- Tag results for Bengal BJP
![]() | ಬಂಗಾಳ: 79 ಬಿಜೆಪಿ ನಾಯಕರಿಗೆ ವಿಐಪಿ ಭದ್ರತೆ; ಟಿಕೆಟ್ ಹಂಚಿಕೆಗೆ ಅಸಮಾಧಾನ; ಕೇಸರಿ ಪಾಳಯದಲ್ಲಿ ಕೋಲಾಹಲ!ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಗೆ ದಿನಗಳು ಹತ್ತಿರವಾಗುತ್ತಿದ್ದು, ಪಕ್ಷಾಂತರಿಗಳೂ ಸೇರಿ ಬಿಜೆಪಿಯ 79 ನಾಯಕರಿಗೆ ವಿಐಪಿ ಭದ್ರತೆಯನ್ನು ಒದಗಿಸಲಾಗಿದೆ. |
![]() | ಡ್ರಗ್ಸ್ ಪ್ರಕರಣ: ಬಂಗಾಳ ಬಿಜೆಪಿ ಮುಖಂಡ ರಾಕೇಶ್ ಸಿಂಗ್ ಅರೆಸ್ಟ್ಡ್ರಗ್ಸ್ ಪ್ರಕರಣಕ್ಕೆ ಸಾಂಬಂಧಿಸಿದಂತೆ ಪಶ್ಚಿಮ ಬಮ್ಗಾಳ ಬಿಜೆಪಿ ನಾಯಕ ರಾಕೇಶ್ ಸಿಂಗ್ ಅವರನ್ನು ಕೋಲ್ಕತ್ತಾ ಪೋಲೀಸರು ಬಂಧಿಸಿದ್ದಾರೆ. |
![]() | ನೆಲೆ ವಿಸ್ತರಿಸಲು ಬೇರೆ ಪಕ್ಷಗಳ ನಾಯಕರನ್ನೂ ಸೇರಿಸಿಕೊಳ್ಳುವುದು ಅಗತ್ಯ: ಬಂಗಾಳ ಬಿಜೆಪಿ ಮುಖ್ಯಸ್ಥವಿಧಾನಸಭಾ ಚುನಾವಣೆಗೆ ಸಜ್ಜಾಗಿರುವ ಪಶ್ಚಿಮ ಬಂಗಾಳದಲ್ಲಿ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ನಿಂದ ಬಿಜೆಪಿಗೆ ಸೇರ್ಪಡೆಯಾಗುತ್ತಿರುವವರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. |
![]() | ದೀದಿಯನ್ನು ಬೆಂಬಲಿಸುವವರಿಗೆ ಬಿಜೆಪಿ ನಾಯಕನಿಂದ ಕೈಕಾಲು ಮುರಿಯುವ, ಕೊಲೆ ಮಾಡುವ ಬೆದರಿಕೆ!ಪಶ್ಚಿಮ ಬಂಗಾಳದಲ್ಲಿ ವಿಧಾನಸಭಾ ಚುನಾವಣೆಗೆ ತಯಾರಿ ನಡೆಯುತ್ತಿದ್ದು, ಮಮತಾ ಬ್ಯಾನರ್ಜಿಯನ್ನು ಬೆಂಬಲಿಸುವವರಿಗೆ ಪಶ್ಚಿಮ ಬಂಗಾಳದ ಬಿಜೆಪಿ ನಾಯಕ ಕೈ-ಕಾಲು ಮುರಿಯುವ ಕೊಲೆ ಮಾಡುವ ಬೆದರಿಕೆಯನ್ನು ಹಾಕಿದ್ದಾರೆ. |