- Tag results for Bengaluru-Mysuru
![]() | ಬೆಂಗಳೂರು-ಮೈಸೂರು ವಂದೇ ಭಾರತ್ ಎಕ್ಸ್'ಪ್ರೆಸ್ ರೈಲಿಗೆ ಸಾರ್ವಜನಿಕರಿಂದ ಮೆಚ್ಚುಗೆಬೆಂಗಳೂರು-ಮೈಸೂರು ನಡುವಿನ ವಂದೇ ಭಾರತ್ ಎಕ್ಸ್ಪ್ರೆಸ್ ರೈಲಿನಲ್ಲಿದ್ದ ಸಾರ್ವಜನಿಕರಿಂದ ಮೆಚ್ಚುಗೆಗಳು ವ್ಯಕ್ತವಾಗುತ್ತಿವೆ. |
![]() | ಬಹುನಿರೀಕ್ಷಿತ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಕಾಮಗಾರಿಯನ್ನು ಫೆಬ್ರವರಿಯೊಳಗೆ ಪೂರ್ಣಗೊಳಿಸಿ: ಗಡ್ಕರಿ ಸೂಚನೆವಿಧಾನಸಭೆ ಚುನಾವಣೆಗೆ ಮುನ್ನ ಫೆಬ್ರವರಿಯೊಳಗೆ ಬೆಂಗಳೂರು-ಮೈಸೂರು 10 ಪಥದ ಎಕ್ಸ್ಪ್ರೆಸ್ವೇ ಸಾರ್ವಜನಿಕರಿಗೆ ಮುಕ್ತವಾಗುವಂತೆ ನೋಡಿಕೊಳ್ಳಬೇಕು ಎಂದು ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಅಧಿಕಾರಿಗಳಿಗೆ ಸೂಚಿಸಿದ್ದಾರೆ. |
![]() | ಬೆಂಗಳೂರಿಗೆ ನಿತಿನ್ ಗಡ್ಕರಿ ಭೇಟಿ: ಜನವರಿ 5ಕ್ಕೆ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪರಿಶೀಲನೆಬಹು ಚರ್ಚಿತ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಈ ಬಾರಿಯ ವಿಧಾನಸಭಾ ಚುನಾವಣೆಗೂ ಮುನ್ನ ಉದ್ಘಾಟನೆಗೊಳ್ಳುವ ಸಾಧ್ಯತೆಯಿದ್ದು, ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರು ಗುರುವಾರ ಕಾಮಗಾರಿ ಪರಿಶೀಲಿಸಲಿದ್ದಾರೆಂದು ತಿಳಿದುಬಂದಿದೆ. |
![]() | ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಕಾಮಗಾರಿ ಅವೈಜ್ಞಾನಿಕ: ಲೋಕಸಭೆಯಲ್ಲಿ ಸುಮಲತಾ ಆರೋಪಬೆಂಗಳೂರು–ಮೈಸೂರು ದಶಪಥ ಹೆದ್ದಾರಿ ಕಾಮಗಾರಿಯನ್ನು ಅವೈಜ್ಞಾನಿಕವಾಗಿ ನಡೆಸಲಾಗಿದೆ ಮತ್ತು ಕಾಮಗಾರಿ ಕಳಪೆ ಗುಣಮಟ್ಟದಿಂದ ಕೂಡಿದೆ ಎಂದು ಮಂಡ್ಯ ಸಂಸದೆ ಸುಮಲತಾ ಅಂಬರೀಷ್ ಅವರು ಬುಧವಾರ ಲೋಕಸಭೆಯಲ್ಲಿ... |
![]() | ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ವರದಿ ಸಂಸತ್ತಿನಲ್ಲಿ ಪ್ರತಿಧ್ವನಿ: ಬೆಂಗಳೂರು-ಮೈಸೂರು ಹೆದ್ದಾರಿಯಿಂದ ಸಣ್ಣ ವ್ಯಾಪಾರಿಗಳ ಸಮಸ್ಯೆಯನ್ನು ಸದನದ ಗಮನಕ್ಕೆ ತಂದ ಲಹರ್ ಸಿಂಗ್ನಿನ್ನೆ ಸೋಮವಾರ ರಾಜ್ಯಸಭೆಯಲ್ಲಿ ಬಿಜೆಪಿ ಸಂಸದ ಲಹರ್ ಸಿಂಗ್ ಅವರು ಚನ್ನಪಟ್ಟಣದ ಕುಶಲಕರ್ಮಿಗಳು, ಬೆಂಗಳೂರು-ಮೈಸೂರು ಹೆದ್ದಾರಿಯುದ್ದಕ್ಕೂ ಬಿಡದಿ ಮತ್ತು ಮದ್ದೂರು ವಡೆ ತಿನಿಸುಗಳ ತಟ್ಟೆ ಇಡ್ಲಿ ತಿನಿಸುಗಳ ಕೇಂದ್ರಗಳ ಬಗ್ಗೆ ಕಳವಳ ವ್ಯಕ್ತಪಡಿಸಿದರು. |
![]() | ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಜನವರಿ ವೇಳೆಗೆ ಬಹುತೇಕ ಪೂರ್ಣ; ಮಾರ್ಚ್ ನಲ್ಲಿ ಪ್ರಧಾನಿ ಉದ್ಘಾಟನೆ ಸಾಧ್ಯತೆ2023ರ ಜನವರಿಯಲ್ಲಿ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಕಾರಿಡಾರ್ನಲ್ಲಿ ಬಹುತೇಕ ಕ್ಯಾರೇಜ್ವೇ ತೆರೆಯಲಿದೆ. ಮುಂದಿನ ವರ್ಷ ಮಾರ್ಚ್ ಮೊದಲ ವಾರದಲ್ಲಿ ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸುವ ಸಾಧ್ಯತೆ ಇದೆ. |
![]() | ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಮೃತ ಚಿರತೆ ಪತ್ತೆ: ಅರಣ್ಯ ಇಲಾಖೆ ಅಧಿಕಾರಿಗಳಿಂದ ತನಿಖೆಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ರಾಮನಗರ ಜಿಲ್ಲೆಯ ಬಿಳಿಗುಂಬ ಸಮೀಪ ವಾಹನ ಡಿಕ್ಕಿಯಾಗಿ ಚಿರತೆ ಮೃತಪಟ್ಟಿದೆ. |
![]() | ಚೆನ್ನೈ-ಬೆಂಗಳೂರು-ಮೈಸೂರು ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು; ನವೆಂಬರ್ 10ಕ್ಕೆ ಉದ್ಘಾಟನೆ!ನವೆಂಬರ್ 10ರಂದು ದಕ್ಷಿಣ ಭಾರತದ ಮೊಟ್ಟ ಮೊದಲ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಚಾಲನೆ ನೀಡುತ್ತಿದ್ದು ಈ ರೈಲು ಚೆನ್ನೈ-ಬೆಂಗಳೂರು-ಮೈಸೂರು ನಡುವೆ ಸಂಚರಿಸಲಿದೆ. |
![]() | ರೈಲಿಗೆ ಒಡೆಯರ್ ಹೆಸರು; ಸ್ವಾಗತಿಸಿದ ಯದುವೀರ್ಬೆಂಗಳೂರು ಮೈಸೂರು ನಗರಗಳ ನಡುವೆ ದಿನಪ್ರತಿ ಸಂಚರಿಸುವ ಎಕ್ಸ್ ಪ್ರೆಸ್ ರೈಲಿಗೆ ಒಡೆಯರ್ ಅವರ ಹೆಸರು ಇಟ್ಟಿರುವುದನ್ನು ಒಡೆಯರ್ ವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಸ್ವಾಗತಿಸಿದ್ದಾರೆ. |
![]() | ದಶಪಥ ಹೆದ್ದಾರಿ: ಚನ್ನಪಟ್ಟಣದ ವಿಶ್ವವಿಖ್ಯಾತ ‘ಆಟಿಕೆಗಳ ನಾಡು' ಖ್ಯಾತಿ ಅಂತ್ಯ!ನೂರಾರು ವರ್ಷಗಳ ಹಿಂದಿನ ಶ್ರೀಮಂತ ಸಾಂಸ್ಕೃತಿಕ ಇತಿಹಾಸ ಹೊಂದಿರುವ ಆಟಿಕೆಗಳ ನಾಡು ಚನ್ನಪಟ್ಟಣವು ಮರದ ಕರಕುಶಲ ಮತ್ತು ನುರಿತ ಕುಶಲಕರ್ಮಿಗಳಿಗೆ ಹೆಸರುವಾಸಿಯಾಗಿದೆ. |
![]() | ಬೆಂಗಳೂರು- ಮೈಸೂರು ದಶಪಥ ಹೆದ್ದಾರಿ ವರವೋ? ಶಾಪವೋ?: ಸಿಎಂ ಬೊಮ್ಮಾಯಿಗೆ ಶಾಸಕ ಡಿ.ಸಿ ತಮ್ಮಣ್ಣ ಪತ್ರಬೆಂಗಳೂರು – ಮೈಸೂರು ಹೆದ್ದಾರಿ ಅವ್ಯವಸ್ಥೆ ವಿರುದ್ದ ಜೆಡಿಎಸ್ ಹೋರಾಟ ಮುಂದುವರೆದಿದ್ದು, ಶಾಸಕ ಡಿ.ಸಿ.ತಮ್ಮಣ್ಣ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದು ಆಕ್ರೋಶ ಹೊರಹಾಕಿದ್ದಾರೆ. |
![]() | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಕಾಮಗಾರಿಯಲ್ಲಿ ಹಗರಣ ಆರೋಪ: ಸಿಬಿಐ ತನಿಖೆಗೆ ಮಾಗಡಿ ಶಾಸಕ ಆಗ್ರಹಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ ಹೆದ್ದಾರಿ ಕಾಮಗಾರಿಯಲ್ಲಿ ದೊಡ್ಡ ಹಗರಣವೇ ನಡೆದಿದ್ದು, ಇದರ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಮಾಗಡಿ ಕ್ಷೇತ್ರದ ಜೆಡಿಎಸ್ ಶಾಸಕ ಎ.ಮಂಜುನಾಥ್ ಆಗ್ರಹಿಸಿದ್ದಾರೆ. |
![]() | ಬೆಂಗಳೂರು-ಮೈಸೂರು ಹೆದ್ದಾರಿ ಜಲಾವೃತ: ಇಂಜಿನಿಯರ್ ಗಳಿಗೆ ಪ್ರಶಸ್ತಿ ಕೊಡಬೇಕು- ಡಿಕೆ ಶಿವಕುಮಾರ್ಭಾರೀ ಮಳೆಯಿಂದ ಜಲಾವೃತಗೊಂಡಿದ್ದ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಪರಿಶೀಲನೆ ನಡೆಸಿದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್, ಯೋಜನೆ ರೂಪಿಸಿ, ಕಾರ್ಯಗತಗೊಳಿಸಿದ ಇಂಜಿನಿಯರ್ ಗಳಿಗೆ ಪ್ರತಿಷ್ಠಿತ ಪ್ರಶಸ್ತಿ ಕೊಡಬೇಕು, ಇಂಜಿನಿಯರ್ ಗಳಿಗೆ ಪ್ರಶಸ್ತಿ ಕೊಡುವಂತೆ ಮುಖ್ಯಮಂತ್ರಿಗಳನ್ನು ಒತ್ತಾಯಿಸಲಾಗುವುದು ಎಂದರು. |
![]() | ಭಾರೀ ಮಳೆ: ಕೆರೆ ಒಡೆದು ಹೆದ್ದಾರಿ, ರೈಲು ಹಳಿ ತುಂಬೆಲ್ಲ ಪ್ರವಾಹ; ನಲುಗಿಹೋದ ರಾಮನಗರಬೆಂಗಳೂರು-ಮೈಸೂರು ಹೆದ್ದಾರಿ, ರಾಮನಗರ ಜಿಲ್ಲೆ ನಿನ್ನೆ ಸೋಮವಾರ ಅಕ್ಷರಶಃ ಭಾರೀ ಮಳೆ-ಪ್ರವಾಹಕ್ಕೆ ನಲುಗಿ ಹೋಗಿತ್ತು. |
![]() | ಆಮೆಗತಿಯ ಕಾಮಗಾರಿ: ದಸರಾ ವೇಳೆಗೂ ಪೂರ್ಣಗೊಳ್ಳುವುದಿಲ್ಲ 'ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ'!ಎರಡು ನಗರಗಳ ನಡುವಿನ ಪ್ರಯಾಣದ ಸಮಯವನ್ನು ಗಮನಾರ್ಹವಾಗಿ ಕಡಿಮೆ ಮಾಡುವ ಬಹು ನಿರೀಕ್ಷಿತ ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಕಾಮಗಾರಿ ಸದ್ಯಕ್ಕೆ ಮುಗಿಯುವ ಲಕ್ಷಣ ಕಾಣುತ್ತಿಲ್ಲ. |