• Tag results for Bantwal

ಶಾಲೆಗೆ ಹೋಗುತ್ತಿದ್ದ ಬಾಲಕಿ ಅಪಹರಣ; ಐದು ಜನರಿಂದ ಸಾಮೂಹಿಕ ಅತ್ಯಾಚಾರ, ಬಂಟ್ವಾಳ ಪೊಲೀಸರಿಂದ 'ಪೋಕ್ಸೊ' ಅಡಿ ಪ್ರಕರಣ ದಾಖಲು

ಮೈಸೂರು ಗ್ಯಾಂಗ್ ರೇಪ್ ಪ್ರಕರಣ ಮಾಸುವ ಮುನ್ನವೇ ಅಂತಹುದೇ ಪ್ರಕರಣವೊಂದು ಕರ್ನಾಟಕದ ಬಂಟ್ವಾಳದಲ್ಲಿ ವರದಿಯಾಗಿದೆ.

published on : 9th October 2021

ಮಂಗಳೂರು: ಆತ್ಮಹತ್ಯೆಗೆ ಯತ್ನಿಸಿದ್ದ ಯುವಕ ಮತ್ತೆ ನಾಪತ್ತೆ

ಬೆಂಗಳೂರು ಮೂಲದ ವ್ಯಕ್ತಿಯೋರ್ವ ಪಾಣೆಮಂಗಳೂರು ಸೇತುವೆಯ ಬೈಕನ್ನು ನಿಲ್ಲಿಸಿ ನಾಪತ್ತೆಯಾದ ಘಟನೆ ನಡೆದಿದ್ದು, ನದಿಗೆ ಹಾರಿರುವ ಸಂಶಯಗಳು ವ್ಯಕ್ತವಾಗಿವೆ.

published on : 30th July 2021

ಬಂಟ್ವಾಳ: ಸಿಡಿಲು ಬಡಿದು ತಾಯಿ, ಇಬ್ಬರು ಮಕ್ಕಳಿಗೆ ಗಾಯ

ದಕ್ಷಿಣ ಕನ್ನಡ ಜಿಲ್ಲೆಯ ವಿಟ್ಲ ಸಮೀಪದ ವೀರಕಂಭ ಗ್ರಾಮದ ಕಲ್ಮಲೆ ಎಂಬವರ ಮನೆಗೆ ಸಿಡಿಲು ಬಡಿದು ಮಹಿಳೆ ಮತ್ತು ಆಕೆಯ ಇಬ್ಬರು ಹೆಣ್ಣುಮಕ್ಕಳು ಗಾಯಗೊಂಡಿದ್ದಾರೆ. 

published on : 8th July 2021

ಬಂಟ್ವಾಳ: 3 ಲಕ್ಷ ರೂ. ಮೌಲ್ಯದ ಶ್ರೀಗಂಧ ಮತ್ತು ಉಡ ಮಾರಾಟಕ್ಕೆ ಯತ್ನ; ಇಬ್ಬರ ಸೆರೆ

ಜೂನ್ 25 ಶುಕ್ರವಾರ ಶ್ರೀಗಂಧದ ಮರ ಮತ್ತು ಉಡವನ್ನು ಅಕ್ರಮವಾಗಿ ಮಾರಾಟ ಮಾಡುವ ಪ್ರಯತ್ನ ನಡೆಸಿದ್ದ ಇಬ್ಬರನ್ನು ಬಂಟ್ವಾಳ ವಲಯ ಅರಣ್ಯ ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

published on : 25th June 2021

ಬಂಟ್ವಾಳ ತಹಶೀಲ್ದಾರ್ ವಿರುದ್ಧದ ನ್ಯಾಯಾಂಗ ನಿಂದನೆ ಅರ್ಜಿ ವಿಚಾರಣೆಗೆ ಹೈಕೋರ್ಟ್ ಒಪ್ಪಿಗೆ

ಬಂಟ್ವಾಳ ತಹಶೀಲ್ದಾರ್ ಎಸ್ ರಶ್ಮಿ ವಿರುದ್ಧ ಸಲ್ಲಿಸಿದ್ದ ನ್ಯಾಯಾಲಂಗ ನಿಂದನೆ ಅರ್ಜಿ ವಿಚಾರಣೆಗೆ ರಾಜ್ಯ ಹೈಕೋರ್ಟ್ ಒಪ್ಪಿಗೆ ಸೂಚಿಸಿದೆ.

published on : 24th March 2021

ದುಬೈನಲ್ಲಿ ನಾಪತ್ತೆಯಾಗಿದ್ದ ಬಂಟ್ವಾಳ ವ್ಯಕ್ತಿ ಶವವಾಗಿ ಪತ್ತೆ

ಕೆಲದಿನಗಳ ಹಿಂದೆ ದುಬೈನಲ್ಲಿ ನಾಪತ್ತೆಯಾಗಿದ್ದ ಬಂಟ್ವಾಳದ 35 ವರ್ಷದ ವ್ಯಕ್ತಿ ಶವ ಪತ್ತೆಯಾಗಿದೆ.

published on : 10th March 2021

ಆರ್‌ಎಸ್‌ಎಸ್ ಮುಖಂಡ ವೆಂಕಟರಮಣ ಹೊಳ್ಳ ರಸ್ತೆ ಅಪಘಾತದಲ್ಲಿ ದುರ್ಮರಣ

ದಕ್ಷಿಣ ಕನ್ನಡ ಜಿಲ್ಲೆ ಪುತ್ತೂರು ತಾಲೂಕಿನ ಕಬಕ ಬಳಿಯ ಪಾಳ್ಯದಲ್ಲಿ ಇಂದು ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ  ರಾಷ್ಟ್ರೀಯ ಸ್ವಯಂಸೇವಕ (ಆರ್‌ಎಸ್‌ಎಸ್)ದ ಹಿರಿಯ ಮುಖಂಡ ವೆಂಕಟರಮಣ ಹೊಳ್ಳ (60) ಮೃತಪಟ್ಟಿದ್ದಾರೆ. 

published on : 15th December 2020

ದಕ್ಷಿಣ ಕನ್ನಡದಲ್ಲಿ ಅಕ್ರಮ ಕಲ್ಲು ಗಣಿಗಾರಿಕೆ; ಆಂಧ್ರ ಪ್ರದೇಶ, ತೆಲಂಗಾಣಕ್ಕೆ ಸಾಗಾಟ: ಆರ್ ಟಿಐಯಲ್ಲಿ ಬಹಿರಂಗ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಲ್ಲು ಕೋರೆ ಕಲ್ಲು ಅಕ್ರಮ ಗಣಿಗಾರಿಕೆ ಅವ್ಯಾಹತವಾಗಿ ನಡೆಯುತ್ತಿದ್ದು ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯಗಳಿಗೆ ಸಿಮೆಂಟ್ ತಯಾರಿಕೆ ಕಾರ್ಖಾನೆಗಳಿಗೆ ಸಾಗಾಟವಾಗುತ್ತಿದೆ ಎಂಬ ಮಾಹಿತಿ ಮಾಹಿತಿ ಹಕ್ಕು ಕಾಯ್ದೆಯಿಂದ ಬಹಿರಂಗಗೊಂಡಿದೆ.

published on : 15th November 2020

ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

ಇಡೀ ಮಂಗಳೂರನ್ನು ಬೆಚ್ಚಿ ಬೀಳಿಸಿದ್ದ ಸುರೇಂದ್ರ ಬಂಟ್ವಾಳ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಭಾನುವಾರ ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

published on : 25th October 2020

ಹಾಡುಹಗಲೇ ತುಳು ಚಿತ್ರ ನಟ ತುಳು ಚಿತ್ರ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಕೊಚ್ಚಿ ಬರ್ಬರ ಹತ್ಯೆ!

ಸುವರ್ಣದೀರ್ಘ ಸಂಧಿ ಸೇರಿದಂತೆ ಕೆಲ ತುಳು ಚಿತ್ರಗಳಲ್ಲಿ ಅಭಿನಯಿಸಿರುವ ತುಳು ಚಿತ್ರ ನಟ, ರೌಡಿಶೀಟರ್ ಸುರೇಂದ್ರ ಬಂಟ್ವಾಳ್ ಅವರನ್ನು ಹಾಡುಹಗಲೇ ಬರ್ಬರವಾಗಿ ಹತ್ಯೆ ಮಾಡಲಾಗಿದೆ. 

published on : 21st October 2020

ರಾಶಿ ಭವಿಷ್ಯ