- Tag results for Belagavi
![]() | ಬೆಳಗಾವಿಯಲ್ಲಿ ರುಬೆಲ್ಲಾ ಲಸಿಕೆ ಪಡೆದಿದ್ದ ಮೂವರು ಮಕ್ಕಳ ಸಾವು. ಬೆಂಗಳೂರಿನಲ್ಲಿ ಐವರು ದರೋಡೆಕೋರರ ಬಂಧನ.ಬೆಳಗಾವಿ ಜಿಲ್ಲಾಸ್ಪತ್ರೆ ಬಿಮ್ಸ್ನಲ್ಲಿ ಮೂರು ಮಕ್ಕಳು ನಿಗೂಢವಾಗಿ ಸಾವನ್ನಪ್ಪಿರುವ ಘಟನೆ ನಡೆದಿದೆ. |
![]() | ಎಂಇಎಸ್ ನಿಷೇಧಿಸುವಂತೆ ಒತ್ತಾಯಿಸಿ ಡಿ.31ಕ್ಕೆ ಕರ್ನಾಟಕ ಬಂದ್‌ಗೆ ಕರೆ. ನಾಳೆ ವಿಧಾನಸೌಧದಲ್ಲಿ ಮತಾಂತರ ಮಾತಿನ ಯುದ್ಧ!ಕರ್ನಾಟಕದಲ್ಲಿ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. |
![]() | ಎಂಇಎಸ್ ಪುಂಡಾಟಕ್ಕೆ ಬ್ರೇಕ್: ಅಧಿವೇಶನದಲ್ಲಿ ಖಂಡನಾ ನಿರ್ಣಯ ಅಂಗೀಕಾರ! ಕನ್ನಡಪ್ರಭ.ಕಾಮ್ ಸುದ್ದಿಗಳುಗಡಿನಾಡು ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಈಗಾಗಲೇ ಬಂಧಿಸಲಾಗಿದೆ.ಎಂಇಎಸ್ ನಿಷೇಧಿಸುವ ಬಗ್ಗೆ ಕಾನೂನಾತ್ಮಕವಾಗಿ ಪರಿಶೀಲನ. ಪುಂಡರ ವಿರುದ್ಧ ದೇಶದ್ರೋಹದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ. |
![]() | ಬೆಳಗಾವಿಯಲ್ಲಿ ಸಂಗೊಳ್ಳಿ ರಾಯಣ್ಣನ ಪುತ್ಥಳಿ ಭಗ್ನ. 27 ಎಂಇಎಸ್ ಪುಂಡರಿಗೆ 27 ದಿನ ನ್ಯಾಯಾಂಗ ಬಂಧನ: ಕನ್ನಡಪ್ರಭ.ಕಾಮ್ಬೆಳಗಾವಿ ಅಧಿವೇಶನದ ಕರ್ತವ್ಯಕ್ಕೆ ಬಂದಿದ್ದ ಸರ್ಕಾರದ ಮತ್ತು ಬೆಳಗಾವಿಯ ಪೊಲೀಸ್ ಇಲಾಖೆಗೆ ಸಂಬಂಧಪಟ್ಟ ಸುಮಾರು 26 ವಾಹನಗಳನ್ನು ಕಲ್ಲು ಎಸೆದು ಧ್ವಂಸಗೊಳಿಸಲಾಗಿದೆ. ಇನ್ನು ನಗರದಲ್ಲಿ 144 ಸೆಕ್ಷನ್ ಜಾರಿ ಮಾಡಲಾಗಿದೆ. |
![]() | ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀಗೆ ಶಿಫಾರಸ್ಸು; ಬೆಳಗಾವಿ ಅಧಿವೇಶನದಲ್ಲಿ ಸಿಎಂ ಬೊಮ್ಮಾಯಿದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ನೀಡುವಂತೆ ಶಿಫಾರಸ್ಸು ಮಾಡುವುದಾಗಿ ಬೆಳಗಾವಿ ಅಧಿವೇಶನದಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. |
![]() | ಹುಟ್ಟುಹಬ್ಬದ ದಿನ ಭಕ್ತರಿಗೆ ಪ್ರವಚನ ನೀಡುತ್ತಲೇ ಲಿಂಗೈಕ್ಯರಾದ ಸಂಗನಬಸವ ಸ್ವಾಮೀಜಿ!ಬೆಳಗಾವಿ ಜಿಲ್ಲೆಯ ಗೋಕಾಕ ತಾಲೂಕಿನ ಬಳೋಬಾಳಗ ಗ್ರಾಮ ಬಸವಯೋಗ ಮಂಟಪ ಟ್ರಸ್ಟ್ ಬಳೋಬಾಳ ಮಠದ ಸ್ವಾಮೀಜಿ. |