- Tag results for Bengaluru
![]() | ಬೆಂಗಳೂರು: ನಾಳೆ ಇಡೀ ದಿನ ಸಿಎಂ ಸಿದ್ದರಾಮಯ್ಯ ಜನತಾ ದರ್ಶನಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಇಡೀ ದಿನ ಜನತಾ ದರ್ಶನ ನಡೆಸಲಿದ್ದಾರೆ. |
![]() | BMTC ಬಸ್ ನಲ್ಲೂ ಯುವತಿಗೆ ಲೈಂಗಿಕ ಕಿರುಕುಳ ಆರೋಪ, ಕಂಡಕ್ಟರ್ ಮೊಬೈಲ್ ನಲ್ಲಿ ಯುವತಿಯರ ವಿಡಿಯೋ!ಲುಲು ಮಾಲ್, ಮೆಟ್ರೋ ರೈಲಿನ ಬಳಿಕ ಇದೀಗ ಬಿಎಂಟಿಸಿ ಬಸ್ ನಲ್ಲೂ ಯುವತಿಗೆ ಲೈಂಗಿಕ ಕಿರುಕುಳ ನೀಡಿರುವ ಘಟನೆ ಬೆಳಕಿಗೆ ಬಂದಿದ್ದು, ಕಿರುಕುಳ ನೀಡಿದ್ದ ಕಂಡಕ್ಟರ್ ಮೊಬೈಲ್ ನಲ್ಲಿ ಯುವತಿಯರ ವಿಡಿಯೋಗಳು ಇತ್ತು ಎನ್ನಲಾಗಿದೆ. |
![]() | ವಂಚನೆ ಪ್ರಕರಣ: ಬಿಟಿವಿ ವಾಹಿನಿ ಎಂಡಿ ಕುಮಾರ್‌ಗೆ 14 ದಿನ ನ್ಯಾಯಾಂಗ ಬಂಧನವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ‘ಬಿಟಿವಿ’ ಸುದ್ದಿ ವಾಹಿನಿಯ ವ್ಯವಸ್ಥಾಪಕ ನಿರ್ದೇಶಕ ಬಿ.ಎಂ. ಕುಮಾರ್‌ನನ್ನು ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. |
![]() | ಬೆಂಗಳೂರು ಕಂಬಳ: ಓಟದಲ್ಲಿ ಚಿನ್ನದ ಪದಕ ಗೆದ್ದ 'ಕಾಂತಾರ' ಕೋಣಗಳು!ಬೆಂಗಳೂರಿನಲ್ಲಿ ನಡೆದ ಕಂಬಳದಲ್ಲಿ ನಟ, ನಿರ್ದೇಶಕ ರಿಷಬ್ ಶೆಟ್ಟಿ ಅಭಿನಯದ ಕಾಂತಾರ ಚಿತ್ರದಲ್ಲಿ ಬಳಸಿಕೊಂಡಿದ್ದ ಕೋಣಗಳಿಗೆ ಚಿನ್ನದ ಪದಕ ಗೆದ್ದಿವೆ. |
![]() | ಭ್ರೂಣ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ: ಸಿಎಂ ಸಿದ್ದರಾಮಯ್ಯಭ್ರೂಣ ಹತ್ಯೆ ಪ್ರಕರಣಗಳಲ್ಲಿ ಭಾಗಿಯಾಗುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭಾನುವಾರ ಹೇಳಿದರು. |
![]() | ಎರಡನೇ ದಿನಕ್ಕೆ ಕಾಲಿಟ್ಟ ಬೆಂಗಳೂರು ಕಂಬಳ: ಇಂದಿನ ಕಾರ್ಯಕ್ರಮದ ವಿಶೇಷತೆಗಳು ಹೀಗಿವೆ....ರಾಜಧಾನಿ ಬೆಂಗಳೂರಿನ ಅರಮನೆ ಮೈದಾನದಲ್ಲಿ ಇದೇ ಮೊದಲ ಬಾರಿಗೆ ನಡೆಯುತ್ತಿರುವ ಕರಾವಳಿ ಭಾಗದ ಸಾಂಪ್ರದಾಯಿಕ ಕ್ರೀಡೆ ಕಂಬಳ ಎರಡನೇ ದಿನಕ್ಕೆ ಕಾಲಿಟ್ಟಿದೆ. |
![]() | ತುಮಕೂರು ಬಳಿ ಭೀಕರ ರಸ್ತೆ ಅಪಘಾತ: ಕಂಬಳ ನೋಡಿ ವಾಪಸ್ಸಾಗುತ್ತಿದ್ದ ಲಾರಿ-ಕಾರು ಡಿಕ್ಕಿ, ಇಬ್ಬರ ದುರ್ಮರಣಬೋರ್ ವೆಲ್ ಲಾರಿ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮೂವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜ್ಯ ಹೆದ್ದಾರಿ 33 ಕುಣಿಗಲ್ ತಾಲೂಕಿನ ಕೊತ್ತಗೆರೆ ಹೋಬಳಿ ಚಿಗಣಿ ಪಾಳ್ಯ ಗ್ರಾಮದ ಬಳಿ ಭಾನುವಾರ ನಡೆದಿದೆ. |
![]() | ಬೆಂಗಳೂರು: ಟ್ರಾನ್ಸ್‌ಫಾರ್ಮರ್ ಸರಿಪಡಿಸುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಬೆಸ್ಕಾಂ ಲೈನ್ಮ್ಯಾನ್ ಸಾವುಟ್ರಾನ್ಸ್ಫಾರ್ಮರ್ ಸರಿಪಡಿಸುತ್ತಿದ್ದಾಗ ವಿದ್ಯುತ್ ಪ್ರವಹಿಸಿ ಬೆಸ್ಕಾಂ ಲೈನ್ಮ್ಯಾನ್ ಒಬ್ಬರು ಮೃತಪಟ್ಟಿರುವ ಘಟನೆ ಆವಲಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಬೆಂಗಳೂರು ಹೊರವಲಯದ ಚೀಮಸಂದ್ರದಲ್ಲಿ ಶನಿವಾರ ನಡೆದಿದೆ. |
![]() | ಭ್ರೂಣ ಲಿಂಗ ಪತ್ತೆ ಪ್ರಕರಣ; 2 ವರ್ಷದಲ್ಲಿ ಬರೋಬ್ಬರಿ 900 ಹೆಣ್ಣು ಭ್ರೂಣಗಳ ಹತ್ಯೆ, ವೈದ್ಯರು ಸೇರಿ ಐವರ ಬಂಧನಭ್ರೂಣ ಲಿಂಗ ಪತ್ತೆ ಹಾಗೂ ಹತ್ಯೆ ನಿಷೇಧವಿದ್ದರೂ ಮೈಸೂರು,ಮಂಡ್ಯ ಭಾಗದಲ್ಲಿ ಗರ್ಭಪಾತ ಮಾಡಿಸುತ್ತಿದ್ದ ಭಾರೀ ಜಾಲವನ್ನೇ ಬೇಧಿಸಿರುವ ಬೆಂಗಳೂರು ಪೊಲೀಸರು ಇಬ್ಬರು ವೈದ್ಯರು ಸೇರಿ ಐವರು ಆರೋಪಗಳನ್ನು ಶನಿವಾರ ಬಂಧನಕ್ಕೊಳಪಡಿಸಿದ್ದಾರೆ. |
![]() | ನ. 29ರಿಂದ ‘ಬೆಂಗಳೂರು ಟೆಕ್ ಸಮ್ಮಿಟ್’ ಆರಂಭ: ಸಚಿವ ಪ್ರಿಯಾಂಕ್ ಖರ್ಗೆ26ನೇ ಆವೃತ್ತಿಯ ಬೆಂಗಳೂರು ಟೆಕ್ ಶೃಂಗಸಭೆ ನವೆಂಬರ್ 29 ರಿಂದ ಡಿಸೆಂಬರ್ 1ರವರೆಗೆ ಬೆಂಗಳೂರಿನ ಅರಮನೆ ಮೈದಾನದಲ್ಲಿ ನಡೆಯಲಿದೆ ಎಂದು ಐಟಿ- ಬಿಟಿ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದರು. |
![]() | ತುಳುವನ್ನು ರಾಜ್ಯದ 2ನೇ ಭಾಷೆಯನ್ನಾಗಿ ಮಾಡುವ ಬೇಡಿಕೆ ಪರಿಶೀಲನೆ- ಸಿಎಂ ಸಿದ್ದರಾಮಯ್ಯಕಂಬಳ ಸಮಿತಿಯಿಂದ ಬೆಂಗಳೂರಿನ ಅರಮನೆ ಮೈದಾನದಲ್ಲಿ ಆಯೋಜಿಸಿರುವ ಕರಾವಳಿಯ ಜಾನಪದ ಕ್ರೀಡೆ "ಕಂಬಳ ಉತ್ಸವ" ಹಾಗೂ ತುಳುನಾಡಿನ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಉದ್ಘಾಟಿಸಿದರು. |
![]() | ಸೇನಾ ಗೌರವಗಳೊಂದಿಗೆ ನೆರವೇರಿದ ಹುತಾತ್ಮ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಅಂತ್ಯಕ್ರಿಯೆಜಮ್ಮು-ಕಾಶ್ಮೀರದಲ್ಲಿ ಉಗ್ರರೊಂದಿಗಿನ ಕಾಳಗದಲ್ಲಿ ಹುತಾತ್ಮರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಅಂತ್ಯ ಕ್ರಿಯೆ ಸೇನಾ ಗೌರವಗಳೊಂದಿಗೆ ಇಂದು ನೆರವೇರಿತು. |
![]() | ಹವಾಮಾನ: ಕಂಬಳಕ್ಕೆ ತಂಪೆರೆದ ವರುಣ, ಮಳೆಯಲ್ಲೂ ಕೋಣಗಳ ಭರ್ಜರಿ ಓಟಇತಿಹಾಸದಲ್ಲೇ ಮೊದಲ ಬಾರಿಗೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕರಾವಳಿ ಕ್ರೀಡೆ ಕಂಬಳವನ್ನು ಆಯೋಜನೆ ಮಾಡಲಾಗಿದ್ದು ಕಂಬಳಕ್ಕೆ ಮಳೆ ತಂಪೆರೆದಿದೆ. |
![]() | ನವೆಂಬರ್ 27 ರಂದು ಮುಖ್ಯಮಂತ್ರಿಗಳಿಂದ ಜನತಾ ದರ್ಶನ, ನಿಮ್ಮ ಸಮಸ್ಯೆಗೆ ಸಿಗುತ್ತೆ ಪರಿಹಾರಲೋಕಸಭೆ ಚುನಾವಣೆಗೂ ಮುನ್ನ ಜನರ ತಲುಪಲು ಯತ್ನಿಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನವೆಂಬರ್ 27 ರಂದು ಬೆಂಗಳೂರಿನ ತಮ್ಮ ಅಧಿಕೃತ ನಿವಾಸದಲ್ಲಿ ಒಂದು ದಿನದ ಜನತಾದರ್ಶನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದಾರೆ. |
![]() | ಅಮರ್ ರಹೇ ಕ್ಯಾಪ್ಟನ್ ಪ್ರಾಂಜಲ್: ಅಂತಿಮ ದರ್ಶನಕ್ಕೆ ಹರಿದು ಬಂದ ಜನಸಾಗರ, ಹೆಮ್ಮೆಯ ಕನ್ನಡಿಗನಿಗೆ ತ್ರಿವರ್ಣ ಧ್ವಜ ಹಿಡಿದು ಸೆಲ್ಯೂಟ್!ಜಮ್ಮುವಿನ ರಜೌರಿಯಲ್ಲಿ ಭಯೋತ್ಪಾದಕರ ಗುಂಪನ್ನು ಸದೆಬಡಿಯುವಾಗ ಹುತಾತ್ಮನಾದ ಹೆಮ್ಮೆಯ ಕನ್ನಡಿಗ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಅಂತಿಮ ದರ್ಶನಕ್ಕೆ ಜನಸಾಗರವೇ ಹರಿದು ಬರುತ್ತಿದ್ದು, ವೀರ ಮರಣವನ್ನಪ್ಪಿದ ಯೋಧನಿಗೆ ಅಂತಿಮ ನಮನ ಸಲ್ಲಿಸುತ್ತಿದ್ದಾರೆ. |