• Tag results for Bank strike

ಸರ್ಕಾರ ಬ್ಯಾಂಕುಗಳನ್ನು ಆಪ್ತರಿಗೆ ಮಾರಾಟ ಮಾಡಿ ಹಣಕಾಸು ಭದ್ರತೆಗೆ ಧಕ್ಕೆ ತರುತ್ತಿದೆ: ರಾಹುಲ್ ಗಾಂಧಿ

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಸರ್ಕಾರದ ವಿರುದ್ಧ ಮತ್ತೊಮ್ಮೆ ಹರಿಹಾಯ್ದಿದ್ದಾರೆ. ಸಾರ್ವಜನಿಕ ವಲಯ ಬ್ಯಾಂಕುಗಳನ್ನು ತಮ್ಮ ಆಪ್ತರಿಗೆ ಮಾರಾಟ ಮಾಡುವ ಮೂಲಕ ಸರ್ಕಾರ ದೇಶದ ಹಣಕಾಸು ಭದ್ರತೆ ವಿಚಾರದಲ್ಲಿ ರಾಜಿ ಮಾಡಿಕೊಳ್ಳುತ್ತಿದೆ.

published on : 16th March 2021

ಸಾಲು ಸಾಲು ರಜೆ: ಮಾರ್ಚ್ 15 ಮತ್ತು 16 ರಂದು ಬ್ಯಾಂಕ್ ನೌಕರರ ಮುಷ್ಕರ

ಸಾರ್ವಜನಿಕ ವಲಯದ ಬ್ಯಾಂಕ್ ಗಳ ಖಾಸಗೀಕರಣ ವಿರೋಧಿಸಿ ಎಸ್ ಬಿ ಐ ನೇತೃತ್ವದ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ ಮಾರ್ಚ್ 15 ಮತ್ತು 16 ರಂದು ಎರಡು ದಿನಗಳ ರಾಷ್ಟ್ರವ್ಯಾಪಿ ಮುಷ್ಕರಕ್ಕೆ ಕರೆ ನೀಡಿದೆ.

published on : 12th March 2021

ಎರಡು ದಿನಗಳ ಬ್ಯಾಂಕ್ ನೌಕರರ ಮುಷ್ಕರ: ವಹಿವಾಟು ಏರುಪೇರು, ಮುಕ್ತಿ ಕಾಣದ 31 ಲಕ್ಷ ಚೆಕ್ ಗಳು

9 ಬ್ಯಾಂಕ್ ಒಕ್ಕೂಟಗಳನ್ನು ಒಳಗೊಂಡ ಯುನೈಟೆಡ್ ಫೋರಂ ಆಫ್ ಬ್ಯಾಂಕ್ ಯೂನಿಯನ್ಸ್ (ಯುಎಫ್‌ಬಿಯು) ನೀಡಿದ ಕರೆಯ ಮೇರೆಗೆ 10 ಲಕ್ಷ ಬ್ಯಾಂಕ್ ನೌಕರರು ಮತ್ತು ಅಧಿಕಾರಿಗಳು ದೇಶಾದ್ಯಂತ ಶುಕ್ರವಾರದಿಂದ ಎರಡು ದಿನಗಳ ಮುಷ್ಕರ ನಡೆಸುತ್ತಿದ್ದು, ದೇಶದ ಹಣಕಾಸು ಪರಿಸ್ಥಿತಿ, ವಹಿವಾಟು ಬಹಳ ಏರುಪೇರಾಗಿದೆ.

published on : 31st January 2020