- Tag results for Banda
![]() | ಸೌದಿ ದೊರೆ ಭಾರತಕ್ಕೆ ಉಡುಗೊರೆಯಾಗಿ ನೀಡಿದ್ದ 'ಅಬ್ದುಲ್ಲಾ' ಚೀತಾ ಸಾವುಸೌದಿ ಅರೇಬಿಯಾದ ದೊರೆ ಹೈದರಾಬಾದ್‌ನ ಜವಾಹರಲಾಲ್ ನೆಹರು ಮೃಗಾಲಯಕ್ಕೆ ನೀಡಿದ್ದ ‘ಅಬ್ದುಲ್ಲಾ’ ಎಂಬ ಗಂಡು ಚಿತಾ ಹೃದಯಾಘಾತದಿಂದ ಮೃತಪಟ್ಟಿದೆ ಎಂದು ತಿಳಿದುಬಂದಿದೆ. |
![]() | ಕೆಮ್ಮುತ್ತಿದ್ದ ಎರಡು ತಿಂಗಳ ಹೆಣ್ಣು ಮಗುವಿಗೆ ಬಿಸಿ ಕಬ್ಬಿಣದ ರಾಡ್‌ನಿಂದ ಬರೆ; ನಕಲಿ ವೈದ್ಯನ ಬಂಧನಗುಜರಾತ್ನ ಪೋರಬಂದರ್ ಜಿಲ್ಲೆಯಲ್ಲಿ ಕೆಮ್ಮಿಗೆ ಚಿಕಿತ್ಸೆ ನೀಡಲು ಎರಡು ತಿಂಗಳ ಹೆಣ್ಣು ಮಗುವಿಗೆ ನಕಲಿ ವೈದ್ಯರು ಬಿಸಿಯಾದ ಕಬ್ಬಿಣದ ರಾಡ್‌ನಿಂದ ಬರೆ ಎಳೆದ ನಂತರ ಮಗುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. |
![]() | ಕೊಹ್ಲಿ ಸಿಡಿಸಿದ ಚೆಂಡನ್ನು ಹಿಡಿಯುವ ಆತುರದಲ್ಲಿ ಲಂಕಾದ ಫೀಲ್ಡರ್‌ಗಳ ಮುಖಾಮುಖಿ ಡಿಕ್ಕಿ; ಭೀಕರ ವಿಡಿಯೋ!ಭಾರತ ಮತ್ತು ಶ್ರೀಲಂಕಾ ನಡುವೆ ತಿರುವನಂತಪುರಂನಲ್ಲಿ ನಡೆಯುತ್ತಿರುವ ಮೂರನೇ ಹಾಗೂ ಅಂತಿಮ ಏಕದಿನ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಆರ್ಭಟಿಸಿದರು. |