- Tag results for Basanagouda Patil Yatnal
![]() | 2,500 ಕೋಟಿ ಲಂಚ ಆರೋಪ: ಶಾಸಕರ ವಿರುದ್ಧ ಶಿಸ್ತು ಕ್ರಮದ ಎಚ್ಚರಿಕೆ; ಬಸನಗೌಡ ಪಾಟೀಲ್ ಯತ್ನಾಳ್ ಯೂಟರ್ನ್!ಮುಖ್ಯಮಂತ್ರಿಯಾಗಲು 2,500 ಕೋಟಿ ರೂ. ಸಿದ್ಧವಿಟ್ಟುಕೊಳ್ಳಬೇಕು ಎಂಬುದಾಗಿ ದೆಹಲಿಯಿಂದ ಬಂದ ಕೆಲವರು ಹೇಳಿದ್ದರು' ಎಂಬ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ಸರಕಾರ ಹಾಗೂ ಬಿಜೆಪಿಗೆ ತೀವ್ರ ಮುಜುಗರಕ್ಕೀಡು ಮಾಡಿದೆ. |
![]() | ಯತ್ನಾಳ್ ಆರೋಪ ಗಂಭೀರ, ಸೂಕ್ತ ತನಿಖೆಯಿಂದ ಸತ್ಯಾಸತ್ಯತೆ ಬಹಿರಂಗವಾಗಲು ಸಾಧ್ಯ: ಸಿದ್ದರಾಮಯ್ಯತಮ್ಮನ್ನು ಮುಖ್ಯಮಂತ್ರಿ ಮಾಡಲು ದೆಹಲಿಯವರು 2,500 ಕೋಟಿ ರೂಪಾಯಿ ಕೇಳಿದ್ದರು ಎಂಬ ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಅವರ ಹೇಳಿಕೆ ರಾಜ್ಯ ರಾಜಕಾರಣದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದು, ಪ್ರತಿಪಕ್ಷ ಕಾಂಗ್ರೆಸ್ ಗೆ ಒಂದು ಹೊಸ ಅಸ್ತ್ರ ಸಿಕ್ಕಂತಾಗಿದೆ. |
![]() | ರಾಜ್ಯಕ್ಕೆ ಬಲಿಷ್ಠ ಹೋಮ್ ಮಿನಿಸ್ಟರ್ ಅಗತ್ಯವಿದೆ ಎಂದು ಜಾಹೀರಾತು ನೀಡಿ: ಬಸನಗೌಡ ಪಾಟೀಲ್ ಯತ್ನಾಳ್ಕರ್ನಾಟಕದಲ್ಲಿ ಸದ್ಯ ಇರುವ ಪರಿಸ್ಥಿತಿಗೆ ಸಮರ್ಥವಾಗಿ ಕಾರ್ಯ ನಿರ್ವಹಿಸಬಲ್ಲ ಸ್ಟ್ರಾಂಗ್ ಹೋಮ್ ಮಿನಿಸ್ಟರ್ ಅವಶ್ಯಕತೆಯಿದೆ ಎಂದು ಬಿಜೆಪಿ ಮುಖಂಡ ಹಾಗೂ ವಿಜಯಪುರ ನಗರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಕಿಡಿ ಕಾರಿದ್ದಾರೆ. |
![]() | ನಾನು ಸಿಎಂ ಆದ್ರೆ, 20 ವರ್ಷ ನಿಮ್ಮ ಸರ್ಕಾರವೇ ಬರೋದಿಲ್ಲ…!ಬಜೆಟ್ ಮೇಲಿನ ಚರ್ಚೆಗೂ ಮುನ್ನ ನಾಯಕರು ಕಾಲೆಳೆದುಕೊಂಡ ಪ್ರಸಂಗ ಮಂಗಳವಾರ ವಿಧಾನಸಭೆಯಲ್ಲಿ ನಡೆಯಿತು. ಸಿದ್ದರಾಮಯ್ಯ ಅವರ ಕಾಲೆಳೆಯುತ್ತಾ ಆಡಳಿತ ಪಕ್ಷದವರು ಒಂದು ಗಂಟೆಯಿಂದ ಕಾಯುತ್ತಾ... |
![]() | 'ಬಿಎಸ್ ಯಡಿಯೂರಪ್ಪ ಯುಗಾಂತ್ಯ: ವಾಜಪೇಯಿ ನಂತರ ಮೋದಿ ಬಂದ ಹಾಗೆ, ರಾಜ್ಯದಲ್ಲಿ ಪರ್ಯಾಯ ನಾಯಕತ್ವದ ಅಗತ್ಯವಿದೆ'ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ರಾಜಕೀಯ ಯುಗಾಂತ್ಯವಾಗಿದ್ದು, ರಾಜ್ಯದಲ್ಲಿ ಪರ್ಯಾಯ ಅಂದರೆ ಎರಡನೇ ನಾಯಕತ್ವದ ಅಗತ್ಯವಿದೆ ಎಂದು ಮಾಜಿ ಕೇಂದ್ರ ಸಚಿವ ಹಾಗೂ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ. |
![]() | ಸೇನಾಧಿಕಾರಿಗಳು ಮೃತರಾದಾಗ ಸಂತೋಷಪಡುವ, ಔರಂಗಜೇಬನ ಪರವಾಗಿರುವವರಿಗೆ ಸರ್ಕಾರದ ಅನುದಾನ: ಯತ್ನಾಳ್ಔರಂಗಜೇಬನ ಪರವಾಗಿರುವವರು ಹಾಗೂ ಸೇನಾಧಿಕಾರಿಗಳು ಮೃತರಾದಾಗ ಸಂತೋಷ ಪಡುವ ಜನಾಂಗಕ್ಕೆ 2 ಸಾವಿರ ಕೋಟಿ ರೂಪಾಯಿ ಅನುದಾನ ಕೊಡುತ್ತೀರಿ. ಆದರೆ, ಹಿಂದೂ ಧರ್ಮವನ್ನು ರಕ್ಷಣೆ ಮಾಡಿದ ಶಿವಾಜಿ ಮಹಾರಾಜರು ಕಟ್ಟಿದ ಮರಾಠ ಸಮುದಾಯಕ್ಕೆ ಅನುದಾನ ಕೊಡುತ್ತಿಲ್ಲ |
![]() | ಸಂಪುಟ ರಚನೆ ಕುರಿತು ಯತ್ನಾಳ್ ಬೆದರಿಕೆ ಹಾಕಬಾರದು: ಕೆ.ಎಸ್.ಈಶ್ವರಪ್ಪವಿಜಯಪುರದ ಜಿಲ್ಲೆಯವರಿಗೆ ಸಂಪುಟದಲ್ಲಿ ಸಚಿವ ಸ್ಥಾನ ನೀಡಿದಿದ್ದರೆ, ಬಿಜೆಪಿ ಸರ್ವನಾಶವಾಗುತ್ತದೆ ಎಂಬ ಬೆದರಿಕೆಯ ಹೇಳಿಕೆಗಳನ್ನು ಬಿಜೆಪಿ ಶಾಸಕ ಬಸನಗೌಡ ಯತ್ನಾಳ್ ಅವರು ನೀಡುವುದು ಸರಿಯಲ್ಲ ಎಂದು ಕೆ.ಎಸ್.ಈಶ್ವರಪ್ಪ ಅವರು ಹೇಳಿದ್ದಾರೆ. |
![]() | ಸ್ವಾಮೀಜಿಗಳು ರಾಜಕೀಯದಿಂದ ದೂರ ಉಳಿಯಬೇಕು: ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ನಾಯಕತ್ವ ಬದಲಾವಣೆ ವಿಚಾರ ಸಂಬಂಧ ಪ್ರತಿಭಟನೆಗಿಳಿದಿರುವ ವೀರಶೈವ-ಲಿಂಗಾಯತ ಮಠಗಳ ಸ್ವಾಮೀಜಿಗಳ ವಿರುದ್ಧ ವಿಜಯಪುರ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ತೀವ್ರವಾಗಿ ಕಿಡಿಕಾರಿದ್ದಾರೆ. |
![]() | ಯೋಗೇಶ್ವರ್-ಯತ್ನಾಳ್ ರಹಸ್ಯ ಭೇಟಿ: ಬಿಜೆಪಿಯಲ್ಲಿ ತಳಮಳ!ಆಡಳಿತಾರೂಢ ರಾಜ್ಯ ಬಿಜೆಪಿಯಲ್ಲಿ ಮತ್ತೆ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಇತ್ತೀಚೆಗಷ್ಟೇ ರಾಜ್ಯ ಬಿಜೆಪಿ ಉಸ್ತುವಾರಿ ನಾಯಕ ಅರುಣ್ ಸಿಂಗ್ ಬೆಂಗಳೂರಿಗೆ ಬಂದು ಪಕ್ಷದಲ್ಲಿ ಬಂಡಾಯಕ್ಕೆ ಮುಲಾಮು ಹಚ್ಚಲು ಯತ್ನಿಸಿದ್ದರು. |
![]() | ಗೋಶಾಲೆಗೆ ಭೂಮಿ ನೀಡಿ, ಜಿಂದಾಲ್ ಗಿಂತ ಹೆಚ್ಚು ಹಣ ನೀಡುತ್ತೇವೆ: ಸಿಎಂಗೆ ಯತ್ನಾಳ್ ಪತ್ರಜೆಎಸ್ಡಬ್ಲ್ಯು ಸ್ಟೀಲ್ ಲಿಮಿಟೆಡ್ನೊಂದಿಗಿನ ಭೂ ಒಪ್ಪಂದದ ಗುತ್ತಿಗೆ ಮತ್ತು ಮಾರಾಟಕ್ಕೆ ಸಚಿವ ಸಂಪುಟ ನೀಡಿದ್ದ ಅನುಮೋದನೆ ಹಿಂತೆಗೆದುಕೊಂಡ ಒಂದು ತಿಂಗಳ ಬಳಿಕ ಶಾಸಕ ಬಸನಗೌಡ ಪಾಟೀಲ್ ಯತ್ನಾಲ್ ಅವರು ಮುಖ್ಯಮಂತ್ರಿ ಬಿ.ಎಸ್ ಯಡಿಯುರಪ್ಪ ಅವರಿಗೆ ಗೋಶಾಲೆಗೆ 500 ಎಕರೆ ಭೂಮಿ ನೀಡುವಂತೆ ಕೋರಿ ಪತ್ರ ಬರೆದಿದ್ದಾರೆ. |
![]() | 60 ದಿನ ಹಿಂದೇನೇ ನೊಟೀಸ್ ಕೊಟ್ಟಿದ್ದರೂ ಪಕ್ಷದಿಂದ ನನ್ನ ಮೇಲೆ ಕ್ರಮ ಜರುಗಿಸಲಾಗಲಿಲ್ಲ: ಯತ್ನಾಳ್ಮೇ 2 ರ ಬಳಿಕ ಬಿಜೆಪಿಯಲ್ಲಿ ನಾಯಕತ್ವ ಬದಲಾವಣೆ ಖಚಿತವಾಗಿದ್ದು, ಉತ್ತರ ಕರ್ನಾಟಕದವರೇ ಮುಂದಿನ ಮುಖ್ಯಮಂತ್ರಿಯಾಗುತ್ತಾರೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಭವಿಷ್ಯ ನುಡಿದಿದ್ದಾರೆ. |
![]() | ಅರುಣ್ ಸಿಂಗ್ ಇಡೀ ರಾಜ್ಯಕ್ಕೇ ಉಸ್ತುವಾರಿ, ಬರೀ ಸಿಎಂಗೆ ಅಲ್ಲ, ಎಲ್ಲಾ ಖಾತೆಗಳನ್ನು ವಿಜಯೇಂದ್ರಗೇ ನೀಡಿ: ಯತ್ನಾಳ್ಎಲ್ಲಾ ಮಂತ್ರಿಗಳು ಯಾಕೆ ಬೇಕು, ಎಲ್ಲಾ ಖಾತೆಗಳನ್ನು ನಿಮ್ಮ ಮಗ ವಿಜಯೇಂದ್ರಗೇ ವಹಿಸಿಕೊಡುವುದು ಸೂಕ್ತ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. |
![]() | ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಪಕ್ಷದ ಏಜೆಂಟ್, ಕೂಡಲೇ ಪಕ್ಷದಿಂದ ಉಚ್ಛಾಟಿಸಬೇಕು: ಎಂ.ಪಿ.ರೇಣುಕಾಚಾರ್ಯಸಿಎಂ ಬಿಎಸ್ ಯಡಿಯೂರಪ್ಪ ನಾಯಕತ್ವದ ಬಗ್ಗೆ ಪ್ರಶ್ನೆ ಮಾಡುತ್ತಿರುವ ಬಸನಗೌಡ ಪಾಟೀಲ್ ಯತ್ನಾಳ್ ಕಾಂಗ್ರೆಸ್ ಪಕ್ಷದ ಏಜೆಂಟ್ ಆಗಿದ್ದು, ಅವರು ಹೇಳಿದಂತೆ ಮಾತನಾಡುತ್ತಿದ್ದಾರೆ. ಇವರನ್ನು ಕೂಡಲೇ ಪಕ್ಷದಿಂದ ಉಚ್ಛಾಟಿಸಬೇಕು ಎಂದು ಬಿಜೆಪಿ ನಾಯಕ ಎಂ.ಪಿ.ರೇಣುಕಾಚಾರ್ಯ ಹೇಳಿದ್ದಾರೆ. |
![]() | ಯತ್ನಾಳ್ ಹೇಳಿಕೆ ಗಂಭೀರವಾಗಿ ಪರಿಗಣಿಸುವುದಿಲ್ಲ: ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್ರಾಜ್ಯದಲ್ಲಿ ನಡೆಯಲಿರುವ ಬೆಳಗಾವಿ ಲೋಕಸಭಾ ಕ್ಷೇತ್ರ ಮತ್ತು ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಅಭ್ಯರ್ಥಿಗಳ ಕುರಿತು ನಾಳೆ ಚರ್ಚೆ ಮಾಡಲಾಗುವುದು ಎಂದು ರಾಜ್ಯ ಬಿಜೆಪಿ ಉಸ್ತುವಾರಿ, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಅರುಣ್ ಸಿಂಗ್ ಅವರು ಶುಕ್ರವಾರ ಹೇಳಿದ್ದಾರೆ. |
![]() | ಶಿವಮೊಗ್ಗ ಜಿಲ್ಲೆಗೆ ಬೆಣ್ಣೆ, ವಿಜಯಪುರಕ್ಕೆ ಸುಣ್ಣ, ಉತ್ತರ ಕರ್ನಾಟಕಕ್ಕೆ ಅನ್ಯಾಯ: ಬಿಜೆಪಿ ಶಾಸಕ ಯತ್ನಾಳ್ಶಿವಮೊಗ್ಗ ಜಿಲ್ಲೆಗೆ ಬೆಣ್ಣೆ, ವಿಜಯಪುರ ಜಿಲ್ಲೆಗೆ ಸುಣ್ಣ ಕೊಟ್ಟಂತಾಗಿದೆ. ಉತ್ತರ ಕರ್ನಾಟಕದ ಅಭಿವೃದ್ಧಿಗೆ ತಾರತಮ್ಯ ಏಕೆ ಎಂದು ಆಡಳಿತ ಪಕ್ಷದ ಶಾಸಕರೇ ರಾಜ್ಯ ಸರ್ಕಾರವನ್ನು ತೀವ್ರ ತರಾಟೆಗೆ ತೆಗೆದುಕೊಂಡ ಪ್ರಸಂಗ ಬುಧವಾರ ವಿಧಾನಸಭೆಯಲ್ಲಿ ನಡೆಯಿತು. |