- Tag results for Belagavi Session
![]() | ಎಂಇಎಸ್ ನಿಷೇಧಿಸುವಂತೆ ಒತ್ತಾಯಿಸಿ ಡಿ.31ಕ್ಕೆ ಕರ್ನಾಟಕ ಬಂದ್‌ಗೆ ಕರೆ. ನಾಳೆ ವಿಧಾನಸೌಧದಲ್ಲಿ ಮತಾಂತರ ಮಾತಿನ ಯುದ್ಧ!ಕರ್ನಾಟಕದಲ್ಲಿ ಎಂಇಎಸ್ ಸಂಘಟನೆಯನ್ನು ನಿಷೇಧಿಸುವಂತೆ ಆಗ್ರಹಿಸಿ ವಿವಿಧ ಕನ್ನಡಪರ ಸಂಘಟನೆಗಳು ಡಿಸೆಂಬರ್ 31ರಂದು ಕರ್ನಾಟಕ ಬಂದ್ ಗೆ ಕರೆ ನೀಡಿವೆ. |
![]() | ಎಂಇಎಸ್ ಪುಂಡಾಟಕ್ಕೆ ಬ್ರೇಕ್: ಅಧಿವೇಶನದಲ್ಲಿ ಖಂಡನಾ ನಿರ್ಣಯ ಅಂಗೀಕಾರ! ಕನ್ನಡಪ್ರಭ.ಕಾಮ್ ಸುದ್ದಿಗಳುಗಡಿನಾಡು ಬೆಳಗಾವಿ ಸೇರಿದಂತೆ ಕರ್ನಾಟಕದಲ್ಲಿ ಪುಂಡಾಟಿಕೆ ಮಾಡಿದ ಪ್ರಮುಖರನ್ನು ಈಗಾಗಲೇ ಬಂಧಿಸಲಾಗಿದೆ.ಎಂಇಎಸ್ ನಿಷೇಧಿಸುವ ಬಗ್ಗೆ ಕಾನೂನಾತ್ಮಕವಾಗಿ ಪರಿಶೀಲನ. ಪುಂಡರ ವಿರುದ್ಧ ದೇಶದ್ರೋಹದ ಅಡಿಯಲ್ಲಿ ಪ್ರಕರಣ ದಾಖಲಿಸಲಾಗುತ್ತದೆ. |
![]() | ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀಗೆ ಶಿಫಾರಸ್ಸು; ಬೆಳಗಾವಿ ಅಧಿವೇಶನದಲ್ಲಿ ಸಿಎಂ ಬೊಮ್ಮಾಯಿದಿವಂಗತ ನಟ ಪುನೀತ್ ರಾಜ್ ಕುಮಾರ್ ಗೆ ಪದ್ಮಶ್ರೀ ನೀಡುವಂತೆ ಶಿಫಾರಸ್ಸು ಮಾಡುವುದಾಗಿ ಬೆಳಗಾವಿ ಅಧಿವೇಶನದಲ್ಲಿ ಸಿಎಂ ಬೊಮ್ಮಾಯಿ ಹೇಳಿದ್ದಾರೆ. |