- Tag results for Bengaluru-Mysuru Expressway
![]() | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ಹೆದ್ದಾರಿಯಲ್ಲಿ 6 ಕಾರುಗಳು ಮಧ್ಯೆ ಭೀಕರ ಅಪಘಾತ: ಸ್ಥಳದಲ್ಲೇ ಮೂವರ ದುರ್ಮರಣಮೈಸೂರು-ಬೆಂಗಳೂರು ಎಕ್ಸ್ ಪ್ರೆಸ್ ವೇನಲ್ಲಿ 6 ಕಾರುಗಳ ನಡುವೆ ಸರಣಿ ಅಪಘಾತವಾಗಿ ಮೂವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ರಾಮನಗರದಲ್ಲಿ ನಡೆದಿದೆ. |
![]() | ಬೆಂಗಳೂರು-ಮೈಸೂರು ಹೈವೇನಲ್ಲಿ ಪೊಲೀಸರ ಕ್ರಮ ಯಶಸ್ವಿ: ಅಪಘಾತ, ಸಾವುಗಳ ಸಂಖ್ಯೆಯಲ್ಲಿ ಭಾರಿ ಇಳಿಕೆ!ಬೆಂಗಳೂರು-ಮೈಸೂರು ಪ್ರವೇಶ ನಿಯಂತ್ರಿತ ಹೆದ್ದಾರಿಯಲ್ಲಿ ಹಲವಾರು ಕ್ರಮಗಳನ್ನು ಅಳವಡಿಸಿಕೊಂಡ ನಂತರ, ಸಾವಿನ ಸಂಖ್ಯೆ ಕಡಿಮೆಯಾಗಿದೆ. ಮೇ ತಿಂಗಳಲ್ಲಿ ಸಾವಿನ ಸಂಖ್ಯೆ 29 ಆಗಿತ್ತು, ಇದು ಆಗಸ್ಟ್‌ನಲ್ಲಿ 6ಕ್ಕೆ ಇಳಿದಿದೆ ಎಂದು ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಸಂಚಾರ ಮತ್ತು ರಸ್ತೆ ಸುರಕ್ಷತೆ) ಅಲೋಕ್ ಕುಮಾರ್ ತಿಳಿಸಿದ್ದಾರೆ. |
![]() | ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ದ್ವಿಚಕ್ರ, ತ್ರಿಚಕ್ರ ವಾಹನ ಸಂಚಾರಕ್ಕೆ ಬ್ರೇಕ್: ನಿಯಮ ಮುರಿದರೆ ದಂಡಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ(Bengaluru-Mysuru expressway) ದ್ವಿಚಕ್ರ. ತ್ರಿಚಕ್ರ ವಾಹನ ಸಂಚಾರಕ್ಕೆ ಸಂಪೂರ್ಣವಾಗಿ ಬ್ರೇಕ್ ಹಾಕಲಾಗಿದೆ. ಬದಲಿಗೆ ಸರ್ವಿಸ್ ರಸ್ತೆಯಲ್ಲಿ ಮಾತ್ರ ಈ ವಾಹನಗಳು ಸಂಚರಿಸಬಹುದು. ಈ ನಿಯಮ ಇಂದು ಆಗಸ್ಟ್ 1ರಿಂದ ಜಾರಿಗೆ ಬರಲಿದೆ. |
![]() | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ; ಶೀಘ್ರದಲ್ಲೇ ನಿತಿನ್ ಗಡ್ಕರಿ ಭೇಟಿಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಖುದ್ದು ಹೆದ್ದಾರಿಯನ್ನು ಪರಿಶೀಲಿಸಿದರು. |
![]() | ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಜನವರಿಯಿಂದ ಇಲ್ಲಿಯವರೆಗೆ 398 ಅಪಘಾತ, 121 ಸಾವು: ನಿತಿನ್ ಗಡ್ಕರಿಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಗೆ ಈ ವರ್ಷದ ಜನವರಿಯಲ್ಲಿ ಚಾಲನೆ ಸಿಕ್ಕಾಗಿನಿಂದಲೂ ಇಲ್ಲಿಯವರೆಗೆ 398 ಅಪಘಾತಗಳು ಸಂಭವಿಸಿವೆ ಮತ್ತು 121 ಮಂದಿ ಸಾವಿಗೀಡಾಗಿದ್ದಾರೆ. ಈ ಸಂಬಂಧ ಗುರುವಾರ ಲೋಕಸಭೆಗೆ ನೀಡಿದ ಲಿಖಿತ ಉತ್ತರದಲ್ಲಿ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಈ ಅಂಕಿಅಂಶಗಳನ್ನು ಸಲ್ಲಿಸಿದ್ದಾರೆ. |
![]() | ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಇನ್ಮುಂದೆ ಬೈಕ್, ಆಟೋ ಸೇರಿ ಕೆಲವು ವಾಹನಗಳ ಸಂಚಾರಕ್ಕೆ ನಿಷೇಧ!ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಹೆಚ್ಚುತ್ತಿರುವ ಅಪಘಾತಗಳನ್ನು ತಡೆಯುವ ನಿಟ್ಟಿನಲ್ಲಿ ಬೈಕ್, ಆಟೋ ಸೇರಿ ಕೆಲವು ವಾಹನಗಳಿಗೆ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(NHAI) ನಿಷೇಧ ಏರಿದೆ. |
![]() | ಬೆಂಗಳೂರು ಎಕ್ಸ್ ಪ್ರೆಸ್ ವೇ: ಅಪಘಾತ ತಡೆಗೆ ಲೋಪದೋಷ ಸರಿಪಡಿಸುವ ಅಗತ್ಯವಿದೆ- ಡಾ.ಜಿ.ಪರಮೇಶ್ವರ್ಇದೇ ವರ್ಷ ಉದ್ಘಾಟನೆಯಾದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಹಲವು ಲೋಪದೋಷಗಳಿದ್ದು, ಅಪಘಾತ ತಡೆಯಲು ಅವುಗಳನ್ನು ಸರಿಪಡಿಸುವ ಅಗತ್ಯವಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ವಿಧಾನಸಭೆಯಲ್ಲಿ ಮಂಗಳವಾರ ಹೇಳಿದರು. |
![]() | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಅಪಘಾತಕ್ಕೆ ಇದುವರೆಗೆ 100 ಸಾವು, 335 ಮಂದಿ ಗಾಯ: ಡಾ ಜಿ ಪರಮೇಶ್ವರ್ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಇದುವರೆಗೆ ಅಪಘಾತದಲ್ಲಿ 100 ಮಂದಿ ಮೃತಪಟ್ಟಿದ್ದು 335 ಮಂದಿ ಗಾಯಗೊಂಡಿದ್ದಾರೆ ಎಂದು ಸರ್ಕಾರ ಅಂಕಿಅಂಶ ಮಾಹಿತಿ ನೀಡಿದೆ. |
![]() | ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇನಲ್ಲಿ ಇಲ್ಲಿಯವರೆಗೂ 512 ಅಪಘಾತ!ಬೆಂಗಳೂರು-ಮೈಸೂರು ಎಕ್ಸ್'ಪ್ರೆಸ್ ವೇಯಲ್ಲಿ ಅಪಘಾತ ಸಂಖ್ಯೆ ಹೆಚ್ಚಳ ಸೇರಿದಂತೆ ಇರುವ ನ್ಯೂನತೆ ಕುರಿತು ಕೇಂದ್ರ ಸರ್ಕಾರದ ಗಮನಕ್ಕೆ ತರಲಾಗಿದ್ದು, ಸುರಕ್ಷಿತ ಪ್ರಯಾಣ ಮತ್ತು ನ್ಯೂನತೆ ಸರಿಪಡಿಸಲು ಎಲ್ಲ ರೀತಿಯ ಕ್ರಮಗಳ ಕೈಗೊಳ್ಳಲಾಗುತ್ತಿದೆ ಎಂದು ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಭರವಸೆ ನೀಡಿದರು. |
![]() | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಸ್ಪೀಡ್ ಲಿಮಿಟ್; ಮೀರಿದರೆ ದುಬಾರಿ ದಂಡ ಕಟ್ಟಬೇಕು!ಬೆಂಗಳೂರು- ಮೈಸೂರು ಎಕ್ಸ್‌ಪ್ರೆಸ್ ವೇಯಲ್ಲಿ ಹೆಚ್ಚುತ್ತಿರುವ ಅಪಘಾತ ಹಿನ್ನೆಲೆಯಲ್ಲಿ ವಾಹನಗಳ ವೇಗಕ್ಕೆ ಕಡಿವಾಣ ಹಾಕಲು ಸ್ಪೀಡ್ ರೇಡಾರ್ ಗನ್ ಅಳವಡಿಸಲಾಗುತ್ತಿದೆ. ಈ ಬಗ್ಗೆ ರಾಜ್ಯ ಸಂಚಾರ ವಿಭಾಗದ ಆಯುಕ್ತ ಅಲೋಕ್ ಕುಮಾರ್ ಟ್ವೀಟ್ ಮಾಡಿದ್ದಾರೆ. |
![]() | ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ಟೋಲ್ ಪಾವತಿಸಬೇಡಿ: ಜನತೆಗೆ ಸಚಿವ ಚೆಲುವರಾಯಸ್ವಾಮಿ ಕರೆಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ಹೈವೇಗೆ ಎರಡನೇ ಟೋಲ್ ಪಾವತಿಸದಂತೆ ಜನತೆಗೆ ಕೃಷಿ ಸಚಿವ ಎನ್ ಚಲುವರಾಯಸ್ವಾಮಿ ಅವರು ಕರೆ ನೀಡಿದ್ದಾರೆ. |
![]() | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಗಣಂಗೂರು ಟೋಲ್ ನಲ್ಲಿ ಶುಲ್ಕ ಸಂಗ್ರಹ ಆರಂಭ: ಸ್ಥಳೀಯರು, ಕನ್ನಡ ಪರ ಸಂಘಟನೆಗಳ ವಿರೋಧಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಗಣಂಗೂರು ಬಳಿ ಟೋಲ್ ಶುಲ್ಕ ಸಂಗ್ರಹ ಸ್ಥಳೀಯರ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. |
![]() | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಟೋಲ್ ಶುಲ್ಕ ಜುಲೈ 1ರಿಂದ ಮತ್ತಷ್ಟು ಹೆಚ್ಚಳ: ಯಾವ ವಾಹನಕ್ಕೆ ಎಷ್ಟು ಇಲ್ಲಿದೆ ಮಾಹಿತಿ...ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇಯಲ್ಲಿ ಓಡಾಡುವವರು ನಾಳೆ ಜುಲೈ 1ರಿಂದ ಹೆಚ್ಚಿನ ಟೋಲ್ ದರ ಪಾವತಿಸಬೇಕಾಗುತ್ತದೆ. ಕಾರಿನಲ್ಲಿ ಸಂಚರಿಸುವವರು ಏಕಮುಖ ಸಂಚಾರಕ್ಕೆ 320 ರೂಪಾಯಿ ಹಾಗೂ ಪ್ರಯಾಣಿಕರು 24 ತಾಸಿನೊಳಗೆ ಹಿಂತಿರುಗುವುದಾದರೆ ದ್ವಿಮುಖ ಸಂಚಾರಕ್ಕೆ 485 ರೂಪಾಯಿ ಪಾವತಿಸಬೇಕಾಗುತ್ತದೆ. |
![]() | ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇನಲ್ಲಿ ಮತ್ತೊಂದು ಅಪಘಾತ: ಇಬ್ಬರು ಸವಾರರ ದುರ್ಮರಣಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇನಲ್ಲಿ ಮತ್ತೊಂದು ಅಪಘಾತ ಸಂಭವಿಸಿದ್ದು ಕೆಟ್ಟು ನಿಂತಿದ್ದ ಲಾರಿಗೆ ಸ್ಕೂಟರ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. |
![]() | ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ: ಜುಲೈನಿಂದ ಬೈಕ್, ಆಟೋ ಸಂಚಾರಕ್ಕೆ ನಿಷೇಧ!ಜುಲೈ ತಿಂಗಳ ಮಧ್ಯದಿಂದ ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇ ನಲ್ಲಿ ದ್ವಿಚಕ್ರ ವಾಹನ ಮತ್ತು ತ್ರಿಚಕ್ರ ವಾಹನಗಳು, ಹಾಗೂ ಟ್ರ್ಯಾಕ್ಟರ್‌ಗಳಂತಹ ಕೃಷಿ ವಾಹನಗಳು ಮತ್ತು ಸೈಕಲ್‌ಗಳನ್ನು ಪ್ರವೇಶಿಸಲು ಅನುಮತಿಸಲಾಗುವುದಿಲ್ಲ. |