- Tag results for Bengaluru
![]() | ಮೇಡ್ ಇನ್ ಬೆಂಗಳೂರು ಚಿತ್ರದ ಟ್ರೈಲರ್ನಟ ಅನಂತ್ ನಾಗ್ ಮತ್ತು ಸಾಯಿ ಕುಮಾರ್ ಅಭಿನಯದ ಮೇಡ್ ಇನ್ ಬೆಂಗಳೂರು ಚಿತ್ರದ ಟ್ರೈಲರ್ ಬಿಡುಗಡೆಯಾಗಿದೆ. ಚಿತ್ರವನ್ನು ಪ್ರದೀಪ್ ಕೆ ಶಾಸ್ತ್ರಿ ನಿರ್ದೇಶಿಸಿದ್ದಾರೆ. |
![]() | ರೈತ ನಾಯಕರಿಂದ ವಂಚನೆ: ಸ್ಪಷ್ಟೀಕರಣ ಸುದ್ದಿಗೋಷ್ಠಿಯಲ್ಲಿ ಹೈಡ್ರಾಮಾ, ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ!!ಹೋರಾಟ ನಿಲ್ಲಿಸಲು ಹಣ ಕೇಳಿದ ಆರೋಪಗಳಿಗೆ ಸಂಬಂಧಿಸಿದಂತೆ ಸ್ಪಷ್ಟೀಕರಣ ನೀಡಲು ಮುಂದಾಗಿದ್ದ ಭಾರತೀಯ ಕಿಸಾನ್ ಯೂನಿಯನ್ ಸಂಘಟನೆಯ ರಾಷ್ಟ್ರೀಯ ವಕ್ತಾರ ರಾಕೇಶ್ ಟಿಕಾಯತ್ ಮೇಲೆ ಮಸಿ ಎರಚಲಾಗಿದೆ. |
![]() | ಅಪರೂಪದ ದೃಶ್ಯ; ಬಂಡೀಪುರದಲ್ಲಿ ಇದೇ ಮೊದಲು, ಅವಳಿ ಮರಿಗಳಿಗೆ ಜನ್ಮ ನೀಡಿದ ಆನೆಬಂಡೀಪುರ ಹುಲಿ ಸಂರಕ್ಷಿತಾರಣ್ಯದಲ್ಲಿ ಆನೆಯೊಂದು ಅವಳಿ ಮರಿಗಳಿಗೆ ಜನ್ಮ ನೀಡಿದ್ದು, ಬಂಡೀಪುರ ಅರಣ್ಯ ಪ್ರದೇಶ ಇತಿಹಾಸದಲ್ಲೇ ಇಂತಹ ಘಟನೆ ಇದೇ ಮೊದಲು ಎನ್ನಲಾಗಿದೆ. |
![]() | ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ. ಮಸ್ತಾನ್ ಸಾಬ್ ದರ್ಗಾಕ್ಕೆ ಕರಗ ತೆರಳದಂತೆ ವಿರೋಧ!ಬೆಂಗಳೂರಿನ ಖಾಸಗಿ ಶಾಲೆಗಳಿಗೆ ಬಾಂಬ್ ಬೆದರಿಕೆ ಕರೆ, ಪೊಲೀಸರಿಂದ ಪರಿಶೀಲನೆ. ಕರಗ ಉತ್ಸವಕ್ಕೆ ಧರ್ಮ ಸಂಘರ್ಷ. ಮಸ್ತಾನ್ ಸಾಬ್ ದರ್ಗಾಕ್ಕೆ ತೆರಳದಂತೆ ವಿರೋಧ. ಆಜಾನ್ ಡೆಸಿಬಲ್ ಮೀಟರ್ ಅವಳಡಿಕೆ. ಎಸಿ ಸ್ಫೋಟಗೊಂಡ ನಾಲ್ವರ ಸಜೀವ ದಹನ. |
![]() | ಬೆಂಗಳೂರಿನ ಹೆಬ್ಬಾಳ ಫ್ಲೈಓವರ್ ಮೇಲೆ ಭೀಕರ ಅಪಘಾತ, ವಿದ್ಯಾರ್ಥಿನಿ ಸಾವು; ನವೀನ್ ಅಂತಿಮ ದರ್ಶನ ಪಡೆದ ಸಿಎಂ ಬೊಮ್ಮಾಯಿ!ಬಿಬಿಎಂಪಿ ಕಸದ ಲಾರಿ ಡಿಕ್ಕಿಯಾಗಿ ಹೈಸ್ಕೂಲ್ ವಿದ್ಯಾರ್ಥಿನಿ ಅಕ್ಷಯಾ ಎಂಬಾಕೆ ರಸ್ತೆ ಮಧ್ಯೆ ದಾರುಣ ಸಾವನ್ನಪ್ಪಿದ್ದಾಳೆ. ಡಿಕ್ಕಿಯ ರಭಸಕ್ಕೆ ವಿದ್ಯಾರ್ಥಿನಿಯ ಮೃತದೇಹ ಛಿದ್ರವಾಗಿದೆ. |
![]() | ಹೃದಯಾಘಾತದಿಂದ 'ಆರ್ ಜೆ ರಚನಾ' ನಿಧನಖ್ಯಾತ ರೇಡಿಯೋ ಜಾಕಿ ಆರ್ ಜೆ ರಚನಾ ಹೃದಯಾಘಾತದಿಂದ ನಿಧನರಾಗಿದ್ದಾರೆ. ಜೆ.ಪಿ ನಗರದ ಅಪಾರ್ಟ್ ಮೆಂಟ್ ವೊಂದರಲ್ಲಿ ವಾಸವಾಗಿದ್ದ ಅವರಿಗೆ ಹೃದಯಾಘಾತವಾಗಿದ್ದು, ಆಸ್ಪತ್ರೆಗೆ ಕರೆದುಕೊಂಡು ಹೋಗುವ ವೇಳೆ ರಚನಾ ಅವರು ನಿಧನರಾಗಿದ್ದಾರೆ. |
![]() | ಲತಾ ಮಂಗೇಶ್ಕರ್ ಪಂಚಭೂತಗಳಲ್ಲಿ ಲೀನ. ಬೆಂಗಳೂರಿನ ಪಬ್ ನಲ್ಲಿ ಕನ್ನಡ ಹಾಡು ಕೇಳಿದ್ದಕ್ಕೆ ಹಲ್ಲೆಗೆ ಯತ್ನ!ಭಾರತ ರತ್ನ, ಗಾನಕೋಗಿಲೆ ಲತಾ ಮಂಗೇಶ್ಕರ್ ಪಂಚಭೂತಗಳಲ್ಲಿ ಲೀನ. ಮಂಡ್ಯದಲ್ಲಿ ನಾಲ್ವರು ಮಕ್ಕಳು ಸೇರಿದಂತೆ ಒಂದೇ ಕುಟುಂಬದ ಐವರ ಕೊಚ್ಚಿ ಭೀಕರ ಕೊಲೆ. ಬೆಂಗಳೂರಿನ ಪಬ್ ನಲ್ಲಿ ಕನ್ನಡ ಹಾಡು ಕೇಳಿದ್ದಕ್ಕೆ ಹಲ್ಲೆಗೆ ಯತ್ನ. |
![]() | '2.50 ರೂಗೆ ಇಡ್ಲಿ, 6 ರೂ. ಗೆ ದೋಸೆ': ಬೆಂಗಳೂರಿನ ವಿವಿ ಪುರಂನಲ್ಲಿ ಗಮನ ಸೆಳೆದ ಅಜ್ಜಿ ಹೊಟೆಲ್2022ನೇ ಇಸವಿಯಲ್ಲಿ 2.50 ರೂ ಗೆ ಏನು ಸಿಗಬಹುದು.. ಅಬ್ಬಬ್ಬಾ ಎಂದರೆ ಚಿಕ್ಕ ಚಾಕಲೇಟ್, ಅಥವಾ ಶುಗರ್ ಕ್ಯಾಂಡಿ ಸಿಗಬಹುದು. ಆದರೆ ಬೆಂಗಳೂರಿನ ವಿವಿ ಪುರಂನಲ್ಲಿ ಇಡ್ಲಿ-ದೋಸೆ ಸಿಗುತ್ತದೆ. |
![]() | ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸಿ ಬಸ್ ಗೆ ಬೆಂಕಿ, ಪ್ರಯಾಣಿಕರು ಅಪಾಯದಿಂದ ಪಾರುಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಮತ್ತೊಂದು ಬಿಎಂಟಿಸ್ ಬಸ್ ಅಗ್ನಿ ಅನಾಹುತಕ್ಕೀಡಾಗಿದ್ದು, ಅದೃಷ್ಟವಶಾತ್ ಪ್ರಯಾಣಿಕರು ಮತ್ತು ಸಿಬ್ಬಂದಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. |
![]() | ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರವಿ ಚೆನ್ನಣ್ಣನವರ್. ಎಬಿವಿಪಿ ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್!ಬೆಂಗಳೂರು ವಿಶ್ವವಿದ್ಯಾಲಯದ ಶೈಕ್ಷಣಿಕ ಸಮಸ್ಯೆ ಬಗೆಹರಿಸಲು ಆಗ್ರಹಿಸಿ ಇಂದು ಎಬಿವಿಪಿ ಪ್ರತಿಭಟನೆ ನಡೆಸಿದ್ದರು. ಧರಣಿ ನಿರತ ವಿದ್ಯಾರ್ಥಿಗಳ ಮೇಲೆ ಪೊಲೀಸರು ಲಾಠಿ ಚಾರ್ಜ್ ಮಾಡಿದ್ದು, ಪರಿಣಾಮ ಹಲವು ವಿದ್ಯಾರ್ಥಿಗಳು ಗಾಯಗೊಂಡಿದ್ದಾರೆ. |
![]() | ಅಂಗವಿಕಲ ಮಹಿಳೆಗೆ ಬೂಟುಗಾಲಿನಿಂದ ಒದ್ದಿದ್ದ ಎಎಸ್ಐ ಅಮಾನತು. ಲಾರಿ ಡಿಕ್ಕಿ ಮಂಡ್ಯದಲ್ಲಿ ಗರ್ಭೀಣಿ ಸಾವು!ಬೆಂಗಳೂರಿನ ರಸ್ತೆ ಗುಂಡಿಗೆ ಮತ್ತೊಂದು ಬಲಿ. ಟೋಯಿಂಗ್ ವ್ಯವಸ್ಥೆ ಪುನರ್ ಪರಿಶೀಲನೆ ಎಂದ ಸಿಎಂ ಬೊಮ್ಮಾಯಿ. ವಿಜಯಪುರದಲ್ಲಿ ಮತ್ತೆ ಕಂಪಿಸಿದ ಭೂಮಿ. |
![]() | ಮಾರ್ಚ್ ಮೊದಲ ವಾರದಲ್ಲಿ 2022-23ನೇ ಸಾಲಿನ ಬಜೆಟ್ ಮಂಡನೆ. ಬೆಂಗಳೂರಿನಲ್ಲಿ ಇಂದು 185 ಓಮಿಕ್ರಾನ್ ಪತ್ತೆ!ಮಾರ್ಚ್ ಮೊದಲ ವಾರದಲ್ಲಿ 2022-23ನೇ ಸಾಲಿನ ಬಜೆಟ್ ಮಂಡನೆ. ಬೆಂಗಳೂರಿನಲ್ಲಿ ಇಂದು 185 ಓಮಿಕ್ರಾನ್ ಪತ್ತೆ. 86 ಕೋಟಿ ರೂ. ಭ್ರಷ್ಟಾಚಾರ, ಹೆಸ್ಕಾಂನ 20 ಸಿಬ್ಬಂದಿ ಅಮಾನತು. |
![]() | ಬೆಂಗಳೂರಿನಲ್ಲಿ 165 ಓಮಿಕ್ರಾನ್ ಪತ್ತೆ. ದೇವಸ್ಥಾನದ ಅನುದಾನ ಬಿಡುಗಡೆಗಾಗಿ ಲಂಚಕ್ಕೆ ಬೇಡಿಕೆ ತಹಶೀಲ್ದಾರ್ ಬಂಧನ!ಬೆಂಗಳೂರು ಇಂದು ಬರೋಬ್ಬರಿ 165 ಕೊರೋನಾ ಪ್ರಕರಣ ಪತ್ತೆ, ಬೈಕ್ ಸವಾನರ ಮೇಲೆ ಬಿದ್ದ ಲಾರಿ. ದೇವಸ್ಥಾನ ಅನುದಾನ ಬಿಡುಗಡೆಗಾಗಿ 20 ಸಾವಿರ ರೂ. ಲಂಚಕ್ಕೆ ಬೇಡಿಕೆ ಇಟ್ಟಿದ್ದ ತಹಶೀಲ್ದಾರ್ ಬಂಧನ. |
![]() | ನಡು ರಸ್ತೆಯಲ್ಲೇ ಧಗಧಗನೆ ಹೊತ್ತಿ ಉರಿದ ಬಿಎಂಟಿಸಿ ಬಸ್ನಡುರಸ್ತೆಯಲ್ಲೇ ಬಿಎಂಟಿಸಿ ಬಸ್ಸೊಂದು ಧಗಧಗನೆ ಹೊತ್ತಿ ಉರಿದ ಘಟನೆ ಬೆಂಗಳೂರಿನಲ್ಲಿ ಶುಕ್ರವಾರ ನಡೆದಿದೆ. ಬೆಂಗಳೂರಿನ ಚಾಮರಾಜಪೇಟೆಯ ಮಕ್ಕಳಕೂಟ ಬಳಿ ಈ ಘಟನೆ ನಡೆದಿದ್ದು, ದೀಪಾಂಜಲಿನಗರ ಡಿಪೋಗೆ ಸೇರಿದ K.R.ಮಾರ್ಕೆಟ್ ಕಡೆ ತೆರಳುತ್ತಿದ್ದ ಬಸ್ |
![]() | ಒತ್ತಡಗಳಿಗೆ ಮಣಿದು ಕೊನೆಗೂ ವೀಕೆಂಡ್ ಕರ್ಫ್ಯೂ ಹಿಂಪಡೆದ ರಾಜ್ಯ ಸರ್ಕಾರ. ಬೆಂಗಳೂರಿನಲ್ಲಿ ಜ.29ರವರೆಗೂ ಶಾಲೆಗಳು ಬಂದ್!ಕರ್ನಾಟಕದಲ್ಲಿ ಹೇರಲಾಗಿದ್ದ ವೀಕೆಂಡ್ ಕರ್ಫ್ಯೂವನ್ನು ಹಿಂಪಡೆದಿರುವ ರಾಜ್ಯ ಸರ್ಕಾರ ನೈಟ್ ಕರ್ಫ್ಯೂವನ್ನು ಮುಂದುವರಿಸುವುದಾಗಿ ಹೇಳಿದೆ. ಇಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಡೆದ ಸಭೆ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. |