- Tag results for Bed allocation scam
![]() | ಬೆಡ್ ಬ್ಲಾಕಿಂಗ್ ಹಗರಣ: ಸಿಸಿಬಿ ಪೊಲೀಸರಿಂದ ಪ್ರಮುಖ ಆರೋಪಿ ಪತ್ತೆ!ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಕೊರೋನಾ ವಾರ್ ರೂಂನಲ್ಲಿ ನಡೆದಿದೆ ಎನ್ನಲಾದ ಬೆಡ್ ಬ್ಲಾಕಿಂಗ್ ಪ್ರಕರಣ ಸಂಬಂಧ ಪ್ರಮುಖ ಆರೋಪಿಯನ್ನು ಸಿಸಿಬಿ ಪೊಲೀಸರು ಪತ್ತೆ ಹಚ್ಚಿದ್ದಾರೆಂದು ತಿಳಿದುಬಂದಿದೆ. |
![]() | ಬೆಡ್ ಬುಕ್ಕಿಂಗ್ ಹಗರಣ ಬಯಲಿಗೆ ಬಂದದ್ದು ಹೇಗೆ, ಕೋಮುವಾದಕ್ಕೆ ತಿರುಗಲು ಕಾರಣವೇನು, ಬಿಬಿಎಂಪಿ ಅಧಿಕಾರಿಗಳು ಹೇಳುವುದೇನು?ರಾಜಕೀಯ ನಾಯಕರು ತಮ್ಮ ಕ್ಷೇತ್ರದ ಜನರಿಗೆ ಆಸ್ಪತ್ರೆಗಳಲ್ಲಿ ಬೆಡ್ ಕೇಳಿದಾಗ ಸಿಗದಿದ್ದುದು ಬೆಡ್ ಹಂಚಿಕೆ ಹಗರಣ ಬೆಳಕಿಗೆ ಬರಲು ಕಾರಣ ಎಂಬ ಮಾತುಗಳು ಕೇಳಿಬರುತ್ತಿವೆ. ಈ ಮೂಲಕವೇ ಹಗರಣವನ್ನು ಬೆಂಗಳೂರು ದಕ್ಷಿಣ ಕ್ಷೇತ್ರದ ಸಂಸದ ತೇಜಸ್ವಿ ಸೂರ್ಯ ಮತ್ತು ಶಾಸಕ ಸತೀಶ್ ರೆಡ್ಡಿ ಬಯಲಿಗೆಳೆದಿದ್ದಾರೆ ಎಂದು ಹೇಳಲಾಗುತ್ತಿದೆ. |
![]() | ಹಗರಣಕ್ಕೆ ಕಡಿವಾಣ ಹಾಕಿದ್ದಕ್ಕೆ ಬಿಜೆಪಿಯಿಂದ ದಾಂಧಲೆ: ಕಾಂಗ್ರೆಸ್ಬಿಜೆಪಿಯ "ಹಾಸಿಗೆ - ಹೇಸಿಗೆ" ಪಟಾಲಂ ಮೊನ್ನೆ ನಡೆಸಿದ ಮಹಾ ನಾಟಕದ ದೃಶ್ಯಗಳು ಒಂದೊಂದಾಗಿಯೇ ಬಯಲಾಗುತ್ತಿವೆ. ಅದು ಹಗರಣ ಬಯಲಿಗೆಳೆದಿದ್ದಲ್ಲ ಬದಲಿಗೆ ಅಧಿಕಾರಿಗಳು ಹಗರಣಕ್ಕೆ ಕಡಿವಾಣ ಹಾಕಿ ತನಿಖೆಗೆ ಅದೇಶಿಸಿದ್ದನ್ನು ಸಹಿಸದೆ ನಡೆಸಿದ ದಾಂಧಲೆ ಎಂದು ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ. |