- Tag results for Bengaluru
![]() | ಬೆಂಗಳೂರಿನ ಇಸ್ರೊ ಕೇಂದ್ರಕ್ಕೆ ಪ್ರಧಾನಿ ಮೋದಿ ಭೇಟಿ; ಚಂದ್ರಯಾನ-3 ಯಶಸ್ಸಿಗೆ ಅಭಿನಂದನೆ- Photosಇಸ್ರೋ ಅಧ್ಯಕ್ಷ ಸೋಮನಾಥ್ ಅವರು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರಿಗೆ ಚಂದ್ರನ ಮೇಲೆ ಮೊದಲ ಬಾರಿಗೆ ಇಳಿದ ರೋವರ್ ಚಿತ್ರವನ್ನು ಉಡುಗೋರೆಯಾಗಿ ನೀಡಿದರು. |
![]() | 77ನೇ ಸ್ವಾತಂತ್ರ್ಯ ದಿನಾಚರಣೆ: ಮಾಣಿಕ್ ಷಾ ಮೈದಾನದಲ್ಲಿ ನಡೆದ ಸಮಾರಂಭದ ಫೋಟೋಗಳು77ನೇ ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಸಿಎಂ ಸಿದ್ದರಾಮಯ್ಯ ಧ್ವಜಾರೋಹಣ ಮಾಡಿದರು. ಮಾಣಿಕ್ ಷಾ ಮೈದಾನದಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದ ಫೋಟೋಗಳು |
![]() | ಲಾಲ್ಬಾಗ್ನಲ್ಲಿ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನ; ಫೋಟೋಗಳು!ಬೆಂಗಳೂರಿನ ಲಾಲ್ಬಾಗ್ನಲ್ಲಿ ಆಯೋಜಿಸಲಾಗಿರುವ ಸ್ವಾತಂತ್ರ್ಯೋತ್ಸವ ಫಲಪುಷ್ಪ ಪ್ರದರ್ಶನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ ನೀಡಿದ್ದಾರೆ. ಫಲಪುಷ್ಪ ಪ್ರದರ್ಶನದ ಫೋಟೋಗಳು ಇಲ್ಲಿವೆ. |
![]() | ಪ್ರತಿಪಕ್ಷಗಳ ಸಭೆ: ಒಗ್ಗಟ್ಟು ಪ್ರದರ್ಶಿಸಲು 24 ಪಕ್ಷಗಳ ನಾಯಕರು ಬೆಂಗಳೂರಿಗೆ ಆಗಮನ- Photosಕಾಂಗ್ರೆಸ್ ಕರೆದಿರುವ ಎರಡನೇ ಏಕತಾ ಸಭೆಗೆ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಹಾಗೂ ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಸೇರಿದಂತೆ ಹಲವು ನಾಯಕರು ಸೋಮವಾರ ಬೆಂಗಳೂರಿಗೆ ಆಗಮಿಸಿದ್ದಾರೆ. |
![]() | ಒಡಿಶಾದಲ್ಲಿ ರೈಲು ದುರಂತ: ಬೆಂಕಿ ಪೊಟ್ಟಣದಂತೆ ಬಿದ್ದಿರುವ ಬೋಗಿಗಳು, 261 ಮಂದಿ ಸಾವು!ಒಡಿಶಾದ ಬಾಲಸೋರ್‌ನಲ್ಲಿ ಮೂರು ರೈಲುಗಳ ನಡುವೆ ಸಂಭವಿಸಿದ ಘನಘೋರ ಅಪಘಾತದಲ್ಲಿ 261ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಇನ್ನು ಕರ್ನಾಟಕದಲ್ಲೂ ಸೂತಕದ ಛಾಯೆ ಮೂಡಿದೆ. |
![]() | ಆಲಿಕಲ್ಲು ಮಳೆಗೆ ಬೆಂಗಳೂರು ತತ್ತರ: ಮಳೆಗೆ ಯುವತಿ ಬಲಿ, ಆಸ್ಪತ್ರೆಗೆ ಸಿದ್ದು ಭೇಟಿ; ಭೀಕರ ಫೋಟೋಗಳು!ತನ್ನ ಪೋಷಕರಿಗೆ ಬೆಂಗಳೂರು ತೋರಿಸಲೆಂದು ಬಂದ್ದಿದ್ದ ಆಂಧ್ರ ಪ್ರದೇಶ ಮೂಲಕ ಭಾನುರೇಖಾ ಎಂಬ ಇನ್ಪೋಸಿಸ್ ಸಂಸ್ಥೆಯ ಉದ್ಯೋಗಿ ಕೆಆರ್ ಸರ್ಕಲ್ ಅಂಡರ್ ಪಾಸ್ ನಲ್ಲಿ ಮಳೆ ನೀರಿನಲ್ಲಿ ಸಿಲುಕಿ ಸಾವನ್ನಪ್ಪಿದ್ದಾರೆ. |
![]() | ಬೆಂಗಳೂರಿನಲ್ಲಿ ಮೋದಿ 'ಮೇನಿಯಾ': ಭರ್ಜರಿ ರೋಡ್ ಶೋಪ್ರಧಾನ ಮಂತ್ರಿ ನರೇಂದ್ರ ಮೋದಿ ಬೆಂಗಳೂರಿನಲ್ಲಿ 26 ಕಿ.ಮೀ ರೋಡ್ ಶೋ ನಡೆಸಿದ್ದು ಈ ಸಂದರ್ಭದ ಹಲವಾರು ಚಿತ್ರಗಳು ಇಲ್ಲಿವೆ. |
![]() | ದೇಶದ ಮೊದಲ 3ಡಿ-ಮುದ್ರಿತ ಅಂಚೆ ಕಚೇರಿ ಕಟ್ಟಡ ಬೆಂಗಳೂರಿನಲ್ಲಿ ನಿರ್ಮಾಣ!ಭಾರತದ ಮೊದಲ 3ಡಿ-ಮುದ್ರಿತ ಅಂಚೆ ಕಚೇರಿ ಬೆಂಗಳೂರಿನಲ್ಲಿ ನಿರ್ಮಾಣವಾಗುತ್ತಿದ್ದು, ಹಲಸೂರು ಬಜಾರ್ ಅಂಚೆ ಕಚೇರಿಯು ಕರ್ನಾಟಕದ ಮೊದಲ 3ಡಿ-ಮುದ್ರಿತ ಸಾರ್ವಜನಿಕ ಕಟ್ಟಡವಾಗಲಿದೆ. |
![]() | ವೈಟ್ ಫೀಲ್ಡ್ ನಿಂದ ಕೆ.ಆರ್.ಪುರ ವರೆಗಿನ ನೂತನ ಮೆಟ್ರೋ ಮಾರ್ಗ ಉದ್ಘಾಟಿಸಿದ ಪ್ರಧಾನಿ ಮೋದಿ! ಆಕರ್ಷಕ ಫೋಟೋಗಳುವೈಟ್ಫೀಲ್ಡ್ ನಿಂದ ಕೆ.ಆರ್.ಪುರಂರವೆರೆಗಿನ 13.71 ಕಿ.ಮೀ ಉದ್ದದ ನೂತನ ಮೆಟ್ರೋ ಮಾರ್ಗವನ್ನು ಪ್ರಧಾನಮಂತ್ರಿ ನರೇಂದ್ರ ಮೋದಿ ಶನಿವಾರ ಉದ್ಘಾಟಿಸಿದರು. |
![]() | ಪ್ರಧಾನಿ ಮೋದಿ ರಾಜ್ಯ ಪ್ರವಾಸ: ಮೈಸೂರು-ಬೆಂಗಳೂರು ದಶಪಥ ಹೆದ್ದಾರಿ ಲೋಕಾರ್ಪಣೆ, ಐಐಟಿ ಕ್ಯಾಂಪಸ್ ಉದ್ಘಾಟನೆಪ್ರಧಾನಿ ನರೇಂದ್ರ ಮೋದಿ ರಾಜ್ಯಕ್ಕೆ ಭೇಟಿ ನೀಡಿದ್ದು, ಮೈಸೂರು-ಬೆಂಗಳೂರು ದಶಪಥ ಹೆದ್ದಾರಿಯನ್ನು ಲೋಕಾರ್ಪಣೆಗೊಳಿಸಿ, ಮೈಸೂರು- ಕುಶಾಲನಗರ ಹೆದ್ದಾರಿಗೆ ಶಂಕುಸ್ಥಾಪನೆ ನೆರವೇರಿಸಿದರು. |
![]() | ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಶಪಥ ಹೆದ್ದಾರಿಯ ವಿಹಂಗಮ ಚಿತ್ರಗಳುಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್ ವೇ ದಶಪಥ ಹೆದ್ದಾರಿಯನ್ನು ಮಾರ್ಚ್ 12ರಂದು ಪ್ರಧಾನಿ ನರೇಂದ್ರ ಮೋದಿ ಅವರು ಉದ್ಘಾಟಿಸಲಿದ್ದಾರೆ. ಹೆದ್ದಾರಿಯ ವಿಹಂಗಮ ಚಿತ್ರಗಳು ಇಲ್ಲಿವೆ. |
![]() | ಪ್ರಧಾನಿ ಮೋದಿ ಜತೆ ಸ್ಯಾಂಡಲ್ವುಡ್ ಹಾಗೂ ಕ್ರಿಕೆಟ್ ತಾರೆಯರುಕರ್ನಾಟಕ ಪ್ರವಾಸದಲ್ಲಿರುವ ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ರಾಜಭವನದಲ್ಲಿ ಸ್ಯಾಂಡಲ್ವುಡ್ ಹಾಗೂ ಕ್ರಿಕೆಟ್ ತಾರೆಯರನ್ನು ಭೇಟಿ ಮಾಡಿದರು. |
![]() | ಏರೋ ಇಂಡಿಯಾ 2023ದಲ್ಲಿ ಕಣ್ಮನ ಸೆಳೆದ ಲೋಹದ ಹಕ್ಕಿಗಳುಬೆಂಗಳೂರು ಹೊರವಲಯದಲ್ಲಿರುವ ಯಲಹಂಕ ವಾಯುನೆಲೆಯಲ್ಲಿ ಏರೋ ಇಂಡಿಯಾ ವೈಮಾನಿಕ ಪ್ರದರ್ಶನದ 14ನೇ ಆವೃತ್ತಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಸೋಮವಾರ ಚಾಲನೆ ನೀಡಿದ್ದಾರೆ. |
![]() | ಬೆಂಗಳೂರಿನಲ್ಲಿ ನಡೆದ ಸೇನಾ ದಿನ ಕಾರ್ಯಕ್ರಮದ ಫೋಟೋಗಳುಜನವರಿ 15, 75ನೇ ರಾಷ್ಟ್ರೀಯ ಸೇನಾ ದಿನ. ಇದೇ ಮೊದಲ ಬಾರಿಗೆ ದೆಹಲಿಯ ಹೊರಗೆ ಬೆಂಗಳೂರಿನಲ್ಲಿ ಪ್ರಥಮ ಬಾರಿಗೆ ರಾಷ್ಟ್ರೀಯ ಸೇನಾ ದಿನ ಪರೇಡ್, ಕಾರ್ಯಕ್ರಮವನ್ನು ಆಚರಿಸಲಾಗಿತ್ತು. ಸೇನಾಪಡೆ ಕಾರ್ಯಕ್ರಮದ ಝಲಕ್ ನಿಮಗಾಗಿ... |
![]() | ತಾಯಿ-ಮಗನನ್ನು ಬಲಿಪಡೆದ ನಮ್ಮ ಮೆಟ್ರೋ ಕಾಮಗಾರಿ: ದುರ್ಘಟನೆಯ ಭೀಕರ ಫೋಟೋಗಳುಬೆಂಗಳೂರಿನ ನಾಗವಾರ ಬಳಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ದಿಢೀರ್ ಕುಸಿದುಬಿದ್ದಿದ್ದು, ಪರಿಣಾಮ ಘಟನೆಯಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ತಾಯಿ ಹಾಗೂ ಮಗು ಮೃತಪಟ್ಟಿದ್ದಾರೆ. |