- Tag results for Beggar
![]() | ಭಕ್ತರಿಂದ ಭಿಕ್ಷೆ ಬೇಡಿ ಸಿಕ್ಕಿದ 1 ಲಕ್ಷ ರೂ.ಗಳನ್ನು ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ ನೀಡಿದ 80 ವರ್ಷದ ಅಜ್ಜಿ!ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಯ ವಿವಿಧ ದೇವಸ್ಥಾನಗಳಲ್ಲಿ ಭಕ್ತರಿಂದ ಭಿಕ್ಷೆ ಬೇಡುವ ಮೂಲಕ ಜೀವನ ಸಾಗಿಸುತ್ತಿರುವ 80 ವರ್ಷದ ಮಹಿಳೆಯೊಬ್ಬರು ಮಂಗಳೂರಿನಿಂದ 20 ಕಿಲೋಮೀಟರ್ ದೂರದಲ್ಲಿರುವ ಪೊಳಲಿ ರಾಜರಾಜೇಶ್ವರಿ ದೇವಸ್ಥಾನಕ್ಕೆ 1 ಲಕ್ಷ ರೂಪಾಯಿ ದಾನ ಮಾಡಿದ್ದಾರೆ. |
![]() | ಬಳ್ಳಾರಿಯ 1 ರೂಪಾಯಿ ಭಿಕ್ಷುಕನ ಅಂತ್ಯಕ್ರಿಯೆಗೆ 4 ಸಾವಿರಕ್ಕೂ ಹೆಚ್ಚು ಜನ!ತಬ್ಬಲಿಯಾಗಿ ಬೆಳೆದ ವ್ಯಕ್ತಿ ಆತ. ಬಸ್ ನಿಲ್ದಾಣದ ಹತ್ತಿರವಿರುವ ಸಣ್ಣ ಶೆಡ್ ಕಳೆದ ನಾಲ್ಕು ದಶಕಗಳಿಂದ ಆತನ ಆಶ್ರಯ ತಾಣ. ಮಾನಸಿಕ ಅಸ್ವಸ್ಥನಾಗಿದ್ದ ಆತ ಜೀವನೋಪಾಯಕ್ಕೆ ಭಿಕ್ಷೆ ಬೇಡುತ್ತಿದ್ದ. ರಸ್ತೆ ಅಪಘಾತವೊಂದರಲ್ಲಿ ಎರಡು ದಿನಗಳ ಹಿಂದೆ ಮೃತಪಟ್ಟ ಆತನ ಅಂತ್ಯಕ್ರಿಯೆಗೆ ಸಾವಿರಾರು ಜನ ಸೇರಿದ್ದರು. |
![]() | ನಿರಾಶ್ರಿತರ ಕೇಂದ್ರಕ್ಕೆ 37 ಭಿಕ್ಷುಕರ ಕಳುಹಿಸಿದ ಪೊಲೀಸರುನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಹೋಗದೇ ಬೀದಿಯಲ್ಲಿ ಭಿಕ್ಷೆ ಬೇಡುತ್ತಿದ್ದ ಭಿಕ್ಷುಕರ ವಿರುದ್ಧ ಪಶ್ಚಿಮ ವಿಭಾಗದ ಪೊಲೀಸರು ಕಾರ್ಯಾಚರಣೆ ಆರಂಭಿಸಿದ್ದು, ಮೊದಲ ದಿನವೇ ಬೀದಿಯಲ್ಲಿ ಭಿಕ್ಷೆ ಬೇಡುತ್ತಿದ್ದ 37 ಭಿಕ್ಷುಕರನ್ನು ಪತ್ತೆ ಮಾಡಿ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಕಳುಹಿಸಿದ್ದಾರೆ. |
![]() | ಸಚಿವ ಸಿ.ಪಿ.ಯೋಗೇಶ್ವರ್ ಪವರ್ ಬೆಗ್ಗರ್ ಎಂದ ಡಿಕೆಶಿ!ಸ್ವಪಕ್ಷೀಯ ಸರ್ಕಾರದ ವಿರುದ್ಧವೇ ಸ್ವಪಕ್ಷದ ಸರ್ಕಾರದ ಜೊತೆ ಕಾಂಗ್ರೆಸ್, ಜೆಡಿಎಸ್ ಹೊಂದಾಣಿಕೆ ಎಂದು ಹೇಳಿಕೆ ನೀಡಿದ್ದ ಸಚಿವ ಸಿ.ಪಿ.ಯೋಗೇಶ್ವರ್ರನ್ನು ಪವರ್ ಬೆಗ್ಗರ್(ಅಧಿಕಾರದ ಭಿಕ್ಷುಕ) ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಕರೆದಿದ್ದಾರೆ. |
![]() | ಉಡುಪಿ: ಭಿಕ್ಷೆ ಬೇಡಿ ಸಂಪಾದಿಸಿದ ಒಂದು ಲಕ್ಷ ರೂ. ಹಣವನ್ನು ಸಾಲಿಗ್ರಾಮ ದೇವಾಲಯಕ್ಕೆ ನೀಡಿದ 80 ವರ್ಷದ ವೃದ್ದೆ!ಪ್ರತಿದಿನ ಮುಂಜಾನೆಯಿಂದ ಸಂಜೆಯವರೆಗೆ ಭಿಕ್ಷೆ ಬೇಡುವ 80 ವರ್ಷದ ಮಹಿಳೆ ಅಶ್ವತ್ಥಮ್ಮ ತಾವು ಭಿಕ್ಷೆ ಬೇಡಿ ಉಳಿಸಿದ ಒಂದು ಲಕ್ಷ ರೂ. ಅನ್ನು ಸಾಲಿಗ್ರಾಮದ ಶ್ರೀ ಗುರುನರಸಿಂಹ ದೇವಾಲಯಕ್ಕೆ ದಾನವಾಗಿ ನೀಡಿದ್ದಾರೆ. |
![]() | ಭೀಕರ ದೃಶ್ಯ: ಮೈಸೂರಿನಲ್ಲಿ ವೃದ್ಧನ ಮೈ ಮೇಲೆ ಆಟೋ ಹತ್ತಿಸಿ ಕೊಲ್ಲಲು ಯತ್ನಿಸಿದ ಚಾಲಕ, ವಿಡಿಯೋ!ರಸ್ತೆ ಬದಿ ನಿಂತಿದ್ದ ನಿರ್ಗತಿಕ ವ್ಯಕ್ತಿಯ ಮೇಲೆ ಚಾಲಕನೊಬ್ಬ ಆಟೋ ಹತ್ತಿಸಿ ಕೊಲ್ಲಲು ಯತ್ನಿಸಿರುವ ಘಟನೆ ಮೈಸೂರಿನಲ್ಲಿ ನಡೆದಿದ್ದು ಭೀಕರ ದೃಶ್ಯಗಳು ಸಿಸಿಟಿವಿಯಲ್ಲಿ ಸೆರೆಯಾಗಿದೆ. |