- Tag results for Bandh
![]() | ಬಜರಂಗದಳದ ಕಾರ್ಯಕರ್ತನ ಮೇಲೆ ಮಾರಕಾಸ್ತ್ರಗಳಿಂದ ದಾಳಿಗೆ ಯತ್ನ: ಇಂದು ಸಾಗರ ಬಂದ್ಬಜರಂಗದಳ ಸಂಘಟನೆಯ ಸಹ ಸಂಚಾಲಕ ಸುನಿಲ್ ಎಂಬುವವರ ಮೇಲೆ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿಗೆ ಯತ್ನಿಸಿದ್ದು, ಕೂದಲೆಳೆ ಅಂತರದಲ್ಲಿ ಸುನಿಲ್ ಅವರು ಪ್ರಾಣಾಪಾಯದಿಂದ ಪಾರಾಗಿರುವಘಟನೆ ಸೋಮವಾರ ಸಾಗರ ಪಟ್ಟಣದ ಬಿ.ಹೆಚ್.ರಸ್ತೆಯಲ್ಲಿ ನಡೆದಿದ್ದು... |
![]() | ರಜೌರಿ ಉಗ್ರರ ದಾಳಿ ಪ್ರಕರಣ: ಮೃತರ ಸಂಖ್ಯೆ 4ಕ್ಕೆ ಏರಿಕೆ, ಘಟನೆ ಖಂಡಿಸಿ ಜಮ್ಮು-ಕಾಶ್ಮೀರದಲ್ಲಿ ಬಂದ್'ಗೆ ಕರೆ, ಬಿಜೆಪಿ ಬೆಂಬಲಜಮ್ಮು ಮತ್ತು ಕಾಶ್ಮೀರದ ರಜೌರಿಯಲ್ಲಿ ಭಾನುವಾರ ಉಗ್ರರು ನಡೆಸಿದ ಗುಂಡಿನ ದಾಳಿ ಘಟನೆಗೆ ಸಂಬಂಧಿಸಿದಂತೆ ಮೃತರ ಸಂಖ್ಯೆ 4ಕ್ಕೆ ಏರಿಕೆಯಾಗಿದೆ ಎಂದು ಸೋಮವಾರ ತಿಳಿದುಬಂದಿದೆ. |
![]() | ಲಾಲು ಪ್ರಸಾದ್ ವಿರುದ್ಧದ ಪ್ರಕರಣವನ್ನು ಪುನರಾರಂಭಿಸಿದ ಸಿಬಿಐ; ಮಹಾಘಟಬಂಧನ ನಾಯಕರ ಅಳಲುಮೈತ್ರಿಕೂಟದ ಚುಕ್ಕಾಣಿ ಹಿಡಿದಿರುವ ಆರ್ಜೆಡಿಯ ಸಂಸ್ಥಾಪಕ ಅಧ್ಯಕ್ಷ ಲಾಲು ಪ್ರಸಾದ್ ವಿರುದ್ಧ ಭ್ರಷ್ಟಾಚಾರ ಪ್ರಕರಣವನ್ನು ಪುನಃ ತೆರೆಯಲಾಗುತ್ತಿದೆ ಎಂಬ ವರದಿಗಳ ಬಗ್ಗೆ ಬಿಹಾರದಲ್ಲಿ ಆಡಳಿತಾರೂಢ ಮಹಾಘಟಬಂಧನ್' ಸೋಮವಾರ ಅಳಲು ತೋಡಿಕೊಂಡಿದೆ. |
![]() | ಕಬ್ಬಿನ ದರ ನಿಗದಿಗೆ ರೈತರ ಆಗ್ರಹ: ಮಂಡ್ಯ ಬಂದ್ ಯಶಸ್ವಿಕಬ್ಬು ಬೆಳೆಗೆ ಟನ್ಗೆ 4,500 ರೂ.ಗೆ ನ್ಯಾಯಯುತ ಮತ್ತು ಲಾಭದಾಯಕ ಬೆಲೆ ನೀಡುವಂತೆ ಮತ್ತು ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರೈತರು ಕರೆ ನೀಡಿದ್ದ ಮಂಡ್ಯ ಬಂದ್'ಗೆ ವ್ಯಾಪಕ ಬೆಂಬಲ ವ್ಯಕ್ತವಾಗಿತ್ತು. |
![]() | ಪುಣೆ ಬಂದ್: ಶಿವಾಜಿ ಮಹಾರಾಜ್, ಇತರರ ವಿರುದ್ಧ ಟೀಕೆ ವಿರೋಧಿಸಿ ಮೌನ ಮೆರವಣಿಗೆಛತ್ರಪತಿ ಶಿವಾಜಿ ಮಹಾರಾಜ್ ಮತ್ತು ರಾಜ್ಯದ ಇತರ ಅಪ್ರತಿಮ ನಾಯಕರ ವಿರುದ್ಧದ ಹೇಳಿಕೆಗಳನ್ನು ಖಂಡಿಸಿ ಪ್ರತಿಪಕ್ಷಗಳು ಮಂಗಳವಾರ ಪುಣೆ `ಬಂದ್' ಕರೆ ನೀಡಿದ್ದು, ಬೆಳಗ್ಗೆಯಿಂದ ಪುಣೆ ನಗರದಲ್ಲಿ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. |
![]() | ಮೈತ್ರಿ ಕಡಿತ ಬೆನ್ನಲ್ಲೇ ಮೋದಿ ಸರ್ಕಾರಕ್ಕೆ ನಿತೀಶ್ ಗುದ್ದು; ಸಿಬಿಐಗೆ ಸಾಮಾನ್ಯ ಒಪ್ಪಿಗೆ ಹಿಂಪಡೆತಕ್ಕೆ ಬಿಹಾರ ಸರ್ಕಾರ ಚಿಂತನೆಬಿಜೆಪಿ ಜೊತೆಗಿನ ಮೈತ್ರಿ ಕಡಿದುಕೊಂಡು ಸರ್ಕಾರದಿಂದ ಹೊರಬಂದು ಆರ್ ಜೆಡಿ ಜೊತೆ ಸರ್ಕಾರ ರಚನೆ ಮಾಡಿರುವ ಬಿಹಾರ ಸಿಎಂ ನಿತೀಶ್ ಕುಮಾರ್ ಇದೀಗ ಬಿಜೆಪಿಗೆ ಮತ್ತೊಂದು ಹೊಡೆತ ನೀಡಲು ಮುಂದಾಗಿದ್ದು, ಸಿಬಿಐ ಸಂಸ್ಥೆಗೆ ನೀಡಿರುವ ಸಾಮಾನ್ಯ ಒಪ್ಪಿಗೆ ಹಿಂಪಡೆತಕ್ಕೆ ಮುಂದಾಗಿದ್ದಾರೆ. |
![]() | ನನ್ನ ಸಿನಿಮಾಗಳು ಸೋತಿರುವುದಕ್ಕೆ ನಾನೇ ಕಾರಣ: ಸಿನಿಮಾಗಳ ಸರಣಿ ಫೇಲ್ಯೂರ್ ಬಗ್ಗೆ ಅಕ್ಷಯ್ ಕುಮಾರ್ಬಾಲಿವುಡ್ ನಟ ಅಕ್ಷಯ್ ಕುಮಾರ್ ನಟನೆಯ ಇತ್ತೀಚಿನ ಬಚ್ಚನ್ ಪಾಂಡೆ, ಸಾಮ್ರಾಟ್ ಪೃಥ್ವಿರಾಜ್ ಮತ್ತು ರಕ್ಷಾ ಬಂಧನ ಸಿನಿಮಾಗಳು ಬಾಕ್ಸ್ ಆಫೀಸ್ನಲ್ಲಿ ಯಶಸ್ವಿಯಾಗದ ಹಿನ್ನೆಲೆಯಲ್ಲಿ ಇದೀಗ ಅಕ್ಷಯ್ ಕುಮಾರ್, ನನ್ನದೇ ತಪ್ಪು ಎಂದಿದ್ದಾರೆ. |
![]() | ಬಿಹಾರ ಸಂಪುಟ ಸಚಿವರಿಗೆ ಖಾತೆ ಹಂಚಿಕೆ: ಗೃಹ ಖಾತೆ ಉಳಿಸಿಕೊಂಡ ನಿತೀಶ್ ಕುಮಾರ್, ತೇಜಸ್ವಿ ಯಾದವ್ ಗೆ ಆರೋಗ್ಯ, ರಸ್ತೆಬದಲಾದ ರಾಜಕೀಯ ವಿದ್ಯಮಾನದಲ್ಲಿ ಬಿಹಾರದಲ್ಲಿ ಎರಡನೇ ಬಾರಿ 'ಮಹಾಘಟಬಂಧನ್' ಸರ್ಕಾರ ರಚನೆಯಾಗಿದ್ದು, ನಿತೀಶ್ ಕುಮಾರ್ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡ ಒಂದು ವಾರದ ನಂತರ ಮಂಗಳವಾರ ಅವರು ಸಂಪುಟಕ್ಕೆ 31... |
![]() | ಬಾಕ್ಸ್ ಆಫೀಸ್ ನಲ್ಲಿ ಮಕಾಡೆ ಮಲಗಿದ ಲಾಲ್ ಸಿಂಗ್ ಚಡ್ಡಾ, ರಕ್ಷಾ ಬಂಧನ್!ಹಬ್ಬಗಳು, ಸಾಲು ಸಾಲು ರಜೆಗಳ ಹೊರತಾಗಿಯೂ ಬಾಲಿವುಡ್ ನ ಲಾಲ್ ಸಿಂಗ್ ಚಡ್ಡಾ, ರಕ್ಷಾ ಬಂಧನ್ ಚಿತ್ರಗಳು ಬಾಕ್ಸ್ ಆಫೀಸ್ ನಿರೀಕ್ಷೆ ಹುಸಿಗೊಳಿಸಿದ್ದು, ಮಕಾಡೆ ಮಲಗಿವೆ. ಬಾಲಿವುಡ್ ಬಾಕ್ಸ್ ಆಫೀಸ್ ಗೆ ಇದು ನಿಜಕ್ಕೂ ಆಘಾತದ ಸುದ್ದಿಯಾಗಿದೆ. |
![]() | ರಕ್ಷಾ ಬಂಧನ ಆಚರಿಸಲೆಂದು ಸೋದರಿ ಮನೆಗೆ ಹೋಗುತ್ತಿದ್ದವನ ಕುತ್ತಿಗೆ ಸೀಳಿದ ಚೈನೀಸ್ ಮಾಂಜಾ!ರಕ್ಷಾ ಬಂಧನವನ್ನು ಆಚರಿಸಲು ಮನೆಗೆ ಹೋಗುತ್ತಿದ್ದಾಗ ಚೈನೀಸ್ ಮಾಂಜಾದಿಂದ (ಚೈನೀಸ್ ಮಾಂಜಾ ಎಂದು ಸಾಮಾನ್ಯವಾಗಿ ಕರೆಯಲ್ಪಡುವ ಗಾಜಿನ ಹೊದಿಕೆಯ ಗಾಳಿಪಟದ ದಾರ) ಕುತ್ತಿಗೆ ಸೀಳಿ 34 ವರ್ಷದ ವ್ಯಕ್ತಿಯೊಬ್ಬರು ಈಶಾನ್ಯ ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದಲ್ಲಿ ಮೃತಪಟ್ಟಿರುವುದಾಗಿ ಪೊಲೀಸರು ಶನಿವಾರ ತಿಳಿಸಿದ್ದಾರೆ. |
![]() | ಇದು ನಿಜವಾದ 'ಮಹಾಘಟಬಂಧನ್'; ಡೀಲ್ ಅಲ್ಲ: ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ಬಿಹಾರದಲ್ಲಿ ನಿತೀಶ್ ಕುಮಾರ್ ಮತ್ತು ಲಾಲು ಪ್ರಸಾದ್ ಯಾದವ್ ಅವರಿಂದ ರೂಪಿಸಲ್ಪಟ್ಟ ನಿಜವಾದ 'ಮಹಾಘಟಬಂಧನ್ ಸರ್ಕಾರ' ರಚನೆಯಾಗಿದೆ. ಇದು ಸಹಜ ಮೈತ್ರಿಯಾಗಿದೆ, ಡೀಲ್ ಅಲ್ಲ ಎಂದು ಬಿಹಾರ ಉಪ ಮುಖ್ಯಮಂತ್ರಿ ತೇಜಸ್ವಿ ಯಾದವ್ ಹೇಳಿದ್ದಾರೆ. |
![]() | ಪ್ರಧಾನ ಮಂತ್ರಿ ಕಚೇರಿ ಸಿಬ್ಬಂದಿಯ ಪುತ್ರಿಯರೊಂದಿಗೆ ರಕ್ಷಾ ಬಂಧನ ಆಚರಿಸಿದ ಪ್ರಧಾನಿ ಮೋದಿಪ್ರಧಾನ ಮಂತ್ರಿ ಕಚೇರಿಯಲ್ಲಿ ಕೆಲಸ ಮಾಡುವ ಸಿಬ್ಬಂದಿಯ ಸಣ್ಣ ಪುತ್ರಿಯರಿಂದ ರಾಖಿ ಕಟ್ಟಿಸಿಕೊಳ್ಳುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರು ಇಂದು ತಮ್ಮ ನಿವಾಸದಲ್ಲಿ ರಕ್ಷಾ ಬಂಧನ ಆಚರಿಸಿದ್ದಾರೆ. |
![]() | ರಕ್ಷಾ ಬಂಧನ: ಎಲ್ಲೆಡೆ ಸೋದರ-ಸೋದರಿ ಭ್ರಾತೃತ್ವದ ರಾಖಿ ಹಬ್ಬದ ಸಡಗರ-ಸಂಭ್ರಮಅಣ್ಣ-ತಂಗಿ, ಸಹೋದರ-ಸಹೋದರಿ ಭ್ರಾತೃತ್ವದ ಸಂಕೇತವಾದ ರಕ್ಷಾ ಬಂಧನ ದಿನವನ್ನು ದೇಶಾದ್ಯಂತ ಇಂದು ಗುರುವಾರ ಸಡಗರ-ಸಂಭ್ರಮದಿಂದ ಆಚರಿಸಲಾಗುತ್ತಿದೆ. ಸಹೋದರಿಯರಿಗೆ ಸಹೋದರರು ನೀಡುವ ರಕ್ಷಣೆಯನ್ನು ಪ್ರತಿಬಿಂಬಿಸುವ ಆಚರಣೆ ಇದಾಗಿದೆ. ಸಹೋದರರಿಗೆ ತಮ್ಮ ಸಹೋದರಿಯರು ರಾಖಿ ಕಟ್ಟುವ ಮೂಲಕ ನಿಮ್ಮ ರಕ್ಷಣೆ ಸದಾ ನಮ್ಮ ಮೇಲಿರಲಿ ಎಂದು ಕೋರಿಕೊಳ್ಳುವ ಹಬ್ಬವಾಗಿದೆ. |
![]() | ಈದ್ಗಾ ಮೈದಾನ ವಿವಾದ: ಚಾಮರಾಜಪೇಟೆ ಬಂದ್ ಬಹುತೇಕ ಯಶಸ್ವಿ, ಅಲ್ಲಲ್ಲಿ ಪ್ರತಿಭಟನೆ, ಪೊಲೀಸ್ ಬಂದೋಬಸ್ತ್ಚಾಮರಾಜಪೇಟೆಯ ಈದ್ಗಾ ಮೈದಾನ ವಿವಾದದ ಒಡೆತನಕ್ಕೆ ಸಂಬಂಧಿಸಿದಂತೆ ಹಿಂದೂಪರ ಸಂಘಟನೆಗಳು ಇಂದು ಮಂಗಳವಾರ ಕರೆ ನೀಡಿದ್ದ ಚಾಮರಾಜಪೇಟೆ ಬಂದ್ ಬೆ ವ್ಯಾಪಕ ಬೆಂಬಲ ಸಿಕ್ಕಿದ್ದು ಬಹುತೇಕ ಯಶಸ್ವಿಯಾಗಿದೆ. |
![]() | ನಾಳೆ ಚಾಮರಾಜಪೇಟೆ ಬಂದ್: ಕಮಿಷನರ್ ನೇತೃತ್ವದಲ್ಲಿ ಭಾರೀ ಭದ್ರತೆ- ಆರಗ ಜ್ಞಾನೇಂದ್ರಈದ್ಗಾ ಮೈದಾನ ವಿವಾದಕ್ಕೆ ಸಂಬಂಧಿಸಿದಂತೆ ನಾಳೆ ಚಾಮರಾಜಪೇಟೆ ಬಂದ್ ಗೆ ಕರೆ ನೀಡಲಾಗಿದೆ. ಈದ್ಗಾ ಮೈದಾನವನ್ನು ವಕ್ಫ್ ಬೋರ್ಡ್ ಗೆ ನೀಡಬಾರದು, ಆಟದ ಮೈದಾನವಾಗಿಯೇ ಉಳಿಸಿಕೊಳ್ಳಬೇಕು ಎಂದು ಆಗ್ರಹಿಸಿ ಚಾಮರಾಜಪೇಟೆ ನಾಗರಿಕರ ಒಕೂಟ ನಾಳೆ ಬಂದ್ ಗೆ ಕರೆ ನೀಡಿದೆ. |