- Tag results for Basavakalyan
![]() | ಬಸವಕಲ್ಯಾಣದಲ್ಲಿ ಹೊಸ ಅನುಭವ ಮಂಟಪ ನಿರ್ಮಾಣ ಕಾರ್ಯ ಮುಂದಿನ ತಿಂಗಳು ಆರಂಭ: ಸಿಎಂ ಬೊಮ್ಮಾಯಿಬಸವಕಲ್ಯಾಣದಲ್ಲಿ 12ನೇ ಶತಮಾನದಲ್ಲಿ ಅಸ್ತಿತ್ವದಲ್ಲಿದ್ದ ಮೂಲ ಅನುಭವ ಮಂಟಪದ ಸ್ಥಳದಲ್ಲೇ ನೂತನ ಅನುಭವ ಮಂಟಪ ನಿರ್ಮಾಣ ಕಾರ್ಯ ಮುಂದಿನ ತಿಂಗಳು ಆರಂಭವಾಗಲಿದೆ... |
![]() | ಬೆಳಗಾವಿ, ಬಸವಕಲ್ಯಾಣದಲ್ಲಿ ಬಿಜೆಪಿ ಗೆಲುವು: ಸಿಎಂ ಯಡಿಯೂರಪ್ಪ ಅಭಿನಂದನೆಭಾನುವಾರ ಬಹಿರಂಗವಾದ ಕರ್ನಾಟಕದ ಎರಡು ವಿಧಾನಸಭೆ, ಒಂದು ಲೋಕಸಭೆ ಚುನಾವಣೆಗಳಲ್ಲಿ ಗೆದ್ದಂತಹಾ ಬಿಜೆಪಿ ಅಭ್ಯರ್ಥಿಗಳಿಗೆ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅಭಿನಂದಿಸಿದ್ದಾರೆ. |
![]() | ಬಸವಕಲ್ಯಾಣದಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ ಗೆಲುವು: ಮುಖ್ಯಮಂತ್ರಿ ಯಡಿಯೂರಪ್ಪ ಅಭಿನಂದನೆಬೀದರ್ ಜಿಲ್ಲೆಯ ಬಸವ ಕಲ್ಯಾಣ ಕ್ಷೇತ್ರದ ಉಪ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಶರಣು ಸಲಗರ 20 ಸಾವಿರದ 904 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ. |
![]() | ಉಪ ಚುನಾವಣೆ: ರಾಜ್ಯದ ಮೂರು ಕ್ಷೇತ್ರಗಳಲ್ಲಿ ಬಿಜೆಪಿ-ಕಾಂಗ್ರೆಸ್ ಮಧ್ಯೆ ನೇರ ಹಣಾಹಣಿ, ನೀರಸ ಮತದಾನರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಕೋವಿಡ್-19 ಸೋಂಕು ಬೆಳಗಾವಿ ಲೋಕಸಭೆ, ಬಸವಕಲ್ಯಾಣ ಮತ್ತು ಮಸ್ಕಿ ವಿಧಾನಸಭೆ ಕ್ಷೇತ್ರಗಳ ಉಪ ಚುನಾವಣೆ ಮೇಲೆ ಪರಿಣಾಮ ಬೀರಿದೆ. ಕಳೆದ ಚುನಾವಣೆಗಳಿಗೆ ಹೋಲಿಸಿದರೆ ಈ ಬಾರಿ ಎರಡು ಕ್ಷೇತ್ರಗಳಲ್ಲಿ ಮತದಾನ ಗಣನೀಯ ಇಳಿಕೆಯಾಗಿದೆ. |
![]() | ಕರ್ನಾಟಕ ಉಪಚುನಾವಣೆ: ಬೆಳಗಾವಿ ಶೇ.54, ಮಸ್ಕಿ ಶೇ.70, ಬಸವಕಲ್ಯಾಣ ಶೇ.59ರಷ್ಟು ಮತದಾನ, ಮೇ 2ಕ್ಕೆ ಫಲಿತಾಂಶ!ರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ರಾಯಚೂರಿನ ಮಸ್ಕಿ ಮತ್ತು ಬೀದರ್ ನ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಮತದಾನ ನಡೆದಿದ್ದು ಮೇ 2ರಂದು ಮತ ಎಣಿಕೆ ನಡೆಯಲಿದೆ. |
![]() | ಪಕ್ಷ ವಿರೋಧಿ ಚಟುವಟಿಕೆ ಆರೋಪ: ಬಿಜೆಪಿಯಿಂದ ಮಲ್ಲಿಕಾರ್ಜುನ ಖೂಬಾ ಉಚ್ಚಾಟನೆಇಂದು ನಡೆಯುತ್ತಿರುವ ಬಸವಕಲ್ಯಾಣ ಉಪ ಚುನಾವಣೆಯಲ್ಲಿ ಬಂಡಾಯ ಅಭ್ಯರ್ಥಿಯಾಗಿ ಕಣಕ್ಕಿಳಿದಿರುವ ಮಲ್ಲಿಕಾರ್ಜುನ ಖೂಬಾ ಅವರನ್ನು ಬಿಜೆಪಿಯಿಂದ ಉಚ್ಚಾಟನೆ ಮಾಡಲಾಗಿದೆ. |
![]() | ಉಪ ಚುನಾವಣೆ: ಬೆಳಗ್ಗೆ 11 ಗಂಟೆ ವೇಳೆಗೆ ಬೆಳಗಾವಿ ಶೇ.12.29, ಮಸ್ಕಿ ಶೇ.19.30, ಬಸವಕಲ್ಯಾಣ ಶೇ.19.40ರಷ್ಟು ಮತದಾನರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ, ರಾಯಚೂರಿನ ಮಸ್ಕಿ ಮತ್ತು ಬೀದರ್ ನ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳಲ್ಲಿ ಉಪ ಚುನಾವಣೆಗೆ ಮತದಾನ ಮುಂದುವರಿದಿದೆ. |
![]() | ಬೆಳಗಾವಿ ಲೋಕಸಭೆ, ಬಸವಕಲ್ಯಾಣ- ಮಸ್ಕಿ ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆ ಮತದಾನ ಪ್ರಗತಿಯಲ್ಲಿಬೆಳಗಾವಿ ಲೋಕಸಭಾ ಕ್ಷೇತ್ರ, ಬೀದರ್ ನ ಬಸವಕಲ್ಯಾಣ ಮತ್ತು ರಾಯಚೂರಿನ ಮಸ್ಕಿ ವಿಧಾನಸಭಾ ಕ್ಷೇತ್ರಗಳಿಗೆ ಶನಿವಾರ ಬೆಳಗ್ಗೆ 7 ಗಂಟೆಗೆ ಉಪ ಚುನಾವಣೆಯ ಮತದಾನ ಆರಂಭವಾಗಿದೆ. |
![]() | ಬಸವಕಲ್ಯಾಣ ಉಪಚುನಾವಣೆ: ಕಾಂಗ್ರೆಸ್-ಬಿಜೆಪಿ ನಡುವೆ ನೇರಸ್ಪರ್ಧೆ!ಇಂದು ಬೆಳಗ್ಗೆಯಿಂದ ಸಂಜೆ 7ರವರೆಗೆ ನಡೆಯುವ ಬಸವಕಲ್ಯಾಣ ಉಪ ಚುನಾವಣೆ ಮತದಾನಕ್ಕಾಗಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. |
![]() | ಮತದಾನ ಮುಗಿದ ನಂತರ ಉಪ ಚುನಾವಣಾ ಕ್ಷೇತ್ರಗಳಲ್ಲಿ ಕೊರೋನಾ ಪರೀಕ್ಷೆ: ಕೋವಿಡ್ ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಕ್ರಮನಾಳೆ ರಾಜ್ಯದ ಮೂರು ಜಿಲ್ಲೆಗಳಲ್ಲಿ ಉಪ ಚುನಾವಣೆ ನಡೆಯಲಿದೆ. ಬೀದರ್ ನಲ್ಲಿ ಅಧಿಕ ಕೊರೋನಾ ಪ್ರಕರಣಗಳು ವರದಿಯಾಗುತ್ತಿವೆ. ಬಸವಕಲ್ಯಾಣ ಕ್ಷೇತ್ರದಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರಿಗೆ ಕೊರೋನಾ ಪಾಸಿಟಿವ್ ಬಂದಿದೆ. ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಸೌಲಭ್ಯ, ಸೂಕ್ಷ್ಮ ನಿಗಾವಣೆ ಮತ್ತು ವಿಡಿಯೊಗ್ರಾಫಿಗಳನ್ನು ಒದಗಿಸಲಾಗಿದೆ. |
![]() | ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಇಂದು ಸಂಜೆ ತೆರೆ: ಏ.17ಕ್ಕೆ ಮತದಾನರಾಜ್ಯದ ಬೆಳಗಾವಿ ಲೋಕಸಭಾ ಕ್ಷೇತ್ರ ಮತ್ತು ಮಸ್ಕಿ ಹಾಗೂ ಬಸವಕಲ್ಯಾಣ ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯ ಬಹಿರಂಗ ಪ್ರಚಾರಕ್ಕೆ ಗುರುವಾರ ಸಂಜೆ ತೆರೆಬೀಳಲಿದೆ. |
![]() | ಉಪಚುನಾವಣೆ: ಸಂದಿಗ್ದತೆಯಲ್ಲಿ ಸಿಲುಕಿದ ಬಸವಕಲ್ಯಾಣದ ಮತದಾರಬೀದರ್ ನ ಬಸವಕಲ್ಯಾಣ ಕ್ಷೇತ್ರದ ಇತಿಹಾಸದಲ್ಲೇ ಮೊದಲ ಬಾರಿಗೆ "ಸಹಾನುಭೂತಿಗಾಗಿ ವರ್ಸಸ್ ಜಾತಿಗಾಗಿ" ಎಂಬ ಆಧಾರದ ಮೇಲೆ ಉಪಚುನಾವಣೆ ನಡೆಯುತ್ತಿದೆ. 115 ಗ್ರಾಮಗಳಲ್ಲಿ ಹರಡಿರುವ ಕ್ಷೇತ್ರದ ಜನತೆಯನ್ನು ಸಂಪರ್ಕಿಸಿದಾಗ ಈ ಒಂದು ವಿಚಾರವನ್ನು ಸ್ಪಷ್ಟಪಡಿಸಿದೆ. |
![]() | ಬಸವಕಲ್ಯಾಣ ಉಪ ಚುನಾವಣೆ: ಮಾರುತಿ ಮುಳೆ ಸ್ಪರ್ಧೆಯಿಂದ ಹಿಂದೆ ಸರಿಯುವಂತೆ ಮನವೊಲಿಸುವಲ್ಲಿ ಬಿಜೆಪಿ ಸಫಲನಾಟಕೀಯ ಬೆಳವಣಿಗೆಯೊಂದರಲ್ಲಿ, ಬಸವಕಲ್ಯಾಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಎನ್ ಸಿಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದ ಮರಾಠ ಪ್ರಬಲ ಮುಖಂಡ ಮಾರುತಿ ಮುಳೆ ನಿನ್ನೆ ಕೊನೆ ಕ್ಷಣದಲ್ಲಿ ನಾಮಪತ್ರ ಹಿಂತೆಗೆದುಕೊಂಡಿದ್ದಾರೆ. |
![]() | ದತ್ತಾಂಶ, ಸಾಮಾಜಿಕ ತಂತ್ರಜ್ಞಾನ ಬಳಸಿ ಉಪ-ಚುನಾವಣೆಗೆ ತಂತ್ರ ರೂಪಿಸಲು ಕಾಂಗ್ರೆಸ್ ಮುಂದು!ಚುನಾವಣಾ ಕಲೆಯಲ್ಲಿ ತನ್ನ ಚಾಣಕ್ಯ ನಡೆಯನ್ನು ಕಳೆದುಕೊಳ್ಳುತ್ತಿದ್ದ ಕಾಂಗ್ರೆಸ್ ತನ್ನ ಆಟವನ್ನು ಉತ್ತಮಗೊಳಿಸಲು, ಬಿಜೆಪಿಯೊಂದಿಗೆ ಸ್ಪರ್ಧಿಸಲು ಕೆಲಸ ಮಾಡುತ್ತಿದೆ. ಕರ್ನಾಟಕ ಕಾಂಗ್ರೆಸ್ ಸೂಕ್ಷ್ಮ ಮಟ್ಟದ ತಂತ್ರಗಳನ್ನು ರೂಪಿಸುವ ಭಾಗವಾಗಿ ತಂತ್ರಜ್ಞಾನವನ್ನು ವ್ಯಾಪಕವಾಗಿ ಬಳಸುತ್ತಿದೆ. |
![]() | ಬಸವಕಲ್ಯಾಣ ಉಪ-ಚುನಾವಣೆಯಲ್ಲಿ ಮುಸ್ಲಿಂ ಅಭ್ಯರ್ಥಿ ಕಣಕ್ಕಿಳಿಸಲು ಹಣ ಆರೋಪ: ಹೆಚ್.ಡಿ. ಕುಮಾರಸ್ವಾಮಿ ತಿರುಗೇಟುಬಸವಕಲ್ಯಾಣ ಉಪಚುನಾವಣೆಯಲ್ಲಿ ಜೆಡಿಎಸ್ ನಿಂದ ಮುಸ್ಲಿಂ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಜೆಡಿಎಸ್ ಶಾಸಕಾಂಗ ನಾಯಕ ಹೆಚ್.ಡಿ.ಕುಮಾರಸ್ವಾಮಿಗೆ ಬಿಜೆಪಿ ಹಣ ನೀಡಿದೆ ಎಂಬ ಶಾಸಕರೊಬ್ಬರ ಆರೋಪಕ್ಕೆ ಹೆಚ್.ಡಿ.ಕೆ ಪ್ರಶ್ನೆಗಳನ್ನು ಕೇಳುವ ಮೂಲಕ ತಿರುಗೇಟು ನೀಡಿದ್ದಾರೆ. |