- Tag results for Begur
![]() | ಬೇಗೂರು ಕೆರೆಯಲ್ಲಿ ಶಿವನ ಮೂರ್ತಿ ಪ್ರಕರಣ: ಮುಚ್ಚಿದ ಲಕೋಟೆಯಲ್ಲಿ ವರದಿ ಸಲ್ಲಿಸಲು ಹೈಕೋರ್ಟ್ ಸೂಚನೆನ್ಯಾಯಾಲಯದ ತಡೆಯಾಜ್ಞೆ ನಡುವೆಯೂ ಬೇಗೂರು ಕೆರೆಯಲ್ಲಿ ಶಿವನ ಪ್ರತಿಮೆ ಅನಾವರಣ ವಿಚಾರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ತನಿಖೆಯ ಮೇಲ್ವಿಚಾರಣೆ ನಡೆಸಿ ವರದಿಯನ್ನು ಸಲ್ಲಿಸುವಂತೆ ಹೈಕೋರ್ಟ್, ಆಗ್ನೇಯ ವಿಭಾಗದ ಡಿಸಿಪಿಗೆ ಬುಧವಾರ ನಿರ್ದೇಶನ ನೀಡಿತು. |
![]() | ಬೆಂಗಳೂರು: ಬೇಗೂರು ಬಳಿ ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆ ಸೆರೆ!ಹಲವು ದಿನಗಳಿಂದ ಜನರಲ್ಲಿ ಆತಂಕ ಸೃಷ್ಟಿಸಿದ್ದ ಚಿರತೆಯನ್ನು ಸೆರೆ ಹಿಡಿಯುವಲ್ಲಿ ಕೊನೆಗೂ ಅರಣ್ಯ ಹಾಗೂ ಪೊಲೀಸ್ ಇಲಾಖೆ ಯಶಸ್ವಿಯಾಗಿದೆ. ಬೇಗೂರು ಗ್ರಾಮದಲ್ಲಿ ಕಳೆದ 9 ದಿನಗಳಿಂದ ಕಾರ್ಯಾಚರಣೆ ನಡೆಸಿ, ಚಿರತೆಯನ್ನು ಬೋನಿಗೆ ಬೀಳಿಸಲಾಗಿದ್ದು, ಜನತೆ ನಿಟ್ಟುಸಿರು ಬಿಟ್ಟಿದ್ದಾರೆ. |
![]() | ಬೆಂಗಳೂರು: ಎನ್. ಬೇಗೂರಿನಲ್ಲಿ ಮತ್ತೊಂದು ಚಿರತೆ? ಅರಣ್ಯಾಧಿಕಾರಿಗಳಲ್ಲಿ ಆತಂಕ!ಎನ್.ಬೇಗೂರು ದಕ್ಷಿಣ ವ್ಯಾಪ್ತಿಯ ಪ್ರೆಸ್ಟೀಜ್ ಸಂಗ್ ಪ್ರದೇಶದಲ್ಲಿ ಮತ್ತೊಂದು ಚಿರತೆ ಇದೆೇ ಎಂಬ ಅನುಮಾನ ಅರಣ್ಯ ಇಲಾಖೆ ಅಧಿಕಾರಿಗಳಲ್ಲಿ ಮೂಡಿದೆ. |
![]() | ಬೆಂಗಳೂರು: ಬೇಗೂರು, ಕೊಪ್ಪ ಪ್ರದೇಶಗಳಲ್ಲಿ ಚಿರತೆ ಪ್ರತ್ಯಕ್ಷ; ಆತಂಕ ಬೇಡ ಎಂದು ಅಧಿಕಾರಿಗಳುನಗರದ ಬೇಗೂರು ಹಾಗೂ ಕೊಪ್ಪದಲ್ಲಿ ಚಿರತೆ ಪ್ರತ್ಯಕ್ಷವಾಗಿರುವ ಹಿನ್ನೆಲೆಯಲ್ಲಿ ಸುತ್ತಮುತ್ತಲಿನ ಜನರು ಹಾಗೂ ಸ್ಥಳೀಯ ನಿವಾಸಿಗಳು ಆತಂಕಕ್ಕೊಳಗಾಗಿದ್ದಾರೆ. |