- Tag results for Belgium
![]() | ಶಾಲೆಯಲ್ಲಿ ಅವಮಾನಿಸಿದ್ದಕ್ಕೆ 30 ವರ್ಷಗಳ ನಂತರ ಶಿಕ್ಷಕಿಯನ್ನೇ ಕೊಂದ ಮಾಜಿ ವಿದ್ಯಾರ್ಥಿ!ಪ್ರಾಥಮಿಕ ಶಾಲೆಯಲ್ಲಿ ತನ್ನ ಶಿಕ್ಷಕಿಯಿಂದ ಅವಮಾನ ಅನುಭವಿಸಿದೆ ಎಂದು ಹೇಳಿದ 37 ವರ್ಷದ ವ್ಯಕ್ತಿ ಮೂರು ದಶಕಗಳ ನಂತರ ಆಕೆಯನ್ನು ಇರಿದು ಕೊಂದಿರುವುದಾಗಿ ಒಪ್ಪಿಕೊಂಡಿದ್ದಾನೆ ಎಂದು ಬೆಲ್ಜಿಯಂ ಪ್ರಾಸಿಕ್ಯೂಟರ್ಗಳು ತಿಳಿಸಿದ್ದಾರೆ. |
![]() | ಉಕ್ರೇನ್ ಮೇಲೆ ರಷ್ಯಾ ದಾಳಿ: ರಷ್ಯಾ ವಿಮಾನಗಳಿಗೆ ವಾಯುಮಾರ್ಗ ಮುಚ್ಚಿದ ಬೆಲ್ಜಿಯಂ, ಕೆನಡಾಉಕ್ರೇನ್ ಮೇಲೆ ದಾಳಿ ಮಾಡಿರುವ ರಷ್ಯಾ ಮೇಲೆ ಜಾಗತಿಕ ಸಮುದಾಯದ ಆಕ್ರೋಶ ಮುಂದುವರೆದಿದ್ದು, ಇದೀಗ ಬೆಲ್ಜಿಯಂ ಮತ್ತು ಕೆನಡಾ ದೇಶಗಳೂ ಕೂಡ ರಷ್ಯಾಗೆ ತಮ್ಮ ವಾಯುಮಾರ್ಗವನ್ನು ಮುಚ್ಚಿವೆ. |
![]() | ದೇಶದಲ್ಲೇ ಮೊದಲು: ಬೆಂಗಳೂರಿನ ಕೆ.ಎಸ್.ಆರ್ ರೈಲು ನಿಲ್ದಾಣದಲ್ಲಿ ಹೈಟೆಕ್ ಭದ್ರತೆ ಒದಗಿಸುವ ವಿಡಿಯೋ ವಾಲ್ತಪಾಸಣಾ ಸಿಬ್ಬಂದಿಯ ಕಣ್ತಪ್ಪಿಸಿ ಸ್ಕ್ಯಾನರ್ ಒಳಗಿಂದ ಅಪಾಯಕಾರಿ ಶಸ್ತ್ರಾಸ್ತ್ರ ಹಾದು ನಿಲ್ದಾಣದೊಳಕ್ಕೆ ಪ್ರವೇಶಿಸಿದರೂ ನೂತನ ವಿಡಿಯೊ ವಾಲ್ ತಂತ್ರಜ್ಞಾನದಿಂದ ಅದನ್ನು ಪತ್ತೆಹಚ್ಚಬಹುದಾಗಿದೆ. |
![]() | ಭಾರತದಲ್ಲಿ ಮೊದಲು: ಭದ್ರತೆಯನ್ನು ಹೆಚ್ಚಿಸುವ 'ಆರ್ಟ್ ವಿಡಿಯೋ ವಾಲ್' ಕೆಎಸ್ ಆರ್ ರೈಲ್ವೆ ನಿಲ್ದಾಣಕ್ಕೆ ಬೆಲ್ಜಿಯಂ ನಿಂದ ಆಮದುಭದ್ರತೆಯನ್ನು ಹೆಚ್ಚಿಸುವ ಆರ್ಟ್ ವಿಡಿಯೋ ವಾಲ್ (ಗೋಡೆ)ಯನ್ನು ಬೆಲ್ಜಿಯಂ ನಿಂದ ಆಮದು ಮಾಡಿಕೊಳ್ಳಲಾಗಿದ್ದು ರೈಲ್ವೆ ಭದ್ರತಾ ಪಡೆ (ಆರ್ ಪಿಎಫ್) ನ್ ಸೈಬರ್ ಸೆಲ್ ನ ಆವರಣದಲ್ಲಿ ಅಳವಡಿಸಲಾಗಿದೆ. |
![]() | ಟೋಕಿಯೊ ಒಲಿಂಪಿಕ್ಸ್: ನಾವು 2-1 ಮುನ್ನಡೆ ಕಾಯ್ದುಕೊಳ್ಳಬೇಕಿತ್ತು, ಸೋಲಿನ ಬೆಲೆ ತೆತ್ತೆವು: ಪುರುಷರ ಹಾಕಿ ತಂಡದ ಕೋಚ್ ಗ್ರಹಾಂ ರೈಡ್ಸೆಮಿ ಫೈನಲ್ನಲ್ಲಿ ಬೆಲ್ಜಿಯಂ ವಿರುದ್ಧ 2-1 ಮುನ್ನಡೆ ಸಾಧಿಸದ ಕಾರಣ ಇಂದಿನ ಪಂದ್ಯವನ್ನು ಕಳೆದುಕೊಳ್ಳಬೇಕಾಯಿತು ಎಂದು ಭಾರತದ ಪುರುಷರ ಹಾಕಿ ತಂಡದ ಕೋಚ್ ಗ್ರಹಾಂ ರೈಡ್ ತಿಳಿಸಿದ್ದಾರೆ. |
![]() | ಟೋಕಿಯೊ ಒಲಿಂಪಿಕ್ಸ್: ಬೆಲ್ಜಿಯಂ ವಿರುದ್ಧ ಪುರುಷರ ಹಾಕಿ ಸೆಮಿ ಫೈನಲ್ ನಲ್ಲಿ ಟೀಂ ಇಂಡಿಯಾಕ್ಕೆ ಸೋಲು, ಕಂಚು ಪದಕಕ್ಕೆ ಸೆಣಸಾಟಟೋಕಿಯೊ ಒಲಿಂಪಿಕ್ಸ್ ನಲ್ಲಿ ಬೆಲ್ಜಿಯಂ ತಂಡದ ವಿರುದ್ಧ ಸೆಮಿ ಫೈನಲ್ ನಲ್ಲಿ ಆಡಿದ ಭಾರತದ ಪುರುಷರ ಹಾಕಿ ತಂಡ ಸೋಲು ಕಂಡಿದೆ. ಮಂಗಳವಾರ ಬೆಳಗ್ಗೆ ಮುಗಿದ ಪಂದ್ಯದಲ್ಲಿ 5-2 ಗೋಲುಗಳ ಅಂತರದಲ್ಲಿ ಭಾರತ ಹಾಕಿ ತಂಡ ಸೋಲನುಭವಿಸಿದೆ. |