- Tag results for Bandipora
![]() | ಜಮ್ಮು-ಕಾಶ್ಮೀರದ ಬಂಡಿಪೋರಾದಲ್ಲಿ ಉಗ್ರರಿಂದ ವಲಸೆ ಕಾರ್ಮಿಕನ ಹತ್ಯೆಜಮ್ಮು-ಕಾಶ್ಮೀರದ ಬಂಡಿಪೋರಾ ಜಿಲ್ಲೆಯ ಸೋದನಾರ ಸುಂಬಲ್ ಎಂಬ ಪ್ರದೇಶದಲ್ಲಿ ಕಳೆದ ಮಧ್ಯರಾತ್ರಿ ನಸುಕಿನ ಜಾವ ಉಗ್ರಗಾಮಿಗಳು ಬಿಹಾರ ಮೂಲದ ಕಾರ್ಮಿಕನ ಮೇಲೆ ಗುಂಡಿನ ದಾಳಿ ನಡೆಸಿದ್ದು ಘಟನೆಯಲ್ಲಿ ತೀವ್ರ ಗಾಯಗೊಂಡ ಕಾರ್ಮಿಕ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. |
![]() | ಜಮ್ಮು ಮತ್ತು ಕಾಶ್ಮೀರ: ಬಂಡಿಪೋರಾ ಎನ್ಕೌಂಟರ್ನಲ್ಲಿ ಎಲ್ಇಟಿ ಇಬ್ಬರು ಉಗ್ರರು ಹತಇತ್ತೀಚೆಗಷ್ಟೇ ಕಾಶ್ಮೀರದೊಳಗೆ ನುಸುಳಿದ್ದ ಲಷ್ಕರ್-ಎ-ತೊಯ್ಬಾ (ಎಲ್ಇಟಿ) ಭಯೋತ್ಪಾದಕರನ್ನು ಬಂಡಿಪೋರಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳು ಶುಕ್ರವಾರ ನಡೆಸಿದ ಎನ್ಕೌಂಟರ್ನಲ್ಲಿ ಹತ್ಯೆ ಮಾಡಿರುವುದಾಗಿ ಪೊಲೀಸರು ತಿಳಿಸಿದ್ದಾರೆ. |
![]() | ಜಮ್ಮು ಮತ್ತು ಕಾಶ್ಮೀರ: ಬಂಡಿಪೋರಾದಲ್ಲಿ ಎಲ್ಇಟಿ ಉಗ್ರನ ಬಂಧನ!!ಕಣಿವೆ ರಾಜ್ಯ ಜಮ್ಮು ಮತ್ತು ಕಾಶ್ಮೀರದಲ್ಲಿ ಲಷ್ಕರ್ ಇ ತೊಯ್ಬಾ ಉಗ್ರ ಸಂಘಟನೆಗೆ ಸೇರಿದ ಓರ್ವ ಉಗ್ರನನ್ನು ಭಾರತೀಯ ಸೇನೆ ಸೋಮವಾರ ಬಂಧಿಸಿದೆ. |
![]() | ಜಮ್ಮು-ಕಾಶ್ಮೀರದ ಅನಂತ್ ನಾಗ್, ಬಂಡಿಪೊರಾ ಜಿಲ್ಲೆಗಳಲ್ಲಿ ಎನ್ ಕೌಂಟರ್: ಇಬ್ಬರು ಉಗ್ರರ ಹತ್ಯೆ, ಪೊಲೀಸ್ ಗೆ ಗಾಯಜಮ್ಮು-ಕಾಶ್ಮೀರದಲ್ಲಿ ಮತ್ತೆ ಗುಂಡಿನ ಸಪ್ಪಳ ಕೇಳಿಬಂದಿದೆ. ಬಂಡಿಪೊರದಲ್ಲಿ ನಡೆದ ಎನ್ ಕೌಂಟರ್ ನಲ್ಲಿ ಕೊಲ್ಲಲ್ಪಟ್ಟ ಭಯೋತ್ಪಾದಕನನ್ನು ಇಮ್ತಿಯಾಜ್ ಅಹ್ಮದ್ ದಾರ್ ಎಂದು ಗುರುತಿಸಲಾಗಿದ್ದು, ನಿಷೇಧಿತ ಭಯೋತ್ಪಾದಕ ಸಂಘಟನೆಯಾದ ಎಲ್ಇಟಿ (ಟಿಆರ್ಎಫ್) ಗೆ ಸೇರಿದವನಾಗಿದ್ದಾನೆ. |
![]() | ಬಂಡಿಪೋರಾದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರ ಸದೆಬಡಿದ ಸೇನಾಪಡೆಕಣಿವೆ ರಾಜ್ಯ ಕಾಶ್ಮೀರದಲ್ಲಿ ಉಗ್ರರ ಬಂಡಿಪೋರಾ ಜಿಲ್ಲೆಯ ವಾಟ್ನಿರಾ ಪ್ರದೇಶದಲ್ಲಿ ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯುತ್ತಿದ್ದು, ಯೋಧರು ಇಬ್ಬರು ಉಗ್ರರನ್ನು ಹೊಡೆದುರುಳಿಸಲಾಗಿದೆ ಎಂದು ತಿಳಿದುಬಂದಿದೆ. |
![]() | ಬಂಡಿಪೋರಾ ಎನ್ಕೌಂಟರ್: ಓರ್ವ ಉಗ್ರನ ಹತ್ಯೆಗೈದ ಭಾರತೀಯ ಸೇನಾಪಡೆಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಓರ್ವ ಉಗ್ರನನ್ನು ಹತ್ಯೆ ಮಾಡಿದೆ ಎಂದು ಮಂಗಳವಾರ ತಿಳಿದುಬಂದಿದೆ. |
![]() | ಬಂಡಿಪೋರಾದಲ್ಲಿ ಎನ್ಕೌಂಟರ್: ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನಾಪಡೆ, 3 ಯೋಧರಿಗೆ ಗಾಯಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭಾರತೀಯ ಸೇನಾಪಡೆ ಎನ್ಕೌಂಟರ್ ನಡೆಸಿದ್ದು, ಇಬ್ಬರು ಉಗ್ರರನ್ನು ಹತ್ಯೆ ಮಾಡಿದೆ ಎಂದು ಶನಿವಾರ ತಿಳಿದುಬಂದಿದೆ. |
![]() | ಜಮ್ಮು ಕಾಶ್ಮೀರದ ಬಂಡಿಪೋರಾದಲ್ಲಿ ಎಲ್ಇಟಿ ಉಗ್ರನ ಬಂಧನಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾ ಜಿಲ್ಲೆಯಲ್ಲಿ ಲಷ್ಕರ್-ಎ-ತೈಬಾ (ಎಲ್ಇಟಿ) ಉಗ್ರನನ್ನು ಭದ್ರತಾ ಪಡೆ ಶುಕ್ರವಾರ ಬಂಧಿಸಿದೆ ಎಂದು ಪೊಲೀಸ್ ವಕ್ತಾರರು ತಿಳಿಸಿದ್ದಾರೆ. |