- Tag results for Bangladesh visit
![]() | ಮೋದಿಯಿಂದ ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ: ಪ್ರಧಾನಿ ಬಾಂಗ್ಲಾದೇಶ ಭೇಟಿ ಪ್ರಶ್ನಿಸಿದ ದೀದಿಪ್ರಧಾನಿ ನರೇಂದ್ರ ಮೋದಿ ಅವರ ಬಾಂಗ್ಲಾದೇಶ ಪ್ರವಾಸವನ್ನು ಪ್ರಶ್ನಿಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಇದು ಚುನಾವಣಾ ನೀತಿ ಸಂಹಿತೆಯ ಸ್ಪಷ್ಟ ಉಲ್ಲಂಘನೆ ಎಂದು ಶನಿವಾರ ಹೇಳಿದ್ದಾರೆ. |
![]() | ಭಾರತ, ಬಾಂಗ್ಲಾದೇಶ ರಾಷ್ಟ್ರಗಳು ಜಗತ್ತಿನಲ್ಲಿ ಭಯೋತ್ಪಾದನೆ, ಅಶಾಂತಿ ಬದಲು ಸ್ಥಿರತೆ, ಪ್ರೀತಿ, ಶಾಂತಿಯನ್ನು ಬಯಸುತ್ತವೆ: ಪ್ರಧಾನಿ ಮೋದಿಭಾರತ ಮತ್ತು ಬಾಂಗ್ಲಾದೇಶಗಳೆರಡೂ ಜಗತ್ತಿನಲ್ಲಿ ಅಸ್ಥಿರತೆ, ಭಯೋತ್ಪಾದನೆ ಮತ್ತು ಅಶಾಂತಿಗೆ ಬದಲಾಗಿ ಸ್ಥಿರತೆ, ಪ್ರೀತಿ ಮತ್ತು ಶಾಂತಿಯನ್ನು ಬಯಸುತ್ತವೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ, ಎರಡೂ ದೇಶಗಳು ತಮ್ಮದೇ ಆದ ಅಭಿವೃದ್ಧಿಯ ಮೂಲಕ ಜಾಗತಿಕ ಪ್ರಗತಿ ಕಾಣಬೇಕಿದೆ ಎಂದು ಅವರು ಹೇಳಿದರು. |