- Tag results for Begins
![]() | ಗುಜರಾತ್ ವಿಧಾನಸಭಾ ಚುನಾವಣೆ 2022: ಮೊದಲ ಹಂತದ ಮತದಾನ ಪ್ರಕ್ರಿಯೆ ಆರಂಭ, 788 ಅಭ್ಯರ್ಥಿಗಳ ಭವಿಷ್ಯ ನಿರ್ಧಾರಗುಜರಾತ್ ರಾಜ್ಯ ವಿಧಾನಸಭಾ ಚುನಾವಣೆ 2022ರ ಮೊದಲ ಹಂತದ ಮತದಾನ ಗುರುವಾರ ಆರಂಭವಾಗಿದ್ದು, ಈ ಹಂತದಲ್ಲಿ 89 ಸ್ಥಾನಗಳಿಗೆ ಮತದಾನ ನಡೆಯುತ್ತಿದೆ. |
![]() | ಅಲ್ಲು ಅರ್ಜುನ್ ಅಭಿನಯದ ಪುಷ್ಪ-2 ಚಿತ್ರೀಕರಣ ಆರಂಭ: ಸೆಟ್ ಫೋಟೋ ವೈರಲ್!ಸೌತ್ ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಭಾನುವಾರ ಬಹುನಿರೀಕ್ಷಿತ ಪುಷ್ಪಾ -2 ಚಿತ್ರೀಕರಣ ಆರಂಭಿಸಿದ್ದಾರೆ. |
![]() | ಮೈಸೂರು ದಸರಾ ಮಹೋತ್ಸವ 2022: ಯುವ ಸಂಭ್ರಮಕ್ಕೆ ಚಾಲನೆನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಅಂಗವಾಗಿ 9 ದಿನಗಳ ಕಾಲ ನಡೆಯಲಿರುವ ಯುವ ಸಂಭ್ರಮಕ್ಕೆ ಶುಕ್ರವಾರ ಸಹಕಾರ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹಾಗೂ ನಟ ಡಾಲಿ ಧನಂಜಯ್ ಅವರು ಮಾನಸಗಂಗೋತ್ರಿಯ ಬಯಲು ರಂಗಮಂದಿರದಲ್ಲಿ ಡೊಳ್ಳು ಬಾರಿಸುವ ಮೂಲಕ ಉದ್ಘಾಟಿಸಿದರು. |
![]() | ಅಲ್ಲು ಅರ್ಜುನ್, ರಶ್ಮಿಕಾ ಮಂದಣ್ಣ ಅಭಿನಯದ 'ಪುಷ್ಪ 2' ಚಿತ್ರೀಕರಣ ಆರಂಭಅಲ್ಲು ಅರ್ಜುನ್ ಹಾಗೂ ರಶ್ಮಿಕಾ ಮಂದಣ್ಣ ಅಭಿನಯದ ತೆಲುಗಿನ 'ಪುಷ್ಪ' ಪ್ಯಾನ್ ಇಂಡಿಯಾ ಸಿನಿಮಾವಾಗಿ ಯಶಸ್ವಿಯಾದ ನಂತರ, ಇದೀಗ ಅದರ ಸ್ವಿಕೆಲ್ ಬರುತ್ತಿದೆ. |
![]() | ಒಂದು ಲಕ್ಷ ಜನ, ಒಂದು ಲಕ್ಷ ರಾಷ್ಟ್ರ ಧ್ವಜಗಳೊಂದಿಗೆ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಶುರು!ಸ್ವತಂತ್ರ ಭಾರತದ 75ನೇ ವರ್ಷದ ಪ್ರಯುಕ್ತ ರಾಜ್ಯ ಕಾಂಗ್ರೆಸ್ ವತಿಯಿಂದ ಬೆಂಗಳೂರಿನಲ್ಲಿ ಹಮ್ಮಿಕೊಂಡಿರುವ ಕಾಂಗ್ರೆಸ್ ಸ್ವಾತಂತ್ರ್ಯ ನಡಿಗೆ ಶುರುವಾಗಿದೆ. ಇದರ ನೇರ ಪ್ರಸಾರವನ್ನು ಕಾಂಗ್ರೆಸ್ ಪಕ್ಷ ತನ್ನ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದೆ. |
![]() | 5G ಸ್ಪೆಕ್ಟ್ರಮ್ ಹರಾಜು ಆರಂಭ: ಏರ್ಟೆಲ್, ವೊಡಾಫೋನ್, ಅಂಬಾನಿ, ಅದಾನಿ ಕಂಪನಿಗಳು ಭಾಗಿದೇಶದಲ್ಲಿ 5ಜಿ ತರಂಗಾಂತರದ ಆನ್ಲೈನ್ ಹರಾಜು ಪ್ರಕ್ರಿಯೆ ಇಂದಿನಿಂದ ಆರಂಭವಾಗಿದೆ. ರಿಲಯನ್ಸ್ ಜಿಯೋ, ಭಾರ್ತಿ ಏರ್ಟೆಲ್, ವೊಡಾಫೋನ್ ಐಡಿಯಾ ಮತ್ತು ಅದಾನಿ ಸೇರಿದಂತೆ ನಾಲ್ಕು ಕಂಪನಿಗಳು ಈ ಹರಾಜು ಪ್ರಕ್ರಿಯೆಯಲ್ಲಿ ಭಾಗಿಯಾಗಿವೆ. |
![]() | ಪರಿಷತ್ ಚುನಾವಣೆ: ಪದವೀಧರ, ಶಿಕ್ಷಕರ ಕ್ಷೇತ್ರಕ್ಕೆ ಮತದಾನ ಪ್ರಗತಿಯಲ್ಲಿ, 49 ಅಭ್ಯರ್ಥಿಗಳ ಭವಿಷ್ಯ ನಿರ್ಧಾರವಿಧಾನ ಪರಿಷತ್ತಿನ ಶಿಕ್ಷಕರ ಹಾಗೂ ಪದವೀಧರ ಕ್ಷೇತ್ರಗಳ ನಾಲ್ಕು ಸ್ಥಾನಗಳಿಗೆ ದ್ವೈವಾರ್ಷಿಕ ಚುನಾವಣೆ ಪ್ರಗತಿಯಲ್ಲಿದೆ. ಬೆಳಗ್ಗೆ 8 ಗಂಟೆಗೆ ಆರಂಭವಾಗಿರುವ ಮತದಾನ ಸಂಜೆ 5 ಗಂಟೆಯವರೆಗೂ ನಡೆಯಲಿದೆ. |
![]() | ಹುಬ್ಬಳ್ಳಿ-ಹೈದ್ರಾಬಾದ್ ನಡುವೆ ನೇರ ವಿಮಾನ ಸೇವೆ ಆರಂಭಹುಬ್ಬಳ್ಳಿ- ಹೈದ್ರಾಬಾದ್ ನಡುವಣ ನೇರ ವಿಮಾನ ಹಾರಾಟ ನಿನ್ನೆಯಿಂದ ಆರಂಭವಾಗಿದೆ. ಮೊದಲ ದಿನ ವಿಮಾನದಲ್ಲಿ ಕಡಿಮೆ ಸಂಖ್ಯೆಯ ಪ್ರಯಾಣಿಕರಿದ್ದರು. ಈ ಮಾರ್ಗದಲ್ಲಿ ಇಂಡಿಗೋ ಏರ್ ಲೈನ್ಸ್ ನ ಎಟಿಆರ್ ವಿಮಾನ ಪ್ರತಿದಿನ ಕಾರ್ಯಾಚರಣೆ ನಡೆಸಲಿದೆ. |
![]() | ಗುಜರಾತ್: ಚುನಾವಣೆ ನಂತರ ಬಿಜೆಪಿ ವಿಜಯೋತ್ಸವ, ಪ್ರಧಾನಿ ನರೇಂದ್ರ ಮೋದಿ ರೋಡ್ ಶೋ ಆರಂಭಉತ್ತರ ಪ್ರದೇಶ, ಉತ್ತರಾಖಂಡ್, ಮಣಿಪುರ ಮತ್ತು ಗೋವಾದಲ್ಲಿ ಗೆಲುವು ಸಾಧಿಸಿದ ನಂತರ ಬಿಜೆಪಿ ವಿಜಯೋತ್ಸವ ಆಚರಿಸುತ್ತಿದ್ದು, ಅಹಮದಾಬಾದ್ ನಲ್ಲಿ ಇಂದು ಪ್ರದಾನಿ ನರೇಂದ್ರ ಮೋದಿ ರೋಡ್ ಶೋ ನಡೆಸುತ್ತಿದ್ದಾರೆ. |
![]() | ಮತ್ತೆ ಮೇಕೆದಾಟು ಪಾದಯಾತ್ರೆ ಆರಂಭ; ಸದ್ಯದಲ್ಲೇ ದಿನಾಂಕ ಪ್ರಕಟ: ಡಿಕೆ ಶಿವಕುಮಾರ್ಮೇಕೆದಾಟು ಯೋಜನೆ ಅನುಷ್ಠಾನಕ್ಕಾಗಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದ್ದ ಪಾದಯಾತ್ರೆಯನ್ನು ಮತ್ತೆ ಆರಂಭಿಸಲಾಗುವುದು, ಸದ್ಯದಲ್ಲೇ ದಿನಾಂಕ ಪ್ರಕಟಿಸಲಾಗುವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. |