- Tag results for Basavanagudi
![]() | ‘ಪರಿಷೆಗೆ ಬನ್ನಿ ಕೈ ಚೀಲ ತನ್ನಿ’: ಜನತೆಗೆ ಸಚಿವ ರಾಮಲಿಂಗಾ ರೆಡ್ಡಿ ಮನವಿಬೆಂಗಳೂರಿನ ಐತಿಹಾಸಿ ಬಸವನಗುಡಿ ಕಡಲೆಕಾಯಿ ಡಿ.11ರಿಂದ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಪರಿಷೆಗೆ ಯಾವುದೇ ರೀತಿಯ ಲೋಪ ಆಗದಂತೆ ಪಾರಂಪರಿಕ ಕಡಲೆಕಾಯಿ ಪರಿಷೆಯನ್ನು ‘ಪರಿಷೆಗೆ ಬನ್ನಿ ಕೈ ಚೀಲ ತನ್ನಿ’ ಎಂಬ ಘೋಷಣೆಯೊಂದಿಗೆ ನಡೆಸಲು ತೀರ್ಮಾನಿಸಲಾಗಿದೆ ಎಂದು ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಮಂಗಳವಾರ ಹೇಳಿದರು. |
![]() | ಬೆಂಗಳೂರು: ತಡರಾತ್ರಿ ಭಾರೀ ಅಗ್ನಿ ಅವಘಡ, ಪೂಜಾ ಸಾಮಗ್ರಿ ಗೋದಾಮಿನಲ್ಲಿ ಹೊತ್ತಿ ಉರಿದ ಬೆಂಕಿನಗರದ ಬಸವನಗುಡಿಯ ಡಿವಿಜಿ ರಸ್ತೆಯಲ್ಲಿರುವ ಪೂಜಾ ಸಾಮಗ್ರಿ ಗೋದಾಮಿನಲ್ಲಿ ಭಾನುವಾರ ತಡರಾತ್ರಿ ಅಗ್ನಿ ಅವಘಡ ಸಂಭವಿಸಿದೆ. |
![]() | ಬಸವನಗುಡಿಯಲ್ಲಿ ಅವರೆಬೇಳೆ ಮೇಳ: ‘ಅಪ್ಪು ಸ್ಪೆಷಲ್’ ಖಾದ್ಯ ಪರಿಚಯಬಸವನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ ವಾರ್ಷಿಕ ಅವರೆಬೇಳೆ ಮೇಳವನ್ನು ಆಯೋಜಿಸುವುದರೊಂದಿಗೆ ಬೆಂಗಳೂರಿನ ಆಹಾರ ಪ್ರಿಯರಿಗೆ ಚಳಿಗಾಲವನ್ನು ಸವಿಯಲು ಸುಂದರ ಅವಕಾಶ ಲಭ್ಯವಾಗಿದೆ. ಜನವರಿ 9 ರವರೆಗೆ ನಡೆಯುತ್ತಿರುವ ಈ ಉತ್ಸವವು 23ನೇ ಆವೃತ್ತಿಯಾಗಿದೆ. |