• Tag results for Bathinda

ಪಂಜಾಬ್: ನಿಲ್ದಾಣದಲ್ಲಿ ನಿಂತಿದ್ದ ಬಸ್'ಗಳಲ್ಲಿ ಏಕಾಏಕಿ ಹೊತ್ತಿಕೊಂಡ ಬೆಂಕಿ, ಓರ್ವ ಸಜೀವ ದಹನ

ನಿಲ್ದಾಣದಲ್ಲಿ ನಿಂತಿದ್ದ ಬಸ್​ಗಳಿಗೆ ಏಕಾಏಕಿ ಬೆಂಕಿ ಹೊತ್ತಿಕೊಂಡ ಪರಿಣಾಮ ಓರ್ವ ಸಜೀವ ದಹನಗೊಂಡಿರುವ ಘಟನೆ ಪಂಜಾಬ್ ರಾಜ್ಯದ ಬಠಿಂಡಾದ ಭಾಯ್ ಕಾ ಬಸ್ ನಿಲ್ದಾಣದಲ್ಲಿ ಗುರುವಾರ ರಾತ್ರಿ ನಡೆದಿದೆ.

published on : 29th April 2022

ರಾಶಿ ಭವಿಷ್ಯ