• Tag results for Basangouda patil yatnal

ಹೈಕಮಾಂಡ್ ಬುಲಾವ್: ದಿಢೀರನೆ ದೆಹಲಿಗೆ ತೆರಳಿದ ಬಸನಗೌಡ ಪಾಟೀಲ್ ಯತ್ನಾಳ್

ಪಂಚಮಸಾಲಿ ಮೀಸಲಾತಿ ಸಮಾವೇಶ ಹಾಗೂ ಪಾದಯಾತ್ರೆ ಬಳಿಕ ಶಾಸಕ​ ಬಸನಗೌಡ ಪಾಟೀಲ್ ಯತ್ನಾಳ್ ದಿಡೀರ್ ದೆಹಲಿಗೆ ತೆರಳಿದ್ದಾರೆ.ಪಕ್ಷದ ರಾಷ್ಟ್ರೀಯ ನಾಯಕರ ಸೂಚನೆ ಮೇರೆಗೆ ಯತ್ನಾಳ್ ದೆಹಲಿಗೆ ತೆರಳಿರುವುದು ರಾಜ್ಯ ರಾಜಕೀಯದಲ್ಲಿ ಕುತೂಹಲ ಮೂಡಿಸಿದೆ.

published on : 22nd February 2021

ಮುಖ್ಯಮಂತ್ರಿಗಳೇ ನಿಮ್ಮ ನಾಟಕ ಕಂಪನಿ ಬಂದ್ ಮಾಡಿ: ಬಸನಗೌಡ ಪಾಟೀಲ್ ಯತ್ನಾಳ್

ಮುಖ್ಯಮಂತ್ರಿಯವರೇ ನಿಮ್ಮ ನಾಟಕ ಕಂಪನಿ ಬಂದ್ ಮಾಡಿ, ನಿಮ್ಮ ನಾಟಕ ತಂಡದ ಬಗ್ಗೆ ತಮಗೂ ತಿಳಿದಿದೆ. ನೋಟಿಸ್ ಕೊಟ್ಟು ನನ್ನ ಬಾಯಿ ಮುಚ್ಚಿಸಲು ಸಾಧ್ಯವಿಲ್ಲ. ಮೀಸಲಾತಿ ನೀಡಿ ಇಲ್ಲದಿದ್ದಲ್ಲಿ ಕುರ್ಚಿ ಖಾಲಿ ಮಾಡಿಸುತ್ತೇವೆ...

published on : 21st February 2021

ಯತ್ನಾಳ್​ ಸುಮ್ಮನೆ ಬುರುಡೆ ಬಿಡ್ತಾರೆ, ಅವರ ಮಾತು ತೋಳ ಬಂತು ತೋಳದ ಹಾಗೆ: ಬಿಸಿ ಪಾಟೀಲ್

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್​ ಮಾತಿಗೆ ಬೆಲೆ ಕೊಡುವ ಅಗತ್ಯವಿಲ್ಲ. ಅವರ ಮಾತು ತೋಳ ಬಂತು ತೋಳ ಮತ್ತು ನಾಳೆ ಬಾ ಅಂತಾರಲ್ಲ ಹಾಗೆ ಆಗಿದೆ ಅವರ ಮಾತು ಎಂದು ಸಚಿವ ಬಿ.ಸಿ. ಪಾಟೀಲ್ ಲೇವಡಿ ಮಾಡಿದ್ದಾರೆ.

published on : 1st February 2021

ನಾಯಕತ್ವದ ಬಗ್ಗೆ ಮಾತನಾಡಲು ಯತ್ನಾಳ್ ಯಾರು?: ಸದಾನಂದಗೌಡ; ಕೇಂದ್ರ ಸಚಿವನಾಗಿದ್ದ ನಾನೊಬ್ಬ ಸಾಮಾನ್ಯ ಶಾಸಕ: ಯತ್ನಾಳ್ ತಿರುಗೇಟು

ನಾಯಕತ್ವ‌ ಬಗ್ಗೆ ಮತ್ತೆ ಹೇಳಿಕೆ‌‌ ನೀಡಿರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ವಿರುದ್ಧ ಕೇಂದ್ರ ಸಚಿವ ಡಿ.ವಿ.ಸದಾನಂದಗೌಡ ಕಿಡಿ ಕಾರಿದ್ದಾರೆ.

published on : 25th December 2020

ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಟವೆಲ್ ಹಾಕೋಕೆ: ಯತ್ನಾಳ್ ಹೇಳಿಕೆಗೆ ಆರ್​.ಅಶೋಕ್ ತಿರುಗೇಟು

ಮುಖ್ಯಮಂತ್ರಿ ಹುದ್ದೆ ಸದ್ಯಕ್ಕೆ ಖಾಲಿ ಇಲ್ಲ. ಮುಖ್ಯಮಂತ್ರಿ ಖುರ್ಚಿ ಖಾಲಿ ಇದ್ದರೆ ಟವೆಲ್ ಹಾಕಬಹುದು. ಸೀಟ್ ಖಾಲಿ ಇಲ್ಲ ಎಂದ ಮೇಲೆ ಟವೆಲ್ ಎಲ್ಲಿ ಹಾಕುತ್ತೀರ? ಖಾಲಿ ಇಲ್ಲದ ಸೀಟ್​ಗೆ ಟವೆಲ್ ಹಾಕಿ...

published on : 20th October 2020

ರಾಶಿ ಭವಿಷ್ಯ