social_icon
  • Tag results for Bengaluru

ಲಕ್ಷ ಲಕ್ಷಕ್ಕೆ ಹಸುಗೂಸುಗಳ ಸೇಲ್: ಮಕ್ಕಳ ಮಾರಾಟ ಜಾಲ ಭೇದಿಸಿದ ಸಿಸಿಬಿ ಪೊಲೀಸರು; ತಮಿಳುನಾಡು ಮೂಲದ ನಾಲ್ವರ ಬಂಧನ

ರಾಜಧಾನಿ ಬೆಂಗಳೂರಲ್ಲಿ ಸದ್ದಿಲ್ಲದೇ ಮಕ್ಕಳ ಮಾರಾಟ ಜಾಲವು ಶುರುವಾಗಿದ್ಯಾ? ಇಂತಹದೊಂದು ಪ್ರಶ್ನೆ ಸಹಜವಾಗಿ ಕಾಡುತ್ತಿದೆ. ಹೆತ್ತವರ ಮಡಿಲಿನಲ್ಲಿ ಬೆಚ್ಚಗೆ ಮಲಗಿರುವ ಹಸುಗೂಸುಗಳನ್ನು ಕದ್ದು ಮಾರಾಟ ಮಾಡುವ ಜಾಲವೊಂದನ್ನು ಸಿಸಿಬಿ ಅಧಿಕಾರಿಗಳು ರೆಡ್‌ ಹ್ಯಾಂಡ್‌ ಆಗಿ ಸಿಕ್ಕಿಬಿದ್ದಿದ್ದಾರೆ.

published on : 28th November 2023

ಮಳೆ ಹುಡುಗಿಗೆ ಕೂಡಿ ಬಂದ ಕಂಕಣ ಭಾಗ್ಯ: ಪ್ರೀತಿಸಿದ ಯುವಕನ ಜೊತೆ ಹಸೆಮಣೆ ಏರಲಿದ್ದಾರೆ ಪೂಜಾ ಗಾಂಧಿ!

ಮುಂಗಾರು ಮಳೆ ಖ್ಯಾತಿಯ ನಟಿ ಪೂಜಾ ಗಾಂಧಿ ಮದುವೆ ಆಗುತ್ತಿದ್ದಾರೆ. ತಾನು ಪ್ರೀತಿಸಿದ ಯುವಕನ ಜೊತೆಗೆ ಹಸೆಮಣೆ ಏರಲು ಮುಂದಾಗಿದ್ದಾರೆ.

published on : 28th November 2023

ಬೆಂಗಳೂರು: ಕೇಂದ್ರ, ರಾಜ್ಯ ಸರ್ಕಾರದ ನೀತಿಗಳ ವಿರುದ್ಧ ವಿವಿಧ ಸಂಘಟನೆಗಳಿಂದ ಪ್ರತಿಭಟನೆ

ಸರ್ಕಾರದ ಜನವಿರೋಧಿ ನೀತಿಗಳು ಮತ್ತು ಕಾರ್ಪೊರೇಟ್ ಪರ ನಿಲುವುಗಳ ವಿರುದ್ಧ ಸಂಯುಕ್ತ ಕಿಸಾನ್ ಮೋರ್ಚಾ ಮತ್ತು ಕೇಂದ್ರ ಕಾರ್ಮಿಕ ಸಂಘಟನೆಗಳು ಸೇರಿದಂತೆ ಜನಪರ ಸಂಘಟನೆಗಳು ಸೋಮವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.

published on : 27th November 2023

ಇತ್ತೀಚಿಗೆ ಐಟಿ ದಾಳಿಗೆ ಒಳಗಾಗಿದ್ದ ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ನಿಧನ

ಇತ್ತೀಚಿಗಷ್ಟೇ ಆದಾಯ ತೆರಿಗೆ ಇಲಾಖೆಯ ದಾಳಿಗೆ ಒಳಗಾಗಿದ್ದ ಬಿಬಿಎಂಪಿ ಗುತ್ತಿಗೆದಾರರ ಸಂಘದ ಉಪಾಧ್ಯಕ್ಷ ಅಂಬಿಕಾಪತಿ ಅವರು ಸೋಮವಾರ ಕೊಲಂಬಿಯಾ ಏಷಿಯಾ ಆಸ್ಪತ್ರೆಯಲ್ಲಿ ಸೋಮವಾರ ನಿಧನರಾಗಿದ್ದಾರೆ.

published on : 27th November 2023

ಇದು ಜನತಾ ದರ್ಶನ ಅಲ್ಲ, ಜನಸ್ಪಂದನ ಎಂದ ಸಿಎಂ, ಅರ್ಜಿಗಳ ಇತ್ಯರ್ಥಕ್ಕೆ 15 ದಿನ ಗಡುವು

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ ತಮ್ಮ ಗೃಹ ಕಚೇರಿ ಕೃಷ್ಣದಲ್ಲಿ ಸತತ ಏಳು ಗಂಟೆಗಳ ಕಾಲ ಜನತಾ ದರ್ಶನ ನಡೆಸಿ, ಜನರ ಸಮಸ್ಯೆಗಳನ್ನು ಆಲಿಸಿದರು.

published on : 27th November 2023

ಬೆಂಗಳೂರಿನಿಂದ ಶಬರಿಮಲೆಗೆ KSRTC ವೋಲ್ವೋ ಬಸ್ ಸೇವೆ ಡಿಸೆಂಬರ್ 1 ರಿಂದ ಆರಂಭ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ(ಕೆಎಸ್ ಆರ್ ಟಿಸಿ)ಯು ಶಬರಿಮಲೆ ಭಕ್ತರಿಗಾಗಿ ಬೆಂಗಳೂರಿನಿಂದ ಕೇರಳದ ಪತ್ತನಂತಿಟ್ಟ ಜಿಲ್ಲೆಯ ನಿಲಕ್ಕಲ್‌ಗೆ ಹೊಸ ವೋಲ್ವೋ ಬಸ್ ಸೇವೆಯನ್ನು ಡಿಸೆಂಬರ್ 1 ರಿಂದ ಆರಂಭಿಸುತ್ತಿದೆ.

published on : 27th November 2023

ಶಾಲೆ ಸ್ಥಳಾಂತರಕ್ಕೆ ಬಿಬಿಎಂಪಿ ವಿಳಂಬ; ಕುಸಿದೇ ಬಿತ್ತು ಶಿಥಿಲಾವಸ್ಥೆಯಲ್ಲಿದ್ದ ಕಟ್ಟಡ, ತಪ್ಪಿದ ಭಾರಿ ಅನಾಹುತ!

ಶಿವಾಜಿನಗರದ ತಿಮ್ಮಯ್ಯ ಬಿ ಕ್ರಾಸ್ ರೋಡ್ ನಲ್ಲಿ ಶಿಥಿಲಾವಸ್ಥೆಯಲ್ಲಿದ್ದ ನರ್ಸರಿ ಶಾಲಾ ಕಟ್ಟಡದಿಂದ ಸುರಕ್ಷಿತ ಸ್ಥಳಕ್ಕೆ ಶಾಲೆಯನ್ನು ಸ್ಥಳಾಂತರಿಸಲು ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ(ಬಿಬಿಎಂಪಿ) ವಿಳಂಬ ಮಾಡಿದ್ದು, ಕೊನೆಗೆ ಸೋಮವಾರ ಬೆಳಗಿನ ಜಾವ 2 ಗಂಟೆಗೆ ಸುಮಾರಿಗೆ ಆ ಕಟ್ಟ ಕುಸಿದುಕೊಂಡೇ ಬಿದ್ದಿದೆ.

published on : 27th November 2023

ವಿಶ್ವದರ್ಜೆಯ ನಿಲ್ದಾಣವಾಗಿ ಯಶವಂತಪುರ ರೈಲು ನಿಲ್ದಾಣ ಅಭಿವೃದ್ಧಿ: ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

ಬೆಂಗಳೂರಿನ ಯಶವಂತಪುರ ರೈಲುನಿಲ್ದಾಣವನ್ನು ವಿಶ್ವದರ್ಜೆಯ ನಿಲ್ದಾಣವಾಗಿ ಅಭಿವೃದ್ಧಿಪಡಿಸಲಾಗುತ್ತದೆ ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ಸೋಮವಾರ ಘೋಷಣೆ ಮಾಡಿದ್ದಾರೆ.

published on : 27th November 2023

ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣ: ಬೆಂಗಳೂರು ಆಗ್ನೇಯ ಪೊಲೀಸರಿಂದ 'ವಿ ಕೇರ್' ಸಹಾಯವಾಣಿ ಆರಂಭ

ನಗರದಲ್ಲಿ ಹೆಚ್ಚುತ್ತಿರುವ ಆತ್ಮಹತ್ಯೆ ಪ್ರಕರಣಗಳನ್ನು ತಡೆಗಟ್ಟಲು ಬೆಂಗಳೂರು ನಗರದ ಆಗ್ನೇಯ ವಿಭಾಗದ ಪೊಲೀಸರು ದಿನದ 24 ಗಂಟೆಯೂ ಕಾರ್ಯನಿರ್ವಹಿಸುವ ವಿ ಕೇರ್ ಎಂಬ ಸಹಾಯವಾಣಿಯನ್ನು  ಪ್ರಾರಂಭಿಸಿದ್ದಾರೆ.

published on : 27th November 2023

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿಗಳ ಜನತಾ ದರ್ಶನ ಆರಂಭ: ಅಹವಾಲು ಸಲ್ಲಿಸಲು ಸಾವಿರಾರು ಜನ ಆಗಮನ!

ಗೃಹ ಕಚೇರಿ ಕೃಷ್ಣಾದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜನತಾ ದರ್ಶನ ಕಾರ್ಯಕ್ರಮ ನಡೆಸುತ್ತಿದ್ದು, ಈ ವೇಳೆ ಅಹವಾಲು ಹೇಳಿಕೊಳ್ಳಲು ರಾಜ್ಯದ ವಿವಿಧ ಭಾಗಗಳಿಂದ ಭಾರಿ ಸಂಖ್ಯೆಯಲ್ಲಿ ಜನ ಬಂದಿದ್ದಾರೆ.

published on : 27th November 2023

ಶಿವಾಜಿನಗರ ನರ್ಸರಿ ಶಾಲೆ ಕುಸಿತ: ದುರಂತದಿಂದ 80ಕ್ಕೂ ಹೆಚ್ಚು ಮಕ್ಕಳು ಪಾರು

ಬೆಂಗಳೂರಿನ ಶಿವಾಜಿನಗರದಲ್ಲಿ ನರ್ಸರಿ ಶಾಲೆ ಕಟ್ಟಡವೊಂದು ಕುಸಿದುಬಿದ್ದಿದ್ದು, ಕೆಲವೇ ಗಂಟೆಗಳ ಅಂತರದಲ್ಲಿ 80ಕ್ಕೂ ಹೆಚ್ಚು ಮಕ್ಕಳು ಅಪಾಯದಿಂದ ಪಾರಾಗಿದ್ದಾರೆ.

published on : 27th November 2023

ಉತ್ತಮ ಆರೋಗ್ಯಕ್ಕಾಗಿ ಪೆಡಲ್ ಟು ಮೆಟ್ರೋ ಅಭಿಯಾನ

ಮೆಟ್ರೋ ನಿಲ್ದಾಣಗಳಿಗೆ ತಲುಪುವುದಕ್ಕೆ ಸೈಕಲ್ ಬಳಕೆಯನ್ನು ಉತ್ತೇಜಿಸುವುದಕ್ಕೆ ನಗರದಲ್ಲಿ ಪೆಡಲ್ ಟು ಮೆಟ್ರೋ ಅಭಿಯಾನವನ್ನು ಆಯೋಜಿಸಲಾಗಿತ್ತು.

published on : 27th November 2023

ವಾಹನ ಸವಾರರ ಗಮನಕ್ಕೆ: ಬೆಂಗಳೂರಿನಲ್ಲಿಂದು ಸಾಲು-ಸಾಲು ಪ್ರತಿಭಟನೆ, ಪರ್ಯಾಯ ಮಾರ್ಗಕ್ಕೆ ಸೂಚನೆ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಸೋಮವಾರ ಮತ್ತು ಮಂಗಳವಾರ ಸಾಲು ಸಾಲು ಪ್ರತಿಭಟನೆ ಹಾಗೂ ಹೋರಾಟಗಳು ನಡೆಯಲಿದ್ದು. ಈ ಹಿನ್ನೆಲೆಯಲ್ಲಿ ನಗರದ ವಿವಿಧ ಮಾರ್ಗಗಳಲ್ಲಿ ವಾಹನ ಸಂಚಾರ ದಟ್ಟಣೆಯಾಗುವ ಸಾಧ್ಯತೆಗಳಿವೆ. ವಾಹನ ಸವಾರರು, ಪರ್ಯಾಯ ಮಾರ್ಗ ಬಳಸುವಂತೆ ಸಂಚಾರ ಪೊಲೀಸರು ಮನವಿ ಮಾಡಿದ್ದಾರೆ.

published on : 27th November 2023

ಬೆಂಗಳೂರು: ಲಂಚ ಸ್ವೀಕರಿಸುವಾಗ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್‌ ಅಧಿಕಾರಿ ಸಿಬಿಐ ಬಲೆಗೆ

ಬಾಕಿ ಬಿಲ್‌ಗಳನ್ನು ಕ್ಲಿಯರ್ ಮಾಡಲು ಕ್ಯಾಂಟೀನ್ ಮಾಲೀಕರಿಂದ 1.10 ಲಕ್ಷ ರೂಪಾಯಿ ಲಂಚ ಕೇಳಿದ ಆರೋಪದ ಮೇಲೆ ಬೆಂಗಳೂರು ಮೂಲದ ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಯುನಾನಿ ಮೆಡಿಸಿನ್‌ನ ಆಡಳಿತ ಅಧಿಕಾರಿಯನ್ನು ಸಿಬಿಐ ಬಂಧಿಸಿದೆ ಎಂದು ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

published on : 27th November 2023

ಬೆಂಗಳೂರು ಕಂಬಳಕ್ಕೆ ಅದ್ದೂರಿ ತೆರೆ! ಜನರಿಂದ ಅಭೂತಪೂರ್ವ ಬೆಂಬಲ

ಕಳೆದೆರಡು ದಿನಗಳಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆದ ಬೆಂಗಳೂರು ಕಂಬಳಕ್ಕೆ ಅದ್ಧೂರಿ ತೆರೆ ಬಿದ್ದಿದೆ. ತುಳುನಾಡಿನ ಜನಪದ ಕ್ರೀಡೆಗೆ ಜನರಿಂದ ಅಭೂತಪೂರ್ವ ಬೆಂಬಲ ವ್ಯಕ್ತವಾಯಿತು.

published on : 27th November 2023
 < 12 3 4 5 6 7 > 

ರಾಶಿ ಭವಿಷ್ಯ

rasi-2 rasi-12 rasi-5 rasi-1
rasi-4 rasi-10 rasi-3 rasi-7
rasi-8 rasi-5 rasi-11 rasi-9