• Tag results for Beat

ನವದೆಹಲಿ: ಪೊಲೀಸ್ ಠಾಣೆಯಲ್ಲಿ ಹೆಡ್ ಕಾನ್ಸ್ ಟೇಬಲ್ ಗೆ ಹಿಗ್ಗಾಮುಗ್ಗಾ ಥಳಿತ; ವಿಡಿಯೋ ವೈರಲ್, ಮೂವರ ಬಂಧನ

ರಾಷ್ಟ್ರ ರಾಜಧಾನಿಯ ಪೊಲೀಸ್ ಠಾಣೆಯೊಂದಕ್ಕೆ ನುಗ್ಗಿದ್ದ ಕೆಲವರು ಹೆಡ್ ಕಾನ್ಸ್ ಟೇಬಲ್ ಗೆ ಹಿಗ್ಗಾಮುಗ್ಗಾ ಥಳಿಸುವ ವಿಡಿಯೋ ಇತ್ತೀಚಿಗೆ ಭಾರೀ ವೈರಲ್ ಆಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

published on : 8th August 2022

ಕೊಡಿಗೆಹಳ್ಳಿ: ಕಳ್ಳನನ್ನು ಹಿಡಿದು ಥಳಿಸಿದ 3 ವ್ಯಕ್ತಿಗಳ ವಿರುದ್ಧ ಪ್ರಕರಣ!

ಬೆಂಗಳೂರಿನ ಕೊಡಿಗೆಹಳ್ಳಿಯಲ್ಲಿ ವಾಸವಿರುವ ಉತ್ತರ ಪ್ರದೇಶದ ಮೂವರು ಕಳ್ಳನನ್ನು ಹಿಡಿದು ಥಳಿಸಿದ್ದಕ್ಕಾಗಿ ಅವರ ವಿರುದ್ಧವೇ ಪೊಲೀಸ್ ಪ್ರಕರಣ ದಾಖಲಾಗಿದೆ. 

published on : 4th August 2022

ಶಿಕ್ಷಕರಿಂದ ಥಳಿತ: ಆರನೇ ತರಗತಿ ವಿದ್ಯಾರ್ಥಿ ಆಸ್ಪತ್ರೆಗೆ ದಾಖಲು

ನೋಟ್ ಬುಕ್ ತಂದಿಲ್ಲ ಎಂಬ ಒಂದೇ ಕಾರಣಕ್ಕೆ ಆರನೇ ತರಗತಿ ವಿದ್ಯಾರ್ಥಿಯನ್ನು ಶಿಕ್ಷಕರೊಬ್ಬರು ಥಳಿಸಿದ ಪರಿಣಾಮ ಆತ ಆಸ್ಪತ್ರೆಗೆ ದಾಖಲಾಗಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.

published on : 5th July 2022

ಉತ್ತರ ಪ್ರದೇಶ: ಗಂಡು ಮಗುವಿಗೆ ಜನ್ಮ ನೀಡದ ಮಹಿಳೆಗೆ ಗಂಡನ ಮನೆಯವರಿಂದ ಥಳಿತ! 

ಗಂಡು ಮಗುವಿಗೆ ಜನ್ಮ ನೀಡಲಿಲ್ಲವೆಂದು ಆಕ್ರೋಶಗೊಂಡ ಗಂಡನ ಮನೆಯವರಿಂದ ಮಹಿಳೆಯೊಬ್ಬರು ಹಲ್ಲೆಗೊಳಗಾಗಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣಗಳಲ್ಲಿ ಸಖತ್ ವೈರಲ್ ಆಗಿದೆ.

published on : 4th June 2022

ಮಗನ ಮುಂದೆಯೇ ಪತಿಗೆ ಕ್ರಿಕೆಟ್ ಬ್ಯಾಟ್ ನಿಂದ ಥಳಿಸಿದ ಪತ್ನಿ; ವಿಡಿಯೋ ವೈರಲ್

ಮಹಿಳೆಯೊಬ್ಬರು ಮಗನ ಮುಂದೆಯೇ ಕ್ರಿಕೆಟ್ ಬ್ಯಾಟ್ ನಿಂದ ತನ್ನ ಪತಿಗೆ ಥಳಿಸುತ್ತಿರುವ ವಿಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಹೆಂಡತಿಯಿಂದ ರಕ್ಷಣೆ ಕೋರಿ ಪತಿ ಕೋರ್ಟ್ ಮೆಟ್ಟಿಲೇರಿದ್ದಾರೆ.

published on : 25th May 2022

ಐಪಿಎಲ್ 2022: ಸನ್ ರೈಸರ್ಸ್ ಹೈದ್ರಾಬಾದ್ ವಿರುದ್ಧ ಪಂಜಾಬ್ ಕಿಂಗ್ಸ್ ಗೆ ಐದು ವಿಕೆಟ್ ಗೆಲುವು

ಇಲ್ಲಿನ ವಾಂಖೆಡೆ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಪಿಎಲ್ 2022 ಪಂದ್ಯದಲ್ಲಿ ಪಂಜಾಬ್ ಕಿಂಗ್ಸ್ ತಂಡ ಐದು ವಿಕೆಟ್ ಗಳಿಂದ ಸನ್ ರೈಸರ್ಸ್ ಹೈದ್ರಾಬಾದ್ ತಂಡವನ್ನು ಸೋಲಿಸಿದೆ.

published on : 23rd May 2022

ಹೃದಯ ವಿದ್ರಾವಕ ದೃಶ್ಯ: ಜಮ್ಮುವಿನಲ್ಲಿ ತನ್ನ 9 ತಿಂಗಳ ಮಗುವನ್ನು ಬರ್ಬರವಾಗಿ ಥಳಿಸಿದ ಮಹಿಳೆ: ವಿಡಿಯೋ ವೈರಲ್!

ಜಮ್ಮು ಮತ್ತು ಕಾಶ್ಮೀರದ ಸಾಂಬಾ ಜಿಲ್ಲೆಯಲ್ಲಿ ಮಹಿಳೆಯೊಬ್ಬರು ತನ್ನ ಒಂಬತ್ತು ತಿಂಗಳ ಮಗುವನ್ನು ಅಮಾನುಷವಾಗಿ ಥಳಿಸಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು ಈ ಸಂಬಂಧ ಪೊಲೀಸರು ಆರೋಪಿ ಮಹಿಳೆಯನ್ನು ಬಂಧಿಸಿದ್ದಾರೆ.

published on : 12th April 2022

ಹಿಜಾಬ್ ಪ್ರತಿಭಟನೆಯಲ್ಲಿ ಹಿಂಸಾಚಾರ: ವಿದ್ಯಾರ್ಥಿ, ಶಿಕ್ಷಕನಿಗೆ ಕಬ್ಬಿಣದ ರಾಡ್ ನಿಂದ ಥಳಿತ!

ರಾಜ್ಯದಲ್ಲಿ ಫೆ.08 ರಂದು ನಡೆದ ಹಿಜಾಬ್ ಪರ-ವಿರೋಧದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿ ಇದರಲ್ಲಿ ಭಾರಿ ಪ್ರಮಾದಗಳು ನಡೆದಿರುವುದು ತಡವಾಗಿ ಬೆಳಕಿಗೆ ಬಂದಿದೆ. 

published on : 9th February 2022

ಆನೇಕಲ್ ನಲ್ಲಿ ಅಮಾನವೀಯ ಕೃತ್ಯ: ಮಹಿಳೆ ಬೆತ್ತಲುಗೊಳಿಸಿ ಹಲ್ಲೆ, ನಗರ ಪೊಲೀಸ್ ಆಯುಕ್ತರಿಗೆ ದೂರು

ಕ್ಷುಲ್ಲಕ ಕಾರಣಕ್ಕಾಗಿ ಮಹಿಳೆಯನ್ನು ಬೆತ್ತಲುಗೊಳಿಸಿ, 9 ಮಂದಿ ಥಳಿಸಿದ್ದು, ಈ ಸಂಬಂಧ ಕೇಸ್ ದಾಖಲಿಸಲು ಹೋದಾಗ ಬೆಳ್ಳಂದೂರು ಪೊಲೀಸರು ಪ್ರಕರಣ ದಾಖಲಿಸಿಕೊಳ್ಳಲಿಲ್ಲ ಎಂದು ಮಹಿಳೆಯೊಬ್ಬರು ಆರೋಪಿಸಿದ್ದಾರೆ.

published on : 8th February 2022

ಶಾಸಕರ ಭವನ ಬಳಿ ಪೊಲೀಸ್ ಸಿಬ್ಬಂದಿ ಮೇಲೆ ವಾಗ್ವಾದ, ಹಲ್ಲೆ ಆರೋಪ: ಬಿಜೆಪಿ ಶಾಸಕ ಎಂ ಪಿ ಕುಮಾರಸ್ವಾಮಿ ಹೇಳಿದ್ದೇನು?

ವಿಧಾನ ಸೌಧದ ಶಾಸಕರ ಭವನ ಬಳಿ ಮೂಡಿಗೆರೆ ಶಾಸಕ ಎಂ ಪಿ ಕುಮಾರಸ್ವಾಮಿ ಕಳೆದ ರಾತ್ರಿ ಪೊಲೀಸ್ ಸಿಬ್ಬಂದಿ ಮೇಲೆ ಅವಾಚ್ಯ ಶಬ್ದಗಳಿಂದ ಬೈದು ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದೆ.

published on : 28th January 2022

ಗಣರಾಜ್ಯೋತ್ಸವ ದಿನಾಚರಣೆ: ಅಠಾರಿ-ವಾಘಾ ಗಡಿಯಲ್ಲಿ ಮೈ ರೋಮಾಂಚನಗೊಳಿಸಿದ ಇಂಡೋ-ಪಾಕ್ ಯೋಧರ ಬೀಟಿಂಗ್ ರೀಟ್ರೀಟ್ ಕಾರ್ಯಕ್ರಮ

73ನೇ ಗಣರಾಜ್ಯೋತ್ಸವದ ನಿಮಿತ್ತ ಭಾರತ-ಪಾಕಿಸ್ತಾನದ ಅಟ್ಟಾರಿ-ವಾಘಾ ಗಡಿಯಲ್ಲಿ ಗಡಿ ಭದ್ರತಾ ಪಡೆ (BSF) ಮತ್ತು ಪಾಕಿಸ್ತಾನ ಸೇನಾ ಸಿಬ್ಬಂದಿಗಳು ಐತಿಹಾಸಿಕ ಬೀಟಿಂಗ್ ರೀಟ್ರೀಟ್ ಕಾರ್ಯಕ್ರಮದಲ್ಲಿ ಪಾಲ್ಗೊಂಡರು. 

published on : 26th January 2022

‘ಬೀಟಿಂಗ್ ರಿಟ್ರೀಟ್‌’ನ ಸಮಾರೋಪದಿಂದ ಗಾಂಧೀಜಿಗೆ ಇಷ್ಟವಾದ ಪ್ರಾರ್ಥನಾ ಗೀತೆಗೆ ಕೊಕ್‌

ಗಣರಾಜ್ಯೋತ್ಸವ ಕಾರ್ಯಕ್ರಮಗಳಿಗೆ ತೆರೆಎಳೆಯುವ ನಿಮಿತ್ತ ಜ.29ರಂದು ಇಲ್ಲಿನ ವಿಜಯ್‌ಚೌಕ್‌ನಲ್ಲಿ ನಡೆಸುವ ಬೀಟಿಂಗ್‌ ರಿಟ್ರೀಟ್‌ ಕಾರ್ಯಕ್ರಮದಿಂದ ‘ಅಬೈಡ್‌ ವಿತ್ ಮಿ’ ಗೀತೆ ಕೈಬಿಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ತಿಳಿದುಬಂದಿದೆ.

published on : 22nd January 2022

ಕುಡಿದು ಟಿಕೆಟ್ ಇಲ್ಲದೆ ಪ್ರಯಾಣಿಸುತ್ತಿದ್ದಾನೆಂದು ಹಿಗ್ಗಾಮುಗ್ಗ ಥಳಿಸಿದ ರೈಲ್ವೆ ಪೊಲೀಸ್: ವಿಡಿಯೊ ಸೆರೆ, ತನಿಖೆಗೆ ಆದೇಶ

ಟಿಕೆಟ್ ಪಡೆಯದೆ ಪಾನಮತ್ತನಾಗಿ ರೈಲಿನಲ್ಲಿ ಪ್ರಯಾಣಿಸುತ್ತಿದ್ದಾನೆ ಎಂದು ಕೇರಳದ ಕಣ್ಣೂರಿನ ರೈಲ್ವೆ ಪೊಲೀಸ್ ಇಲಾಖೆಯ ಸಹಾಯಕ ಸಬ್ ಇನ್ಸ್ ಪೆಕ್ಟರ್ ಥಳಿಸಿದ ಘಟನೆ ನಡೆದಿದ್ದು ವೀಡಿಯೊ ವೈರಲ್ ಆಗಿದೆ. 

published on : 3rd January 2022

ಗುರುಗಾಂವ್: ಮುಸ್ಲಿಂ ಎಂಬ ಕಾರಣಕ್ಕೆ ಸ್ನೇಹಿತನನ್ನೇ ಹೊಡೆದು ಕೊಂದ ಯುವಕರು!

ಮುಸ್ಲಿಂ ಎಂಬ ಕಾರಣಕ್ಕೆ ಯುವಕನೊಬ್ಬನನ್ನು ಮೂವರು ಹೊಡೆದು ಕೊಂದಿರುವ ಘಟನೆ ಪಲ್ವಾಲ್ ಎಂಬಲ್ಲಿ ನಡೆದಿದ್ದು, ಈ ಸಂಬಂಧ ಮೂವರು ಆರೋಪಿಗಳನ್ನು ಬಂಧಿಸಲಾಗಿದೆ.

published on : 20th December 2021

ತಾಯಿ, ಮಗಳ ಮೇಲೆ ಕಬ್ಬಿಣದ ರಾಡು, ದೊಣ್ಣೆಯಿಂದ ಮಾರಣಾಂತಿಕ ಹಲ್ಲೆ! ಸಿಸಿಟಿವಿಯಲ್ಲಿ ಸೆರೆ

 ರಾಷ್ಟ್ರ ರಾಜಧಾನಿಯಲ್ಲಿ 38 ವರ್ಷದ ಮಹಿಳೆ ಹಾಗೂ ಆಕೆಯ ಪುತ್ರಿಯ ಮೇಲೆ ಗುಂಪೊಂದು ಕಬ್ಬಿಣದ ರಾಡು ಹಾಗೂ ದೊಣ್ಣೆಗಳಿಂದ ಮಾರಣಾಂತಿಕ ಹಲ್ಲೆ ನಡೆಸಿದೆ. ಸಿಸಿಟಿವಿಯಲ್ಲಿ ಈ ಭಯಾನಕ ಹಲ್ಲೆಯ ದೃಶ್ಯ ಸೆರೆಯಾಗಿದೆ.

published on : 2nd December 2021
1 2 3 > 

ರಾಶಿ ಭವಿಷ್ಯ