- Tag results for Bangalore airport
![]() | ಕನ್ನಡ ಗೊತ್ತಿಲ್ಲ ಎಂದು ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಅವಮಾನ: ಡ್ಯಾನ್ಸರ್ ಸಲ್ಮಾನ್ ಯೂಸುಫ್ ಆರೋಪ!ನರ್ತಕ ಮತ್ತು ನೃತ್ಯ ಸಂಯೋಜಕ ಸಲ್ಮಾನ್ ಯೂಸುಫ್ ಖಾನ್ ತಮ್ಮ ಬಿಂದಾಸ್ ನೃತ್ಯದ ಶೈಲಿಯಿಂದ ಪ್ರೇಕ್ಷಕರ ಮನ ಗೆದ್ದಿದ್ದಾರೆ. ಇನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ತಮಗಾದ ಅನುಭವವನ್ನು ಸಲ್ಮಾನ್ ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ. |
![]() | ಬೆಂಗಳೂರು ವಿಮಾನ ನಿಲ್ದಾಣದಲ್ಲೇ ಪ್ರಯಾಣಿಕರನ್ನು ಬಿಟ್ಟು ಹಾರಿದ್ದ ಗೋ ಫಸ್ಟ್ ಗೆ 10 ಲಕ್ಷ ರೂ. ದಂಡ ವಿಧಿಸಿದ ಡಿಜಿಸಿಎಕಳೆದ ಜನವರಿ 9 ರಂದು ಬೆಂಗಳೂರು ವಿಮಾನ ನಿಲ್ದಾಣದಲ್ಲೇ 55 ಪ್ರಯಾಣಿಕರನ್ನು ಬಿಟ್ಟು ದೆಹಲಿಗೆ ಹಾರಿದ್ದ ಗೋ ಫಸ್ಟ್ ವಿಮಾನಯಾನ ಸಂಸ್ಥೆಗೆ ವಿಮಾನಯಾನ ನಿಯಂತ್ರಕ ನಾಗರಿಕ ವಿಮಾನಯಾನ ನಿರ್ದೇಶನಾಲಯ... |
![]() | ಬೆಂಗಳೂರು ವಿಮಾನ ನಿಲ್ದಾಣದಲ್ಲಿ 55 ಪ್ರಯಾಣಿಕರನ್ನು ಬಿಟ್ಟು ಹೋದ ಗೋ ಫಸ್ಟ್ ವಿಮಾನ ಸಂಸ್ಥೆಗೆ ಡಿಜಿಸಿಎ ನೋಟಿಸ್!ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ 55 ಪ್ರಯಾಣಿಕರ ತಂಡವನ್ನು ಬಿಟ್ಟು ಹೋಗಿದ್ದಕ್ಕಾಗಿ ಗೋಫಸ್ಟ್ ವಿಮಾನ ಸಂಸ್ಥೆಗೆ ನಾಗರಿಕ ವಿಮಾನಯಾನ ಮಹಾನಿರ್ದೇಶನಾಲಯ(ಡಿಜಿಸಿಎ) ನೋಟಿಸ್ ನೀಡಿದೆ. |