• Tag results for Bandipur

ಕೋವಿಡ್ ಎಫೆಕ್ಟ್: ಬಂಡೀಪುರ ವೀಕೆಂಡ್ ಸಫಾರಿ ಬಂದ್, ಜಿಲ್ಲೆ ಪ್ರವೇಶಕ್ಕೆ ಆರ್‌ಟಿ-ಪಿಸಿಆರ್‌ ನೆಗೆಟಿವ್‌ ವರದಿ ಕಡ್ಡಾಯ!

ನೆರೆ ರಾಜ್ಯಗಳಾದ ಕೇರಳ ಹಾಗೂ ಮಹಾರಾಷ್ಟ್ರಗಳಲ್ಲಿ ಕೋವಿಡ್ ಸೋಂಕು ಹೆಚ್ಚಾಗಿದ್ದು, ರಾಜ್ಯದ ಮೇಲೂ ಗಂಭೀರ ಪರಿಣಾಮ ಬೀರುತ್ತಿದೆ. ಈ ಹಿನ್ನೆಲೆಯಲ್ಲಿ ಮೈಸೂರು ಜಿಲ್ಲಾಡಳಿತ ಮಂಡಳಿ ಹಾಗೂ ಕರ್ನಾಟಕ ಅರಣ್ಯ ಇಲಾಖೆಯ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲು ಮುಂದಾಗಿದ್ದು, ಪ್ರವಾಸಿ ತಾಣಗಳಲ್ಲಿ ಹಲವು ನಿರ್ಬಂಧಗಳನ್ನು ವಿಧಿಸಿದ್ದಾರೆ.

published on : 3rd August 2021

ಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಸಂಚಾರಿ ಚಿಕಿತ್ಸಾ ಕೇಂದ್ರಕ್ಕೆ ವನ್ಯಜೀವಿ ಪ್ರೇಮಿಗಳ ಒತ್ತಾಯ

ಬಂಡೀಪುರ ಮತ್ತು ನಾಗರಹೊಳೆ ಹುಲಿ ಸಂರಕ್ಷಿತಾರಣ್ಯದಲ್ಲಿ ಗಾಯಗೊಂಡ ವನ್ಯಜೀವಿಗಳಿಗೆ ತ್ವರಿತವಾಗಿ ರಕ್ಷಣೆ ಹಾಗೂ ಚಿಕಿತ್ಸೆಗೆ ನೆರವಾಗಲು ಸಂಚಾರಿ ಚಿಕಿತ್ಸಾ ಕೇಂದ್ರವನ್ನು ಸ್ಥಾಪಿಸಬೇಕೆಂದು ವನ್ಯಜೀವಿ ಪ್ರೇಮಿಗಳು ಒತ್ತಾಯಿಸಿದ್ದಾರೆ.

published on : 12th July 2021

ಬಂಡೀಪುರ: ಕಾದಾಟದಲ್ಲಿ ಗಾಯಗೊಂಡಿದ್ದ ಗಂಡು ಹುಲಿ ಸಾವು

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಾಯಗೊಂಡಿದ್ದ ಗಂಡು ಹುಲಿ ಸಾವನ್ನಪ್ಪಿದೆ. ಸುಮಾರು 4-5 ವರ್ಷ ವಯಸ್ಸಿನ ಹುಲಿಗೆ ಚಿಕಿತ್ಸೆ ನೀಡಲಾಗುತ್ತಿತ್ತು.

published on : 10th July 2021

ಬಂಡೀಪುರ ಅಭಯಾರಣ್ಯ ಮೂಲಕ ರೋಚಕ ಪ್ರಯಾಣದ ಅನುಭವ!

ಬಂಡೀಪುರ ರಾಷ್ಟ್ರೀಯ ಉದ್ಯಾನವನವು ದಕ್ಷಿಣ ಭಾರತದ ಅತಿದೊಡ್ಡ ಸಂರಕ್ಷಿತ ಪ್ರದೇಶವಾಗಿದೆ ಮತ್ತು ದಕ್ಷಿಣ ಏಷ್ಯಾದ ಕಾಡು ಆನೆಗಳ ಅತಿದೊಡ್ಡ ಆವಾಸಸ್ಥಾನವಾಗಿದೆ.

published on : 3rd July 2021

ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ 9 ವರ್ಷದ ಹೆಣ್ಣು ಹುಲಿ ಸಾವು

ಬಂಡೀಪುರ ಹುಲಿ ರಕ್ಷಿತಾರಣ್ಯ ಗಡಿಯಲ್ಲಿ ಶನಿವಾರ 9 ವರ್ಷದ ಹೆಣ್ಣು ಹುಲಿ ಸಾವನ್ನಪ್ಪಿರುವುದು ಕಂಡುಬಂದಿದೆ.

published on : 23rd May 2021

ಗುಂಡ್ಲುಪೇಟೆ: ಕೇರಳದಿಂದ ಬಂದು ತೀವ್ರ ಗಾಯಗೊಂಡಿದ್ದ ಹೆಣ್ಣುಹುಲಿ ಸೆರೆ

ಕೇರಳದಿಂದ ಕರ್ನಾಟಕಕ್ಕೆ ಬಂದು ತೀವ್ರವಾಗಿ ಗಾಯಗೊಂಡಿದ್ದ ಹೆಣ್ಣು ಹುಲಿಯನ್ನು ಸೆರೆ ಹಿಡಿಯುವಲ್ಲಿ ಕೊನೆಗೂ ಬಂಡೀಪುರ ಸಂರಕ್ಷಿತಾರಣ್ಯದ ಸಿಬ್ಬಂದಿ ಯಶಸ್ವಿಯಾಗಿದ್ದಾರೆ.

published on : 1st March 2021

ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ಅರಣ್ಯ ಇಲಾಖೆಯಿಂದ ಪಕ್ಷಿಗಳ ಗಣತಿ 

ಜನಗಣತಿ ಕೇಳಿದ್ದೀರಿ, ಪಕ್ಷಿಗಳ ಗಣತಿ ಕೇಳಿದ್ದೀರಾ?, ಬಂಡೀಪುರ ಹುಲಿ ಅಭಯಾರಣ್ಯದಲ್ಲಿ ಅರಣ್ಯ ಇಲಾಖೆ ಮೂರು ದಿನಗಳ ಪಕ್ಷಿಗಳ ಗಣತಿ ಕಾರ್ಯ ಆರಂಭಿಸಿದೆ.

published on : 6th February 2021

18 ವರ್ಷಗಳ ನಂತರ ಬಂಡೀಪುರದಲ್ಲಿ ಪಕ್ಷಿ ಗಣತಿ: ಏನಿದರ ವಿಶೇಷತೆ? ಇಲ್ಲಿದೆ ಮಾಹಿತಿ

ಕರ್ನಾಟಕ ಅರಣ್ಯ ಇಲಾಖೆ 18 ವರ್ಷಗಳ ಸುದೀರ್ಘ ಅವಧಿಯ ನಂತರ ಫೆಬ್ರವರಿ 5 ರಿಂದ 7 ರವರೆಗೆ ಬಂಡೀಪುರ ಹುಲಿ ಸಂರಕ್ಷಿತ ಅರಣ್ಯದಲ್ಲಿ ಪಕ್ಷಿ ಗಣತಿಯನ್ನು ಕೈಗೊಳ್ಳಲಿದೆ.

published on : 3rd February 2021

ಮ್ಯಾನ್ ವರ್ಸಸ್ ವೈಲ್ಡ್ ಚಿತ್ರೀಕರಣ ವೇಳೆ ರಜನಿಕಾಂತ್ ಗೆ ಗಾಯವಾಗಿಲ್ಲ, ಪರಚಿದ್ದಷ್ಟೇ: ಅರಣ್ಯಾಧಿಕಾರಿಗಳ ಸ್ಪಷ್ಟನೆ 

ಬಂಡೀಪುರ ರಾಷ್ಟ್ರೀಯ ಉದ್ಯಾನವನದ ಸೂಕ್ಷ್ಮ ಪ್ರದೇಶಗಳಲ್ಲಿ ಮ್ಯಾನ್ ವರ್ಸಸ್ ವೈಲ್ಡ್ ಚಿತ್ರೀಕರಣದ ವೇಳೆ ಸೂಪರ್ ಸ್ಟಾರ್ ರಜನಿಕಾಂತ್ ಗೆ ಸಣ್ಣಪುಟ್ಟ ಪರಚಿದ ಗಾಯಗಳಾಗಿವೆಯಷ್ಟೇ, ಬೇರೇನೂ ತೊಂದರೆಯಾಗಿಲ್ಲ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

published on : 29th January 2020