- Tag results for Bengal
![]() | ಪಶ್ಚಿಮ ಬಂಗಾಳದಲ್ಲಿ 8 ಹಂತದ ಚುನಾವಣೆ: ಆಯೋಗದ ನಿರ್ಧಾರ ಪ್ರಶ್ನಿಸಿದ್ದ ಅರ್ಜಿ ವಜಾಗೊಳಿಸಿದ ಸುಪ್ರೀಂ ಕೋರ್ಟ್ಪಶ್ಚಿಮ ಬಂಗಾಳದಲ್ಲಿ ಎಂಟು ಹಂತಗಳಲ್ಲಿ ವಿಧಾನಸಭಾ ಚುನಾವಣೆಯನ್ನು ನಡೆಸುವ ಚುನಾವಣಾ ಆಯೋಗದ ನಿರ್ಧಾರವನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಮಂಗಳವಾರ ವಜಾ ಮಾಡಿದೆ. |
![]() | ರಾಜ್ಯದಲ್ಲಿ ಇಂದು 436 ಕೊರೋನಾ ಪ್ರಕರಣ ಪತ್ತೆ, 478 ಮಂದಿ ಡಿಸ್ಚಾರ್ಜ್!ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ಶುರುವಾಗಿದ್ದು ಇಂದು 436 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,55,015ಕ್ಕೆ ಏರಿಕೆಯಾಗಿದೆ. |
![]() | ಬೆಂಗಳೂರು: ಸಂಪೂರ್ಣ ಮಹಿಳಾ ಸಿಬ್ಬಂದಿಯೇ ಕಾರ್ಯಾಚರಿಸುವ ರೈಲಿಗೆ ಮಹಿಳೆಯರಿಂದಲೇ ಹಸಿರು ನಿಶಾನೆ!ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ ಮಾರ್ಚ್ 8ರಂದು ಬೆಳಗ್ಗೆ 11.11ಕ್ಕೆ ಬೆಂಗಳೂರಿನ ಕಾಂತ್ರಿವೀರ ಸಂಗೋಳಿ ರಾಯಣ್ಣ ರೈಲು ನಿಲ್ದಾಣದ 8ನೇ ಪ್ಲಾಟ್ ಫಾರಂನಿಂದ ಸಂಪೂರ್ಣ ಮಹಿಳಾ ಸಿಬ್ಬಂದಿಯೇ ಕಾರ್ಯಾಚರಿಸುವ ಬಸವ ಎಕ್ಸ್ ಪ್ರೆಸ್ ರೈಲಿಗೆ ಮಹಿಳೆಯರೇ ಹರಿಸು ನಿಶಾನೆ ತೋರಿದರು. |
![]() | ವಿಧಾನಪರಿಷತ್ತಿಗೆ ಪಿ.ಎಂ. ಮುನಿರಾಜು ಗೌಡ ಅವಿರೋಧ ಆಯ್ಕೆರಾಜ್ಯ ವಿಧಾನ ಸಭೆಯಿಂದ ವಿಧಾನಪರಿಷತ್ತಿನ ಒಂದು ಸ್ಥಾನಕ್ಕೆ ನಡೆದ ಉಪ ಚುನಾವಣೆಯಲ್ಲಿ ಪಿ.ಎಂ. ಮುನಿರಾಜು ಗೌಡ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. |
![]() | ದೀದಿಗೆ ಬಿಗ್ ಶಾಕ್: ಟಿಎಂಸಿ ತೊರೆದು ಬಿಜೆಪಿ ಸೇರಿದ ಐವರು ಹಾಲಿ ಶಾಸಕರುದೇಶಾದ್ಯಂತ ತೀವ್ರ ಗಮನ ಸೆಳೆದಿರುವ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳೂ ಬಾಕಿ ಇದ್ದರೂ ಆಡಳಿತ ಪಕ್ಷದ ಪಕ್ಷಾಂತರ ಪರ್ವ ಮುಂದುವರೆದಿದ್ದು, ಟಿಎಂಸಿಯ ಐವರು ಶಾಸಕರು ಸೋಮವಾರ ಬಿಜೆಪಿ ಸೇರಿದ್ದಾರೆ. |
![]() | ದೇಶಕ್ಕೆ ಮೋದಿ ಹೆಸರಿಡುವ ದಿನ ದೂರವಿಲ್ಲ: ಮಮತಾ ಬ್ಯಾನರ್ಜಿಟಿಎಂಸಿ ಸರ್ಕಾರದ ವಿರುದ್ಧ ಸುಳ್ಳನ್ನು ಹರಡುತ್ತಿರುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ ನಡೆಸಿರುವ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಈ ಬಾರಿ ಎಲ್ಲಾ 294 ಕ್ಷೇತ್ರಗಳಲ್ಲಿ ದೀದಿ ವರ್ಸಸ್ ಬಿಜೆಪಿ ಬಿಜೆಪಿ ಹೋರಾಟಕ್ಕೆ ಸಾಕ್ಷಿಯಾಗಲಿದೆ ಎಂದು ಹೇಳಿದ್ದಾರೆ. |
![]() | ಪಶ್ಚಿಮ ಬಂಗಾಳ ಚುನಾವಣೆ: ಟಿಕೆಟ್ ನಿರಾಕರಣೆ, ಬಿಜೆಪಿಗೆ ಇಬ್ಬರು ಟಿಎಂಸಿ ಶಾಸಕರ ಸೇರ್ಪಡೆಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆ ರಾಷ್ಟ್ರಮಟ್ಟದಲ್ಲಿ ತೀವ್ರ ಗಮನ ಸೆಳೆಯಿದ್ದು, ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ನಿಂದ ಬಿಜೆಪಿಗೆ ಪಕ್ಷಾಂತರ ಪರ್ವ ಮುಂದುವರೆದಿದೆ. |
![]() | ಮಹಿಳಾ ದಿನ ವಿಶೇಷ: ಕೊರೋನಾ ಹಿಮ್ಮೆಟ್ಟಿಸಿ 87 ಕಿ.ಮೀ. ಮ್ಯಾರಥಾನ್ ಪೂರ್ಣಗೊಳಿಸಿದ ಬೆಂಗಳೂರು ವೈದ್ಯೆಕಳೆದ ಮೂರು ವರ್ಷಗಳಲ್ಲಿ ಹಲವಾರು ಮ್ಯಾರಥಾನ್ ಓಟದಲ್ಲಿ ಭಾಗವಹಿಸಿರುವ ನರವಿಜ್ಞಾನಿ ಡಾ.ಅನುರಾಧಾ ಎಚ್. ಕೆ. ಕೆಲ ತಿಂಗಳ ಹಿಂದೆ ಕೊರೋನಾ ಸೋಂಕಿಗೆ ಧನಾತ್ಮಕ ವರದಿ ಪಡೆದರು. ಇದು ಅವರ ಶ್ವಾಸಕೋಶದ ಮೇಲೆ ಪರಿಣಾಮ ಬೀರಿತು |
![]() | ಬೆಂಗಳೂರಿನಲ್ಲಿ 389 ಸೇರಿ ರಾಜ್ಯದಲ್ಲಿ ಇಂದು 622 ಕೊರೋನಾ ಪ್ರಕರಣ ಪತ್ತೆ, 3 ಸಾವು!ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ಶುರುವಾಗಿದ್ದು ಇಂದು 622 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,55,015ಕ್ಕೆ ಏರಿಕೆಯಾಗಿದೆ. |
![]() | ಕೊರೋನ ನಿವಾರಿಸಲು ಬೆಂಗಳೂರಿಗೆ ಬಂದಿಳಿದ ಮಹಾದೇವ!ದೇಶದಲ್ಲಿ ಎರಡನೇ ಕೊರೋನ ಅಲೆ ಭೀತಿ ಶುರುವಾಗಿದೆ. ಇದು ಎಲ್ಲರ ಆತಂಕಕ್ಕೆ ಕಾರಣವಾಗಿದೆ. ಈ ಹಿನ್ನೆಲೆಯಲ್ಲಿ ವಿಷಕಂಠ, ಮಹಾದೇವ ಆ ಸೋಂಕು ಹಾವಳಿಯನ್ನು ಕಡಿಮೆ ಮಾಡಲಿ ಎಂಬ ನಿಟ್ಟಿನಲ್ಲಿ , ದೇಶದಲ್ಲಿ ಇದೇ ಮೊದಲ ಭಾರಿಗೆ ಕೊರೋನ ಶಿವನ ವಿಗ್ರಹವನ್ನು ಬೆಂಗಳೂರಿನಲ್ಲಿ ಸ್ಥಾಪಿಸಲಾಗುತ್ತಿದೆ. |
![]() | ಬಿಜೆಪಿಗೆ ಸೇರ್ಪಡೆಗೊಂಡ ನಟ ಮಿಥುನ್ ಚಕ್ರವರ್ತಿಬಾಲಿವುಡ್'ನ ಖ್ಯಾತ ಹಿರಿಯ ನಟ ಮಿಥುನಾ ಚಕ್ರವರ್ತಿಯವರು ಭಾನುವಾರ ಬಿಜೆಪಿ ಪಕ್ಷಕ್ಕೆ ಸೇರ್ಪಡೆಗೊಂಡಿದ್ದಾರೆ. |
![]() | ಬೆಂಗಳೂರು: ಬೆಳ್ಳಂಬೆಳ್ಳಗೆ ರೌಡಿ ಮೇಲೆ ಪೊಲೀಸ್ ಫೈರಿಂಗ್ಬೆಳ್ಳಂಬೆಳ್ಳಗೆ ಪೊಲೀಸರು ರೌಡಿ ಓರ್ವನ ಮೇಲೆ ಗುಂಡು ಹಾರಿಸಿ ಬಂಧಿಸಿದ್ದಾರೆ. |
![]() | ಪ್ರಧಾನಿ ಮೋದಿ ರ್ಯಾಲಿ ವೇಳೆ ನಟ ಮಿಥುನ್ ಚಕ್ರವರ್ತಿ ಬಿಜೆಪಿ ಸೇರ್ಪಡೆ ಸಾಧ್ಯತೆ!ಪಶ್ಚಿಮ ಬಂಗಾಳ ವಿಧಾನಸಭೆಗೆ ದಿನಾಂಕ ಘೋಷಣೆಯಾಗುತ್ತಿದ್ದಂತೆ ರಾಜಕೀಯ ಪಕ್ಷಗಳು ಅಭ್ಯರ್ಥಿಗಳ ಘೋಷಣೆ ಮಾಡುತ್ತಿವೆ. ಇನ್ನೊಂದೆಡೆ ಘಟಾನುಘಟಿ ನಾಯಕರು ಬೃಹತ್ ರ್ಯಾಲಿಗಳನ್ನು ನಡೆಸಲು ಸಜ್ಜಾಗುತ್ತಿದ್ದಾರೆ. |
![]() | ರಾಜ್ಯದಲ್ಲಿ ಇಂದು 580 ಕೊರೋನಾ ಪ್ರಕರಣ ಪತ್ತೆ, ಸಕ್ರಿಯ ಪ್ರಕರಣಗಳ ಸಂಖ್ಯೆ 6,594ಕ್ಕೇ ಏರಿಕೆ!ರಾಜ್ಯದಲ್ಲಿ ಕೊರೋನಾ ಅಬ್ಬರ ಮತ್ತೆ ಶುರುವಾಗಿದ್ದು ಇಂದು 580 ಕೊರೋನಾ ಪ್ರಕರಣಗಳು ಪತ್ತೆಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 9,54,393ಕ್ಕೆ ಏರಿಕೆಯಾಗಿದೆ. |
![]() | ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ, ನಂದಿಗ್ರಾಮದಲ್ಲಿ ದೀದಿ Vs ಸುವೇಂದು ಅಧಿಕಾರಿಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣಾ ಕಣ ರಂಗೇರುತ್ತಿದ್ದು, ಬಿಜೆಪಿ 57 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡಿದೆ. |