- Tag results for Ballary
![]() | ಬಳ್ಳಾರಿಯ ಬಿಟಿಪಿಎಸ್ ಘಟಕದಲ್ಲಿ ಸ್ಫೋಟ, ಮೂವರು ಕಾರ್ಮಿಕರಿಗೆ ಗಂಭೀರ ಗಾಯಜಿಲ್ಲೆಯ ಬಿಟಿಪಿಎಸ್(Ballary Thermal Power Station) ಸ್ಫೋಟ ಸಂಭವಿಸಿದ್ದು, ಮೂವರು ಕಾರ್ಮಿಕರಿಗೆ ಗಂಭೀರ ಗಾಯವಾಗಿದೆ. |
![]() | ಸರ್ಕಾರಿ ಆಸ್ಪತ್ರೆಯಲ್ಲಿ ಹೆರಿಗೆ ಮಾಡಿಸಿಕೊಂಡು ಸರಳತೆ ಮೆರೆದ ಬಳ್ಳಾರಿ ಜಿಲ್ಲಾ ಪಂಚಾಯತ್ ಸಿಇಒ ನಂದಿನಿ ಕೆ ಆರ್!ಸರ್ಕಾರಿ ಆಸ್ಪತ್ರೆಯೆಂದರೆ ಈಗಲೂ ಮೂಗುಮುರಿಯುವವರೇ ಅಧಿಕ ಮಂದಿ. ಸರ್ಕಾರಿ ಆಸ್ಪತ್ರೆ ಬಡವರಿಗೆ ಮಾತ್ರ ಎಂಬ ಮನೋಭಾವನೆ ಹಲವರಿಗೆ. ಧೈರ್ಯದಿಂದ ಸರ್ಕಾರಿ ಆಸ್ಪತ್ರೆಯಲ್ಲಿ ದಾಖಲಾಗಿ ಚಿಕಿತ್ಸೆ ಪಡೆಯಲು ಜನ ಹಿಂದೇಟು ಹಾಕುತ್ತಾರೆ. |
![]() | ಇಂದಿನ ಸರ್ಕಾರದಲ್ಲಿ ಗಟ್ಟಿಗೆ ಮಾತನಾಡಿದರೆ ಏನಾಗುತ್ತೋ ಗೊತ್ತಿಲ್ಲ. ಜನಾರ್ದನ ರೆಡ್ಡಿ ಮಾಡಿದಷ್ಟು ಅಭಿವೃದ್ಧಿ ನನಗೆ ಮಾಡಲು ಆಗಲ್ಲ: ಸಚಿವ ಶ್ರೀರಾಮುಲುಗಾಲಿ ಜನಾರ್ದನ ರೆಡ್ಡಿ ಮತ್ತು ಸಚಿವ ಬಿ ಶ್ರೀರಾಮುಲು ಆಪ್ತ ಗೆಳೆಯರು. ಇದನ್ನು ಸಾರ್ವಜನಿಕವಾಗಿಯೂ ಒಬ್ಬರಿಗೊಬ್ಬರು ತೋರಿಸಿಕೊಂಡಿದ್ದಾರೆ. ಇದೀಗ ಮತ್ತೆ ತಮ್ಮ ಗೆಳೆಯನನ್ನು ಮನಸಾರೆ ಹೊಗಳಿದ್ದಾರೆ ಶ್ರೀರಾಮುಲು. |
![]() | 'ಶ್ರೀರಾಮುಲು ಮಂತ್ರಿಯಾದರೆ ನಾನು ಮಂತ್ರಿಯಾದಂತೆ, ಬಳ್ಳಾರಿ ಅಭಿವೃದ್ಧಿ ನನ್ನ ಗುರಿ': ಜನಾರ್ದನ ರೆಡ್ಡಿ ಸಕ್ರಿಯ ರಾಜಕೀಯಕ್ಕೆ ಪುನರಾಗಮನ?ಮಾಜಿ ಸಚಿವ ಬಳ್ಳಾರಿಯ ಗಣಿಧಣಿ, ಸಚಿವ ಶ್ರೀರಾಮುಲು(Sriramulu) ಆಪ್ತ ಜನಾರ್ದನ ರೆಡ್ಡಿ(Gali Janardhan Reddy) ಮತ್ತೊಮ್ಮೆ ಸಕ್ರಿಯ ರಾಜಕೀಯಕ್ಕೆ ಬರಲು ವೇದಿಕೆ ಸಜ್ಜಾಗುತ್ತಿದೆಯಾ, 2023ರ ವಿಧಾನಸಭೆ ಚುನಾವಣೆಗೆ ಮುನ್ನ ಅವರು ಸಕ್ರಿಯ ರಾಜಕೀಯಕ್ಕೆ ಬರುತ್ತಾರೆಯೇ ಎಂಬ ಮಾತುಗಳು ದಟ್ಟವಾಗಿ ಕೇಳಿಬರುತ್ತಿದೆ. |
![]() | ಮತ್ತೆ ಸುದ್ದಿಯಲ್ಲಿ ಮೊಹಮ್ಮದ್ ಹ್ಯಾರಿಸ್ ನಲಪಾಡ್: ಬಳ್ಳಾರಿ ಗ್ರಾಮೀಣ ಯುವ ಕಾಂಗ್ರೆಸ್ ಅಧ್ಯಕ್ಷನ ಮೇಲೆ ನಲಪಾಡ್ ಬೆಂಬಲಿಗರಿಂದ ಹಲ್ಲೆ ಆರೋಪರಾಜ್ಯ ಯುವ ಕಾಂಗ್ರೆಸ್ ಘಟಕದ(Karnataka youth congress) ನಿಯೋಜಿತ ಅಧ್ಯಕ್ಷ ಮೊಹಮ್ಮದ್ ಹ್ಯಾರಿಸ್ ನಲಪಾಡ್ ಮತ್ತೊಮ್ಮೆ ಸುದ್ದಿಯಾಗಿದ್ದಾರೆ. |
![]() | ಬಳ್ಳಾರಿಯ 1 ರೂಪಾಯಿ ಭಿಕ್ಷುಕನ ಅಂತ್ಯಕ್ರಿಯೆಗೆ 4 ಸಾವಿರಕ್ಕೂ ಹೆಚ್ಚು ಜನ!ತಬ್ಬಲಿಯಾಗಿ ಬೆಳೆದ ವ್ಯಕ್ತಿ ಆತ. ಬಸ್ ನಿಲ್ದಾಣದ ಹತ್ತಿರವಿರುವ ಸಣ್ಣ ಶೆಡ್ ಕಳೆದ ನಾಲ್ಕು ದಶಕಗಳಿಂದ ಆತನ ಆಶ್ರಯ ತಾಣ. ಮಾನಸಿಕ ಅಸ್ವಸ್ಥನಾಗಿದ್ದ ಆತ ಜೀವನೋಪಾಯಕ್ಕೆ ಭಿಕ್ಷೆ ಬೇಡುತ್ತಿದ್ದ. ರಸ್ತೆ ಅಪಘಾತವೊಂದರಲ್ಲಿ ಎರಡು ದಿನಗಳ ಹಿಂದೆ ಮೃತಪಟ್ಟ ಆತನ ಅಂತ್ಯಕ್ರಿಯೆಗೆ ಸಾವಿರಾರು ಜನ ಸೇರಿದ್ದರು. |
![]() | ಬಳ್ಳಾರಿ: ತುಂಗಭದ್ರಾ ನದಿ ದಾಟುವಾಗ ಮೊಸಳೆ ಬಾಯಿಗೆ ಸಿಕ್ಕಿದ 38 ವರ್ಷದ ರೈತ ಸಾವುಮೊಸಳೆ ದಾಳಿ ನಡೆಸಿ 38 ವರ್ಷದ ರೈತ ಮೃತಪಟ್ಟ ಘಟನೆ ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲ್ಲೂಕಿನಲ್ಲಿ ಕಳೆದ ಸಂಜೆ ಸಂಭವಿಸಿದೆ. |
![]() | ಬಳ್ಳಾರಿ: ಕಚ್ಚಿದ ಹಾವಿನೊಂದಿಗೇ ಆಸ್ಪತ್ರೆಗೆ ಬಂದ ಭೂಪ!ತನಗೆ ಕಚ್ಚಿದ ಕೋಬ್ರಾ ಹಾವನ್ನು ಹಿಡಿದುಕೊಂಡು ವ್ಯಕ್ತಿಯೊಬ್ಬ ಆಸ್ಪತ್ರೆಗೆ ಬಂದ ಘಟನೆ ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲ್ಲೂಕಿನ ಉಪ್ಪಾರಹಳ್ಳಿ ಗ್ರಾಮದಲ್ಲಿ ನಡೆದಿದೆ. |
![]() | ಬಳ್ಳಾರಿಯಲ್ಲಿ 1 ಸಾವಿರ ಆಕ್ಸಿಜನ್ ಹಾಸಿಗೆಯುಳ್ಳ ಆಸ್ಪತ್ರೆ 15 ದಿನಗಳಲ್ಲಿ ಕಾರ್ಯಾರಂಭ: ಬಿ. ಶ್ರೀರಾಮುಲುಒಂದು ಸಾವಿರ ಆಕ್ಸಿಜನ್ ಬೆಡ್ ಹೊಂದಿರುವ ತಾತ್ಕಾಲಿಕ ಆಸ್ಪತ್ರೆ ಇನ್ನು 15 ದಿನಗಳಲ್ಲಿ ಕಾರ್ಯರೂಪಕ್ಕೆ ಬರಲಿದೆ ಎಂದು ಸಮಾಜ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಹೇಳಿದರು. |
![]() | ಫೆಬ್ರವರಿ 5ಕ್ಕೆ ವಿಜಯನಗರ ಜಿಲ್ಲೆ ಅಧಿಕೃತ ಘೋಷಣೆ?ವಿಜಯನಗರ ಜಿಲ್ಲೆ ಘೋಷಣೆ ಈಗಾಗಲೇ ಆಗಿದ್ದು, ಫೆಬ್ರವರಿ 5 ರಂದು ಅಂತಿಮ ಅಧಿಸೂಚನೆ ಹೊರಬೀಳಲಿದೆ ಎಂದು ಮೂಲಗಳಿಂದ ತಿಳಿದುಬಂದಿದೆ. |