ ಸಿನಿಮಾದಲ್ಲಿ ದುನಿಯಾ ವಿಜಯ್ ನಟಿಸುತ್ತಿದ್ದಾರೆ ಎನ್ನುವ ಬಗ್ಗೆ ಸುದ್ದಿ ಕೇಳಿಬಂದಿದೆ.

published on : 9th November 2021

ಖ್ಯಾತ ತೆಲುಗು ನಟ ನಂದಮೂರಿ ಬಾಲಕೃಷ್ಣ ಆಸ್ಪತ್ರೆಗೆ ದಾಖಲು, ಭುಜದ ಶಸ್ತ್ರಚಿಕಿತ್ಸೆ

ತೆಲುಗು ಚಿತ್ರರಂಗದ ಖ್ಯಾತ ಹಿರಿಯ ನಟ ನಂದಮೂರಿ ಬಾಲಕೃಷ್ಣ ಅವರು ಮಂಗಳವಾರ ಆಸ್ಪತ್ರೆಗೆ ದಾಖಲಾಗಿದ್ದು, ಅವರಿಗೆ ಶಸ್ತ್ರ ಚಿಕಿತ್ಸೆ ನಡೆಸಲಾಗಿದೆ ಎಂದು ತಿಳಿದುಬಂದಿದೆ.

published on : 2nd November 2021

ಪುನೀತ್  ಪಾರ್ಥಿವ ಶರೀರ ನೋಡಿ ಕಣ್ಣೀರು ಹಾಕಿದ ಸೂಪರ್ ಸ್ಟಾರ್ ಬಾಲಕೃಷ್ಣ, ಪ್ರಭುದೇವಾ

ತೆಲುಗು ಚಿತ್ರರಂಗದ ದಿಗ್ಗಜ ನಟರಾದ ನಂದಮೂರಿ ಬಾಲಕೃಷ್ಣ, ಪ್ರಭುದೇವಾ ಅವರ ಸಹೋದರ ಪ್ರಸಾದ್, ರಾಣಾ ದಗ್ಗುಬಾಟಿ, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತಿತರರು ನಟ ಪುನೀತ್ ರಾಜ್ ಕುಮಾರ್ ಅವರ ಪಾರ್ಥಿವ ಶರೀರದ ಅಂತಿಮ ದರ್ಶನ ಪಡೆದರು. 

published on : 30th October 2021

ಡಿ.ಕೆ. ಶಿವಕುಮಾರ್ ಮುಂದಿನ ಮುಖ್ಯಮಂತ್ರಿ: ಎಚ್.ಸಿ. ಬಾಲಕೃಷ್ಣ ಬಾಂಬ್

ಮುಂದಿನ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಮರಳಿ ಅಧಿಕಾರಕ್ಕೆ ಬರುತ್ತದೋ, ಇಲ್ಲವೋ ಎಂಬುದು ಬೇರೆ ಮಾತು. ಆದರೆ ಪಕ್ಷದ ನಾಯಕರು, ಮಾಜಿ ಶಾಸಕರು, ಮಾಜಿ ಮಂತ್ರಿಗಳು, ಮನಸ್ಸಿಗೆ ಬಂದವರನ್ನು ಮುಖ್ಯಮಂತ್ರಿ ಮಾಡುತ್ತಿದ್ದಾರೆ.

published on : 22nd October 2021

ಎಆರ್ ರೆಹಮಾನ್ ಯಾರೆಂದು ಗೊತ್ತಿಲ್ಲ, 'ಭಾರತ ರತ್ನ' ನನ್ನಪ್ಪನ ಕಾಲ್ಬೆರಳಿಗೆ ಸಮ: ನಂದಮೂರಿ ಬಾಲಕೃಷ್ಣ ಹೇಳಿಕೆ

ತೆಲುಗು ಹಿರಿಯ ನಟ ಮತ್ತು ರಾಜಕಾರಣಿ ನಂದಮೂರಿ ಬಾಲಕೃಷ್ಣ ವಿವಾದವೊಂದನ್ನು ಮೈಮೇಲೆ ಎಳೆದುಕೊಂಡಿದ್ದಾರೆ. 

published on : 22nd July 2021

ಕೇರಳ ಸರ್ಕಾರ ಸಚಿವ ಸಂಪುಟದಲ್ಲಿ ಎರಡನೇ ಅವಧಿಗೆ ಕೆ.ಕೆ. ಶೈಲಜಾಗೆ ಕೊಕ್: ಬದಲಾವಣೆಗೆ ಕಾರಣವೇನು?

ಕೊರೋನಾ ಸಮಯದಲ್ಲಿ ಪರಿಣಾಮಕಾರಿ ಕೆಲಸ ಮಾಡಿ ಅಂತರಾಷ್ಟ್ರೀಯ ಮಟ್ಟದಲ್ಲಿ ಕೇರಳ ಸರ್ಕಾರದ ಸಚಿವೆ ಕೆ ಕೆ ಶೈಲಜಾ ಹೆಸರು ಗಳಿಸಿದ್ದರು. ಆದರೆ ಈ ಬಾರಿ ನೂತನ ಸಚಿವ ಸಂಪುಟದಲ್ಲಿ ಅವರನ್ನು ಕೈಬಿಡಲಾಗಿದೆ.

published on : 19th May 2021

ಕೇರಳ ಕಾಂಗ್ರೆಸ್ ಅಧ್ಯಕ್ಷ ಆರ್.ಬಾಲಕೃಷ್ಣ ಪಿಳ್ಳೈ ನಿಧನ

ಕೇರಳ ಕಾಂಗ್ರೆಸ್ ನ ಸ್ಥಾಪಕ ಹಾಗೂ ಮಾಜಿ ಸಚಿವ ಆರ್ ಬಾಲಕೃಷ್ಣ ಪಿಳ್ಳೈ ಸೋಮವಾರ ನಸುಕಿನ ಜಾವ ನಿಧನರಾಗಿದ್ದಾರೆ. ಅವರಿಗೆ 86 ವರ್ಷ ವಯಸ್ಸಾಗಿತ್ತು. ತಿರುವನಂತಪುರದ ಖಾಸಗಿ ಆಸ್ಪತ್ರೆಯಲ್ಲಿ ಅವರು ಕೊನೆಯುಸಿರೆಳೆದಿದ್ದಾರೆ.

published on : 3rd May 2021

ರಾಶಿ ಭವಿಷ್ಯ