- Tag results for Ban
![]() | IND vs SA: ಭಾರೀ ಮಳೆ, ಭಾರತ-ದಕ್ಷಿಣ ಆಫ್ರಿಕಾ ನಡುವಿನ ಮೊದಲ T20 ಪಂದ್ಯ ರದ್ದುಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವಿನ ಮೂರು ಪಂದ್ಯಗಳ ಟಿ20 ಸರಣಿ ಭಾನುವಾರ ಪ್ರಾರಂಭವಾಗಲಿದೆ. ಉಭಯ ತಂಡಗಳ ನಡುವಿನ ಮೊದಲ ಪಂದ್ಯ ಡರ್ಬನ್‌ನ ಕಿಂಗ್ಸ್‌ಮೀಡ್ ಕ್ರೀಡಾಂಗಣದಲ್ಲಿ ನಡೆಯಬೇಕಿದ್ದು ಮಳೆಯಿಂದಾಗಿ ಟಾಸ್ ತಡವಾಗುತ್ತಿದೆ. |
![]() | ಹುಬ್ಬಳ್ಳಿ: ಬ್ಯಾಂಕ್ ಸಿಬ್ಬಂದಿ ನಿರ್ಲಕ್ಷ್ಯ; ಸೇಫ್ಟಿ ಲಾಕರ್ನಲ್ಲಿಟ್ಟಿದ್ದ 56 ಲಕ್ಷ ಮೌಲ್ಯದ ಚಿನ್ನಾಭರಣ ನಾಪತ್ತೆ!ಬ್ಯಾಂಕ್ ಲಾಕರ್ನಲ್ಲಿ ಭದ್ರವಾಗಿ ಇರಿಸಿದ್ದ ಚಿನ್ನಾಭರಣ ನಾಪತ್ತೆಯಾಗಿದೆ ಎಂದು ಆರೋಪಿಸಿದ ಹುಬ್ಬಳ್ಳಿಯ ಶಾಂತಿ ನಗರದ ನಿವಾಸಿ ಈಶ್ ಕೊಹ್ಲಿ ಎಂಬವರು ಕೇಶ್ವಾಪೂರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. |
![]() | ರಾಜ್ಯದಲ್ಲಿ ತ್ಯಾಜ್ಯ ರಾಶಿ ತೆರವುಗೊಳಿಸಲು ನಗರಾಭಿವೃದ್ಧಿ ಇಲಾಖೆಯಿಂದ ಕ್ರಮ: ಬೈರತಿ ಸುರೇಶ್ನಗರಾಭಿವೃದ್ಧಿ ಇಲಾಖೆಯು ರಾಜ್ಯದಲ್ಲಿ ತ್ಯಾಜ್ಯ ರಾಶಿಯನ್ನು ತೆರವುಗೊಳಿಸಲು ಕ್ರಮಕೈಗೊಳ್ಳಲಿದೆ ಎಂದು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಶುಕ್ರವಾರ ವಿಧಾನಸಭೆಗೆ ತಿಳಿಸಿದ್ದಾರೆ. |
![]() | ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಉಚ್ಚಾಟನೆ ಪ್ರಜಾಪ್ರಭುತ್ವಕ್ಕೆ ಮಾಡಿದ ದ್ರೋಹ: ಮಮತಾಪ್ರಶ್ನೆಗಾಗಿ ಲಂಚ' ಪ್ರಕರಣದಲ್ಲಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಲೋಕಸಭೆಯಿಂದ ಉಚ್ಚಾಟಿಸಿದ ನಿರ್ಧಾರವನ್ನು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಶುಕ್ರವಾರ ತೀವ್ರವಾಗಿ ಖಂಡಿಸಿದ್ದು,... |
![]() | 2024 ಮಾರ್ಚ್‌ವರೆಗೆ ಈರುಳ್ಳಿ ರಫ್ತಿನ ಮೇಲೆ ನಿಷೇಧ ಹೇರಿದ ಕೇಂದ್ರ ಸರ್ಕಾರನಿನ್ನೆಯಷ್ಟೇ ಈರುಳ್ಳಿ, ಟೊಮೇಟೊ ಬೆಲೆ ಏರಿಕೆಯಿಂದ ಥಾಲಿ ಬೆಲೆ ಏರಿಕೆಯಾಗಿದೆ ಎಂಬ ಸುದ್ದಿ ಬಂದಿತ್ತು. ಕಳೆದ ಅಕ್ಟೋಬರ್‌ನಲ್ಲಿ ಈರುಳ್ಳಿ ಶತಮಾನದ ಗಡಿ ದಾಟಿದಾಗ ಸರ್ಕಾರ ಈರುಳ್ಳಿ ರಫ್ತಿಗೆ ಕನಿಷ್ಠ ಬೆಲೆ ನಿಗದಿ ಮಾಡಿತ್ತು. |
![]() | ರಾಜ್ಯದಲ್ಲಿ ಅಕ್ರಮವಾಗಿ ನೆಲೆಸಿರುವ ಬಾಂಗ್ಲಾ ಪ್ರಜೆಗಳ ಪತ್ತೆ, ಗಡಿಪಾರು: ವಿಧಾನಪರಿಷತ್ತಿನಲ್ಲಿ ಡಾ. ಜಿ.ಪರಮೇಶ್ವರ್ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ನೆಲೆಸಿರುವ ಬಾಂಗ್ಲಾದೇಶದ ಅಕ್ರಮ ನಿವಾಸಿಗಳನ್ನು ಪತ್ತೆಹಚ್ಚಲಾಗುತ್ತಿದೆ. ನಂತರ ಅವರನ್ನು ಗಡಿವರೆಗೂ ಕರೆದೊಯ್ದು ಬಿಎಸ್ಎಫ್ ಅಧಿಕಾರಿಗಳಿಗೆ ಹಸ್ತಾಂತರ ಮಾಡಿ ಗಡಿಪಾರು ಮಾಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ವಿಧಾನಪರಿಷತ್ತಿನಲ್ಲಿಂದು ತಿಳಿಸಿದರು. |
![]() | ವಿಡಿಯೋ: ಕೈಯಿಂದ ಬಾಲ್ ತಡೆದು ಔಟ್; ಕ್ರಿಕೆಟ್ ಜಗತ್ತಿನ ಹೀನಾಯ ದಾಖಲೆ ಬರೆದ ಬಾಂಗ್ಲಾದೇಶದ ಮುಷ್ಫಿಕರ್ ರಹೀಂಬಾಂಗ್ಲಾದೇಶ ತಂಡದ ಹಿರಿಯ ಆಟಗಾರ ಮುಷ್ಫಿಕರ್ ರಹೀಂ(Mushfiqur Rahim) ಅವರು ನ್ಯೂಜಿಲ್ಯಾಂಡ್ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಚೆಂಡನ್ನು ಕೈಯಿಂದ ಹಿಡಿಯುವ ಮೂಲಕ ಔಟಾಗಿ ಹೀನಾಯ ದಾಖಲೆಗೆ ಪಾತ್ರರಾಗಿದ್ದಾರೆ. |
![]() | ಯುಕೋ ಬ್ಯಾಂಕ್ ನ 820 ಕೋಟಿ ರೂ ಹಗರಣ: ರಾಜ್ಯದ 13 ಸ್ಥಳಗಳಲ್ಲಿ ಸಿಬಿಐ ಶೋಧಯುಕೊ ಬ್ಯಾಂಕ್‌ನಲ್ಲಿ ನಡೆದಿದ ಎನ್ನಲಾದ 820 ಕೋಟಿ ರೂಪಾಯಿ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (CBI) ಮಂಗಳೂರು ಸೇರಿದಂತೆ ಕರ್ನಾಟಕದ 13 ಸ್ಥಳಗಳಲ್ಲಿ ಶೋಧ ನಡೆಸಿದೆ. |
![]() | ಯುಸಿಒ ಬ್ಯಾಂಕ್ ಒಳಗೊಂಡ 820 ಕೋಟಿ ರೂ. ವಹಿವಾಟು ಪ್ರಕರಣ: ಪಶ್ಚಿಮ ಬಂಗಾಳ, ಕರ್ನಾಟಕದಲ್ಲಿ ಸಿಬಿಐ ದಾಳಿಯುಕೋ ಬ್ಯಾಂಕ್ ನ್ನೊಳಗೊಂಡ 820 ಕೋಟಿ ರೂಪಾಯಿ ಮೌಲ್ಯದ ಪ್ರಕರಣವೊಂದರಲ್ಲಿ ಸಿಬಿಐ ಡಿ.05 ರಂದು ಕರ್ನಾಟಕ ಹಾಗೂ ಪಶ್ಚಿಮ ಬಂಗಾಳದಲ್ಲಿ 13 ಕಡೆಗಳಲ್ಲಿ ದಾಳಿ ನಡೆಸಿದೆ. |
![]() | ಅಫ್ಘಾನಿಸ್ತಾನದಲ್ಲಿನ ತಾಲೀಬಾನ್ ಸರ್ಕಾರಕ್ಕೆ ರಾಜತಾಂತ್ರಿಕ ಮಾನ್ಯತೆ ನೀಡಿದ ಚೀನಾ!ತಾಲೀಬಾನ್ ನೇಮಕ ಮಾಡಿರುವ ಅಧಿಕಾರಿಗೆ ಬೀಜಿಂಗ್ ನಲ್ಲಿ ಅಫ್ಘಾನಿಸ್ತಾನದ ರಾಯಭಾರಿ ಸ್ಥಾನಮಾನ ನೀಡುವ ಮೂಲಕ ಚೀನಾ ತಾಲೀಬಾನ್ ಸರ್ಕಾರಕ್ಕೆ ಅಧಿಕೃತವಾಗಿ ರಾಜತಾಂತ್ರಿಕ ಮಾನ್ಯತೆ ನೀಡಿದೆ. |
![]() | INDIA ಮೈತ್ರಿಕೂಟದ ಸಭೆಗೆ ಮಮತಾ ಬ್ಯಾನರ್ಜಿ ಗೈರು?ಪಂಚರಾಜ್ಯಗಳ ವಿಧಾನಸಭಾ ಚುನಾವಣೆ ಫಲಿತಾಂಶದ ಬಳಿಕ INDIA ಮೈತ್ರಿಕೂಟದ ಸಭೆ ಡಿ.06 ರಂದು ನಡೆಯಲಿದೆ. |
![]() | ಅತ್ತಿಗೆ ಜೊತೆಗಿನ ಅಕ್ರಮ ಸಂಬಂಧ ಪ್ರಶ್ನಿಸಿದ ಸಹೋದರಿಯನ್ನೇ ಸ್ನೇಹಿತರ ಜೊತೆ ಸೇರಿ ಸಾಮೂಹಿಕ ಅತ್ಯಾಚಾರ, ಹತ್ಯೆಅತ್ತಿಗೆ ಜೊತೆಗಿನ ಅಕ್ರಮ ಸಂಬಂಧ ಪ್ರಶ್ನಿಸಿದ ಸಹೋದರಿಯನ್ನೇ ಪಾಪಿ ಸಹೋದರನೋರ್ವ ತನ್ನ ಸ್ನೇಹಿತರೊಂದಿಗೆ ಸೇರಿ ಸಾಮೂಹಿಕ ಅತ್ಯಾಚಾರ ಮಾಡಿ ಹತ್ಯೆಗೈದಿರುವ ಪೈಶಾಚಿಕ ಘಟನೆ ಒಡಿಶಾದಲ್ಲಿ ನಡೆದಿದೆ. |
![]() | ವಸಿಷ್ಠ ಕೋ-ಆಪರೇಟಿವ್ ಸೊಸೈಟಿ ಹಗರಣ, ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅಕ್ರಮ ಸಿಬಿಐಗೆ ವಹಿಸಿದ ರಾಜ್ಯ ಸರ್ಕಾರವಸಿಷ್ಠ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿ ವಂಚನೆ ಪ್ರಕರಣ ಹಾಗೂ ಗುರು ರಾಘವೇಂದ್ರ ಸಹಕಾರ ಬ್ಯಾಂಕ್ ಅವ್ಯವಹಾರದ ತನಿಖೆಯನ್ನು ಸಿಬಿಐಗೆ ವಹಿಸಿ ರಾಜ್ಯ ಸರ್ಕಾರ ಶನಿವಾರ ಆದೇಶ ಹೊರಡಿಸಿದೆ. |
![]() | ಸಚಿವ ಮಧು ಬಂಗಾರಪ್ಪಗೆ ಅಧಿಕಾರದ ಪಿತ್ತ ನೆತ್ತಿಗೇರಿದೆ: ಬೇಳೂರು ಗೋಪಾಲಕೃಷ್ಣ ವಾಗ್ದಾಳಿಸಚಿವ ಮಧು ಬಂಗಾರಪ್ಪ ಅವರಿಗೆ ಅಹಂ ಜಾಸ್ತಿ ಆಗಿದೆ, ಅಧಿಕಾರದ ಪಿತ್ತ ನೆತ್ತಿಗೆ ಏರಿದೆ ಎಂದು ಸ್ವಪಕ್ಷ ಶಾಸಕ ಬೇಳೂರು ಗೋಪಾಲಕೃಷ್ಣ ವಾಗ್ದಾಳಿ ನಡೆಸಿದ್ದಾರೆ. |
![]() | ಮುಂಬೈ: ಮೆಕ್ಸಿಕನ್ ಮಹಿಳಾ ಡಿಜೆ ಮೇಲೆ ಅತ್ಯಾಚಾರ, ವ್ಯಕ್ತಿ ಬಂಧನ31 ವರ್ಷದ ಮೆಕ್ಸಿಕನ್ ಮಹಿಳಾ ಡಿಸ್ಕ್ ಜಾಕಿ (ಡಿಜೆ) ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಮುಂಬೈ ಪೊಲೀಸರು ಬಂಧಿಸಿದ್ದಾರೆ. |