- Tag results for Belagavai
![]() | ಬೆಳಗಾವಿ: ಮಾಧ್ಯಮದವರಿಗೆ ಸುವರ್ಣ ವಿಧಾನಸೌಧ ಪ್ರವೇಶಕ್ಕೆ ನಿರ್ಭಂಧ, ಪತ್ರಕರ್ತರಿಂದ ಧರಣಿಚಳಿಗಾಲದ ಅಧಿವೇಶನ ನಡೆಯುತ್ತಿರುವ ಸುವರ್ಣ ವಿಧಾನಸೌಧಲ್ಲಿ ದೃಶ್ಯ ಮಾಧ್ಯಮದ ಪತ್ರಕರ್ತರನ್ನು ಒಳಗಡೆಗೆ ಹೋಗದಂತೆ ತಡೆದು ನಿಲ್ಲಿಸಿದ ಘಟನೆ ಬುಧವಾರ ನಡೆಯಿತು. ಇದರಿಂದ ಆಕ್ರೋಶಗೊಂಡ ಪತ್ರಕರ್ತರು... |
![]() | ಬೆಳಗಾವಿ: ಪ್ರವಚನ ನೀಡುತ್ತಿರುವಾಗಲೇ ಹೃದಯಾಘಾತದಿಂದ ಸ್ವಾಮೀಜಿ ಸಾವು!ತಮ್ಮ ಹುಟ್ಟು ಹಬ್ಬದಂದೇ ಪ್ರವಚನ ನೀಡುತ್ತಿರುವಾಗಲೇ, ತೀವ್ರ ಹೃದಯಾಘಾತವಾಗಿ ಸ್ವಾಮೀಜಿಯೊಬ್ಬರು ಕೊನೆಯುಸಿರೆಳೆದಿದ್ದಾರೆ |
![]() | ಕೋವಾಕ್ಸಿನ್ ಕ್ಲಿನಿಕಲ್ ಪ್ರಯೋಗದ ಬಗ್ಗೆ ಸಂತಸ ವ್ಯಕ್ತಪಡಿಸಿದ ಬೆಳಗಾವಿಯ ವೈದ್ಯ ಡಾ.ಅಮಿತ್ ಭಾಟೆ!ಕೋವಾಕ್ಸಿನ್ ಕ್ಲಿನಿಕಲ್ ಪ್ರಯೋಗದ ಸಕಾರಾತ್ಮಕ ಫಲಿತಾಂಶದ ಬಗ್ಗೆ ಸಂತಸ ವ್ಯಕ್ತಪಡಿಸಿರುವ ಜೀವನ್ ರಕ್ಷಾ ಆಸ್ಪತ್ರೆಯ ವೈದ್ಯ ಡಾ. ಅಮಿತ್ ಭಾಟೆ, ಈ ಲಸಿಕೆ ಬಳಸಲು ಕೇಂದ್ರ ಸರ್ಕಾರ ನಿರ್ಧರಿಸಿರುವುದರಿಂದ ತೀವ್ರ ಸಂತೋಷವಾಗುತ್ತಿದೆ ಎಂದಿದ್ದಾರೆ. |