- Tag results for Basavana Bagewadi
![]() | ಶ್ರೀರಾಮ, ಕೃಷ್ಣ, ಹನುಮಂತನ ಜನ್ಮಸ್ಥಳದಲ್ಲಿ ಪಾಪದ ಕೆಲಸ ಮಾಡಲು ಬಿಡಲ್ಲ, ಬಸವಣ್ಣನವರ ಪವಿತ್ರ ಭೂಮಿಗೆ ಬಂದಿದ್ದು ನನ್ನ ಸೌಭಾಗ್ಯ: ಯೋಗಿ ಆದಿತ್ಯನಾಥ್ಶ್ರೀ ರಾಮ, ಕೃಷ್ಣನ ಜನ್ಮಸ್ಥಳದಲ್ಲಿ ಪಾಪದ ಕೆಲಸಗಳನ್ನ ಮಾಡಲು ಬಿಡಲ್ಲ, ಉತ್ತರ ಪ್ರದೇಶದಲ್ಲಿ ಗೂಂಡಾಗಳನ್ನು ಮಟ್ಟಹಾಕಿದ್ದೇವೆ.ಶ್ರೀರಾಮನ ಪರಮಭಕ್ತ ಆಂಜನೇಯನ ಜನ್ಮಸ್ಥಳ ಕರ್ನಾಟಕ, ಇಲ್ಲಿನ ಜನರು ನಿರ್ಭೀತಿಯಿಂದ ಜೀವನ ಸಾಗಿಸಬೇಕು ಎಂದು ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. |
![]() | ಬಸವನ ಬಾಗೇವಾಡಿಯಲ್ಲಿ ಭೂಕಂಪನ: ರಿಕ್ಟರ್ ಮಾಪಕದಲ್ಲಿ 2.9ರಷ್ಟು ತೀವ್ರತೆ ದಾಖಲುವಿಜಯಪುರದ ಬಸವನಬಾಗೇವಾಡಿಯಲ್ಲಿ ಭೂಕಂಪನದ ಅನುಭವವಾಗಿದ್ದು, ಶಾಲೆ ನಡೆಯುತ್ತಿದ್ದಾಗಲೇ ಈ ಘಟನೆ ನಡೆದ ಕಾರಣ ಶಾಲಾಮಕ್ಕಳು ಭಯದಿಂದ ಹೊರಗೆ ಓಡಿ ಬಂದಿದ್ದಾರೆ. |