social_icon
  • Tag results for Basavanna

ರಾಜ್ಯದಾದ್ಯಂತ 31 ವ್ಯಕ್ತಿಗಳ ಅದ್ಧೂರಿ ಜಯಂತಿ ಆಚರಿಸಲು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸುತ್ತೋಲೆ

ಬಸವಣ್ಣ, ಶಂಕರಾಚಾರ್ಯ, ಭಗವಾನ್ ಮಹಾವೀರ, ಕೆಂಪೇಗೌಡ ಮತ್ತು ಬ್ರಹ್ಮಶ್ರೀ ನಾರಾಯಣ ಗುರು ಸೇರಿದಂತೆ 31 ಪ್ರಮುಖರ ಜಯಂತಿಗಳನ್ನು ರಾಜ್ಯದಾದ್ಯಂತ ಅದ್ಧೂರಿಯಾಗಿ ಆಚರಿಸುವಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮಂಗಳವಾರ ಸುತ್ತೋಲೆ ಹೊರಡಿಸಿದೆ.

published on : 24th May 2023

ಇಂದಿನ ಸಮಾಜದಲ್ಲಿ ಸತ್ಯ ಹೇಳುವುದು ಬಹಳ ಕಷ್ಟವಾಗಿದ್ದು, ಅಂತಹವರಿಗೆ ಭಯ ಹುಟ್ಟಿಸಲಾಗುತ್ತಿದೆ: ರಾಹುಲ್ ಗಾಂಧಿ

ಬಸವಣ್ಣ ಸತ್ಯದ‌ ಪರವಾಗಿ ಹೋರಾಡಿದವರು. ಸಮಾಜದಲ್ಲಿನ ಜಾತಿ ವ್ಯವಸ್ಥೆ ನಿರ್ಮೂಲನೆಗೆ ಸಾಕಷ್ಟು ಶ್ರಮಿಸಿದರು. ಬಹಳಷ್ಟು ಜನರಿಗೆ ಸತ್ಯ ಗೊತ್ತಾಗುತ್ತೆ, ಆದರೆ ಅದನ್ನು ಹೇಳುವುದಿಲ್ಲ. ಇಂದಿನ ಸಮಾಜದಲ್ಲಿ ಸತ್ಯವನ್ನು ಹೇಳುವುದು ಬಹಳ ಕಷ್ಟವಾಗಿದೆ. ಅಂತಹವರಿಗೆ ಭಯ ಹುಟ್ಟಿಸಲಾಗುತ್ತಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರು ಭಾನುವಾರ ಹೇಳಿದ್ದಾರೆ.

published on : 23rd April 2023

ಬಸವೇಶ್ವರ ಜಯಂತಿ, ಅಕ್ಷಯ ತೃತೀಯ: ಜಗದ್ಗುರು ಬಸವಣ್ಣನವರ ತತ್ವಗಳನ್ನು ಅಕ್ಷಯವಾಗಿಸೋಣ...

ನಾಡಿನಾದ್ಯಂತ ಬಸವಜಯಂತಿ ಹಾಗೂ ಅಕ್ಷಯ ತೃತೀಯವನ್ನು ಆಚರಿಸಲಾಗುವುದು ಮತ್ತೊಂದು ವಿಶೇಷದ ಸಂಗತಿ. 

published on : 23rd April 2023

108 ಅಡಿ ಎತ್ತರದ ಬೃಹತ್ ಬಸವಣ್ಣನ ಪ್ರತಿಮೆ ಸ್ಥಾಪನೆಗೆ ಶೀಘ್ರದಲ್ಲೇ ನಿರ್ಧಾರ: ಸಿಎಂ ಬೊಮ್ಮಾಯಿ

ಘಟಪ್ರಭಾ ನದಿ ದಡದಲ್ಲಿ 108 ಅಡಿ ಎತ್ತರದ ಬೃಹತ್ ಬಸವೇಶ್ವರ ಮೂರ್ತಿ ಪ್ರತಿಷ್ಠಾಪಿಸುವ ಕುರಿತು ಮಾಹಿತಿ ಪಡೆದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಬುಧವಾರ ಹೇಳಿದರು.

published on : 16th March 2023

ಲಂಡನ್: ಬಸವೇಶ್ವರ ಪುತ್ಥಳಿಗೆ ರಾಹುಲ್ ಗೌರವ ನಮನ

ಒಂದು ವಾರ ಲಂಡನ್ ಪ್ರವಾಸದಲ್ಲಿರುವ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ, ರಾಷ್ಟ್ರಪಿತ ಮಹಾತ್ಮ ಗಾಂಧಿ ಮತ್ತು ಗುರು ಬಸವೇಶ್ವರರ ಪುತ್ಥಳಿಗೆ ಗೌರವ ನಮನ ಸಲ್ಲಿಸಿದ್ದಾರೆ. ಫೇಸ್ ಬುಕ್ ಫೇಜ್ ನಲ್ಲಿ ಈ ಕುರಿತ ಮಾಹಿತಿಯನ್ನು ಅವರು ಹಂಚಿಕೊಂಡಿದ್ದಾರೆ.

published on : 6th March 2023

ವಿಧಾನ ಸೌಧ ಮುಂದೆ ಕೆಂಪೇಗೌಡ, ಬಸವೇಶ್ವರ ಪುತ್ಥಳಿಗೆ ಭೂಮಿ ಪೂಜೆ ನೆರವೇರಿಸಿದ ಸಿಎಂ ಬೊಮ್ಮಾಯಿ

ವಿಧಾನ ಸೌಧ ಎದುರು ಕೆಂಪೇಗೌಡ, ಬಸವೇಶ್ವರ ಪುತ್ಥಳಿ ನಿರ್ಮಾಣಕ್ಕೆ ಇಂದು ಶುಕ್ರವಾರ ಭೂಮಿ ಪೂಜೆ ನೆರವೇರಿಸಲಾಯಿತು. ಸಿಎಂ ಬೊಮ್ಮಾಯಿ ಗುದ್ದಲಿ ಪೂಜೆ ನೆರವೇರಿಸಿದ್ದು ಸುತ್ತೂರು ಮಠದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ನಿರ್ಮಲಾನಂದ ಸ್ವಾಮೀಜಿ, ಸಿದ್ದಲಿಂಗ ಸ್ವಾಮೀಜಿ, ನಂಜಾವಧೂತ ಸ್ವಾಮಿಗಳು ಭಾಗವಹಿಸಿದ್ದರು.

published on : 13th January 2023

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9