- Tag results for Ballari
![]() | ವಿಜಯನಗರ ಸಾಮ್ರಾಜ್ಯದ ವಾಸ್ತುಶಿಲ್ಪ ಶೈಲಿಯಲ್ಲಿ ನೂತನ ಆಡಳಿತ ಕಟ್ಟಡ ನಿರ್ಮಾಣ!ರಾಜ್ಯದ 31 ನೇ ಜಿಲ್ಲೆಯಾಗಿರುವ ವಿಜಯನಗರದ ಹೊಸ ಆಡಳಿತ ಕಟ್ಟಡ, ವಿಜಯನಗರ ರಾಜವಂಶಸ್ಥರ ವಾಸ್ತುಶಿಲ್ಪದ ಶೈಲಿಯಲ್ಲಿ ಇರಲಿದೆ. ಜಿಲ್ಲಾಧಿಕಾರಿ, ಎಸ್ ಪಿ, ಮತ್ತು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಯ ಕಚೇರಿಯನ್ನು ಒಂದೇ ಕಡೆ ನಿರ್ಮಾಣ ಮಾಡಲಾಗುತ್ತಿದೆ. |
![]() | ಹಂಪಿಯಲ್ಲಿ ಮಾರ್ಗಸೂಚನಾ ಫಲಕ ಹಾಕದೆ ಅಧಿಕಾರಿಗಳ ನಿರ್ಲಕ್ಷ್ಯ: ದಾರಿ ಕಂಡುಕೊಳ್ಳಲು ಪ್ರವಾಸಿಗರಿಗೆ ತ್ರಾಸ!ಮಾರ್ಗಸೂಚನಾ ಫಲಕ ಹಾಕದೆ ಅಧಿಕಾರಿಗಳು ತೋರುತ್ತಿರುವ ನಿರ್ಲಕ್ಷ್ಯ ಹಂಪಿಗೆ ತೆರಳುವ ಪ್ರವಾಸಿಗರು ಗೊಂದಲಕ್ಕೆ ಸಿಲುಕುವಂತೆ ಮಾಡಿದೆ. |
![]() | ಚರ್ಚಿನ ಪಾದ್ರಿಯನ್ನೇ ಪ್ರೀತಿಸಿ ಎಂಜಿನಿಯರಿಂಗ್ ಪದವೀಧರೆ ವಿವಾಹ, ಪೋಷಕರಿಂದ ನಾಪತ್ತೆ ಪ್ರಕರಣ ದಾಖಲು!ಎಂಜಿನಿಯರಿಂಗ್ ಪದವೀಧರೆಯಾಗಿದ್ದ ಯುವತಿಯೊಬ್ಬಳು ಚರ್ಚ್ನ 54 ವರ್ಷದ ಪಾದ್ರಿಯೊಬ್ಬರೊಡನೆ ವಿವಾಹವಾಗಿರುವ ಘಟನೆ ಬಳ್ಳಾರಿ ಜಿಲ್ಲೆಯಲ್ಲಿ ನಡೆದಿದ್ದು ಈ ಸಂಬಂಧ ಯುವತಿಯ ಪೋಷಕರು "ಮಗಳ ನಾಪತ್ತೆ" ಪ್ರಕರಣ ದಾಖಲಿಸಿದ್ದಾರೆ. |
![]() | ಬಳ್ಳಾರಿಗೆ ಅಮಿತ್ ಶಾ ಭೇಟಿ: ವಿಜಯನಗರ ಜಿಲ್ಲೆ ಘೋಷಣೆ ಸಾಧ್ಯತೆಕೇಂದ್ರ ಗೃಹಸಚಿವ ಅಮಿತ್ ಶಾ ಎರಡು ದಿನಗಳ ಭೇಟಿಗಾಗಿ ಜನವರಿ ಮೂರನೇ ವಾರದಲ್ಲಿ ಕರ್ನಾಟಕಕ್ಕೆ ಬರಲಿದ್ದಾರೆ. ಈ ವೇಳೆ ಪ್ರಸಿದ್ಧ ಪ್ರವಾಸಿ ತಾಣ ಹಂಪಿಗೂ ಭೇಟಿ ನೀಡುವ ಸಾಧ್ಯತೆಯಿದ್ದು, ಅಗತ್ಯ ಭದ್ರತೆ ವ್ಯವಸ್ಥೆ ಶೀಘ್ರವೇ ಮಾಡಲಾಗುವುದು |
![]() | ಬಳ್ಳಾರಿ ವಿಭಜನೆ ತಂತ್ರ: ಆಂಧ್ರಪ್ರದೇಶದ ರಾಜಕೀಯ ಪಕ್ಷಗಳಿಗೆ ರಹದಾರಿಬಳ್ಳಾರಿ ಜಿಲ್ಲೆಯನ್ನು ಎರಡು ಸಣ್ಣ ಭಾಗವಾಗಿ ವಿಭಜಿಸುವುದರಿಂದ ಆಡಳಿತವನ್ನು ಸುಗಮಗೊಳಿಸಬಹುದು ಎಂಬ ಆಲೋಚನೆಯಿದ್ದು ಅದರಿಂದ ಹಲವಾರು ಪ್ರಯೋಜನಗಳಿವೆ ಎಂಬುದನ್ನು ವಕೀಲರು ತಿಳಿಸುತ್ತಾರೆ. |
![]() | ಮೈಲಾರ ಲಿಂಗೇಶ್ವರನಿಗೆ ಬೆಳ್ಳಿಯ ಹೆಲಿಕಾಪ್ಟರ್ ಹರಕೆ ಒಪ್ಪಿಸಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ಜಿಲ್ಲೆಯ ಪ್ರಸಿದ್ಧ ಮೈಲಾರಲಿಂಗೇಶ್ವರ ದೇವಸ್ಥಾನಕ್ಕೆ ಬೆಳ್ಳಿಯ ಹೆಲಿಕಾಪ್ಟರ್ ನೀಡುವ ಮೂಲಕ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ತಮ್ಮ ಹರಕೆ ತೀರಿಸಿಕೊಂಡಿದ್ದಾರೆ. |
![]() | ಬಳ್ಳಾರಿಯ ಮಡೆರೆ ಗ್ರಾಮಸ್ಥರ ಪಾಡು ಕೇಳುವವರಿಲ್ಲ: ಮೃತರ ಶವಸಂಸ್ಕಾರ ಮಾಡಲು ಹೊಳೆ ದಾಟಿ ಹೋಗಬೇಕು!ಜಿಲ್ಲೆಯ ಕುರುಗೋಡು ತಾಲ್ಲೂಕಿನ ಮಡೆರೆ ಗ್ರಾಮದಲ್ಲಿ ಯಾರಾದರೂ ತೀರಿಹೋದರೆ ಮನೆಯವರಿಗೆ ತಮ್ಮವರನ್ನು ಕಳೆದುಕೊಂಡ ದುಃಖ ಮಾತ್ರವಲ್ಲದೆ ಶವವನ್ನು ಅಂತ್ಯ ಸಂಸ್ಕಾರಕ್ಕೆ ಸಾಗಿಸಲು ವಿಪರೀತ ಕಷ್ಟಪಡಬೇಕಾಗುತ್ತದೆ. |
![]() | ಬಳ್ಳಾರಿ ವಿಭಜನೆ: ಹೊಸಪೇಟೆಯಲ್ಲಿ ಭೂಮಿ ಬೆಲೆ ಗಗನಕ್ಕೆ; ರಿಯಲ್ ಎಸ್ಟೇಟ್ ವ್ಯವಹಾರ ಚುರುಕು!ಗಣಿ ಜಿಲ್ಲೆ ಬಳ್ಳಾರಿಯನ್ನು ವಿಭಜನೆ ಮಾಡಿ ರಾಜ್ಯ ಸರ್ಕಾರ ವಿಜಯನಗರ ಹೊಸ ಜಿಲ್ಲೆ ಉದಯಕ್ಕೆ ಚಾಲನೆ ನೀಡಿದ ಬೆನ್ನಲ್ಲೇ ಇದೀಗ ಬಳ್ಳಾರಿ-ಹೊಸಪೇಟೆ ಮುಖ್ಯರಸ್ತೆಯಲ್ಲಿರುವ ಭೂಮಿ ಬೆಲೆಗಳು ಗಗನಕ್ಕೇರಿದೆ. |
![]() | ಬಳ್ಳಾರಿ ಗಣಿ ಮಾಲೀಕನ ಮಗ ನಿಗೂಢ ನಾಪತ್ತೆ: ತಿಂಗಳಾದರೂ ಇಲ್ಲ ಸುಳಿವುಗಣಿನಾಡು ಬಳ್ಳಾರಿಯಲ್ಲಿ ಗಣಿ ಮಾಲೀಕನ ಮಗ ನಿಗೂಢ ನಾಪತ್ತೆಯಾಗಿದ್ದು, ಭಾರಿ ಸಂಚಲನ ಮೂಡಿಸಿದೆ. ಕಳೆದ 24 ದಿನಗಳಿಂದ ಹೊಸಪೇಟೆ ಮೂಲದ ಬನಶಂಕರಿ ಮೈನ್ಸ್ ಮಾಲೀಕನ ಮಗ ಪ್ರದೀಪ್ ನಿಗೂಢವಾಗಿ ನಾಪತ್ತೆಯಾಗಿದ್ದಾರೆ |
![]() | ಬಳ್ಳಾರಿ ಜಿಲ್ಲೆ ಇಬ್ಭಾಗದ ನೋವು ಸದಾ ಕಾಡುತ್ತದೆ: ಶಾಸಕ ಸೋಮಶೇಖರ್ ರೆಡ್ಡಿಬಳ್ಳಾರಿ ಜಿಲ್ಲೆಯನ್ನು ವಿಭಜಿಸಿ ವಿಜಯನಗರ ಜಿಲ್ಲೆ ಪ್ರತ್ಯೇಕವಾಗಿ ರಚಿಸುತ್ತಿರುವ ಸರ್ಕಾರದ ನಿರ್ಧಾರ ನೋವು ತಂದಿದ್ದು, ಎಂದಿಗೂ ಜಿಲ್ಲೆಯ ಇಬ್ಭಾಗದ ನೋವು ತಮ್ಮನ್ನು ಸದಾ ಕಾಡುತ್ತದೆ ಎಂದು ನಗರ ಬಿಜೆಪಿ ಶಾಸಕ ಜಿ.ಸೋಮಶೇಖರ್ ರೆಡ್ಡಿ ಹೇಳಿದ್ದಾರೆ. |
![]() | ಬಳ್ಳಾರಿ ಜಿಲ್ಲೆ ವಿಭಜನೆ, ವದಂತಿಗಳಿಗೆ ಕಿವಿಗೊಡಬೇಡಿ: ಆನಂದ್ ಸಿಂಗ್ಆಡಳಿತಾತ್ಮಕವಾಗಿ ಬಳ್ಳಾರಿ ಜಿಲ್ಲೆ ವಿಭಜನೆಗೊಂಡಿದ್ದು, ಈ ವಿಚಾರದಲ್ಲಿ ಜನ ಸಾಮಾನ್ಯರು ವದಂತಿಗಳಿಗೆ ಕಿವಿಗೊಡಬಾರದು ಎಂದು ಅರಣ್ಯ ಸಚಿವ ಆನಂದ್ ಸಿಂಗ್ ಮನವಿ ಮಾಡಿದ್ದಾರೆ. |
![]() | ಕೋವಿಡ್ ಹಿನ್ನೆಲೆ: ನವೆಂಬರ್ 13 ರಂದು ಒಂದೇ ದಿನ ಹಂಪಿ ಉತ್ಸವಕೋವಿಡ್ 19 ಹಿನ್ನೆಲೆಯಲ್ಲಿ ವಿಶ್ವವಿಖ್ಯಾತ ಹಂಪಿಯಲ್ಲಿ ಈ ವರ್ಷದ ಹಂಪಿ ಉತ್ಸವವನ್ನು ಸರಳವಾಗಿ ಆಚರಿಸುತ್ತಿದ್ದು, ನವೆಂಬರ್ 13 ರಂದು ಒಂದು ದಿನಕ್ಕೆ ಮಾತ್ರ ಸೀಮಿತಗೊಳಿಸಲು ಸರ್ಕಾರ ತೀರ್ಮಾನಿಸಿದೆ. |
![]() | ಬಳ್ಳಾರಿ ಜನತೆ ಕನ್ನಡ ಪ್ರೇಮ: ಏಕಶಿಲಾ ಬೆಟ್ಟದ ಮೇಲೆ ಹಾರಿತು 65 ಅಡಿ ಉದ್ದದ ಕನ್ನಡ ಬಾವುಟ!ಇಂದು ರಾಜ್ಯದೆಲ್ಲೆಡೆ ಕರ್ನಾಟಕ ರಾಜ್ಯೋತ್ಸವ ಆಚರಿಸುತ್ತಿದ್ದು ಗಣಿ ಜಿಲ್ಲೆ ಎಂದೇ ಹೆಸರಾದ ಬಳ್ಳಾರಿಯಲ್ಲಿ ಯುವಕರ ತಂಡವೊಂದು 65 ಅಡಿ ಉದ್ದದ ಕನ್ನಡ ಧ್ವಜವನ್ನು ಹಾರಿಸಿ ಕನ್ನಡ ತಾಯ್ನಾಡಿಗೆ ಗೌರವ ಸೂಚಿಸಿದೆ. |
![]() | ಹಂಪಿ ಮೃಗಾಲಯದಲ್ಲಿ ಉತ್ತರ ಕರ್ನಾಟಕದ ಮೊದಲ ವನ್ಯಜೀವಿ ಸಂರಕ್ಷಣೆ, ಪುನರ್ವಸತಿ ಕೇಂದ್ರ ಸ್ಥಾಪನೆಬಳ್ಳಾರಿಯ ಹಂಪಿಯಲ್ಲಿರುವ ಅಟಲ್ ಬಿಹಾರಿ ವಾಜಪೇಯಿ ಜಿಯೋಲಾಜಿಕಲ್ ಪಾರ್ಕ್ ಉತ್ತರ ಕರ್ನಾಟಕ ವಲಯಕ್ಕೆ ತನ್ನ ಸೇವೆಗಳನ್ನು ವಿಸ್ತರಿಸಲು ಸಜ್ಜಾಗಿದೆ. |
![]() | ವೈದ್ಯಕೀಯ ತ್ಯಾಜ್ಯ ವಿಲೇವಾರಿಗೆ ಬಳ್ಳಾರಿ ಮಾದರಿ!ಕಳೆದ ಆರು ತಿಂಗಳಲ್ಲಿ ಬಳ್ಳಾರಿಯಲ್ಲಿ 50 ಸಾವಿರ ಕೆಜಿ ಕೋವಿಡ್ ಸಂಬಂಧಿತ ವೈದ್ಯಕೀಯ ತ್ಯಾಜ್ಯ ವಿಲೇವಾರಿ ಮಾಡಲಾಗಿದೆ. |