- Tag results for Bengal Polls
![]() | ಬಂಗಾಳದಲ್ಲಿ ಸೋಲು: ರಾಜ್ಯಸಭೆಗೆ ಸ್ವಪನ್ ದಾಸ್ ಗುಪ್ತಾ ಮರುನಾಮಕರಣರಾಜ್ಯಸಭೆಗೆ ರಾಜೀನಾಮೆ ನೀಡಿ ಇತ್ತೀಚೆಗೆ ನಡೆದ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಗೆ ಬಿಜೆಪಿಯಿಂದ ಸ್ಪರ್ಧಿಸಿದ್ದ ಪತ್ರಕರ್ತ ಸ್ವಪನ್ ದಾಸ್ಗುಪ್ತಾ ಅವರನ್ನು ಕೇಂದ್ರ ಸರ್ಕಾರ ರಾಜ್ಯಸಭೆಗೆ ಮರುನಾಮಕರಣ ಮಾಡಿದೆ. |
![]() | ಟಿಎಂಸಿ ಸಂಸದರು, ಸಿಎಂ ದೆಹಲಿಗೆ ಬರಲೇಬೇಕು, ನೋಡಿಕೊಳ್ಳುತ್ತೇವೆ: ಬಂಗಾಳ ಹಿಂಸಾಚಾರಕ್ಕೆ ಬಿಜೆಪಿ ಸಂಸದನ ಎಚ್ಚರಿಕೆಬಂಗಾಳದ ಚುನಾವಣೆ ಫಲಿತಾಂಶದ ನಂತರ ನಡೆದ ಹಿಂಚಾಸಾರ ಸಂಬಂಧ ಪ್ರತಿಕ್ರಿಯಿಸಿರುವ ಬಿಜೆಪಿ ಸಂಸದ ಪರ್ವೇಶ್ ಸಿಂಗ್ ಟಿಎಂಸಿ ಗೂಂಡಾಗಳ ಪಕ್ಷ, ಆ ಪಕ್ಷದ ಸಂಸದರು, ಮುಖ್ಯಮಂತ್ರಿಗಳು ದೆಹಲಿಗೆ ಬರಲೇಬೇಕು ಎಂದು ಎಚ್ಚರಿಕೆ ನೀಡುವಂತಹ ಮಾತುಗಳನ್ನು ಆಡಿದ್ದಾರೆ. |
![]() | ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಬಿಜೆಪಿ ಸೋಲಿಗೆ 'ದುರಹಂಕಾರ'ವೂ ಕಾರಣ: ಶಿವಸೇನೆಇತ್ತೀಚಿಗೆ ಮುಕ್ತಾಯಗೊಂಡ ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಸೋಲಿಗೆ ಬಿಜೆಪಿಯ ದುರಹಂಕಾರವೂ ಒಂದು ಕಾರಣ ಎಂದು ಶಿವಸೇನೆ ಮಂಗಳವಾರ ಹೇಳಿದೆ. |
![]() | ಬಂಗಾಳದಲ್ಲಿ ಬಿಜೆಪಿ ಪಂದ್ಯವನ್ನು ಎದುರಿಸಿ ಸೋತಿದೆ: ಶಶಿ ತರೂರ್ಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯಲ್ಲಿ ಮಮತಾ ಬ್ಯಾನರ್ಜಿ ಅವರ ಅದ್ಭುತ ಗೆಲುವನ್ನು ಕಾಂಗ್ರೆಸ್ ಹಿರಿಯ ಮುಖಂಡ ಶಶಿ ತರೂರ್ ಶ್ಲಾಘಿಸಿದ್ದಾರೆ ಮತ್ತು ಬಿಜೆಪಿ ಬಂಗಾಳದಲ್ಲಿ ತನ್ನ ಪಂದ್ಯವನ್ನು ಎದುರಿಸಿ ಸೋತಿದೆ ಎಂದು ಹೇಳಿದರು. |
![]() | ನಂದಿಗ್ರಾಮದಲ್ಲಿ ಸೋತು ಗೆದ್ದ ದೀದಿ ಶಿಷ್ಯ ಸುವೇಂದು ಅಧಿಕಾರಿ; ಸಿಎಂ ಮಮತಾಗೆ ತೀವ್ರ ಮುಖಭಂಗನಂದಿಗ್ರಾಮ ಕ್ಷೇತ್ರದಲ್ಲಿ ದೊಡ್ಡ ಟ್ವಿಸ್ಟ್ ಎದುರಾಗಿದ್ದು ಸಿಎಂ ಮಮತಾ ಬ್ಯಾನರ್ಜಿ ಅವರು ಸುವೆಂದು ಅಧಿಕಾರಿ ವಿರುದ್ಧ ಸೋಲು ಕಂಡಿದ್ದಾರೆ. |
![]() | ಬಂಗಾಳದ ಫಲಿತಾಂಶ ಉತ್ತರ ಪ್ರದೇಶ ವಿಧಾನಸಭೆ, 2024ರ ಸಾರ್ವತ್ರಿಕ ಚುನಾವಣೆಯ ಮೇಲೆ ಪರಿಣಾಮ ಬೀರಲಿದೆ: ಯಶ್ವಂತ್ ಸಿನ್ಹಾಪಶ್ಚಿಮ ಬಂಗಾಳ ವಿಧಾನಸಭಾ ಚುನಾವಣೆಯ ಫಲಿತಾಂಶದ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಮತ್ತು ಗೃಹ ಸಚಿವ ಅಮಿತ್ ಶಾ ಅವರ ರಾಜೀನಾಮೆಗೆ ತೃಣಮೂಲ ಕಾಂಗ್ರೆಸ್ ಉಪಾಧ್ಯಕ್ಷ ಯಶ್ವಂತ್ ಸಿನ್ಹಾ ಭಾನುವಾರ ಒತ್ತಾಯಿಸಿದ್ದಾರೆ. |
![]() | ಮಮತಾ ಬ್ಯಾನರ್ಜಿ ಗಟ್ಟಿತನ ನಮಗೆ ಮಾದರಿ, ಜೆಡಿಎಸ್ ಸಿಡಿದೆದ್ದು ಬರಲಿದೆ: ಮಾಜಿ ಸಿಎಂ ಕುಮಾರಸ್ವಾಮಿಇಂದು ಹೊರಹೊಮ್ಮಿದ ಕರ್ನಾಟಕ ವಿಧಾನಸಭೆ, ಲೋಕಸಭೆ ಉಪಚುನಾವಣೆ ಸೇರಿದಂತೆ ಪಂಚ ರಾಜ್ಯಗಳ ಚುನಾವಣೆ ಫಲಿತಾಂಶದ ಬಗ್ಗೆ ಪ್ರತಿಕ್ರಯಿಸಿರುವ ಜೆಡಿಎಸ್ ಮುಖಂಡ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ "ಮಮತಾ ಬ್ಯಾನರ್ಜಿ ಗಟ್ಟಿತನ ನಮಗೆ ಮಾದರಿ, ರಾಜ್ಯದಲ್ಲಿ ಸದ್ಯ ಸಂಕಷ್ಟದಲ್ಲಿರುವ ಜೆಡಿಎಸ್ ಎರಡೂ ರಾಷ್ಟ್ರೀಯ ಪಕ್ಷಗಳ ವಿರುದ್ಧ ಸೆಟೆದು ನಿಲ್ಲಲಿದೆ, ಸಿಡಿದೆದ್ದು ಬರ |
![]() | ನಂದಿಗ್ರಾಮ: ಸುವೇಂದು ಅಧಿಕಾರಿ ವಿರುದ್ಧ 1200 ಮತಗಳಿಂದ ಗೆದ್ದ ಮಮತಾ ಬ್ಯಾನರ್ಜಿ!ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ವಿರುದ್ಧ ತೊಡೆ ತಟ್ಟಿದ್ದ ಮಮತಾ ಬ್ಯಾನರ್ಜಿ ಅವರು ಇದೀಗ ಬಿಜೆಪಿ ಅಭ್ಯರ್ಥಿ ಸುವೇಂದ್ರ ಅಧಿಕಾರಿ ವಿರುದ್ಧ ಗೆಲುವು ಪಡೆದಿದ್ದಾರೆ. |
![]() | ನಂದಿಗ್ರಾಮ ಕ್ಷೇತ್ರ: ಸತತ ಮುನ್ನಡೆ ಸಾಧಿಸಿದ್ದ ಮಮತಾ ಬ್ಯಾನರ್ಜಿಗೆ ಹಿನ್ನಡೆ!ಪಶ್ಚಿಮ ಬಂಗಾಳದಲ್ಲಿ ಟಿಎಂಸಿ ಅದ್ಭುತ ಪ್ರದರ್ಶನ ನೀಡಿದ್ದು 210 ಕ್ಷೇತ್ರಗಳಲ್ಲಿ ಮುನ್ನಡೆ ಸಾಧಿಸಿದೆ. ಆದರೆ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಾತ್ರ ನಂದಿಗ್ರಾಮದಲ್ಲಿ ಹಿನ್ನಡೆ ಅನುಭವಿಸುತ್ತಿದ್ದಾರೆ. |
![]() | ಚುನಾವಣಾ ತಂತ್ರಜ್ಞ ಹುದ್ದೆ ತ್ಯಜಿಸಲಿರುವ ಪ್ರಶಾಂತ್ ಕಿಶೋರ್ಚುನಾವನಾ ರಣತಂತ್ರ ಪರಿಣಿತನಾಗಿರುವ ಹಾಗೂ ಎಲ್ಲಾ ವಿರೋಧದ ನಡುವೆ ಮಮತಾ ಬ್ಯಾನರ್ಜಿ ಮೂರನೇ ಬಾರಿಗೆ ಪಶ್ಚಿಮ ಬಂಗಾಳ ಸಿಎಂ ಕುರ್ಚಿಯನ್ನೇರಲು ಸಹಕಾರ ನೀಡಿದ್ದ ಪ್ರಶಾಂತ್ ಕಿಶೋರ್ ತಾವು ಚುನಾವಣಾ ತಂತ್ರಜ್ಞನ ಕೆಲಸ ತ್ಯಜಿಸುವುದಾಗಿ ಪ್ರಕಟಿಸಿದ್ದಾರೆ. |
![]() | ಪಶ್ಚಿಮ ಬಂಗಾಳ ಚುನಾವಣೆ 7ನೇ ಹಂತ: ಬೆಳಗ್ಗೆ 9.30ರ ಹೊತ್ತಿಗೆ ಶೇ.17.47ರಷ್ಟು ಮತದಾನಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ವಿಧಾನಸಭೆ ಚುನಾವಣೆಯ 7ನೇ ಹಂತದ ಮತದಾನ ಚಾಲ್ತಿಯಲ್ಲಿದ್ದು, ಬೆಳಗ್ಗೆ 9.32ರ ಹೊತ್ತಿಗೆ ಶೇ.17.47ರಷ್ಟು ಮತದಾನವಾಗಿದೆ ಎಂದು ತಿಳಿದುಬಂದಿದೆ. |
![]() | ಬಂಗಾಳ ಚುನಾವಣೆ: ಕೋವಿಡ್ ಸುರಕ್ಷತಾ ಮಾನದಂಡ ಉಲ್ಲಂಘನೆ ಬಳಿಕ ರೋಡ್ ಶೋ, ದೊಡ್ಡ ರ್ಯಾಲಿಗಳಿಗೆ ಇಸಿ ನಿಷೇಧ!ರಾಜಕೀಯ ಪಕ್ಷಗಳು ಆಯೋಜಿಸಿದ್ದ ಕಾರ್ಯಕ್ರಮಗಳಲ್ಲಿ ಕೋವಿಡ್ -19 ಮಾನದಂಡಗಳ ತೀವ್ರ ಉಲ್ಲಂಘನೆ ಹಿನ್ನೆಲೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಎಲ್ಲಾ ರೋಡ್ ಶೋ, ಮೆರವಣಿಗೆ ಮತ್ತು ಬೈಕ್ ರ್ಯಾಲಿಗಳನ್ನು ಚುನಾವಣಾ ಆಯೋಗ ನಿಷೇಧಿಸಿದೆ. |
![]() | ಬಂಗಾಳ ಚುನಾವಣೆ: ಉತ್ತರ 24 ಪರಗಣದಲ್ಲಿ ಬಾಂಬ್ ಎಸೆದ ದುಷ್ಕರ್ಮಿಗಳು, 6 ಮಂದಿಗೆ ಗಾಯಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಗುರುವಾರ ಆರನೇ ಹಂತದ ಮತದಾನ ನಡೆದಿದ್ದು, ಹಲವು ಕಡೆ ಹಿಂಸಾಚಾರ ನಡೆದ ಘಟನೆಗಳು ವರದಿಯಾಗಿವೆ. |
![]() | 'ಸಿಎಪಿಎಫ್ನಲ್ಲಿ ದಂಗೆಯನ್ನು ಪ್ರಚೋದಿಸುವ ಹೇಳಿಕೆ': ಮಮತಾ ವಿರುದ್ಧ ಕ್ರಮಕೈ ಬಿಜೆಪಿ ಆಗ್ರಹವಿಧಾನಸಭಾ ಚುನಾವಣೆಗೆ ಪಶ್ಚಿಮ ಬಂಗಾಳದಲ್ಲಿ ನಿಯೋಜಿಸಲಾಗಿರುವ ಕೇಂದ್ರ ಸಶಸ್ತ್ರ ಪೊಲೀಸ್ ಪಡೆ (ಸಿಎಪಿಎಫ್) ಸಿಬ್ಬಂದಿಗಳಲ್ಲಿ "ದಂಗೆ" ಯನ್ನು ಉಂಟುಮಾಡುವ ಹೇಳಿಕೆಯನ್ನು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ನೀಡುತ್ತಿದ್ದಾರೆ ಎಂದು ಬಿಜೆಪಿ ಸೋಮವಾರ ಮುಖ್ಯ ಚುನಾವಣಾ ಅಧಿಕಾರಿಗೆ ದೂರು ನೀಡಿದೆ. |
![]() | ಬಂಗಾಳ ಚುನಾವಣೆ: ಕೋವಿಡ್ 2ನೇ ಅಲೆಗೆ ಪಿಎಂ ಮೋದಿ ಕಾರಣ; ಮಮತಾ ಬ್ಯಾನರ್ಜಿ ಆರೋಪದೇಶದಲ್ಲಿ ಕೊರೋನಾ 2ನೇ ಅಲೆ ತಾಂಡವವಾಡುತ್ತಿದ್ದು ಇದಕ್ಕೆ ಕಾರಣ ಪ್ರಧಾನಿ ನರೇಂದ್ರ ಮೋದಿ ಅವರು ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಆರೋಪಿಸಿದ್ದಾರೆ. |