• Tag results for Bangaluru

ಮೈಸೂರು ರಸ್ತೆಯಲ್ಲಿ ಸರಣಿ ಅಪಘಾತ: ಸಂಚಾರ ದಟ್ಟಣೆಗೆ ವಾಹನ ಸವಾರರು ಹೈರಾಣ

ನಗರದ ಮೈಸೂರು ರಸ್ತೆಯಲ್ಲಿರುವ ಸ್ಯಾಟ್ ಲೈಟ್ ಬಸ್ ನಿಲ್ದಾಣದ ಬಳಿ ಕ್ಯಾಂಟರ್, ಬಿಎಂಟಿಸಿ ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ ಸಂಭವಿಸಿದ್ದು, ಪರಿಣಾಮ ಸ್ಥಳದಲ್ಲಿ ಸಂಚಾರ ದಟ್ಟಣೆ ಎದುರಾಗಿ ವಾಹನ ಸವಾರರು ಕೆಲಕಾಲ ಸಂಕಷ್ಟಕ್ಕೆ ಸಿಲುಕಿದ ಘಟನೆ ಸೋಮವಾರ ನಡೆದಿದೆ.

published on : 13th June 2022

ಬೆಂಗಳೂರಿನಲ್ಲಿ 49 ಸೇರಿ ರಾಜ್ಯದಲ್ಲಿ 54 ಮಂದಿಗೆ ಇಂದು ಕೋವಿಡ್ ಪಾಸಿಟಿವ್, ಯಾವುದೇ ಸಾವು ವರದಿಯಾಗಿಲ್ಲ

 ರಾಜ್ಯದಲ್ಲಿ ಕೊರೋನಾ ಮೂರನೇ ಅಲೆಯ ಅಬ್ಬರ ಗಣನೀಯ ಪ್ರಮಾಣದಲ್ಲಿ ಕಡಿಮೆಯಾಗುತ್ತಿದೆ.  

published on : 17th April 2022

ರಾಜ್ಯ ಬಜೆಟ್ 2021: ಬೆಂಗಳೂರು ನಗರ ಅಭಿವೃದ್ಧಿಗೆ 7795 ಕೋಟಿ ರೂ; 'ಒಂದು ರಾಷ್ಟ್ರ ಒಂದು ಕಾರ್ಡ್‌' ಮೆಟ್ರೋ ಸ್ಮಾರ್ಟ್‌ ಕಾರ್ಡ್‌

ಬೆಂಗಳೂರು ನಗರದ ಸಮಗ್ರ ಅಭಿವೃದ್ಧಿಗಾಗಿ 2021-22ನೇ ಸಾಲಿನ ರಾಜ್ಯ ಬಜೆಟ್‌ನಲ್ಲಿ ಒಟ್ಟು 7795 ಕೋಟಿ ರೂ. ಅನುದಾನ ನಿಗದಿಪಡಿಸಲಾಗಿದೆ. 

published on : 8th March 2021

ರಾಶಿ ಭವಿಷ್ಯ