- Tag results for Bank
![]() | ಸಾಲ ಮರುಪಾವತಿಸಿದ 30 ದಿನದೊಳಗೆ ಆಸ್ತಿ ದಾಖಲೆ ವಾಪಸ್ ನೀಡಿ; ತಡ ಮಾಡಿದರೆ ದಿನಕ್ಕೆ 5 ಸಾವಿರ ರು. ದಂಡ: RBIಸಾಲವನ್ನು ಪಾವತಿಸಿದ ನಂತರವೂ ತಮ್ಮ ಆಸ್ತಿ ದಾಖಲೆಗಳನ್ನು ಹಿಂದಿರುಗಿಸದೇ ಬ್ಯಾಂಕ್‌ಗಳು ಸತಾಯಿಸುತ್ತಿವೆ ಎಂಬ ಆರೋಪ ಸಂಬಂಧ ಮಧ್ಯ ಪ್ರವೇಶಿಸಿರುವ ಭಾರತೀಯ ರಿಸರ್ವ್ ಬ್ಯಾಂಕ್ ಗ್ರಾಹಕರ ನೆರವಿಗೆ ಧಾವಿಸಿದೆ. |
![]() | ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಇಡಿ ಕಸ್ಟಡಿ ಸೆ.14 ರವರೆಗೆ ವಿಸ್ತರಣೆಕೆನರಾ ಬ್ಯಾಂಕ್‌ನಲ್ಲಿ 538 ಕೋಟಿ ರೂ. ಸಾಲ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೊಳಗಾಗಿರುವ ಜೆಟ್ ಏರ್‌ವೇಸ್ ಸಂಸ್ಥಾಪಕ ನರೇಶ್ ಗೋಯಲ್ ಅವರನ್ನು ಮುಂಬೈ ವಿಶೇಷ ಕೋರ್ಟ್ ಸೆಪ್ಟೆಂಬರ್... |
![]() | ಬ್ಯಾಂಕ್ ವಂಚನೆ ಪ್ರಕರಣ: ಇಡಿಯಿಂದ 105.5 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿಬ್ಯಾಂಕ್ ವಂಚನೆ ಪ್ರಕರಣದಲ್ಲಿ ಭಾರತ್ ಇನ್ಫ್ರಾ ಎಕ್ಸ್‌ಪೋರ್ಟ್ಸ್ ಮತ್ತು ಆಮದು ಲಿಮಿಟೆಡ್ ಮತ್ತು ಇತರರಿಗೆ ಸೇರಿದ 105.5 ಕೋಟಿ ರೂಪಾಯಿ ಮೌಲ್ಯದ ಆಸ್ತಿಯನ್ನು ಜಾರಿ ನಿರ್ದೇಶನಾಲಯ ತಾತ್ಕಾಲಿಕವಾಗಿ ಮುಟ್ಟುಗೋಲು ಹಾಕಿಕೊಂಡಿದೆ ಎಂದು ಸೋಮವಾರ ಪ್ರಕಟಣೆ ತಿಳಿಸಿದೆ. |
![]() | ಮಡಿಕೇರಿ: ಬ್ಯಾಂಕ್ ಖಾತೆ ನಿಷ್ಕ್ರಿಯ; ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯಲು ಕಿ.ಮೀ ಗಟ್ಟಲೆ ಸರತಿ ಸಾಲು!ಗೃಹಲಕ್ಷ್ಮಿ ಯೋಜನೆಯ ಹಣ ಪಡೆಯುವುದಕ್ಕೆ ಮಹಿಳೆಯರು ಖಾಸಗಿ ಬ್ಯಾಂಕ್ ನ ಮುಂದೆ ಕಿಲೋಮೀಟರ್ ಗಟ್ಟಲೆ ಸರತಿ ಸಾಲಿನಲ್ಲಿ ನಿಂತಿದ್ದ ಘಟನೆ ಮಡಿಕೇರಿಯಲ್ಲಿ ವರದಿಯಾಗಿದೆ. |
![]() | ಉತ್ತರ ಪ್ರದೇಶ: ಬಾರಾಬಂಕಿಯಲ್ಲಿ 3 ಅಂತಸ್ತಿನ ಕಟ್ಟಡ ಕುಸಿತ; ಇಬ್ಬರು ಸಾವು, ಮುಂದುವರೆದ ಕಾರ್ಯಾಚರಣೆಉತ್ತರ ಪ್ರದೇಶದ ಬಾರಾಬಂಕಿಯಲ್ಲಿ ಮೂರು ಅಂತಸ್ಥಿನ ಕಟ್ಟಡ ಕುಸಿದುಬಿದ್ದಿದ್ದು, ಘಟನೆಯಲ್ಲಿ ಇಬ್ಬರು ಸಾವನ್ನಪ್ಪಿದ್ದು, 12 ಮಂದಿಯನ್ನು ರಕ್ಷಿಸಲಾಗಿದೆ. |
![]() | ದರೋಡೆ ಪ್ರಯತ್ನ ವಿಫಲ: ನೋಟ್ ಬರೆದಿಟ್ಟು 'ಒಳ್ಳೆಯ ಬ್ಯಾಂಕ್, ನಮ್ಮನ್ನು ಹಿಡಿಯಬೇಡಿ' ಎಂದ ಕಳ್ಳರುತೆಲಂಗಾಣದಲ್ಲಿ ವಿಚಿತ್ರ ಘಟನೆಯೊಂದು ಸಂಭವಿಸಿದ್ದು, ದರೋಡೆಗೆ ಯತ್ನಿಸಿದ್ದ ಕಳ್ಳನೋರ್ವ ದರೋಡೆ ವಿಫಲವಾದ ಹಿನ್ನಲೆಯಲ್ಲಿ ನೋಟ್ ಬರೆದಿಟ್ಟು 'ಒಳ್ಳೆಯ ಬ್ಯಾಂಕ್, ನನ್ನನ್ನು ಹಿಡಿಯಬೇಡಿ' ಎಂದು ಮನವಿ ಮಾಡಿದ್ದಾನೆ. |
![]() | ಕೋಟಕ್ ಮಹೀಂದ್ರಾ ಬ್ಯಾಂಕ್ ಸಿಇಒ ಹುದ್ದೆಗೆ ಉದಯ್ ಕೋಟಕ್ ರಾಜೀನಾಮೆಕೋಟಕ್ ಮಹೀಂದ್ರಾ ಬ್ಯಾಂಕ್‌ನ ವ್ಯವಸ್ಥಾಪಕ ನಿರ್ದೇಶಕ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಹುದ್ದೆಗೆ ಉದಯ್ ಕೋಟಕ್ ರಾಜೀನಾಮೆ ನೀಡಿದ್ದಾರೆ ಎಂದು ಬ್ಯಾಂಕ್ ಶನಿವಾರ ತಿಳಿಸಿದೆ. |
![]() | ದೆಹಲಿಯಲ್ಲಿ ಮುಂದಿನ ತಿಂಗಳು ಜಿ20 ಸಭೆ: ವಿಶ್ವಬ್ಯಾಂಕ್, ಐಎಂಎಫ್ ಸುಧಾರಣೆಗೆ ಅಮೆರಿಕ ಅಧ್ಯಕ್ಷ ಬೈಡನ್ ಒತ್ತುಮುಂದಿನ ತಿಂಗಳು ದೆಹಲಿಯಲ್ಲಿ ನಡೆಯಲಿರುವ ಜಿ20 ಶೃಂಗಸಭೆಯಲ್ಲಿ ಅಭಿವೃದ್ಧಿಶೀಲ ರಾಷ್ಟ್ರಗಳ ಅಗತ್ಯಗಳನ್ನು ಉತ್ತಮವಾಗಿ ಪೂರೈಸುವ ಐಎಂಎಫ್ ಮತ್ತು ವಿಶ್ವಬ್ಯಾಂಕ್‌ಗೆ ಸುಧಾರಣೆ ತರಬೇಕೆಂದು ಅಮೆರಿಕ ಅಧ್ಯಕ್ಷ ಜೊ ಬೈಡನ್ ಒತ್ತಾಯಿಸಲಿದ್ದಾರೆ. |
![]() | ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಸಾಲ ಪಡೆದ ರೈತರ ಸಮಸ್ಯೆ ಬಗೆಹರಿಸಲು ವಿಶೇಷ ಸಭೆ: ಸಿಎಂ ಸಿದ್ದರಾಮಯ್ಯಬಳ್ಳಾರಿಯ ಕರ್ನಾಟಕ ಗ್ರಾಮೀಣ ಬ್ಯಾಂಕಿನಿಂದ ಬೆಳೆಸಾಲ ಪಡೆದು ಸುಸ್ತಿದಾರರಾಗಿರುವ ರೈತರಿಗೆ ಓ.ಟಿ.ಎಸ್. (One Time Settlement) ಯೋಜನೆಯಡಿ ಅನುಕೂಲ ಕಲ್ಪಿಸುವ ಕುರಿತು ಹಣಕಾಸು ಇಲಾಖೆ ಅಪರ ಮುಖ್ಯ ಕಾರ್ಯದರ್ಶಿಗಳಿಗೆ ಸೂಚಿಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು. |
![]() | ಕೊನೆಗೂ ಬ್ಯಾಂಕ್ ನೋಟಿಸ್ ಗೆ ಬೆದರಿದ ನಟ ಸನ್ನಿ ಡಿಯೋಲ್: ಬಾಕಿ ಪಾವತಿಸಲು ಮುಂದು!ಬಾಲಿವುಡ್ ನಟ ಸನ್ನಿ ಡಿಯೋಲ್ ತಮ್ಮ ಮುಂಬೈ ಬಂಗಲೆಗೆ ಸಂಬಂಧಿಸಿದ ಬಾಕಿಯನ್ನು ಪಾವತಿಸಲು ಮುಂದಾಗಿದ್ದಾರೆ ಎಂದು ಬ್ಯಾಂಕ್ ಆಫ್ ಬರೋಡಾ ಹೇಳಿದೆ. ತಾಂತ್ರಿಕ ಕಾರಣಗಳಿಂದ ಪ್ರಕ್ರಿಯೆಯನ್ನು ಹಿಂಪಡೆಯಲಾಗಿದೆ ಎಂದು ಬ್ಯಾಂಕ್ ಆಫ್ ಬರೋಡಾ ಸೋಮವಾರ ತಿಳಿಸಿತ್ತು. |
![]() | ಗದರ್ 2 ಸಕ್ಸಸ್ ಖುಷಿಯಲ್ಲಿದ್ದ ಸನ್ನಿ ಡಿಯೋಲ್ ಗೆ ಬ್ಯಾಂಕ್ ಆಫ್ ಬರೋಡಾ ಶಾಕ್, ಮನೆ ಹರಾಜಿಗೆ ಸೂಚನೆಗದರ್ 2 ಚಿತ್ರದ ಸಕ್ಸಸ್ ಖುಷಿಯಲ್ಲಿರುವ ಬಾಲಿವುಡ್ ನಟ ಸನ್ನಿ ಡಿಯೋಲ್ ಗೆ ಬ್ಯಾಂಕ್ ಆಫ್ ಬರೋಡಾ ಬಿಗ್ ಶಾಕ್ ನೀಡಿದ್ದು, ಅವರ ಮನೆ ಹರಾಜಿಗೆ ಇ- ಹರಾಜಿಗೆ ಕ್ರಮ ಕೈಗೊಂಡಿದೆ. |
![]() | ಬ್ಯಾಂಕ್ ದಂಡ, ಶುಲ್ಕದಿಂದ 35 ಸಾವಿರ ಕೋಟಿ ರೂ. ಸಂಗ್ರಹ, ಮಿನಿಮಮ್ ಬ್ಯಾಲೆನ್ಸ್ ದಂಡವೇ 21 ಸಾವಿರ ಕೋಟಿ ರೂ.!ವಿವಿಧ ದಂಡ, ಶುಲ್ಕದಿಂದ ಬ್ಯಾಂಕಿಂಗ್ ಸೇವೆಯಲ್ಲಿ 35 ಸಾವಿರ ಕೋಟಿ ರೂ ಸಂಗ್ರಹವಾಗಿದೆ ಎಂದು ಕೇಂದ್ರ ಸರ್ಕಾರ ಮಾಹಿತಿ ನೀಡಿದೆ. |
![]() | ಗುರು ರಾಘವೇಂದ್ರ ಬ್ಯಾಂಕ್ ಅಕ್ರಮದ ತನಿಖೆಯನ್ನು ಸಿಬಿಐಗೆ ವಹಿಸಲಾಗುವುದು: ಸಚಿವ ಕೆಎನ್ ರಾಜಣ್ಣತೀವ್ರ ಸಂಚಲನ ಸೃಷ್ಟಿಸಿದ್ದ ನಗರದ ಶ್ರೀ ಗುರು ರಾಘವೇಂದ್ರ ಸಹಕಾರಿ ಬ್ಯಾಂಕ್‌ನಲ್ಲಿ ನಡೆದಿರುವ ಅಕ್ರಮಗಳ ತನಿಖೆಯನ್ನು ಈ ತಿಂಗಳ ಅಂತ್ಯದೊಳಗೆ ಸಿಬಿಐಗೆ ವಹಿಸಲಾಗುವುದು ಎಂದು ಸಹಕಾರ ಸಚಿವ ಕೆಎನ್ ರಾಜಣ್ಣ ಸೋಮವಾರ ವಿಧಾನ ಪರಿಷತ್ತಿನಲ್ಲಿ ಭರವಸೆ ನೀಡಿದರು. |
![]() | ಸೀತಾರಾಮನ್ ಅಧ್ಯಕ್ಷತೆಯಲ್ಲಿ ನಾಳೆ ಹಣಕಾಸು ಮಂತ್ರಿಗಳು, ಕೇಂದ್ರ ಬ್ಯಾಂಕ್ ಗವರ್ನರ್‌ಗಳ ಜಿ 20 ಸಭೆಭಾರತ ಅಧ್ಯಕ್ಷತೆಯ ಜಿ-20 ಶೃಂಗಸಭೆ ಅಂಗವಾಗಿ ನಾಳೆ ಮತ್ತು ನಾಡಿದ್ದು ನಡೆಯಲಿರುವ ಮೂರನೇ ಜಿ 20 ಹಣಕಾಸು ಮಂತ್ರಿಗಳು ಮತ್ತು ಸೆಂಟ್ರಲ್ ಬ್ಯಾಂಕ್ ಗವರ್ನರ್‌ಗಳ ಸಭೆಗಳಲ್ಲಿ ಭಾಗವಹಿಸಲು ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಗಾಂಧಿನಗರಕ್ಕೆ ಭೇಟಿ ನೀಡಿದರು. |
![]() | ಬಿಡಿಸಿಸಿ ಬ್ಯಾಂಕ್ ಅಧ್ಯಕ್ಷ ಸ್ಥಾನಕ್ಕೆ ಆನಂದ್ ಸಿಂಗ್ ದಿಢೀರ್ ರಾಜೀನಾಮೆಪ್ರತಿಷ್ಠಿತ ಬಳ್ಳಾರಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್(ಬಿಡಿಸಿಸಿ) ಅಧ್ಯಕ್ಷ ಸ್ಥಾನಕ್ಕೆ ಮಾಜಿ ಸಚಿವ ಆನಂದ್ ಸಿಂಗ್ ಅವರು ಶನಿವಾರ ದಿಢೀರ್ ರಾಜೀನಾಮೆ ನೀಡಿದ್ದು, ರಾಜಕೀಯ ವಲಯದಲ್ಲಿ ತೀವ್ರ ಚರ್ಚಗೆ ಗ್ರಾಸವಾಗಿದೆ. |